admin
January 22, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ನಿಮ್ಮ ಸ್ವಾರ್ಥ ಸಾಧನೆಗಾಗಿ ಸಮಾಜವನ್ನು ಒಡೆಯುವ ಕೆಲಸ ಮಾಡಿದರೆ ಪ್ರತಿಕೂಲ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಕೂಡಲಸಂಗಮ ಪೀಠದ ಶ್ರೀ ಬಸವ ಮೃತ್ಯುಂಜಯ ಸ್ವಾಮೀಜಿ ಅವರು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿಗೆ ನೇರ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಂಚಮಶಾಲಿ ಸಮುದಾಯವನ್ನು ಒಗ್ಗೂಡಿಸಲು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಸಮಾಜದ ರಾಷ್ಟ್ರೀಯ ಅಧ್ಯಕ್ಷರಾದ ವಿಜಯಾನಂದ ಕಾಶಪ್ಪನವರ್ ಹೋರಾಟ ಮಾಡಿದ್ದೇವೆ. ದಯವಿಟ್ಟು ಸಮಾಜವನ್ನು ಒಡೆಯುವ …
Read More »
admin
January 22, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ಬಿಜೆಪಿಯ ಬಾಲಂಗೋಚಿ ಎಂದು ಜರಿದಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸರಣಿ ಟ್ವೀಟ್ ಮೂಲಕ ಕಿಡಿಕಾರಿದ್ದಾರೆ. ‘ಒಬ್ಬ ನಾಯಕನನ್ನು ಸೃಷ್ಟಿ ಮಾಡುವ ಯೋಗ್ಯತೆ ಇಲ್ಲ. ಪಕ್ಷ ಕಟ್ಟುವ ಧಂ ಇಲ್ಲ. ಗೆದ್ದಲು ಕಟ್ಟಿದ ಹುತ್ತದಲ್ಲಿ ವಿಷಸರ್ಪದಂತೆ ಹೋಗಿ ಸೇರಿಕೊಳ್ಳುವ, ಕಂಡೋರ ಕಷ್ಟದ ಮೇಲೆ ಅಧಿಕಾರ ಅನುಭವಿಸುವ ಸಿದ್ದರಾಮಯ್ಯ. ನೀವು ಜೆಡಿಎಸ್ ಬಗ್ಗೆ ಮಾತನಾಡುತ್ತೀರಾ’ ಎಂದು ಹೆಚ್ಡಿಕೆ ಪ್ರಶ್ನಿಸಿದ್ದಾರೆ. ತುಮಕೂರಿನಿಂದ ಜೆಡಿಎಸ್ ಅನ್ನು ಓಡಿಸಿ ಅನ್ನುವುದಕ್ಕೆ ತುಮಕೂರು ಜಿಲ್ಲೆಯೇನು ನಿಮ್ಮಪ್ಪನ ಜಹಗೀರಾ? …
Read More »
admin
January 22, 2022
Breaking News, ಕರ್ನಾಟಕ, ಧಾರವಾಡ
ಧಾರವಾಡ: ಕೋವಿಡ್-19 3ನೇ ಅಲೆ ಆರಂಭವಾಗಿದ್ದು, ಸೋಂಕಿನ ತೀವ್ರತೆ ಕಡಿಮೆ ಇರುವುದರಿಂದ 94% ರಿಂದ 95% ಜನ ಸೋಂಕಿತರು ಹೋಮ್ ಐಸೋಲೇಷನ್ ಆಗುತ್ತಿದ್ದಾರೆ.ಹೋಮ್ ಐಸೋಲೇಷನ್‍ದಲ್ಲಿರುವ ಸೋಂಕಿತರು ಮಾರ್ಗಸೂಚಿಗಳ ಪಾಲನೆಯೊಂದಿಗೆ ಆರೋಗ್ಯವಂತರಾಗಿ, ರೋಗದಿಂದ ಗುಣಮುಖರಾಗಲು ಧಾರವಾಡ ಜಿಲ್ಲಾಡಳಿತ ಮತ್ತು ಮಹಾನಗರಪಾಲಿಕೆ ಹೊಸ ಉಪಾಯ ಹುಡುಕಿ, ಅನುಷ್ಠಾನಗೊಳಿಸಿವೆ. ಅದುವೇ ‘ಸೋಂಕಿತರ ಮನೆ ಬಾಗಿಲಿಗೆ ಔಷಧಿ ಕಿಟ್’ ವಿತರಣೆ. ಕಳೆದ ಮೂರ್ನಾಲ್ಕು ದಿನಗಳಿಂದ ಇದು ಉತ್ತಮ ರೀತಿಯಿಂದ ಅನುಷ್ಠಾನವಾಗುತ್ತಿದೆ.
Read More »
admin
January 22, 2022
Breaking News, ಕರ್ನಾಟಕ, ಬೆಂಗಳೂರು
ಮೈಸೂರು: ‘2011ನೇ ಸಾಲಿನ 362 ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನ್ಯಾಯ ಕೊಡಿಸುವಂತೆ ಕೋರಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಸಲ್ಲಿಸಿರುವ ಮನವಿಗೆ ಸೊಪ್ಪು ಹಾಕಬೇಡಿ’ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಕೋರಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಸಂವಿಧಾನಬಾಹಿರವಾಗಿ ಆಯ್ಕೆಯಾದ 362 ಮಂದಿ ಸುಪ್ರೀಂಕೋರ್ಟ್ ತೀರ್ಪನ್ನು ಧಿಕ್ಕರಿಸಿ ಒಬ್ಬ ರಾಜಕಾರಣಿಗೆ ಮನವಿ ಸಲ್ಲಿಸುವುದು, ಆ ರಾಜಕಾರಣಿ ಮುಖ್ಯಮಂತ್ರಿಗೆ ಪತ್ರ ಬರೆಯುವುದು, ಅದನ್ನು ಆಧರಿಸಿ …
Read More »
admin
January 21, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ನಡುರಸ್ತೆಯಲ್ಲೇ ಬಿಎಂಟಿಸಿ ಬಸ್ಸೊಂದು ಧಗಧಗನೆ ಹೊತ್ತಿ ಉರಿದ ಘಟನೆ ಬೆಂಗಳೂರಿನ ಚಾಮರಾಜಪೇಟೆಯ ಮಕ್ಕಳಕೂಟ ಬಳಿ ಈ ಘಟನೆ ನಡೆದಿದ್ದು, ದೀಪಾಂಜಲಿನಗರ ಡಿಪೋಗೆ ಸೇರಿದ K.R. ಮಾರ್ಕೆಟ್ ಕಡೆ ತೆರಳುತ್ತಿದ್ದ ಬಿಎಂಟಿಸಿ ಬಸ್ (KA 57 F 1592) ಬೆಂಕಿಗಾಹುತಿಯಾಗಿದೆ. ಬಸ್ ಚಲಿಸುತ್ತಿದ್ದಾಗ ಮಕ್ಕಳಕೂಟ ಬಳಿ ಬೆಂಕಿ ಕಾಣಿಸಿಕೊಂಡಿತ್ತು. ಆರಂಭದಲ್ಲಿ ಬಸ್ ನ ಇಂಜಿನಲ್ಲಿ ಹೊಗೆ ಕಾಣಿಸಿಕೊಂಡಿತ್ತು. ಬಳಿಕ ನೋಡನೋಡುತ್ತಲೇ ಬೆಂಕಿಯ ರಭಸ ಜೋರಾಗಿದೆ. ಅದೃಷ್ಟವಶಾತ್ ಬಸ್ ನಲ್ಲಿದ್ದ ಪ್ರಯಾಣಿಕರು ಪಾರಾಗಿದ್ದಾರೆ. …
Read More »
admin
January 21, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ಬೆಳಕು ಯೋಜನೆ ಅಡಿಯಲ್ಲಿ, ಯಾರ ಮನೆಯಲ್ಲಿ ವಿದ್ಯುತ್ ಇರಲಿಲ್ಲ ಅವರ ಮನೆಗೆ ವಿದ್ಯುತ್ ನೀಡಲಾಗುತ್ತದೆ. ಸುಟ್ಟು ಹೋದ ಟಿ.ಸಿಗಳನ್ನ 24ಮಟೆಯಲ್ಲಿ ರೀಪ್ಲೇಸ್ ಮಾಡಲಾಗುತ್ತದೆ. ಗಂಗಾ ಕಲ್ಯಾಣ ಯೋಜನೆ ಮೂಲಕ, ವಿದ್ಯುತ್ ಪೂರೈಕೆಗೂ ಕ್ರಮ ಕೈಗೊಳ್ಳಲಾಗಿದೆ. ಖಾಲಿ ಇರುವಂತ 1,872 ಹುದ್ದೆಗಳನ್ನು ನೇಮಕಾತಿಗೆ ಆದೇಶ ಮಾಡಲಾಗಿದೆ ಎಂಬುದಾಗಿ ಇಂಧನ ಸಚಿವ ಸುನೀಲ್ ಕುಮಾರ್ ತಿಳಿಸಿದ್ದಾರೆ. ಈ ಮೂಲಕ ರೈತರಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಇಂದು ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, …
Read More »
admin
January 21, 2022
Breaking News, ಕರ್ನಾಟಕ, ಧಾರವಾಡ
ಧಾರವಾಡ: ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ವೃತ್ತಕ್ಕೆ ಡಿಕ್ಕಿಯಾಗಿ ಧಾರವಾಡ ಎಸ್ಡಿಎಂ ಎಂಬಿಬಿಎಸ್ ಕಾಲೇಜಿನ ಎರಡನೇ ವರ್ಷದ ವಿದ್ಯಾರ್ಥಿ ಗಂಭೀರ ಗಾಯಗೊಂಡಿರುವ ಘಟನೆ ಧಾರವಾಡ ಜಿಲ್ಲಾಧಿಕಾರಿ ನಿವಾಸದ ಬಳಿ ನಡೆದಿದೆ. ವಿದ್ಯಾರ್ಥಿ ಅತೀ ವೇಗವಾಗಿ ಕಾರು ಚಲಾಯಿಸಿದ್ದು, ನಿಯಂತ್ರಣ ತಪ್ಪಿ ವೃತ್ತಕ್ಕೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ಜಖಂ ಆಗಿದೆ. ಸದ್ಯ ಗಾಯಾಳುವನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ …
Read More »
admin
January 21, 2022
Breaking News, ಕರ್ನಾಟಕ, ಹುಬ್ಬಳ್ಳಿ
ಹುಬ್ಬಳ್ಳಿ: ಧಾರವಾಡ ಜಿಲ್ಲೆಯ 22 ದೇವಸ್ಥಾನಗಳುಆರ್ಥಿಕವಾಗಿ ಸಂಕಷ್ಟದಲ್ಲಿರುವ ಹಿನ್ನಲೆ ಗುಡಿಗಳಜೀರ್ಣೋದ್ಧಾರಕ್ಕಾಗಿ ರಾಜ್ಯದ ಮುಜರಾಯಿ ಇಲಾಖೆಯು ₹1.11 ಕೋಟಿ ಅನುದಾನ ಬಿಡುಗಡೆ ಮಾಡಿದೆ. ಜಿಲ್ಲೆಯ ಪುರಾತನ ದೇವಸ್ಥಾನಗಳನ್ನು ಜೀರ್ಣೋದ್ಧಾರ ಮಾಡುವುದಕ್ಕಾಗಿ ಅನುದಾನ ಬಿಡುಗಡೆ ಮಾಡಬೇಕು ಎಂದು ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ನಿರ್ದೇಶನ ನೀಡಿದ್ದೆ. ಅದರಂತೆ, ಅನುದಾನ ಬಿಡುಗಡೆ ಮಾಡಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಗುರುವಾರ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
Read More »
admin
January 21, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು : ಈಗ ಬೆಲೆ ಏರಿಕೆಯಿಂದ ತತ್ತರಿಸಿರೋ ಸಿಲಿಕಾನ್ ಸಿಟಿ ಜನರಿಗೆ ಮತ್ತೊಂದು ಶಾಕ್ ನೀಡೋದಕ್ಕೆ ಮುಂದಾಗಿದೆ. ಅದೇ ಬೆಂಗಳೂರು ಜಲ ಮಂಡಳಿಯಿಂದ ನೀರಿನ ದರ ಹೆಚ್ಚಳವಾಗದೆ. ಈ ಸಂಬಂದ ಬೆಂಗಳೂರು ಜಲ ಮಂಡಳಿಯು ರಾಜ್ಯ ಸರ್ಕಾರಕ್ಕೆ ನೀರಿನ ದರ ಹೆಚ್ಚಳ ಸಂಬಂಧ ಪ್ರಸ್ತಾವನೆ ಸಲ್ಲಿಸಿದೆ. 8 ವರ್ಷಗಳ ಬಳಿಕ ಬೆಂಗಳೂರಿನಲ್ಲಿ ನೀರಿನ ದರ ಹೆಚ್ಚಳ ಮಾಡುವಂತೆ ಪ್ರಸ್ತಾವನೆಯಲ್ಲಿ ಕೋರಿದೆ. ಈಗಾಗಲೇ 2 ವರ್ಷಗಳ ಹಿಂದೆಯೇ ಸರ್ಕಾರಕ್ಕೆ ದರ ಹೆಚ್ಚಳ …
Read More »
admin
January 21, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ಕೊರೋನಾ ನಿಯಂತ್ರಣಕ್ಕೆ ಕೈಗೊಳ್ಳಬೇಕಿರುವ ಕ್ರಮಗಳ ಕುರಿತಾಗಿ ಸಭೆಯಲ್ಲಿ ಚರ್ಚೆ ನಡೆಯಲಿದ್ದು, ನೈಟ್ ಕರ್ಫ್ಯೂ ಮತ್ತು ವೀಕೆಂಡ್ ಕರ್ಫ್ಯೂ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ. ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಮಧ್ಯಾಹ್ನ 1 ಗಂಟೆಗೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮಹತ್ವದ ಸಭೆ ನಡೆಯಲಿದೆ. ಸಚಿವರು, ಅಧಿಕಾರಿಗಳು, ತಜ್ಞರೊಂದಿಗೆ ಮುಖ್ಯಮಂತ್ರಿಗಳು ಸಮಾಲೋಚನೆ ನಡೆಸಲಿದ್ದಾರೆ.
Read More »