Breaking News

ಕರ್ನಾಟಕ

ಶ್ರೀಧರ ಗೋಪಾಲರಾವ್ ಸರದೇಶಪಾಂಡೆ ನಿಧನ

ಹುಬ್ಬಳ್ಳಿ: ಶ್ರೀಧರ ಗೋಪಾಲರಾವ್ ಸರದೇಶಪಾಂಡೆ (92) ಅವರು ಭಾನುವಾರ ಹುಬ್ಬಳ್ಳಿಯಲ್ಲ  ನಿಧನರಾದರು.  ವೃತ್ತಿರಂಗಭೂಮಿ ಶಾಲೆಯ ರಂಗನಿರ್ದೇಶಕ ಯಶವಂತ ಸರದೇಶಪಾಂಡೆ ಅವರ ತಂದೆ. ಅವರಿಗೆ ಒಟ್ಟು ನಾಲ್ವರು ಪುತ್ರರು, ಸೊಸೆಯಂದಿರು ಮತ್ತು ಐದು ಜನ ಮೊಮ್ಮಕ್ಕಳಿದ್ದಾರೆ. ಅವರು ಮೂಲತಃ ವಿಜಯಪುರ ಹತ್ತಿರದ ಉಕ್ಕಲಿ ಗ್ರಾಮದವರು. ಮುಂಬೈ, ಹುಬ್ಬಳ್ಳಿ , ಮಂಗಳೂರು ಮತ್ತು ಕಲಬುರಗಿಯಲ್ಲಿ ಶ್ರೀಧರ ಅವರು ಆರ್‌ಎಂಎಸ್‌ನಲ್ಲಿ ನಾಲ್ಕು ದಶಕಗಳ ಕಾಲ ಸೇವೆ ಸಲ್ಲಿಸಿದ್ದಾರೆ.

Read More »

ವೀಕೆಂಡ್ ಕರ್ಫ್ಯೂ ಗೆ ಹುಬ್ಬಳ್ಳಿ ಜನರಿಂದ ಉತ್ತಮ ಬೆಂಬಲ

ಹುಬ್ಬಳ್ಳಿ : ಕೊರೋನಾ ದಿನ ದಿನದಿಂದಕ್ಕೆ ಏರಿಕೆ ಕಾಣುತ್ತಿದ್ದುದು ಇದೀಗ ವಿಕೆಂಡ್ ಲಾಕ್ ಮಾಡಲಾಗಿದ್ದು ಎಲ್ಲರಲೂ ಆತಂಕ ಮನೆ ಮಾಡಿದೆ. ಇದೀಗ ವೀಕೆಂಡ್ ಕರ್ಫ್ಯೂ ಎರಡನೇ ದಿನ ಕ್ಕೆ ಕಾಲಿಟ್ಟುದ್ದು ನಗರದ ಜನರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಹೌದು, ಕೊರೋನಾ ಹಾವಳಿ ಏರಿಕೆ ಕ್ರಮದಲ್ಲಿ ಸಾಗುತ್ತಿದ್ದ,  ಕೊಂಚು ಕಡಿಮೆ ಆಗುವ ಉದ್ದೇಶದಿಂದ ಈ ಮಹತ್ವದ ನಿರ್ಧಾರ ಸರ್ಕಾರ ತೆಗೆದುಕೊಂಡಿದೆ. ವಾಣಿಜ್ಯ ನಗರಿ ಯಲ್ಲಿ ಜನರಿಂದ ವೀಕೆಂಡ್ ಕರ್ಫ್ಯೂಗೆ ಉತ್ತಮ‌ ಪ್ರತಿಕ್ರಿಯೆ …

Read More »

ಶಬರಿಮಲೈ ಯಾತ್ರಿ ಸಾವು

ಚಿಕ್ಕಬಳ್ಳಾಪುರ: ತಾಲ್ಲೂಕಿನ ದೊಡ್ಡ ಪೈಲಗುರ್ಕಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 7ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಶಬರಿಮಲೈ ಯಾತ್ರಿಯೊಬ್ಬರು ಸಾವನ್ನಪ್ಪಿದ್ದಾದ್ದರೆ. 22 ವರ್ಷದ ದರೇಶ್ ಮೃತ ದುರ್ದೈವಿಯಾಗಿದ್ದು, ಇನ್ನು ಈ ಘಟನೆಯಲ್ಲಿ ಇನ್ನಿಬ್ಬರು ವ್ಯಕ್ತಿಗಳು ಗಂಭೀರವಾಗಿ ಗಾಯಗೊಂಡು, ಗಾಯಾಳನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದವರು ಹೊರಗಡೆ ಹಾರಿ ಬಿದ್ದಿದ್ದು. ಸುದ್ದಿ ತಿಳಿದ ಪೇರೆಂಸಂದ್ರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

Read More »

ಶಬರಿಮಲೈ ಯಾತ್ರಿ ಸಾವು

ಚಿಕ್ಕಬಳ್ಳಾಪುರ: ತಾಲ್ಲೂಕಿನ ದೊಡ್ಡ ಪೈಲಗುರ್ಕಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 7ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಶಬರಿಮಲೈ ಯಾತ್ರಿಯೊಬ್ಬರು ಸಾವನ್ನಪ್ಪಿದ್ದಾದ್ದರೆ. 22 ವರ್ಷದ ದರೇಶ್ ಮೃತ ದುರ್ದೈವಿಯಾಗಿದ್ದು, ಇನ್ನು ಈ ಘಟನೆಯಲ್ಲಿ ಇನ್ನಿಬ್ಬರು ವ್ಯಕ್ತಿಗಳು ಗಂಭೀರವಾಗಿ ಗಾಯಗೊಂಡು, ಗಾಯಾಳನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದವರು ಹೊರಗಡೆ ಹಾರಿ ಬಿದ್ದಿದ್ದು. ಸುದ್ದಿ ತಿಳಿದ ಪೇರೆಂಸಂದ್ರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

Read More »

ಲಾಕ್‌ ಡೌನ್‌ ಇಲ್ಲಾ : ಸುಧಾಕರ್‌

ಬೆಂಗಳೂರು : ಕೊರೋನಾ ದಿನ ದಿನದಿಂದಕ್ಕೆ ಏರಿಕೆ ಕಾಣುತ್ತಿದ್ದುದು ಇದೀಗ ವಿಕೆಂಡ್ ಲಾಕ್ ಮಾಡಲಾಗಿದ್ದು ಎಲ್ಲರಲೂ ಆತಂಕ ಮನೆ ಮಾಡಿದೆ.  ಇದೇ ವೇಳೆ ಮಾತಾಡಿದ ಆರೋಗ್ಯ ಸಚಿವ ಡಾ ಕೆ ಸುಧಾಕರ್‌ ಇದೇ ವೇಳೆ ಲಾಕ್‌ ಡೌನ್‌ ಔಟ್​​​​ಡೇಟೆಡ್‌ ನೀತಿ. ಹಾಗಾಗಿ ಇನ್ನು ಮುಂದೆ ರಾಜ್ಯದಲ್ಲಿ ಸಂಪೂರ್ಣ ಲಾಕ್‌ಡೌನ್‌ ಇರುವುದಿಲ್ಲ. ಇನ್ನೇನಿದ್ರು ನಿರ್ಬಂಧ, ನಿಯಮಗಳ ಕಟ್ಟುನಿಟ್ಟಿನ ಪಾಲನೆಯಷ್ಟೆ ಅಂತ  ಹೇಳಿದ್ದಾರೆ.

Read More »

ಸಿಲಿಕಾನ್ ಸಿಟಿಯಲ್ಲಿ ಚಿಣ್ಣರಗೆ ಏರಿಕೆಕೊಂಡ ಕೋವಿಡ್

ಬೆಂಗಳೂರು:ಕೊರೋನಾ ದಿನ ದಿನದಿಂದಕ್ಕೆ ಏರಿಕೆ ಕಾಣುತ್ತಿದ್ದುದು ಇದೀಗ ವಿಕೆಂಡ್ ಲಾಕ್ ಮಾಡಲಾಗಿದ್ದು ಎಲ್ಲರಲೂ ಆತಂಕ ಮನೆ ಮಾಡಿದೆ.  ದೇಶದಲ್ಲಿ ಇಂದು 149986 ಹೊಸ ಕೊರೋನಾ ಸೋಂಕು ಪ್ರಕರಣಗಳು ಕಂಡು ಬಂದಿದ್ದು, 285 ಜನ ಇಂದು ದೇಶದಲ್ಲಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ರಾಜಧಾನಿ ಬೆಂಗಳೂರು ಕೋವಿಡ್ ಹಾಟ್ ಸ್ಪಾಟ್ ಆಗುವ ಲಕ್ಷಣಗಳು ಗೋಚರಿಸುತ್ತಿದೆ.ಸಿಲಿಕಾನ್ ಸಿಟಿಯ ಚಿಣ್ಣರ ಮೇಲೆ ಕೋವಿಡ್ ಕರಿ ನೆರಳು ಬಿದ್ದಿದೆ. ಕಳೆದ ಒಂದು ವಾರದಲ್ಲಿ 2,628 ಕೇಸ್ ಗಳು …

Read More »

ಆಸ್ತಿ ವಿಚಾರಕ್ಕೆ ಯುವಕನಿಗೆ ಚಾಕು ಇರಿತ; ಗಂಭೀರ ಗಾಯಗೊಂಡ ಯುವಕ

ಹುಬ್ಬಳ್ಳಿ: ಆಸ್ತಿ ವಿಚಾರಕ್ಕೆ ಯುವಕನಿಗೆ ಚಾಕು ಹಾಕಿರುವ ಘಟನೆಯೊಂದು, ಹಳೇ ಹುಬ್ಬಳ್ಳಿ ಕೃಷ್ಣಪೂರದಲ್ಲಿ ತಡರಾತ್ರಿ ನಡೆದಿದೆ. ನಿತಿನ್ ಅರುಣ ಚಂದಡಕರ್ ಚಾಕು ಇರಿಕ್ಕೊಳಗಾದ ಯುವಕ‌. ಗಣೇಶ್ ವಿನೋದ ಚಂದಡಕರ್ ಎಂಬತಾನೇ ಚಾಕು ಇರಿದ ಯುವಕ, ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಚಾಕು ಹಾಕಿರುವುದಾಗಿ ನಿತಿನ್ ಕುಟುಂಬಸ್ಥರ ಆರೋಪ ಮಾಡುತ್ತಿದ್ದಾರೆ. ಚಾಕು ಇರಿದ ಪರಿಣಾಮ ಯುವಕನಿಗೆ ಗಂಭಿರ ಗಾಯವಾಗಿದೆ. ಕುಟುಂಬಸ್ಥರು ಚಿಕಿತ್ಸೆಗಾಗಿ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲು ಮಾಡಿದ್ದಾರೆ.ಈ ಕುರಿತಿ ಹಳೇ ಹುಬ್ಬಳ್ಳಿ …

Read More »

ಮೂರ್ಛೆ ಬಿದ್ದ ಯುವಕ; ಮಾನವೀಯತೆ ಮೆರೆದ ಪೊಲೀಸರು

ಹುಬ್ಬಳ್ಳಿ:ನಗರದ ಚನ್ನಮ್ಮ ಸರ್ಕಲ್ ದಲ್ಲಿ ಯುವಕನೊಬ್ಬ ಮೂರ್ಛೆ ರೋಗದಿಂದ ಕುಸಿದು ಬಿದ್ದಿದ್ದ. ಸ್ಥಳದಲ್ಲಿದ್ದ ಪೊಲೀಸರಿಂದ ಯುವಕನಿಗೆ, ಕೀ ಕೊಟ್ಟು, ಕೈ ಉಜ್ಜಿ ಪ್ರಥಮ ಚಿಕಿತ್ಸೆ ನೀಡಿ ಪೊಲೀಸರು ಮಾನವೀಯತೆ ಮೆರೆದಿದ್ದಾರೆ. ಕುಂದಾಪುರ ಮೂಲದ ನಾಗರಾಜ ಮೂರ್ಛೆ ರೋಗದಿಂದ ಬಿದ್ದಿದ್ದ ಯುವಕನಾಗಿದ್ದು. ಬೆಳಗ್ಗೆಯಿಂದ ಏನು ತಿನ್ನದ ಕಾರಣ ಹೀಗೆ ಆಗಿದೆ ಎಂದು ಯುವಕ ತಿಳಿಸಿದ್ದಾನೆ. ಹುಬ್ಬಳ್ಳಿ ಚೆನ್ನಮ್ಮ ಸರ್ಕಲ್‌ನಲ್ಲಿ ನಡೆದ ಘಟನೆ ಮೂರ್ಛೆ ರೋಗದ ಯುವಕನಿಗೆ ಹೆಲ್ಪ್ ಮಾಡಿದ ಪೊಲೀಸ್

Read More »

ನೀರಾವರಿ ಯೋಜನೆ ಅರಿವು ಮೂಡಿಸಲು ‘ಜನತಾ- ಜಲಧಾರೆ’ ಯಾತ್ರೆ

ಬೆಂಗಳೂರು: ‘2022 ಜೆಡಿಎಸ್​​ನ ಸಂಘಟನಾ ವರ್ಷ’ ಎಂದು ಘೋಷಿಸಿರುವ ಜೆಡಿಎಸ್‍, ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಜನರಿಗೆ ಅರಿವು ಮೂಡಿಸಲು ‘ಜನತಾ- ಜಲಧಾರೆ’ ಯಾತ್ರೆಯನ್ನು 180 ಕ್ಷೇತ್ರಗಳಲ್ಲಿ ಹಮ್ಮಿಕೊಳ್ಳಲು ನಿರ್ಧರಿಸಿದೆ. ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದು ಜನತಾ ಜಲಧಾರೆಗೆ ಹೊರಡಲಿರುವ ಗಂಗಾ ರಥವನ್ನು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮಾಧ್ಯಮಗಳ ಮುಂದೆ ಅನಾವರಣಗೊಳಿಸಿದರು. ನಂತರ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಹೆಚ್​​​ಡಿಕೆ, ಜಲಧಾರೆ ಯಾತ್ರೆ …

Read More »

ಕೋವಿಡ್ ಲಸಿಕೆ ಪಡೆದಿರುವವರಿಗೆ ಗ್ರೀನ್ ಪಾಸ್ ವಿತರಣೆ

ಬೆಂಗಳೂರು : ಗ್ರೀನ್ ಪಾಸ್ ಅಥವಾ ಯೂನಿವರ್ಸಲ್ ಪಾಸ್ ನ್ನು ರಾಜ್ಯ ಸರ್ಕಾರವು ಎರಡೂ ಕೋವಿಡ್ ಲಸಿಕೆ  ಪಡೆದಿರುವವರಿಗೆ ನೀಡುವುದಾಗಿ ಬಗ್ಗೆ ಚಿಂತಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್  ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಎರಡೂ ಡೋಸ್ ಲಸಿಕೆ ಪಡೆದಿರುವವರಿಗೆ ಹಂತ ಹಂತವಾಗಿ ಗ್ರೀನ್ ಪಾಸ್ ನೀಡುವ ಬಗ್ಗೆ ಚಿಂತನೆ ನಡೆಸಲಾಗಿದ್ದು, ಮೊದಲ ಹಂತದಲ್ಲಿ ಸರ್ಕಾರಿ ನೌಕರರಿಗೆ ಪಾಸ್ ನೀಡಲು ಯೋಜಿಸಲಾಗಿದೆ. ಈ ಪಾಸ್ ಪಡೆದವರು ಮಾಲ್, …

Read More »