admin
January 14, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು : ಕನ್ನಡ ಖಾಸಗಿ ವಾಹಿನಿ ಜನಪ್ರಿಯ ರಿಯಾಲಿಟಿ ಶೋ ಸ್ಪರ್ಧಿಯಾಗಿದ್ದ ಸಮನ್ವಿ(6) ಸಾವನ್ನಪ್ಪಿರುವ ಘಟನೆ ಕುಮಾರಸ್ವಾಮಿ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತಾಯಿಯೊಂದಿಗೆ ದ್ವಿಚಕ್ರ ವಾಹನದಲ್ಲಿ ಸಮನ್ವಿ ತೆರಳುತ್ತಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿದ್ದು, ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಟಿಪ್ಪರ್ ಲಾರಿ, ದ್ವಿಚಕ್ರ ವಾಹನ ನಡುವೆ ಸಂಭವಿಸಿದ ಅಪಘಾತವಾದ ಹಿನ್ನಲೆ ಈ ಘಟನೆ ನಡೆದಿದೆ.ಬಾಲಕಿಯ ತಾಯಿ ಅಮೃತಾ ನಾಯ್ಡು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸಮನ್ವಿ ಮರಣದ ಕುರಿತು …
Read More »
admin
January 14, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: 2020-21ನೇ ಸಾಲಿನ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರು ಒಳಗೊಂಡಂತೆ, ಪ್ರಾಥಮಿಕ ಶಾಲಾ ಶಿಕ್ಷಕರು ಮತ್ತು ಪ್ರೌಢ ಶಾಲಾ ಶಿಕ್ಷಕರು, ತತ್ಸಮಾನ ವೃಂದದ ಶಿಕ್ಷಕರು ಹಾಗೂ ಸರ್ಕಾರಿ ಪ್ರೌಢ ಶಾಲಾ ಮುಖ್ಯ ಶಿಕ್ಷಕರು, ತತ್ಸಮಾನ ವೃಂದದ ಅಧಿಕಾರಿಗಳ ಸಾಮಾನ್ಯ ವರ್ಗಾವಣೆಗೆ ರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಸಂಬಂಧ ಪರಿಷ್ಕೃತ ವರ್ಗಾವಣೆ ವೇಳಾಪಟ್ಟಿಯನ್ನು ಪ್ರಕಟಿಸಿರುವಂತ ಸಾರ್ವಜನಿಕ ಶಿಕ್ಷಣ ಇಲಾಖೆಯು, ನ್ಯಾಯಾಲಾಯ ಪ್ರಕರಣದಲ್ಲಿ ಮಧ್ಯಂತರ ತಡೆಯಾಜ್ಞೆ ನೀಡಿದ್ದರಿಂದಾಗಿ ಪ್ರೌಢ ಶಾಲಾ ಶಿಕ್ಷಕರ ವೃಂದದ …
Read More »
admin
January 14, 2022
Breaking News, ಕರ್ನಾಟಕ, ದಾವಣಗೆರೆ
ದಾವಣಗೆರೆ: ಸಂಕ್ರಾಂತಿ ಹಬ್ಬದ ದಿನದೊಂದ ಜಿಲ್ಲೆಯಲ್ಲಿ ವಿಧಿ ಆಟವೇ ಬೇರೆ ಆಗಿತ್ತು. ಡಿವೈಡರ್ ಗೆ ಇನ್ನೋವಾ ಕಾರು ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದಂತ 7 ಜನರಲ್ಲಿ 6 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ರೇ, ಮತ್ತೋರ್ವ ಮಾರ್ಗ ಮಧ್ಯೆ ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿರೋ ಘಟನೆ ಜಿಲ್ಲೆಯ ಜಗಳೂರು ತಾಲೂಕಿನ ಕಾನನಕಟ್ಟೆಯ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಭೀಕರ ರಸ್ತೆ ನಡೆದಿದೆ. ಇನ್ನೋವ ಕಾರೊಂದು ಡಿವೈಡರ್ ಗೆ ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿಯಾದ ಪರಿಣಾಮ, ಕಾರಿನಲ್ಲಿದ್ದಂತ 7 …
Read More »
admin
January 14, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ಜನರು ಕೊರೋನಾ ಮಾರ್ಗಸೂಚಿ ಕ್ರಮಗಳನ್ನು ಅನುಸರಿಸಿ.ಮಾಸ್ಕ್, ಸಾಮಾಜಿಕ ಅಂತರದಂತ ನಿಯಮ ಪಾಲಿಸಿ. ಸದ್ಯದ ಈಗಿನ ಆಸ್ಪತ್ರೆಗಳಿಗೆ ದಾಖಲಾಗುತ್ತಿರುವಂತ ಕೋವಿಡ್ ಸೋಂಕಿತರ ಪ್ರಮಾಣ ಗಮನಿಸಿದ್ರೇ.. ಲಾಕ್ ಡೌನ್ ಮಾಡಿ ಕೊರೋನಾ ನಿಯಂತ್ರಣ ಮಾಡೋ ಪ್ರಮೇಯವಿಲ್ಲ ಎಂದು ಹೇಳುವ ಮೂಲಕ ರಾಜ್ಯದಲ್ಲಿ ಲಾಕ್ ಡೌನ್ ಇಲ್ಲವೇ ಇಲ್ಲ ಎಂಬುದಾಗಿ ಆರೋಗ್ಯ ಸಚಿವರು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು, ಕೊರೋನಾ ಸೋಂಕಿನ ಪ್ರಮಾಣ ಫೆಬ್ರವರಿ …
Read More »
admin
January 13, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ಕನ್ನಡ ಖಾಸಗಿ ವಾಹಿನಿ ಜನಪ್ರಿಯ ರಿಯಾಲಿಟಿ ಶೋ ಸ್ಪರ್ಧಿಯಾಗಿದ್ದ ಸಮನ್ವಿ(6) ಸಾವನ್ನಪ್ಪಿರುವ ಘಟನೆ ಕುಮಾರಸ್ವಾಮಿ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ತಾಯಿಯೊಂದಿಗೆ ದ್ವಿಚಕ್ರ ವಾಹನದಲ್ಲಿ ಸಮನ್ವಿ ತೆರಳುತ್ತಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿದ್ದು, ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಟಿಪ್ಪರ್ ಲಾರಿ, ದ್ವಿಚಕ್ರ ವಾಹನ ನಡುವೆ ಸಂಭವಿಸಿದ ಅಪಘಾತವಾದ ಹಿನ್ನಲೆ ಈ ಘಟನೆ ನಡೆದಿದೆ.ಬಾಲಕಿಯ ತಾಯಿ ಅಮೃತಾ ನಾಯ್ಡು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸದ್ಯ ಸ್ಥಳಕ್ಕೆ ಭೇಟಿ ನೀಡಿರುವ …
Read More »
admin
January 13, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಏರಿಕೆ ಕ್ರಮದಲ್ಲಿ ಸಾಗುತ್ತಿದ್ದು, ಜನರಲ್ಲಿ ಆತಂಕ ಉಂಟಾಗಿದೆ. ಇಂದು 25 ಸಾವಿರಕ್ಕೂ ಅಧಿಕ ಮಂದಿಗೆ ಕೊರೋನಾ ಸೋಂಕು ತಗುಲಿದೆ. ರಾಜಧಾನಿ 18 ಸಾವಿರಕ್ಕೂ ಅಧಿಕ ಮಂದಿಗೆ ಪಾಸಿಟಿವ್ ವರದಿ ಬಂದಿದೆ. ರಾಜ್ಯದಲ್ಲಿ ಇವತ್ತು ಕೊರೋನಾ ಮಹಾಸ್ಪೋಟವಾಗಿದ್ದು 25,005 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.
Read More »
admin
January 13, 2022
Breaking News, ಕರ್ನಾಟಕ, ಶಿವಮೊಗ್ಗ
ಶಿವಮೊಗ್ಗ : ಆರೋಗ್ಯ ಇಲಾಖೆಯಿಂದ ಕೋವಿಡ್ ಪರೀಕ್ಷೆಗೆ ವಿದ್ಯಾರ್ಥಿಗಳನ್ನು ಒಳಪಡಿಸಿದಂತ ಸಂದರ್ಭದಲ್ಲಿ ಮತ್ತೊಬ್ಬ ವಿದ್ಯಾರ್ಥಿಗೆ ಕೊರೋನಾ ದೃಢಪಟ್ಟಿದೆ. ನಿನ್ನೆ ಸೊರಬ ತಾಲೂಕಿನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿತ್ತು. ಈ ಕುರಿತು ಮಾಹಿತಿ ನೀಡಿರುವಂತ ತಾಲೂಕು ಆರೋಗ್ಯಾಧಿಕಾರಿ ಡಾ.ವಿನಯ್ ಪಾಟೀಲ್ ಅವರು, ನಿನ್ನೆ ಸೊರಬ ತಾಂತ್ರಿಕ ವಿದ್ಯಾಲಯದ ಇಬ್ಬರು ವಿದ್ಯಾರ್ಥಿನಿಯರಿಗೆ ಕೋವಿಡ್ ಪಾಸಿಟಿವ್ ಕಂಡುಬಂದ ಹಿನ್ನೆಲೆಯಲ್ಲಿ ಇಂದು ವೈದ್ಯರು ಮತ್ತು ಸಿಬ್ಬಂದಿಯ ತಂಡ ರಚಿಸಿ ಕಾಲೇಜಿನ …
Read More »
admin
January 13, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು : ಅತಿ ಹೆಚ್ಚು ವೇಗವಾಗಿ ಹರಡುವ ಸಾಂಕ್ರಾಮಿಕ ರೋಗ ಇದು. ಮೊದಲ ಅಲೆಯಲ್ಲಿ ಡಬ್ಲಿಂಗ್ ರೇಟ್ 10-12 ದಿನಗಳ ಅಂತರ ಇತ್ತು. ಎರಡನೇ ಅಲೆಯಲ್ಲಿ ಡಬ್ಲಿಂಗ್ ರೇಟ್ 8 ದಿನಕ್ಕೆ ಬಂದಿತ್ತು. ಇದೀಗ 3ನೇ ಅಲೆಯಲ್ಲಿ ಎರಡರಿಂದ ಮೂರು ದಿನಕ್ಕೆ ಬಂದಿದೆ. 72 ಗಂಟೆಗಳ ಒಳಗಿನ ನೆಗೆಟಿವ್ ರಿಪೋರ್ಟ್ ಕಡ್ಡಾಯ ಎಂದು ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿಕೆ ನೀಡಿದ್ದಾರೆ. ಕೊರೊನಾ ಬೆಂಗಳೂರಲ್ಲಿ ಶೇ.75ರಷ್ಟು, ಉಳಿದ ಜಿಲ್ಲೆಗಳಲ್ಲಿ …
Read More »
admin
January 13, 2022
Breaking News, ಕರ್ನಾಟಕ
ರಾಮನಗರ: ಮೇಕೆದಾಟು ಯೋಜನೆಗೆ ಪಾದಯಾತ್ರೆ ಇದೀಗ 4 ದಿನ ಸಂಪೂರ್ಣವಾಗಿ ಮುಗಿಸಿ 5 ನೇ ದಿನಕ್ಕೆ ಕಾಲಿಟ್ಟಿದೆ. ಪಾದಯಾತ್ರೆಯನ್ನು ತಡೆಯಲು ರಾಜ್ಯ ಸರ್ಕಾರ ಸಕಲ ಸಿದ್ಧತೆ ನಡೆಸಿದೆ. ಮೇಕೆದಾಟು ಪಾದಯಾತ್ರೆ ಮೊಟಕುಗೊಳಿಸಲು ರಾಜ್ಯ ಕಾಂಗ್ರೆಸ್ ನಾಯಕರು ತೀರ್ಮಾನಿಸಿದ್ದಾರೆ. ಸಿದ್ದರಾಮಯ್ಯ ಮಾತನಾಡಿ , ನಮ್ಮ ಉದ್ದೇಶ ಜನರಿಗೆ ಮನವರಿಕೆಯಾಗಿದೆ. ನ್ಯಾಯಾಂಗವನ್ನು ನಾವು ಗೌರವಿಸಬೇಕು. ಪಾದಯಾತ್ರೆ ಪ್ರತಿಷ್ಠೆಯ ಪ್ರಶ್ನೆಯಲ್ಲ, ಪಕ್ಷದ ಬಗ್ಗೆ ಜನಾಭಿಪ್ರಾಯ ದೊಡ್ಡದು. ಜನರ ಹಿತ ಕಾಯುವುದು ನಮ್ಮ ಕರ್ತವ್ಯ. ಅರ್ಧದಲ್ಲಿ …
Read More »
admin
January 13, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು : ರಾಜ್ಯದಲ್ಲೂ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಲೆ ಇದೆ. ಪಾದಯಾತ್ರೆಯ ಮೂಲಕ ಇನ್ನಷ್ಟು ಸೋಂಕು ಹೆಚ್ಚಾಗುತ್ತೆ ಎಂಬ ಆತಂಕ ಮನೆ ಮಾಡಿದೆ. ಈಗಾಗಲೇ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದವರಿಗೂ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಪಾದಯಾತ್ರೆಗೆ ಮೊದಲ ದಿನ ಚಾಲನೆ ನೀಡಿ, ಸ್ವಲ್ಪ ದೂರ ನಡೆದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೊರೊನಾ ಸೋಂಕು ಹರಡಿದೆ. ಜ್ವರ ಇದೆ ಎನ್ನಲಾಗಿದೆ. ಸದ್ಯ ಮಲ್ಲಿಕಾರ್ಜುನ ಖರ್ಗೆ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು …
Read More »