Breaking News

ಕರ್ನಾಟಕ

ಪೊಲೀಸ್ ಠಾಣೆಯಲ್ಲಿ ಅಕ್ರಮ ಬಂಧನ: ಇನ್ಸ್‌ಪೆಕ್ಟರ್ ಗೆ 2 ಲಕ್ಷ ರೂ. ದಂಡ..

ದೂರುದಾರರ ಸಂಬಂಧಿಯನ್ನು ಪೊಲೀಸ್‌ ಠಾಣೆಯಲ್ಲಿ ಅಕ್ರಮವಾಗಿ ಇರಿಸಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಇನ್ಸೆಕ್ಟರ್ ಎ.ಡಿ…. ಅವರ ವಿರುದ್ಧ ಇಲಾಖಾ ತನಿಖೆಗೆ ಆದೇಶಿಸಲಾಗಿದೆ. ಆರೋಪಿ ಇನ್ಸೆಕ್ಟರ್ ಎ.ಡಿ… ಅವರಿಂದ ಎರಡು ಲಕ್ಷ ರೂಪಾಯಿ ದಂಡ ವಸೂಲಿ ಮಾಡುವಂತೆ ರಾಜ್ಯ ಮಾನವ ಹಕ್ಕುಗಳ ಆಯೋಗ ಶಿಫಾರಸು ಮಾಡಿದೆ.ಮಾನವ ಹಕ್ಕುಗಳ ಸಂರಕ್ಷಣಾ ಅಧಿನಿಯಮ 1993 ಕಲಂ 18 (ಇ) ಪ್ರಕಾರ ಶಿಫಾರಸು ಪ್ರತಿ ತಲುಪಿದ ಒಂದು ತಿಂಗಳ ಒಳಗಾಗಿ ಮುಖ್ಯ ಕಾರ್ಯದರ್ಶಿ ಗೃಹ ಇಲಾಖೆಯ …

Read More »

ನನ್ನ ಸಾವಿಗೆ ನನ್ನ ಪತ್ನಿ ‌ಕಾರಣ: ಶವಪೆಟ್ಟಿಗೆ ಮೇಲೂ “ಹೆಂಡತಿ ಕಿರುಕಿಳದಿಂದ ಸತ್ತೆ” ಎಂದು ಬರೆಸುವಂತೆ ಮನವಿ‌‌ ಮಾಡಿದ ಪತಿ…

ಶವ ಪೆಟ್ಟಿಗೆ ಮೇಲೆ ಕಾರಣ ಬರೆಯುವಷ್ಟು ಕ್ರೂರತನ..?? ಕಲಿಯುಗದ ಪೀಟರ್ ಸಂದೇಶ ಈ ಶವ ಪೆಟ್ಟಿಗೆ ಮೇಲೆ! ಹೆಂಡತಿಯ ಕಾಟಕ್ಕೆ ಗಂಡನ ಸಾವು..??? ಇದು ಎಂತಾ ಕಾಲವಯ್ಯ..??? ಪೀಟರ್ ಆತ್ಮದ ಹತ್ಯೆ ಮಾಡಿದ್ಲಾ ಪಿಂಕಿ..??? ಹುಬ್ಬಳ್ಳಿ ಹೆಂಡತಿ ಕಿರುಕುಳ ತಾಳಲಾರದೇ ಗಂಡ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯ ಚಾಮುಂಡೇಶ್ವರಿ ನಗರದಲ್ಲಿ ನಡೆದಿದೆ. ಪೀಟರ್ ಎಂಬಾತನೇ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾನೆ. ಪೀಟರ್ ಸಾವಿಗೂ ಮುನ್ನಡೆಥ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ …

Read More »

ಯುವಕನ ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣ: 9 ಜನರ ಬಂಧನ..

ಯುವಕನ‌ ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣ 9 ಜನ ಕಿರಾತಕರ ಹೆಡಿಮುರಿ ಕಟ್ಟಿದ ಖಾಕಿ ಪಡೆ ಕಾನೂನು ಪಾಲನೆ ಮರೆತವರಿಗೆ ತಕ್ಕ ಶಿಕ್ಷೆ ಅಂದ ಕಮೀಷನರ್ ಅವನು ತಪ್ಪು ಮಾಡಿದ!! ಆದರೆ ಇವರು ಮಾನವಿತೆ ಮರೆತರು..?? ಎಲ್ಲು ಸಲ್ಲದವರ ಕಥೆ ಕಂಬಿ ಹಿಂದೆ!!!!! ಹುಬ್ಬ‍ಳ್ಳಿ: ವಿವಾಹಿತ ಮಹಿಳೆ ಜೊತೆ ಮಾತನಾಡಿದ್ದಾಗಿ ಆರೋಪಿಸಿ ಯುವಕನೊಬ್ಬನ್ನು ಬೆತ್ತಲೆಗೊಳಿಸಿ ಹಲ್ಲೆ ಮಾಡಿರುವಂತಹ ಪ್ರಕರಣಕ್ಕೆ ಸಂಬಂದಿಸಿದಂತೆ ಹುಬ್ಬಳ್ಳಿಯ ಕಸಬಾಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಕೊಂಡು 9 …

Read More »
Featured Video Play Icon

ಹುಬ್ಬಳ್ಳಿ: ಅಪರಾಧ ಪ್ರಕರಣದಲ್ಲಿ ಭಾಗಿಯಾದವರ ಪರೇಡ್ ನಡೆಸಿದ ಕಮಿಷನರ್ ಎನ್.ಶಶಿಕುಮಾರ್‌..

ಹುಬ್ಬಳ್ಳಿ: ಅವಳಿ ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ದರೋಡೆ ಪ್ರಕರಣಗಳು ಹೆಚ್ಚಾದ ಕಾರಣ MOB ಗಳ ಪರೇಡ್ ಮಾಡಲಾಗಿದೆ ಎಂದು ಹು-ಧಾ ಪೊಲೀಸ್ ಕಮೀಷನರ್ ಎನ್.ಶಶಿಕುಮಾರ್‌ ತಿಳಿಸಿದ್ದಾರೆ.ನಮ್ಮಲ್ಲಿ ಸ್ಥಳೀಯ, ಪರಸ್ಥಳೀಯ ಸೇರಿ 3600 MOB ಕಾರ್ಡ್ ಗಳಿವೆ. ಬಹಳ ವರ್ಷಗಳ ಹಿಂದೆ ಕಾರ್ಡ್ ಮಾಡಿದ್ದು ಕೆಲವರು ತಗೆಯಬೇಕಾಗಿದೆ. ಇತ್ತೀಚಿನ ದಿನಗಳಲ್ಲಿ ಎಲ್ಲರೂ ಎಲ್ಲ ತರಹದ ಅಫೆನ್ಸ್ ಮಾಡತೀದಾರೆ‌. ಪ್ರತಿ ಠಾಣೆಯಲ್ಲಿ 50 ರಿಂದ 60 ಜನ MOB ಕಾರ್ಡ್ ಹೋಲ್ಡರ್ ಇದ್ದು, …

Read More »

ಹುಬ್ಬಳ್ಳಿ: ನಾಪತ್ತೆಯಾಗಿದ್ದ ಟ್ರಕ್ ಪೊಲೀಸರ ವಶಕ್ಕೆ; ಕಳ್ಳರ ಬಂಧನ..

ಹುಬ್ಬಳ್ಳಿ: ಅವಳಿ ನಗರದಲ್ಲಿ ಕಳ್ಳತನ ಪ್ರಕಣಗಳು ಸೇರಿದಂತೆ ಒಂದಿಲ್ಲಾ ಒಂದು ಘಟನೆಗಳು ಸದ್ದು ಮಾಡುತ್ತಿರುತ್ತವೆ, ಹುಬ್ಬಳ್ಳಿಯ ಕಾರವಾರ ರೋಡ್ ಬ್ರಿಡ್ಜ್ ನಿಂದ ನಾಪತ್ತೆಯಾಗಿದ್ದ ಟ್ರಕ್ ಕೊನೆಗೂ ಪೊಲೀಸರ ಕೈಯಲ್ಲಿ ಸಿಕ್ಕಿದೆ. ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಅಲಿ ಶೇಕ್, ಪಿಎಸ್‌ಐ ವಿಶ್ವನಾಥ, ಪಿಎಸ್‌ಐ ಸಾತನಹಳ್ಳಿ ಮತ್ತು ಅವರ ತಂಡದ ನೇತೃತ್ವದಲ್ಲಿ ನಾಪತ್ತೆಯಾಗಿದ್ದ ಲಾರಿಯನ್ನು ವಶಕ್ಕೆ ಪಡೆದಿದ್ದು, ಮುಂದಿನ ತನಿಖೆ ನಡೆಸಿದ್ದಾರೆ. ಇನ್ನು ಈ ಪ್ರಕರಣದಲ್ಲಿ ಭಾಗಿಯಾದ ಕಳ್ಳನ ಬಗ್ಗೆ …

Read More »
Featured Video Play Icon

ಕುರ್ಚಿ ಕಿತ್ತಾಟದ ಗದ್ದಲ ಬೀದಿಗೆ: ಸಿಎಂ, ಡಿಸಿಎಂ ಜಟಾಪಟಿಯಿಂದ ಸರ್ಕಾರ ಜಟಿಲ..

ಹುಬ್ಬಳ್ಳಿ: ಸಿಎಂ ಕುರ್ಚಿ ಕಿತ್ತಾಟದಲ್ಲಿ ಕಾಂಗ್ರೆಸ್ ಸರ್ಕಾರ ಪತನ ಖಚಿತ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಭವಿಷ್ಯ ನುಡಿದಿದ್ದಾರೆ.ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು,‌ಕಾಂಗ್ರೆಸ್ ನ ಕುರ್ಚಿ ಗುದ್ದಾಟ ಜೋರಾಗಿದೆ. ಸಿಎಂ ಕುರ್ಚಿಗಾಗಿ ಅವರಲ್ಲೇ ಗುದ್ದಾಟ ನಡೆದಿವೆ. ಒಂದಲ್ಲ ಒಂದು ದಿನ ಹೊರ ಬರುತ್ತೆ ಅಂತ ಹೇಳಿದ್ದೆ.‌ ಈಗಾಗಲೇ ಔತಣಕೂಟ ಆರಂಭವಾಗಿದೆ.‌ಕೆಲ ಸಚಿವರು ಸೇರಿ ಔತಣಕೂಟ ಮಾಡಿದರು. ಎಸ್ ಸಿ, ಎಸ್ಟಿ ಶಾಸಕರು, ಮಂತ್ರಿಗಳ ಔತಣ ಕೂಟಕ್ಕೆ ಅಡ್ಡಗಾಲು …

Read More »

ಆಸ್ತಿ ಆಸೆಗಾಗಿ ಹುಟ್ಟಿಸಿದ ತಂದೆ, ಸಾಕಿದ ತಾಯಿಯನ್ನೆ ಕೊಲೆ ಮಾಡಿದ ಪಾಪಿ ಮಗ..

ಕ್ಷುಲ್ಲಕ ಕಾರಣಕ್ಕೆ ದಂಪತಿ ಜೋಡಿ ಕೊಲೆ: ಕುಸುಗಲ್ ಗ್ರಾಮದಲ್ಲಿ ಹರಿದ ನೆತ್ತರು…! ಹುಬ್ಬಳ್ಳಿ: ಕ್ಷುಲ್ಲಕ ವಿಚಾರಕ್ಕೆ ಮಾರಾಕಾಸ್ತ್ರಗಳಿಂದ ದಂಪತಿಯನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದಲ್ಲಿ ನಡೆದಿದೆ.ಅಶೋಕಪ್ಪ ಕೊಬ್ಬಣ್ಣವರ, ಶಾರದಮ್ಮ ಕೊಬ್ಬಣ್ಣವರ ಮೃತ ದುರ್ದೈವಿಗಳಾಗಿದ್ದು, ಗಂಗಾಧರಪ್ಪ ಹತ್ಯೆಗೈದ ಆರೋಪಿಯಾಗಿದ್ದಾನೆ ಎಂದು ಹೇಳಲಾಗುತ್ತಿದೆ. ಅಲ್ಲದೇ ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.ಇನ್ನೂ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ …

Read More »
Featured Video Play Icon

ಹುಬಳ್ಳಿಯಲ್ಲಿ ಹಳೇ ದ್ವೇಷಕ್ಕಾಗಿ ಇಬ್ಬರಿಗೆ ಚಾಕು ಇರಿದ ಆರೋಪಿ ವಶಕ್ಕೆ…!

ಹುಬ್ಬಳ್ಳಿ: ಹಳೇ ವೈಷಮ್ಯದ ಹಿನ್ನಲೆ ಯುವಕರಿಬ್ಬರಿಗೆ ಚಾಕು ಇರಿದ ಘಟನೆ ಆನಂದ ನಗರದ ಗೋಡಕೆ ಪ್ಲಾಟ್ ಬಳಿ ನಡೆದಿದೆ.ಸಮೀರ್ ಶೇಖ್ (18) ಹಾಗೂ ಚಿಕ್ಕಪ್ಪ ಜಾವೀದ್ ಶೇಖ್ (32) ಎಂಬ ಇಬ್ಬರಿಗೆ ಚಾಕುವಿನಿಂದ ಇರಿಯಲಾಗಿದೆ. ಮುಜಾಮಿಲ್ ಎಂಬ ಆರೋಪಿ ತನ್ನ ಸಹಚರರೊಂದಿಗೆ ಸಮೀರ್ ಹಾಗೂ ಜಾವೀದ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದನು. ಈ ಕುರಿತು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಗಂಭೀರವಾಗಿ ಗಾಯಗೊಂಡ ಗಾಯಾಳುಗಳನ್ನು ಕಿಮ್ಸ್ ಆಸ್ಪತ್ರೆಗೆ …

Read More »
Featured Video Play Icon

ಹುಬ್ಬಳ್ಳಿಯ ರೌಡಿಗಳಿಗೆ ಕಮಿಷನರ್ ಎನ್. ಶಶಿಕುಮಾರ್ ಖಡಕ್‌ ವಾರ್ನಿಂಗ್‌…!

ಹುಬ್ಬಳ್ಳಿ : ಅವಳಿ ನಗರದಲ್ಲಿ ಹಳಿ ತಪ್ಪಿದ ಕಾನೂನು ಸುವ್ಯವಸ್ಥೆ ಹಿನ್ನೆಲೆಯಲ್ಲಿ ಪುಡಿ ರೌಡಿಗಳ ಹಾವಳಿ ಹೆಚ್ಚಾಗಿದ್ದು, ಸಾಲು ಸಾಲು ಅಪರಾಧ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿವೆ. ಇನ್ನು ಈ ಸಂಬಂಧ ಹುಬ್ಬಳ್ಳಿ – ಧಾರವಾಡ ಪೊಲೀಸ್‌ ಕಮಿಷನರ್‌ ಎನ್‌ ಶಶಿಕುಮಾರ್‌ ಪುಡಿ ರೌಡಿಗಳಿಗೆ ಖಡಕ್‌ ವಾರ್ನಿಂಗ್‌ ನೀಡಿ, ತರಾಟೆಗೆ ತೆಗೆದುಕೊಂಡರು.

Read More »
Featured Video Play Icon

ಕೊಲೆ ಪ್ರಕರಣವನ್ನು ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ಯಶಸ್ವಿಯಾದ ಬೆಂಡಿಗೇರಿ ಠಾಣೆಯ ಪೊಲೀಸರು

ಹುಬ್ಬಳ್ಳಿ ಖಡಕ್ ಖಾಕಿ ಕಾರ್ಯಾಚರಣೆ: ಕೊಲೆಗಡುಕರ ಹೆಡೆಮುರಿ.. ಕ್ರೌರ್ಯ ಮೆರೆದಿದ್ದವರನ್ನು ಕಂಬಿ ಹಿಂದೆ ಅಟ್ಟಿದ ಖಾಕಿ ಕಹಾನಿ.. ಹುಬ್ಬಳ್ಳಿ: ಬೆಂಡಿಗೇರಿ ಠಾಣೆ ವ್ಯಾಪ್ತಿಯಲ್ಲಿ ಗುರುವಾರ ನಡೆದಿದ್ದ ಕೊಲೆ ಪ್ರಕರಣವನ್ನು ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ಬೆಂಡಿಗೇರಿ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಹೌದು, ಮಂಟೂರ ರಸ್ತೆಯ ನಿವಾಸಿ ಸ್ಯಾಮ್ಯುಯೆಲ್ ಮಬ್ಬು (38) ಎಂಬಾತನನ್ನು ನಗರದ ಹೊರವಲಯದ ರಿಂಗ್ ರೋಡ್ ಬಳಿಯಲ್ಲಿ ಕಣ್ಣಿಗೆ ಖಾರದ ಪುಡಿ ಎರಚಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಕೊಲೆ …

Read More »