BigTv News
September 3, 2022
Breaking News, ಕರ್ನಾಟಕ, ಸುದ್ದಿ, ಹುಬ್ಬಳ್ಳಿ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಮನನೊಂದ ಯುವಕನೊಬ್ಬ ತನ್ನ ಕುತ್ತಿಗೆಗೆ ತಾನೇ ಚಾಕು ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹುಬ್ಬಳ್ಳಿಯ ಗಿರಣಿಚಾಳದಲ್ಲಿ ನಡೆದಿದೆ.ಗಿರಣಿಚಾಳದ ನಿರೂಪಾದಿ ಬಂಡಾರಿ ಎಂಬ ಯುವಕ ತನ್ನ ಮನೆಯಲ್ಲಿ ಚಾಕು ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸದ್ಯ ಗಂಭೀರವಾಗಿ ಗಾಯಗೊಂಡಿದ್ದ ಆತನನ್ನು ಮನೆಯ ಅಕ್ಕಪಕ್ಕದವರು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕೆಲ ದಿನಗಳ ಹಿಂದೆ ಒಂದೇ ಬೈಕನಲ್ಲಿ ತನ್ನ ಸ್ನೇಹಿತನ ಜೊತೆಗೆ ಹೋಗುತ್ತಿದ್ದಾಗ ರಸ್ತೆ ಅಪಘಾತದಲ್ಲಿ ಸ್ನೇಹಿತನನ್ನು ಕಳೆದುಕೊಂಡಿದ್ದಾನೆ ಹಾಗೂ ಮದುವೆಗೆ ಹೆಣ್ಣು ಸಿಕ್ಕಿಲ್ಲ …
Read More »
BigTv News
August 14, 2022
Breaking News, ಕರ್ನಾಟಕ, ಜಿಲ್ಲೆ, ಹಾಸನ
ಹಾಸನ : ಜಿಲ್ಲೆಯಲ್ಲಿ ಪತ್ನಿ ಜೀವನಾಂಶ ಕೋರಿ ಕೋರ್ಟ್ ಮೊರೆ ಹೋಗಿದ್ದಕ್ಕೆ ಆಕ್ರೋಶ ಪತಿ ಕೋರ್ಟ್ ಆವರಣದಲ್ಲೇ ಪತ್ನಿಯ ಕತ್ತು ಕೊಯ್ದು ಹಾಕಿದ ಘೋರ ದುರಂತ ಘಟನೆ ಬೆಳಕಿಗೆ ಬಂದಿದೆ. ಪತ್ನಿ ಚೈತ್ರ ಕೋರ್ಟ್ ಆವರಣದ ಶೌಚಾಯಲಕ್ಕೆ ತೆರಳಿದ ವೇಳೆ ಹೊಂಚು ಹಾಕಿ ಕೂತ್ತಿದ್ದ ಪತಿ ಶಿವಕುಮಾರ್ ಚೈತ್ರಾಳ ಕತ್ತುಕೊಯ್ದು ಕೃತ್ಯವೆಸಗಿದ್ದಾನೆ. ಸಾವು ಬದುಕಿನ ಹೋರಾಡುತ್ತಿರುವ ಗಾಯಾಳು ಚೈತ್ರಳನ್ನು ಹೊಳೆನರಸೀಪುರ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊಳೆನರಸೀಪುರ ಟೌನ್ಪೊಲೀಸ್ ಠಾಣಾ …
Read More »
BigTv News
August 14, 2022
Breaking News, ಕರ್ನಾಟಕ, ಜಿಲ್ಲೆ, ಮೈಸೂರು
ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2022 ಹಿನ್ನೆಲೆ ಇಂದಿನಿಂದ ರಾಜಬೀದಿಗಳಲ್ಲಿ ದಸರಾ ಗಜಪಡೆಗಳಿಗೆ ತಾಲೀಮು ನಡೆಯಲಿದೆ. ಮೈಸೂರು ಅರಮನೆ ಆವರಣದಲ್ಲಿ ಅಭಿಮನ್ಯು ನೇತೃತ್ವದ 9 ಆನೆಗಳಿಗೆ ಪೂಜೆ ನಡೆಸಲಾಗುತ್ತದೆ. ಅರ್ಜುನ, ಗೋಪಾಲಸ್ವಾಮಿ, ಭೀಮ, ಧನುಂಜಯ, ಕಾವೇರಿ, ಚೈತ್ರ, ಲಕ್ಷ್ಮೀ, ಮಹೇಂದ್ರ ಆನೆಗೆ ಸಾಂಪ್ರಾದಾಯಿಕ ಪೂಜೆ ನಡೆಸಿದರು. ಕುಂಬಳಕಾಯಿ ಒಡೆದು ಆನೆಗಳಿಗೆ ದೃಷ್ಠಿ ತೆಗೆಯಲಾಗಿದೆ. ಡಿಸಿಎಫ್ ಕರಿಕಾಳನ್ ಸೇರಿದಂತೆ ಹಲವರು ಉಪಸ್ಥಿತಿಯಿದ್ದರು.
Read More »
admin
June 6, 2022
Breaking News, ಕರ್ನಾಟಕ, ಜಿಲ್ಲೆ, ಬೆಂಗಳೂರು
ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ದರ್ಶನ್ ಗೌಡನನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ದರ್ಶನ್ ಗೌಡ ರಾಮನಗರ ಜಿಲ್ಲೆಯ ಮಾಗಡಿ ಮೂಲದ ನಿವಾಸಿ. ದರ್ಶನ್ ಗೌಡ ಪ್ರಕರಣದಲ್ಲಿ ಸಚಿವ ಅಶ್ವತ್ಥನಾರಾಯಣ ಹೆಸರು ಬಾಯ್ಬಿಟ್ಟಿದ್ದ ಎಂದು ಹೇಳಲಾಗಿತ್ತು. ನಿನ್ನೆ ವಿಚಾರಣೆಗಾಗಿ ಸಿಐಡಿ ಪೊಲೀಸರು ದರ್ಶನ್ ಗೌಡನನ್ನು ವಶಕ್ಕೆ ಪಡೆದಿದ್ದರು. ಇದೀಗ ಆತನನ್ನು ಬಂಧಿಸಿದ್ದಾರೆ. ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ದರ್ಶನ್ ಗೌಡ ಓಎಂಆರ್ ಶೀಟ್ ಖಾಲಿ ಬಿಟ್ಟಿದ್ದ. ಪರೀಕ್ಷೆ ಬಳಿಕ …
Read More »
BigTv News
June 6, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ಕಳೆದೊಂದು ವಾರದಿಂದ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 2 ಸಾವಿರ ಗಡಿ ದಾಟಿದೆ. ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕೊರೊನಾ ನಾಲ್ಕನೇ ಭೀತಿ ಎದುರಾಗಿದೆ. ಮುಂದಿನ 2-3 ವಾರಗಳು ನಿರ್ಣಾಯಕವಾಗಿದ್ದು, ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ತಜ್ಞರು ಎಚ್ಚರಿಕೆ ನೀಡಿದ್ದಾರೆ.ರಾಜ್ಯದಲ್ಲಿ ಕಳೆದ 10 ದಿನಗಳಲ್ಲಿ 1,927 ಸೋಂಕು ಪ್ರಕರಣಗಳು ವರದಿಯಾಗಿದ್ದು, ದಿನದ ಸೋಂಕು ಪ್ರಮಾಣ ದರ ಶೇ. 1ಕ್ಕಿಂತ ಹೆಚ್ಚಿದೆ. ಈ ಅವಧಿಯಲ್ಲಿ …
Read More »
BigTv News
June 4, 2022
Breaking News, News, ಕರ್ನಾಟಕ
admin
June 4, 2022
Breaking News, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
https://youtu.be/5gTrpzgihzs
Read More »
BigTv News
June 4, 2022
Breaking News, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
Shaikh BigTv
May 21, 2022
Breaking News, ಅಪರಾಧ, ಕರ್ನಾಟಕ, ಧಾರವಾಡ, ಹುಬ್ಬಳ್ಳಿ-ಧಾರವಾಡ
Meter ಬಡ್ಡಿ ಸಾಲ : ವ್ಯಕ್ತಿಗೆ ಹಿಗ್ಗಾಮುಗ್ಗಾ ತಳಿತ, ಜೀವ ಬೆದರಿಕೆಹುಬ್ಬಳ್ಳಿ : ಕಷ್ಟ ಎಂದು ಬಡಿಸಾಲವನ್ನು ತೆಗೆದುಕೊಂಡ ವ್ಯಕ್ತಿಯ ಸ್ಥಿತಿವೂ ಅಯೋಮಯವಾಗಿದೆ. ಆ ವ್ಯಕ್ತಿಯನ್ನು ಕರೆಯಿಸಿ ಹಿಗ್ಗಾಮುಗ್ಗಾ ತಳಿಸಿ ಶರ್ಟ್ ಹರಿದು,ಆತನಿಗೆ ಜೀವ ಬೆದರಿಕೆ ಹಾಕಿರುವ ಘಟನೆ ಹುಬ್ಬಳ್ಳಿಯಲ್ಲಿ ಸಂಭವಿಸಿದೆ. ಸಾಗರ ಎಂಬುವರೇ ಹಲ್ಲೆಗೊಳಗಾದ ವ್ಯಕ್ತಿ. ಹಳೆ ಹುಬ್ಬಳ್ಳಿಯ ನಿವಾಸಿಯಾದ್ದಾರೆ. ನಾಲ್ಕು ವರ್ಷಗಳ ಹಿಂದೆ ಬಡ್ಡಿ ಸಾಲದ ರೂಪದಲ್ಲಿ 1 ಲಕ್ಷ ರೂಗಳನ್ನು ಸಾಲವಾಗಿ ಪಡೆದಿದ್ದರು,ಅದಕ್ಕೆ ಪ್ರತಿ ತಿಂಗಳು …
Read More »
admin
March 21, 2022
Breaking News, ಕರ್ನಾಟಕ
ಕಲಘಟಗಿ : ಹೆತ್ತು ಕರಳು ನಿಧನ ಹೊಂದಿದ ಸುದ್ದಿಯನ್ನು ಅರಗಿಸಿಕೊಳ್ಳಲಾಗದೇ ತಕ್ಷಣ ಸಂಬಂಧಿಕರು ಮನೆಯವರು ಎಷ್ಟೇ ಸಮಾಧಾನ ಪಡಿಸಿದರೂ ಕೇಳದೆ ತನ್ನ ಚಿಕ್ಕಪ್ಪನ ಮನೆಯ ಬಾತ್ರೂಮ್ನಲ್ಲಿ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಘಟಗಿ ತಾಲೂಕಿನ ಉಗ್ಗಿನಕೇರಿ ಗ್ರಾಮದಲ್ಲಿ ನಡೆದಿದೆ . ಅನ್ನಪೂರ್ಣ ಮಾರುತಿ ಬಂಡಿವಡ್ಡರ ( 17 ) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಮಿಶ್ರಿಕೋಟಿ ಸರಕಾರಿ ಪ್ರಾಥಮಿಕ ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯದಲ್ಲಿ ಆಕೆ ಸಾವನ್ನಪ್ಪಿದ್ದಾಳೆ . ಕಲಘಟಗಿ ಪೊಲೀಸ್ …
Read More »