BigTv News
March 28, 2023
ಕರ್ನಾಟಕ, ಧಾರವಾಡ
ಧಾರವಾಡ: ಕ್ಷೇತ್ರದ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ಸಾವಿರಾರು ಕೋಟಿ ರೂಪಾಯಿ ಅನುದಾನ ತಂದು, ಉತ್ತಮ ಗುಣಮಟ್ಟದ ರಸ್ತೆ, ಚರಂಡಿ, ಶಾಲೆ ಹಾಗೂ ಸಮುದಾಯದ ಭವನ ಸೇರಿದಂತೆ ಹಲವಾರು ಅಭಿವೃದ್ಧಿ ಕಾಮಗಾರಿಗಳನ್ನು ಮಾಡಲಾಗಿದೆ ಎಂದು ಧಾರವಾಡ ಶಾಸಕರಾದ ಅಮೃತ ದೇಸಾಯಿಯವರು ಹೇಳಿದರು.ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ 3.75 ಕೋಟಿ ಅನುದಾನದಡಿ ಇಲ್ಲಿನ ವಾರ್ಡ್ ನಂಬರ್ 1ರಲ್ಲಿ ಬರುವ ಸಾಧನಕೆರೆಯ ಅಭಿವೃದ್ಧಿ ಕಾಮಗಾರಿಗೆ ಸೋಮವಾರ ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿ ಅವರು …
Read More »
BigTv News
March 27, 2023
ಕರ್ನಾಟಕ, ಧಾರವಾಡ
ಧಾರವಾಡ: ಮೀಸಲಾತಿ ಎನ್ನುವುದು ಹುಡುಗಾಟ ವಿಚಾರವಾಗಿದೆ ಎಂಬ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ ಅವರು ತಿರುಗೇಟು ನೀಡಿದ್ದಾರೆ. ಧಾರವಾಡದಲ್ಲಿ ಮಾತನಾಡಿದ ಅವರು, ಸದಾಶಿವ ಆಯೋಗದ ವರದಿ ಸಿದ್ಧವಾಗಿ 25 ವರ್ಷ ಆಗಿತ್ತು. ಈ ವರದಿ ಧೂಳು ಹಿಡಿದಿತ್ತು. ಮೀಸಲಾತಿ ಕೊಡಬಾರದು ಎಂದು ಮೊದಲಿನವರಿಗೆ ಯಾರಾದರೂ ಹೇಳಿದ್ದರಾ? ಆ ವರದಿ ತರಿಸಿಕೊಂಡು ಹಾಗೇ ಇಟ್ಟಿದ್ದರು. ಆದರೆ, ನಮ್ಮ ಸಿಎಂ ಬಹಳ ಧೈರ್ಯದಿಂದ ಅದರ …
Read More »
BigTv News
March 27, 2023
ಕರ್ನಾಟಕ, ಧಾರವಾಡ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ ನಗರದ ವಿದ್ಯಾನಗರ ಪೊಲೀಸರು ಭರ್ಜರಿ ಬೇಟೆಯಾಡಿದ್ದು, 07 ಕಳ್ಳತನ ಪ್ರಕರಣಗಳನ್ನು ಭೇದಿಸಿ, ಒಟ್ಟು ನಾಲ್ಕು ಆರೋಪಿ ಹಾಗೂ ಇಬ್ಬರು ಸಂಘರ್ಷಕ್ಕೆ ಒಳಗಾದ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸುಮಾರು ಹತ್ತು ದಿನಗಳ ಅಂತರದಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದ್ದ ಉಪ ಪೊಲೀಸ ಆಯುಕ್ತ ಗೋಪಾಲ್ ಬ್ಯಾಕೋಡಿ ಅವರು ವಿಶೇಷ ತನಿಖಾ ತಂಡ ರಚಿಸಿದ್ದರು. ಉತ್ತರ ವಿಭಾಗದ ಎಸಿಪಿ ಬಾಳಪ್ಪ ನಂದಗನ್ವಿ ಇವರ ಮಾರ್ಗದರ್ಶನದಲ್ಲಿ ವಿದ್ಯಾನಗರ ಪೊಲೀಸ್ ಇನ್ಸ್ಪೆಕ್ಟರ್ ಸಂತೋಷ್ …
Read More »
BigTv News
March 27, 2023
ಕರ್ನಾಟಕ, ಧಾರವಾಡ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಸರ್ಕಾರದ ಆದೇಶದನ್ವಯ ಪೌರ ಕಾರ್ಮಿಕರಿಗೆ ವಿಶೇಷ ನೇರ ನೇಮಕಾತಿ ಹಾಗೂ ಪಾಲಿಕೆಯಿಂದ ನೇರ ವೇತನವನ್ನು ಪಾವತಿಸಲು ಆಗ್ರಹಿಸಿ ಧಾರವಾಡ ಜಿಲ್ಲಾ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ಪೌರ ಕಾರ್ಮಿಕರು ಮತ್ತು ನೌಕರರ ಸಂಘ ಧಾರವಾಡ ಇವರ ವತಿಯಿಂದ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಎದುರಿಗೆ ಅನಿರ್ದಧಿಷ್ಠ ಅಹೋರಾತ್ರಿ ಧರಣಿ ಸತ್ಯಾಗ್ರಹ ಆಮರಣ ಉಪವಾಸ ಹೋರಾಟ ಹಮ್ಮಿಕೊಂಡಿದ್ದಾರೆ. ನೂರಾರು ಪೌರ ಕಾರ್ಮಿಕರು ಅವಳಿ ನಗರದಲ್ಲಿ ಸ್ವಚ್ಚತಾ ಕಾರ್ಯವನ್ನು ಬದಿಗಿಟ್ಟಿ ಪಾಲಿಕೆ …
Read More »
BigTv News
March 26, 2023
ಕರ್ನಾಟಕ, ಧಾರವಾಡ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಬಿಗ್ ಬಾಸ್ ಖ್ಯಾತಿಯ ಕಂಟೆಸ್ಟಂಟ್, ಬಿಜೆಪಿ ಕಾರ್ಯಕರ್ತ ಪ್ರಶಾಂತ ಸಂಬರ್ಗಿ ಮಾಜಿ ಪ್ರಧಾನಿ ದೇವೆಗೌಡ್ರ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಅವರ ವಿರುದ್ಧ ತಮ್ಮ ಫೇಸ್ಬುಕ್ ಖಾತೆಯಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದರಿಂದ ಜೆಡಿಎಸ್ ರಾಜ್ಯ ವಕ್ತಾರ ಎಸ್.ಎಸ್ ಶಂಕರಣ್ಣ ಪ್ರಶಾಂತ ಸಂಬರ್ಗಿಗೆ ಕರೆ ಮಾಡಿ ತರಾಟೆ ತೆಗೆದುಕೊಂಡಿದ್ದಾರೆ. ಪ್ರಶಾಂತ ಸಂಬರ್ಗಿ ಮಾರ್ಚ್ 25 ರಂದು ದೇವೆಗೌಡ ಕಳ್ಳ ಅನ್ನೂದಕ್ಕೂ ಗೌಡರು ಅನ್ನೊರೆಲ್ಲ ಕಳ್ಳರೇ ಯಾಕಿರ್ತಾರೆ ಅನ್ನೊದಕ್ಕೂ ವ್ಯತ್ಯಾಸ ಇದೆ. …
Read More »
BigTv News
March 26, 2023
ಕರ್ನಾಟಕ, ಬೆಳಗಾವಿ
ಬೆಳಗಾವಿ: ಜಿಲ್ಲೆಯ ಕಿತ್ತೂರ ತಾಲೂಕಿನ ಅವರಾದಿ ಗ್ರಾಮದಿಂದ ಆರಂಭವಾಗುವ ತುಪ್ಪರಿಹಳ್ಳವೂ ನವಲಗುಂದ ಕ್ಷೇತ್ರದಲ್ಲಿ ಬರುತ್ತಿದ್ದ ಹಾಗೇ ಹಲವು ಸಮಸ್ಯೆಗಳನ್ನ ಉಂಟು ಮಾಡುತ್ತಿತ್ತು. ಇದೇ ಕಾರಣದಿಂದ ಹಲವರು ಪ್ರಾಣವನ್ನ ಕಳೆದುಕೊಂಡಿದ್ದಾರೆ. ಜಾನುವಾರುಗಳು ನೀರು ಪಾಲಾಗಿವೆ. ಲಕ್ಷಾಂತರ ರೂಪಾಯಿ ಮೌಲ್ಯದ ಬೆಳೆಯೂ ನಾಶವಾಗುತ್ತ ಬಂದಿದ್ದು, ಸ್ವತಃ ನವಲಗುಂದ ಕ್ಷೇತ್ರದ ಶಾಸಕರೂ ಆಗಿರುವ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರು, ಜನರ ಪ್ರಾಣ ಉಳಿಸಲು ಹಲವು ಬಾರಿ ಹಳ್ಳದ ದಡದಲ್ಲಿಯೇ ರಾತ್ರಿ ಕಳೆಯುವಂತಾಗಿತ್ತು. ಆದರೆ …
Read More »
BigTv News
March 26, 2023
ಕರ್ನಾಟಕ, ಧಾರವಾಡ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಜೇನುನೋಣಗಳಿಂದ ಕಚ್ಚಿಸಿಕೊಂಡರೂ ನಾನು ಜೇನು ಸಿಹಿ ಹಂಚುವ ಕೆಲಸ ಮಾಡಿದ್ದೇನೆ. ಆದರೆ, ಪ್ರತಿಪಕ್ಷಗಳು ಮೊಸರಲ್ಲಿ ಕಲ್ಲು ಹುಡುಕೋ ಕೆಲಸ ಮಾಡ್ತಿವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಕಾಂಗ್ರೆಸ್ಗೆ ಟಾಂಗ್ ಕೊಟ್ಟರು. ನಗರದಲ್ಲಿ ಮಾತನಾಡಿದ ಅವರು, ಒಳ ಮೀಸಲಾತಿ ವಿಚಾರ 30 ವರ್ಷಗಳಿಂದ ಇತ್ತು. ಆದರೆ, ಕಾಂಗ್ರೆಸ್ ಮೂಗಿಗೆ ತುಪ್ಪ ಹಚ್ಚಿ ಕೊನೆ ಘಳಿಗೆಯಲ್ಲಿ ಕೈಕೊಟ್ಟಿತು. ನಮಗೆ ಬದ್ಧತೆ ಇದೆ. ಇದರ ಬಗ್ಗೆ ಅಧ್ಯಯನ ಮಾಡಿ, ಸಚಿವ ಸಂಪುಟ ಉಪ …
Read More »
BigTv News
March 24, 2023
ಕರ್ನಾಟಕ, ಧಾರವಾಡ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ : ತಾಲೂಕಿನ ಬ್ಯಾಹಟ್ಟಿ ಗ್ರಾಮದಲ್ಲಿ ಮೇವಿನ ಬಣವಿಗೆ ಶುಕ್ರವಾರ ತಡರಾತ್ರಿ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದು ಅಪಾರ ಪ್ರಮಾಣದ ಜೋಳದ ಮೇವು ಸುಟ್ಟು ಕರಕಲಾಗಿದೆ.ಬ್ಯಾಹಟ್ಟಿ ಗ್ರಾಮದ ನಿವಾಸಿಯಾದ ಬಸಪ್ಪ ತಮ್ಮಪ್ಪ ಹರಣಶಿಕಾರಿ ಅವರ ಜೋಳದ ಮೇವು ಹಾಗೂ ಗೋಧಿಯ ಹೊಟ್ಟಿಗೆ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಕರಕಲಾಗಿದೆ. ತಕ್ಷಣವೇ ಸ್ಥಳೀಯರೇ ಬೆಂಕಿ ನಂದಿಸಲು ಹರಸಾಹಸ ಪಟ್ಟರು.ನಂತರ ಹುಬ್ಬಳ್ಳಿ ಗ್ರಾಮಾಂತರ ಪೊಲೀಸ್ ಠಾಣಾ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ …
Read More »
BigTv News
March 24, 2023
ಕರ್ನಾಟಕ, ಧಾರವಾಡ
ಧಾರವಾಡ: ದಾಖಲೆ ಇಲ್ಲದೇ ಸಾಗಿಸುತ್ತಿದ್ದ 53 ಲಕ್ಷ ಹಣವನ್ನು ಗರಗ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚಿಕ್ಕೋಡಿಯಿಂದ ಹುಬ್ಬಳ್ಳಿ ಕಡೆಗೆ ಹೊರಟಿದ್ದ ಕಾರಿನಲ್ಲಿ ಕಂತೆ ಕಂತೆ ನೋಟುಗಳು ಪತ್ತೆಯಾಗಿವೆ. ಈ ವಾಹನ ತೇಗೂರು ಚೆಕ್ ಪೋಸ್ಟ್ ಬಳಿ ಬರುತ್ತಿದ್ದಂತೆ ಪೊಲೀಸರು ತಪಾಸಣೆಗೊಳಪಡಿಸಿದಾಗ ಕಾರಿನಲ್ಲಿ ಹಣ ಪತ್ತೆಯಾಗಿದೆ. ಚಿಕ್ಕೋಡಿ ಮೂಲದ ಸಂಜು ಹಿರೇಮಠ ಎಂಬಾತ ಈ ಕಾರು ತೆಗೆದುಕೊಂಡು ಹುಬ್ಬಳ್ಳಿ ಕಡೆಗೆ ಹೊರಟಿದ್ದ ಕಾರನ್ನು ತಪಾಸಣೆಗೊಳಪಡಿಸಿದಾಗ ಅದರಲ್ಲಿ ದಾಖಲೆ ಇಲ್ಲದ ಹಣ …
Read More »
BigTv News
March 23, 2023
ಕರ್ನಾಟಕ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವರು, ರಾಜ್ಯ ಸಚಿವರಿದ್ದರೂ ಪ್ರಯೋಜನವಾಗಿಲ್ಲ. ಅಭಿವೃದ್ಧಿ ಬದಲು, ಜಾತಿ ಮತ್ತು ಧರ್ಮಾಧಾರಿತ ರಾಜಕಾರಣವೇ ಇವರಿಗೆ ಮುಖ್ಯವಾಗಿದೆ ಎಂದು ಹುಬ್ಬಳ್ಳಿ- ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಲ್ತಾಫ್ ಹಳ್ಳೂರ ಹೇಳಿದ್ದಾರೆ. ಹಬ್ಬದ ಹೆಸರಿನಲ್ಲಿ ಹಲಾಲ್ ಮಾಂಸ ವಿರೋಧ ಮಾಡುವ ಬಿಜೆಪಿಯವರೇ, ಅದನ್ನು ವಿದೇಶಗಳಿಗೆ ರಫ್ತು ಮಾಡುತ್ತಿದ್ದಾರೆ. ಚುನಾವಣೆಗಾಗಿ ಈದ್ಗಾ ಮೈದಾನದಲ್ಲಿ ಗಣಪತಿ ಪ್ರತಿಷ್ಠಾಪಿಸಿದರು. ದರ್ಗಾ ತೆರವು, ಮೈದಾನದ ಹೆಸರು ಬದಲಾವಣೆಯಂತಹ ಕೆಲಸಗಳಲ್ಲಿ ನಿರತರಾಗಿದ್ದಾರೆ. ಜನರನ್ನು ತಪ್ಪು ದಾರಿಗೆ …
Read More »