BigTv News
March 23, 2023
ಕರ್ನಾಟಕ, ಧಾರವಾಡ
ಹುಬ್ಬಳ್ಳಿ ನಗರದ ಐತಿಹಾಸಿಕ ಹಾಗೂ ಹಠಯೋಗಿ ಶ್ರೀ ಸಿದ್ಧೇಶ್ವರ ಮಹಾಸ್ವಾಮಿಗಳ ರಥೋತ್ಸವಕ್ಕೆ ಹೆಲಿಕ್ಯಾಪ್ಟರ್ ದಿಂದ ಪುಷ್ಪಾರ್ಚನೆ ಮಾಡುವ ಅದ್ದೂರಿಯಾಗಿ ಶ್ರೀ ಸಿದ್ಧೇಶ್ವರ ಜಾತ್ರಾ ಮಹೋತ್ಸವ ನಡೆಯಿತು. ಸುಮಾರು ೫೦೦೦ ಅಡಿ ಎತ್ತರದಲ್ಲಿನ ಹೆಲಿಕ್ಯಾಪ್ಟರ್ ಮೂಲಕ ಶ್ರೀ ಸಿದ್ಧೇಶ್ವರ ರಥೋತ್ಸವ ವೇಳೆ ಪುಷ್ಪಾರ್ಚಣೆ ಮಾಡಿದ್ದು ಜನಮನ ಸೆಳೆಯಿತು. ಮೊದಲು ಹೂಗಳಿಂದ ಅಲಂಕರಿಸಿದ್ದ ಪಲ್ಲಕ್ಕಿಯಲ್ಲಿ ಉತ್ಸವ ಮೂರ್ತಿಯನ್ನು ಮೆರವಣಿಗೆಯ ಮುಖಾಂತರ ಕರೆತಂದು ರಥದಲ್ಲಿ ಪ್ರತಿಷ್ಠಾಪಿಸಲಾಗಿತ್ತು. ಮೆರವಣಿಗೆಯುದ್ದಕ್ಕೂ ವೀರಗಾಸೆ ನೃತ್ಯ, ಕಹಳೆ, ಮಂಗಳವಾದ್ಯಗಳು ಮೊಳಗಿದವು. …
Read More »
BigTv News
March 21, 2023
ಕರ್ನಾಟಕ, ಧಾರವಾಡ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಈದ್ಗಾ ಮೈದಾನಕ್ಕೆ ರಾಣಿ ಚೆನ್ನಮ್ಮನವರ ಹೆಸರಿಡುವುದನ್ನು ಪ್ರಶ್ನಿಸಿ ಹಾಅಕಿದ್ದ ಪಿಐಎಲ್ ಅರ್ಜಿಯನ್ನು ಹೈ ಕೋರ್ಟ್ ತಿರಸ್ಕಾರಗೊಳಿಸಿದೆ. ವಾಣಿಜ್ಯನಗರಿ ಹುಬ್ಬಳ್ಳಿಯ ಹೃದಯ ಭಾಗದಲ್ಲಿರುವ ಈದ್ಗಾ ಮೈದಾನಕ್ಕೆ ಹುಬ್ಬಳಿ ಧಾರವಾಡ ಮಹಾನಗರ ಪಾಲಿಕೆ ರಾಣಿ ಚೆನ್ನಮ್ಮ ಮೈದಾನ ಎಂಬ ಮರುನಾಮಕರಣಕ್ಕೆ ಮುಂದಾಗಿತ್ತು. ಇದನ್ನು ಪ್ರಶ್ನಿಸಿ ಹುಸೇನ್ ಎಂಬುವರು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದರು. ಈ ಕುರಿತು ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ ಅರ್ಜಿಯನ್ನು ವಜಾಗೊಳಿಸಿದೆ. ಪಾಲಿಕೆ ಪರವಾಗಿ ವಾದ ಮಂಡಿಸಿದ …
Read More »
BigTv News
March 20, 2023
ಕರ್ನಾಟಕ, ಧಾರವಾಡ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಎಪ್ರಿಲ್ 14 ರಂದು ಡಾ: ಬಿರ್ ಅಂಬೇಡ್ಕರ್ ಜಯಂತಿ ನಿಮಿತ್ತ ಹುಬ್ಬಳ್ಳಿಯ ಮೋಚಿಗಾರ ನೌಕರರ ಸಂಘದ ವತಿಯಿಂದ ಪೂರ್ವಭಾವಿ ಸಭೆ ನಡೆಸಲಾಯಿತು. ಸಭೆಯಲ್ಲಿ ಅಂಬೇಡ್ಕರ್ ಜಯಂತಿಯ ಆಚರಣೆ ಹಾಗೂ ಮೋಚಿಗಾರ ಸಮಾಜದ ನಿವೃತ್ತ ಸರಕಾರಿ ನೌಕರರಿಗೆ ಸನ್ಮಾನ ಹಾಗೂ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅಧ್ಯಕ್ಷ ಸಿದ್ದಪ್ಪ ಕಮ್ಮಾರ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಕಾರ್ಯದರ್ಶಿಗಳಾದ ಚಂದ್ರಕಾಂತ ಗೌಡರ ಹುಬ್ಬಳ್ಳಿ ಧಾರವಾಡ ಹಾಗೂ ಕಲಘಟಗಿ ಮೋಚಿಗಾರ ಸಮಾಜದ ನೌಕರರು …
Read More »
BigTv News
March 20, 2023
ಕರ್ನಾಟಕ, ಬೆಳಗಾವಿ
ಬೆಳಗಾವಿಯಲ್ಲಿ ಯುವ ಕ್ರಾಂತಿ ಸಮಾವೇಶ ನಡಿತಾಯಿದೆ. ಸಮಾವೇಶಕ್ಕೆ ರಾಹುಲ್ ಗಾಂಧಿ ಅವರು ಬರ್ತಾಇದ್ದಾರೆ. ಇವತ್ತು ಯುವಕರಿಗಾಗಿ ಒಂದು ಗ್ಯಾರಂಟಿ ಘೋಷಣೆ ಮಾಡುತ್ತೇವೆ ಎಂದು ಬೆಳಗಾವಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕೋಲಾರದಿಂದ ಸ್ಪರ್ಧೆ ಮಾಡುವ ವಿಚಾರವಾಗಿ ಮಾತನಾಡುತ್ತಾ, ಹೈ ಕಮಾಂಡನಿಂದ ಎಲ್ಲಿ ಸೂಚನೆ ಮಾಡ್ತಾರೆ, ಅಲ್ಲಿಂದ ಮಾಡ್ತಿನಿ. ಹೈಕಮಾಂಡ ಎಲ್ಲಿ ಯಾವ ಕ್ಷೇತ್ರ ಹೇಳ್ತಾರೆ ಆ ಕ್ಷೇತ್ರದಿಂದ ಸ್ಪರ್ಧೆ ಮಾಡ್ತಿನಿ ಅಂತ ನಾನು ಅರ್ಜಿಯಲ್ಲೇ ಬರದಿದ್ದೇನೆ. ನಾನು ಓದಿದ ಇತಿಹಾಸದ …
Read More »
BigTv News
March 19, 2023
ಕರ್ನಾಟಕ, ಧಾರವಾಡ
ಧಾರವಾಡ: ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಈಗ ಕೋಲಾರ ಕ್ಷೇತ್ರ ಬಿಟ್ಟು ವರುಣಾದಿಂದ ಸ್ಪರ್ಧೆ ಮಾಡುತ್ತಿದ್ದಾರೆ. ಅವರಿಗೆ ಕ್ಷೇತ್ರವೇ ಸಿಗಲಾರದಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು, ಮಾಜಿ ಸಿಎಂ ಸಿದ್ದರಾಮಯ್ಯನವರ ವಿರುದ್ಧ ವ್ಯಂಗ್ಯವಾಡಿದರು.ಸಿದ್ದರಾಮಯ್ಯನವರಿಗೇ ಕ್ಷೇತ್ರ ಸಿಗಲಾರದಂತಹ ಸ್ಥಿತಿ ನಿರ್ಮಾಣವಾಗಿರುವಾಗ ಜನರು ಆ ಪಕ್ಷದ ಪರಿಸ್ಥಿತಿ ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು. ಸಿ.ಟಿ.ರವಿ ಅವರು ಲಿಂಗಾಯತರ ಬಗ್ಗೆ ಹೇಳಿದ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, …
Read More »
BigTv News
March 19, 2023
ಕರ್ನಾಟಕ, ಧಾರವಾಡ
ನವಲಗುಂದ: ವಿಧಾನಸಭಾ ಕ್ಷೇತ್ರದ ಅಣ್ಣಿಗೇರಿ ಪಟ್ಟಣದ ಶ್ರೀ ಸಿದ್ದಲಿಂಗೇಶ್ವರ ದೇವಸ್ಥಾನದ ಬಯಲಿನಲ್ಲಿ ನೂತನವಾಗಿ ಶ್ರೀ ಅಮ್ರತೇಶ್ವರ ಪೇಂಟರ್ಸ ಕಾರ್ಮಿಕರ ಬಳಗ ಸಂಘದ ಉದ್ಘಾಟನಾ ಸಮಾರಂಭವನ್ನು ಮಾಜಿಶಾಸಕ, ಕಾಂಗ್ರೆಸ್ ಮುಖಂಡ ಎನ್ ಎಚ್ ಕೋನರಡ್ಡಿಯವರು ಶ್ರೀ ಶಿವಕುಮಾರ ಮಹಾಸ್ವಾಮಿಗಳು ಹಾಗೂ ಜನಾಬ ಸೈಯ್ಯದ ಸಜ್ಜಾದಹುಸೇನ ಖಾದ್ರಿ ಕಮಲಾಪೂರ ದರ್ಗಾ ಇವರುಗಳ ದಿವ್ಯ ಸಾನಿಧ್ಯದಲ್ಲಿ ಸಂಘದ ಉದ್ಘಾಟನೆಯನ್ನು ನೆರವೇರಿಸಿಸುವುದರ ಜೊತೆಗೆ ಸಂಘದ ನೂತನ ಸರ್ವಸದಸ್ಯರಯಗಳಿಗೆ ಪದಗ್ರಹ ಭೋದನೆ ಮಾಡಿ ನಂತರ ಮಾತನಾಡಿದ ಕೋನರಡ್ಡಿಯವರು, …
Read More »
BigTv News
March 19, 2023
ಕರ್ನಾಟಕ, ಗದಗ
ಗದಗ: 31 ನೇ ವಾರ್ಡಿನಲ್ಲಿ ನಗರಸಭೆ ಸದಸ್ಯ ರಾದ ಶ್ರೀಮತಿ ಶೈಲಾ ಬಾಕಳೆ ಅವರ ಅನುದಾನದಲ್ಲಿ ನಿರ್ಮಾಣವಾಗುತ್ತಿರುವ ssk ಬಾಲ್ಯ ವಿದ್ಯಾ ಮಂದಿರದ ಕಟ್ಟಡದ ಸ್ಲ್ಯಾಬ್ ಹಾಕುವ ಪೂಜೆ ನೆರವೇರಿಸಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ಶ್ರೀಮತಿ ಶೈಲಾ ಬಾಕಳ್ ಹಾಗೂ ನಗರಸಭೆ ಉಪಾಧ್ಯಕ್ಷರಾದ ಶ್ರೀಮತಿ ಸುನಂದಾ ಬಾಕಳ್ ಹಾಗೂ ಬಿಜೆಪಿ ನಗರ ಮಂಡಲ ಪ್ರಧಾನ ಕಾರ್ಯದರ್ಶಿ ಸುದೀರ ಕಾಟಿಗರ, ಸರೋಜಬಾಯಿ ಶೇಜ್ ವಾಡ್ಕರ್ ಇಂಜಿನಿಯರ್ ಬಿಮ …
Read More »
BigTv News
March 18, 2023
ಕರ್ನಾಟಕ, ಧಾರವಾಡ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಬಿಜೆಪಿ ಸರ್ಕಾರದಿಂದ ರಾಜ್ಯದ ಜನ ನೊಂದಿದ್ದಾರೆ, ಬೆಂದಿದ್ದಾರೆ. ಇದು ಲಂಚಾವತರಾದ ಸರ್ಕಾರ. ಈ ಸರ್ಕಾರದ ಆಯುಷ್ಯ ಮುಗಿತಾ ಬಂದಿದೆ. ಇನ್ನು 40 ದಿನ ಈ ಸರ್ಕಾರದ ಆಯುಷ್ಯ. ಇವತ್ತಿನ ಮಾಹಿತಿ ಪ್ರಕಾರ ಬಿಜೆಪಿ ಗೆಲ್ಲೋದು 40 ರಿಂದ 45 ಸೀಟ್ ಎಂದು ಸಲೀಂ ಅಹಮ್ಮದ್ ಹೇಳಿದ್ದಾರೆ. ಸಿದ್ದರಾಮಯ್ಯ ಕೋಲಾರದಲ್ಲಿ ಸ್ಪರ್ಧೆ ಮಾಡದಂತೆ ಸಲಹೆ ನೀಡಿರೊ ವಿಚಾರವಾಗಿ ಮಾತನಾಡಿದ್ದು, ರಾಹುಲ್ ಗಾಂಧಿ ಸಲಹೆ ನೀಡಿರೋದು ನನಗೆ ಗೊತ್ತಿಲ್ಲ. ಸಿದ್ದರಾಮಯ್ಯ ಕೋಲಾರದಲ್ಲಿ …
Read More »
BigTv News
March 18, 2023
ಕರ್ನಾಟಕ, ಧಾರವಾಡ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಡಬಲ್ ಇಂಜಿನ್ ಬಿಜೆಪಿ ಸರ್ಕಾರ ರೌಡಿಗಳನ್ನು ಪೋಷಿಸುವ ಹಾಗೂ ದೇಶವನ್ನು ಗೂಂಡಾ ರಾಜ್ಯವನ್ನಾಗಿ ಮಾಡುವ ಸರ್ಕಾರ. ಕ್ರಿಮಿನಲ್ ಗಳನ್ನು ಪ್ರಧಾನಮಂತ್ರಿ ಕಾರ್ಯಕ್ರಮದಲ್ಲಿ ನರೇಂದ್ರ ಮೋದಿಯವರು ಕೈ ಮುಗಿಯುವಂತೆ ಮಾಡಿರುವುದು ನಿಜಕ್ಕೂ ವಿಪರ್ಯಾಸಕರ ಸಂಗತಿಯಾಗಿದೆ. ಬಿಜೆಪಿ ಸುಮಾರು 23 ಸಾವಿರ ರೌಡಿಗಳಿಗೆ ಕ್ಲೀನ್ ಚೀಟ್ ಕೊಡುವ ಮೂಲಕ ದೇಶವನ್ನು ಹಾಳು ಮಾಡಲು ಹೊರಟಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ ಹೇಳಿದರು. ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, …
Read More »
BigTv News
March 17, 2023
ಕರ್ನಾಟಕ, ಧಾರವಾಡ, ಹುಬ್ಬಳ್ಳಿ ಸುದ್ದಿ
ಹುಬ್ಬಳ್ಳಿ: ಓರ್ರಾ ಫೈನ್ ಜ್ಯುವೇಲರಿ ವತಿಯಿಂದ ನಗರದ ಕೊಪ್ಪಿಕರ ರಸ್ತೆಯಲ್ಲಿರುವ ಮೆಟ್ರೋಪಾಲಿಸ್ ಹೊಟೇಲ್ ನಲ್ಲಿ ಆಯೋಜಿಸಲಾಗಿದ್ದ ಜ್ಯುವೇಲರಿ ಪ್ರದರ್ಶನ ಹಾಗೂ ಮಾರಾಟ ಮೇಳ ಉದ್ಘಾಟನೆಯನ್ನು ಫ್ಯಾಶನ್ ಡಿಸೈನರ್ ಫಿರಡೋಸ್ ಹನ್ಸಿ ಹಾಗೂ ಕಿಮ್ಸ್ ಆಸ್ಪತ್ರೆಯ ಸಹಾಯಕ ಪ್ರಾಧ್ಯಾಪಕಿ ಡಾ. ವೀಣಾ ಕಾರಟಗಿ ನೆರವೇರಿಸಿದರು. ಈ ವೇಳೆ ಮಾತನಾಡಿದ ಅವರು, ಓರ್ರಾ ಫೈನ್ ಜ್ಯುವೇಲರಿ ಅವರು ಹುಬ್ಬಳ್ಳಿಯಲ್ಲಿ ಆಕರ್ಷಕ ಆಭರಣಗಳ ಪ್ರದರ್ಶನ ಹಾಗೂ ಮಾರಾಟ ಮೇಳ ಹಮ್ಮಿಕೊಂಡಿದ್ದು ಖುಷಿಯ ಸಂಗತಿಯಾಗಿದೆ. ವೈವಿಧ್ಯಮಯ …
Read More »