admin
January 10, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ಮೇಕೆದಾಟು ಪಾದಯಾತ್ರೆಯಲ್ಲಿ ಪಾಲ್ಗೊಂಡಿರುವ ಡಿ.ಕೆ. ಶಿವಕುಮಾರ್, ರಾಜ್ಯ ಸರ್ಕಾರ ಕಳುಹಿಸಿದ್ದ ಆರೋಗ್ಯಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕೋವಿಡ್ ಟೆಸ್ಟ್ ನಿರಾಕರಿಸಿ, ಆರೋಗ್ಯಾಧಿಕಾರಿಗಳನ್ನು ವಾಪಸ್ ಕಳುಹಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಕಿಡಿಕಾರಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳದೇ ಬಾಯಿಗೆ ಬಂದಂತೆ ಮಾತನಾಡಿರುವುದು ಡಿಕೆಶಿ ಕಲ್ಚರ್ ನ್ನು ತೋರಿಸುತ್ತದೆ ಎಂದಿದ್ದಾರೆ. ಮತ್ತೆ ಮುಂದುವರೆದು ಮಾತನಾಡಿದ ಅವರು,ನನ್ನನ್ನು ನೋಡಿದರೆ ಕೊರೊನಾ ಲಕ್ಷಣಗಳು ಇದೆ ಅನಿಸುತ್ತಿದೆಯೇ ? ನನಗೆ ಕೋವಿಡ್ ಟೆಸ್ಟು …
Read More »
admin
January 10, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ಬೆಂಗಳೂರು: ಹಿರಿಯ ಸಾಹಿತಿ, ನಾಟಕಕಾರ, ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಪ್ರೊ.ಚಂದ್ರಶೇಖರ ಪಾಟೀಲ (ಚಂಪಾ) 83 ವರ್ಷ ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ಅಲೇ ಭೇಟಿ ನೀಡಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಮಾತನಾಡಿದಸಾಹಿತ್ಯ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪನ್ನು ಮೂಡಿಸಿದ್ದಾರೆ. ಅವರ ಅಂತ್ಯಕ್ರಿಯೆಯನ್ನು ಸಕಲ ಪೊಲೀಸ್ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದರು. ಚಂಪಾ ಎಂದೇ ಪ್ರಸಿದ್ಧರಾದ ಇವರು ಇಂದು ನಮ್ಮನ್ನು ಅಗಲಿದ್ದಾರೆ. ಅವರ ಸ್ವತಂತ್ರ ಚಿಂತನೆಯ ಲೇಖನದಲ್ಲಿ ಮೊನಚು ಇರುತ್ತಿತ್ತು. …
Read More »
admin
January 10, 2022
Breaking News, ಕರ್ನಾಟಕ, ಕೋಲಾರ
ಹೊಸಪೇಟೆ : ಕೊರೋನಾ ದಿನ ದಿನದಿಂದಕ್ಕೆ ಏರಿಕೆ ಕಾಣುತ್ತಿದ್ದುದು ಇದೀಗ ವಿಕೆಂಡ್ ಲಾಕ್ ಮಾಡಲಾಗಿದ್ದು ಎಲ್ಲರಲೂ ಆತಂಕ ಮನೆ ಮಾಡಿದೆ. ಇದೀಗ ವೀಕೆಂಡ್ ಕರ್ಫ್ಯೂ ಎರಡನೇ ದಿನ ಕ್ಕೆ ಕಾಲಿಟ್ಟುದ್ದು ನಗರದ ಜನರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಜನರೇ ಜಾಗ್ರತೆವಹಿಸಿದಾಗಾ ಜಾಗೃತಿ ಸುಲಭ ಶುಕ್ರವಾರ ರಾತ್ರಿದಿಂದ ಶೇಕಡಾ 90 ರಷ್ಟು ಬಂದ್ ಆಗಿತ್ತು. ಅವಶ್ಯಕತೆಯಿರುವ ವಸ್ತುಗಳ ಮಾರಾಟವನ್ನು ಹೊರತುಪಡಿಸಿ ಉಳಿದೆಲ್ಲ ವಹಿವಾಟುಗಳು ಬಂದ್ ಆಗಿತ್ತು. ಮೇಲಾಗಿ ಜನರ ಸಹಕಾರ ಕರ್ಪ್ಯೂವಿಗೆ ವಿಶೇಷವಾಗಿ …
Read More »
admin
January 10, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು :ಕೊರೋನಾ ದಿನ ದಿನದಿಂದಕ್ಕೆ ಏರಿಕೆ ಕಾಣುತ್ತಿದ್ದುದು ಇದೀಗ ವಿಕೆಂಡ್ ಲಾಕ್ ಮಾಡಲಾಗಿದ್ದು ಎಲ್ಲರಲೂ ಆತಂಕ ಮನೆ ಮಾಡಿದೆ. ಇದೀಗ ಮುಂದಿನ ದಿನಗಳಲ್ಲಿ ವೀಕೆಂಡ್ ಕರ್ಪ್ಯೂ ವಿಸ್ತರಣೆ ಬಗ್ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಸುಳಿವು ನೀಡಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು ಕರ್ಪ್ಯೂ ವೇಳೆ ಪೊಲೀಸರ ಕಾರ್ಯ ಶ್ಲಾಘನೀಯ, ಜನರು ಕೂಡ ಸಹಕಾರ ನೀಡಿದ್ದಾರೆ, ಮುಂದಿದ ದಿನಗಳಲ್ಲಿ ಕೂಡ ಜನತೆ ಇದೇ ರೀತಿ ಸಹಕಾರ ನೀಡಬೇಕು ಎಂದರು. ಕೊರೊನಾ …
Read More »
admin
January 10, 2022
Breaking News, ಕರ್ನಾಟಕ
ಸಂಗಮ (ರಾಮನಗರ): ಹಲವು ಅಡ್ಡಿ ಆತಂಕಗಳನ್ನೂ ಮೀರಿ ಭಾನುವಾರ ಮೇಕೆದಾಟು ಪಾದಯಾತ್ರೆಯು ಮೊದಲ ದಿನ ಸುಸೂತ್ರವಾಗಿ ನಡೆದಿದ್ದು, ಕಾಂಗ್ರೆಸ್ ಪಾಳೆಯದ ಉತ್ಸಾಹ ಇಮ್ಮಡಿಗೊಂಡಿದೆ. ಬೆಳಿಗ್ಗೆ 11.30ಕ್ಕೆ ವೇದಿಕೆ ಕಾರ್ಯಕ್ರಮ ಮುಕ್ತಾಯದ ಬಳಿಕ ಪಾದಯಾತ್ರೆ ಆರಂಭಗೊಂಡಿದ್ದು, ಕಾಂಗ್ರೆಸ್ ನಾಯಕರು ಉತ್ಸಾಹದಿಂದಲೇ ಹೆಜ್ಜೆ ಹಾಕಿದರು. ಆದರೆ ನಂತರದಲ್ಲಿ ಏರುಮುಖವಾದ ಹಾದಿ, ನೆತ್ತಿ ಸುಡುವ ಬಿಸಿಲಿನ ಕಾರಣಕ್ಕೆ ಪಾದಯಾತ್ರಿಕರು ಬಳಲಿದ್ದು ಕಂಡುಬಂದಿತು. ಅಲ್ಲಲ್ಲಿ ಪಾನೀಯ, ನೀರು ಕುಡಿಯುತ್ತಲೇ ‘ನೀರಿಗಾಗಿ ನಡಿಗೆ’ ಮುಂದುವರಿಯಿತು. ಡಿ.ಕೆ. ಶಿವಕುಮಾರ್ ಜೊತೆಗೆ …
Read More »
admin
January 9, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ಮೇಕೆದಾಟು ಯೋಜನೆಗಾಗಿ ಆಗ್ರಹಿಸಿ ಪಾದಯಾತ್ರೆಯಲ್ಲಿ ತೊಡಗಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಇದೀಗ ಜ್ವರದಿಂದ ಬಳಲುತ್ತಿದ್ದು, ಪಾದಯಾತ್ರೆ ಅರ್ಧಕ್ಕೆ ಬಿಟ್ಟು ಬೆಂಗಳೂರಿಗೆ ವಾಪಸ್ ಆಗಿದ್ದಾರೆ ಎಂದು ತಿಳಿದುಬಂದಿದೆ. ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್ ಪಾದಯಾತ್ರೆ ಆರಂಭಿಸಿದ್ದು, ಇಂದು(ಭಾನುವಾರ) ಸಂಗಮ ಕ್ಷೇತ್ರದಿಂದ ಪಾದಯಾತ್ರೆಗೆ ಚಾಲನೆ ದೊರೆತಿದೆ.
Read More »
admin
January 9, 2022
Breaking News, ಕರ್ನಾಟಕ
ವಿಜಯನಗರ : ಒಂದನೇ ತರಗತಿಯ ಬಾಲಕನ ಕಣ್ಣಿಗೆ ಬೆತ್ತ ತಗುಲಿ ಒಂದು ಕಣ್ಣಿನ ದೃಷ್ಟಿ ಕಳೆದುಕೊಂಡಿದ್ದು ಘಟನೆ ಕಾನಹೊಸಹಳ್ಳಿ ಸಮೀಪದ ಚೌಡಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಈ ಸಂಬಂಧ ಮೂವರು ಶಿಕ್ಷಕರ ನಿರ್ಲಕ್ಷ್ಯದ ವಿರುದ್ಧ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಪ್ರಕರಣ ದಾಖಲಿಸಲಾಗಿದೆ. ಎಂ.ಬಿ.ಪ್ರಜ್ವಲ್ ಕಣ್ಣು ಕಳೆದುಕೊಂಡ ಬಾಲಕ. ‘ಡಿ.31 ರಂದು ಶಾಲೆಗೆ ಹೋದ ಈ ಬಾಲಕನ ಕಣ್ಣಲ್ಲಿ ರಕ್ತ ಸುರಿಯುತ್ತಿದೆ ಎಂಬ ವಿಷಯ ತಿಳಿದು …
Read More »
admin
January 9, 2022
Breaking News, ಕರ್ನಾಟಕ, ಕೋಲಾರ
ಕೋಲಾರ:ಕೊರೋನಾ ದಿನ ದಿನದಿಂದಕ್ಕೆ ಏರಿಕೆ ಕಾಣುತ್ತಿದ್ದುದು ಇದೀಗ ವಿಕೆಂಡ್ ಲಾಕ್ ಮಾಡಲಾಗಿದ್ದು ಎಲ್ಲರಲೂ ಆತಂಕ ಮನೆ ಮಾಡಿದೆ. ಇದೀಗ ವೀಕೆಂಡ್ ಕರ್ಫ್ಯೂ ಎರಡನೇ ದಿನ ಕ್ಕೆ ಕಾಲಿಟ್ಟುದ್ದು ನಗರದ ಜನರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಸದಾ ಪ್ರಯಾಣಿಕರಿಂದ ತುಂಬಿರುತ್ತಿದ್ದ . ನಗರ, ಪಟ್ಟಣ ಹಾಗೂ ಗ್ರಾಮೀಣ ಪ್ರದೇಶ ಸೇರಿದಂತೆ ಜಿಲ್ಲೆಯಾದ್ಯಂತ ಜನರು ಮನೆಗಳಲ್ಲೇ ಉಳಿದು ಕರ್ಫ್ಯೂಗೆ ಬೆಂಬಲ ಸೂಚಿಸಿದರು. ಹಾಲು, ತರಕಾರಿ, ಔಷಧ ಸೇರಿದಂತೆ ಅಗತ್ಯ ವಸ್ತುಗಳ ಮಳಿಗೆಗಳನ್ನು ಹೊರತುಪಡಿಸಿ ಉಳಿದ …
Read More »
admin
January 9, 2022
Breaking News, ಕರ್ನಾಟಕ, ಬೆಳಗಾವಿ
ಬೆಳಗಾವಿ:ಕೊರೋನಾ ದಿನ ದಿನದಿಂದಕ್ಕೆ ಏರಿಕೆ ಕಾಣುತ್ತಿದ್ದುದು ಇದೀಗ ವಿಕೆಂಡ್ ಲಾಕ್ ಮಾಡಲಾಗಿದ್ದು ಎಲ್ಲರಲೂ ಆತಂಕ ಮನೆ ಮಾಡಿದೆ. ಇದೀಗ ವೀಕೆಂಡ್ ಕರ್ಫ್ಯೂ ಎರಡನೇ ದಿನ ಕ್ಕೆ ಕಾಲಿಟ್ಟುದ್ದು ನಗರದ ಜನರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಸದಾ ಪ್ರಯಾಣಿಕರಿಂದ ತುಂಬಿರುತ್ತಿದ್ದ ಬೆಳಗಾವಿ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಕೆಲವರಷ್ಟೆ ಕಂಡುಬಂದರು. ನಗರ ಹಾಗೂ ಗ್ರಾಮೀಣ ಪ್ರದೇಶಗಳಿಗೆ ಬಸ್ ಸೇವೆ ಎಂದಿನಂತೆ ಆರಂಭಗೊಂಡಿದೆ. ನಗರದ ಮುಖ್ಯ ರಸ್ತೆಗಳು, ವೃತ್ತಗಳು ಜನರಿಲ್ಲದೆ ಭಣಗುಡುತ್ತಿವೆ. ಅನಗತ್ಯವಾಗಿ ರಸ್ತೆಗಳಿದವರನ್ನು …
Read More »
admin
January 9, 2022
Breaking News, ಕರ್ನಾಟಕ, ಕೋಲಾರ
ಕೋಲಾರ: ಕೊರೋನಾ ದಿನ ದಿನದಿಂದಕ್ಕೆ ಏರಿಕೆ ಕಾಣುತ್ತಿದ್ದುದು ಇದೀಗ ವಿಕೆಂಡ್ ಲಾಕ್ ಮಾಡಲಾಗಿದ್ದು ಎಲ್ಲರಲೂ ಆತಂಕ ಮನೆ ಮಾಡಿದೆ. ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ನಾಗಾಲೋಟ ಮುಂದುವರಿದಿದ್ದು, ಹೊಸದಾಗಿ 65 ಮಂದಿಗೆ ಸೋಂಕು ತಗುಲಿರುವುದು ಶನಿವಾರ ದೃಢಪಟ್ಟಿದೆ. ಇದರೊಂದಿಗೆ ಸಕ್ರಿಯ ಸೋಂಕಿತರ ಸಂಖ್ಯೆ ದ್ವಿಶತಕದ ಗಡಿ ದಾಟಿದೆ. ಸೋಂಕು ಹರಡುವಿಕೆ ಪ್ರಮಾಣ ಏರು ಗತಿಯಲ್ಲೇ ಸಾಗಿದ್ದು, ಆರೋಗ್ಯ ಇಲಾಖೆ ಬೆಚ್ಚಿಬಿದ್ದಿದೆ. ಮತ್ತೊಂದೆಡೆ ಕೋವಿಡ್ 3ನೇ ಅಲೆ ಭೀತಿಗೆ ಜಿಲ್ಲೆಯ ಜನ ಆತಂಕಗೊಂಡಿದ್ದಾರೆ. ಕೋಲಾರ ತಾಲ್ಲೂಕಿನ 29 …
Read More »