admin
January 6, 2022
Breaking News, ಕರ್ನಾಟಕ, ಧಾರವಾಡ
ಧಾರವಾಡ: ಈಗಾಗಲೇ ಪಂಚಾಮಸಾಲಿ ಮೀಸಲಾತಿ ಹೋರಾಟ ನಡೆಯುತ್ತಾ ಬಂದಿದೆ. ಇದರ ಕುರಿತು ಸದನದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರು ಕೂಡಾ ಧ್ವನಿ ಎತ್ತಿದ್ದಾರೆ. ಇವರ ಹೊರತು ಯಾರು ಕೂಡಾ ಸದನದಲ್ಲಿ ಮೀಸಲಾತಿ ವಿಚಾರವಾಗಿ ಧ್ವನಿ ಎತ್ತಿರಲಿಲ್ಲ. ಈಗ ನಮ್ಮ ಸಮುದಾಯವರೇ ಸಿಎಂ ಆಗಿದ್ದಾರೆ. ಅವರು ಸಮುದಾಯದ ಹಿತ ಕಾಪಾಡುತ್ತಾರೆ ಎಂದು ಅಂದುಕೊಂಡಿದ್ದೇವೆ, ನೋಡೋಣ. ಯಾರು ಬಹು ಸಂಖ್ಯಾತ ಸಮುದಾಯವಾದ ಪಂಚಮಸಾಲಿ ಹಿತ ಕಾಪಾಡುತ್ತಾರೋ ಅವರೇ ಮುಂದಿನ ಸಿಎಂ ಅಗುತ್ತಾರೆ …
Read More »
admin
January 5, 2022
Breaking News, ಉಡುಪಿ, ಕರ್ನಾಟಕ
ಉಡುಪಿ:ಕೋವಿಡ್ ಹಿನ್ನೆಲೆಯಲ್ಲಿ ನಿವಾಸದಲ್ಲಿ ಸರಳವಾಗಿ ವಿವಾಹ ಮಾಡಿಕೊಂಡ. ಕನ್ನಡ ಚಿತ್ರರಂಗದ ಮೊಗ್ಗಿನ ಮನಸ್ಸಿನ ಹುಡುಗಿ ಶುಭಾ ಪೂಂಜಾ ಬುಧವಾರ(ಜನವರಿ 05) ಶಿರ್ವದ ನಿವಾಸದಲ್ಲಿ ಸುಮಂತ್ ಜತೆ ಹಸೆಮಣೆ ಏರಿದ್ದಾರೆ. ಕಾರ್ಯಕ್ರಮ ನೆರವೇರಿರುವುದಾಗಿ ಗೆ ಮೂಲಗಳು ತಿಳಿಸಿವೆ.ಕಳೆದ ವರ್ಷವೇ ವಿವಾಹವಾಗುವ ವದಂತಿ ಇತ್ತು, ಆದರೆ ಲಾಕ್ ಡೌನ್ ನಿಂದಾಗಿ ವಿವಾಹ ಮುಂದೂಡಲಾಗಿತ್ತು. ಇಂದು ಸುಮಂತ್ ಮತ್ತು ಶುಭಾ ಪೂಂಜಾ ಹಸೆಮಣೆ ಏರುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಶಿರ್ವದ ಮಜಲಬೆಟ್ಟು ಬೀಡುವಿನಲ್ಲಿರುವ …
Read More »
admin
January 5, 2022
Breaking News, SPECIAL NEWS, ಕರ್ನಾಟಕ
ಬಂಟ್ವಾಳ: ಕಳೆದ ಹಲವು ವರ್ಷಗಳಿಂದ ಅರ್ಧಕ್ಕೆ ನಿಂತಿದ್ದ ಹೆದ್ದಾರಿ ಕಾಮಗಾರಿಯು ಕೆಲವು ತಿಂಗಳ ಹಿಂದೆ ಆರಂಭಗೊಂಡಿದ್ದು, ಕಾಮಗಾರಿ ಗಳನ್ನು ಎರಡು ವಿಭಾಗ ಗಳನ್ನಾಗಿ ಮಾಡಿ ಪ್ರತ್ಯೇಕ ಕಂಪೆನಿಗಳಿಗೆ ಗುತ್ತಿಗೆ ನೀಡಲಾಗಿದೆ. ಬಿ.ಸಿ.ರೋಡ್- ಅಡ್ಡಹೊಳೆ ರಾಷ್ಟ್ರೀಯ ಹೆದ್ದಾರಿ-75 ಅಭಿವೃದ್ಧಿಯ ಭಾಗವಾಗಿ ಪಾಣೆ ಮಂಗಳೂರಿನಲ್ಲಿ ನೇತ್ರಾವತಿ ನದಿಗೆ ನೂತನ ಸೇತುವೆ ರಚನೆಯ ಕಾಮಗಾರಿ ಇದೀಗ ಆರಂಭಗೊಂಡಿದೆ. ನಿರೀಕ್ಷೆಯಂತೆ ನಡೆದರೆ ಎರಡು ವರ್ಷಗಳಲ್ಲಿ ಹೆದ್ದಾರಿ ಕಾಮಗಾರಿ ಪೂರ್ಣಗೊಳ್ಳುತ್ತಿದ್ದಂತೆ 386 ಮೀ.ಉದ್ದದ ಹೊಸ ಸೇತುವೆಯೂ ಸಂಚಾರಕ್ಕೆ ಮುಕ್ತಗೊಳ್ಳಲಿದೆ. …
Read More »
admin
January 5, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು : ಕೋವಿಡ್ ನಿರ್ಬಂಧ ನೆಪದಲ್ಲಿ ಮೇಕೆದಾಟು ಪಾದಯಾತ್ರೆ ವಿರುದ್ಧ ನಿರ್ಬಂಧ ಹೇರಿದರೆ ನಾನು ಸಿದ್ದರಾಮಯ್ಯ ಇಬ್ಬರೇ ನಡೆಯುತ್ತೇವೆ, ಆದರೆ ಪಾದಯಾತ್ರೆ ನಿಲ್ಲಿಸುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬುಧವಾರ ತಿರುಗೇಟು ನೀಡಿದ್ದಾರೆ. ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಸರಕಾರ ಬೇಕಾದರೆ ನಮ್ಮ ಮೇಲೆ ಪ್ರಕರಣ ದಾಖಲಿಸಲಿ, ಬಂಧಿಸಲಿ ನಾವೇನು ಅಂಜುವುದಿಲ್ಲ. ನಿಷೇಧಾಜ್ಞೆ ಹೇರಿದರೆ ನಾನು, ಸಿದ್ದರಾಮಯ್ಯ, ರಾಮಲಿಂಗಾ ರೆಡ್ಡಿ, ಧ್ರುವನಾರಾಯಣ ಸೇರಿ ಮೂರ್ನಾಲ್ಕು ಜನ ನಡೆಯುತ್ತೇವೆ. ಆದರೆ ನಮ್ಮ ಉದ್ದೇಶವನ್ನು …
Read More »
admin
January 5, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಪಂಜಾಬ್ ಭೇಟಿ ನೀಡಿದ ಸಂದರ್ಭದಲ್ಲಿ ಉಂಟಾಗಿರುವ ಭದ್ರತಾ ಲೋಪಕ್ಕೆ ಬಿಜೆಪಿ ನಾಯಕರು ವ್ಯಾಪಕ ಆಕ್ರೋಶ ಹೊರ ಹಾಕಿದ್ದು, ಪಂಜಾಬ್ ಕಾಂಗ್ರೆಸ್ ಸರಕಾರದ ವಿರುದ್ಧ ಹಲವರು ಕಿಡಿ ಕಾರಿದ್ದಾರೆ. ”ಪ್ರಧಾನಿ ನರೇಂದ್ರ ಮೋದಿಜೀ ಅವರು ಇಂದು ಪಂಜಾಬ್ ರಾಜ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಉಂಟಾಗಿರುವ ಭದ್ರತಾ ಲೋಪವನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇಂತಹ ಘಟನೆಗಳು ಯಾವುದೇ ಕಾರಣಕ್ಕೂ ನಡೆಯಬಾರದು. ಇದೇ …
Read More »
admin
January 5, 2022
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ರಾಜ್ಯ ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ಶಾಸಕ ಸಿ.ಎನ್.ಬಾಲಕೃಷ್ಣ , ಪ್ರಧಾನ ಕಾರ್ಯದರ್ಶಿಯಾಗಿ ಟಿ.ಕೋನಪ್ಪ ರೆಡ್ಡಿ ಆಯ್ಕೆಯಾಗಿದ್ದಾರೆ. ಇಂದು ಸಂಘದ ಪದಾಧಿಕಾರಿಗಳ ಸ್ಥಾನಕ್ಕೆ ನಡೆದ ಚುನಾವಣೆಯ ಫಲಿತಾಂಶ ಪ್ರಕಟವಾಗಿದೆ. ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಬಾಲಕೃಷ್ಣ ಹಾಗೂ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಸ್ಪರ್ಧಿಸಿದ್ದ ಟಿ.ಕೋನಪ್ಪ ರೆಡ್ಡಿ ಅವರಿಗೆ ತಲಾ 20 ಮತಗಳು ದೊರೆತು ಚುನಾಯಿತರಾಗಿದ್ದಾರೆ.
Read More »
admin
January 5, 2022
Breaking News, SPECIAL NEWS, ಕರ್ನಾಟಕ, ಶಿವಮೊಗ್ಗ
ಶಿವಮೊಗ್ಗ: ಕೊರೋನಾದಿಂದಾಗಿ ಲಾಕ್ ಡೌನ್ ಮಾಡುವುದರಿಂದ ಜನರು ತಕರಾರು ಎತ್ತುವುದು ನಿಜ.ಓಮಿಕ್ರಾನ್ ಸೋಂಕು ಹರಡುತ್ತಿರುವುದಕ್ಕೆ ಕಡಿವಾಣ ಹಾಕಲು ಸರಕಾರ ಘೋಷಿಸಿರುವ ನೈಟ್ ಮತ್ತು ವೀಕೆಂಡ್ ಕರ್ಫ್ಯೂ ಬಗ್ಗೆ ಸಾರ್ವಜನಿಕ ವಲಯದಲ್ಲಿ ವಿರೋಧ ವ್ಯಕ್ತವಾಗುತ್ತಿರುವುದು ಗೊತ್ತೇ ಇದೆ. ಆದರೆ ಸರಕಾರದ ನಿರ್ಧಾರಕ್ಕೆ ಬಿಜೆಪಿಯಲ್ಲೂ ಅಸಮಾಧಾನ ವ್ಯಕ್ತವಾಗುತ್ತಿರುವುದು ರಾಜಕೀಯದಲ್ಲಿ ಹೊಸ ವಿಚಾರವಾಗಿದೆ. ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಸೋಂಕು ಹೆಚ್ಚುತ್ತಿದೆ, ಅಲ್ಲಿ ಕರ್ಫ್ಯೂ ಹಾಕಲಿ, ರಾಜ್ಯದ ಇತರ ಕಡೆ ಯಾಕೆ ಎಂದು ಗ್ರಾಮೀಣಾಭಿವೃದ್ದಿ ಮತ್ತು …
Read More »
admin
January 5, 2022
Breaking News, News, ಕರ್ನಾಟಕ, ಬೆಂಗಳೂರು
ಬೆಂಗಳೂರು: ಕೊರೋನಾ ಏರಿಕೆಯಿಂದಾಗಿ ಎಲ್ಲರಿಗೂ ಆತಂಕ ಉಂಟಾಗಿದೆ. ಅದರಲ್ಲೂ ರಾಜಧಾನಿ ಬೆಂಗಳೂರು ಸೇರಿ ರಾಜ್ಯದಲ್ಲಿಂದು 4246 ಜನರಿಗೆ ಕೊರೋನಾ ಸೋಂಕು ತಗುಲಿದೆ. ಇಂದು 3,605 ಹೊಸ ಪ್ರಕರಣಗಳೊಂದಿಗೆ ಬೆಂಗಳೂರಿನ ಪಾಸಿಟಿವಿಟಿ ದರವು ಶೇಕಡ 6.45 ಕ್ಕೆ ಏರಿದೆ. ಕರ್ನಾಟಕದ ಶೇ.85ರಷ್ಟು ಪ್ರಕರಣಗಳು ಬೆಂಗಳೂರಿನಲ್ಲೇ ವರದಿಯಾಗಿದ್ದು, 24 ಗಂಟೆಗಳಲ್ಲಿ ಪ್ರಕರಣಗಳು ದ್ವಿಗುಣಗೊಂಡಿದ್ದು, ಮತ್ತೇ ಜನರಿಗೆ ತಮ್ಮ ಜೀವನದ ಬಗ್ಗೆ ಆತಂಕ ಉಂಟಾಗಿದೆ.
Read More »
admin
January 5, 2022
Breaking News, ಕರ್ನಾಟಕ, ದೆಹಲಿ, ದೇಶ-ವಿದೇಶ, ಬೆಂಗಳೂರು, ರಾಜಕೀಯ ಸುದ್ದಿ
ಚಂಡೀಗಢ: ಭದ್ರತಾ ಸಿಬ್ಬಂದಿ ಲೋಪದಿಂದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಪಂಜಾಬ್ನ ಫ್ಲೈ ಓವರ್ನಲ್ಲಿ ಸುಮಾರು 20 ನಿಮಿಷಗಳ ಕಾಲ ಸಿಲುಕಿಕೊಂಡ ಘಟನೆ ನಡೆದಿದೆ. ಪ್ರತಿಭಟನೆ ಕಾರಣದಿಂದಾಗಿ ಪಿಎಂ ಮೋದಿ ಅವರ ಸುಗಮ ಸಂಚಾರಕ್ಕೆ ಅವಕಾಶ ಸಿಕ್ಕಿಲ್ಲ. ಹೀಗಾಗಿ ಅವರ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ. ಬಟಿಂಡಾದಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಬೇಕಿದ್ದ ಪ್ರಧಾನಿ ಮೋದಿ ಅವರು ತಮ್ಮ ಕಾರ್ಯಕ್ರಮವನ್ನು ರದ್ದುಗೊಳಿಸಿ ಪಂಜಾಬ್ ವಿಮಾನ ನಿಲ್ದಾಣಕ್ಕೆ ಮರಳಿದ್ದಾರೆ. ಹುಸೇನಿವಾಲಾದಲ್ಲಿರುವ ರಾಷ್ಟ್ರೀಯ ಹುತಾತ್ಮರ ಸ್ಮಾರಕಕ್ಕೆ ಭೇಟಿ ನೀಡಲು ಬಟಿಂಡಾಗೆ …
Read More »
admin
January 5, 2022
ಆರೋಗ್ಯ, ಕರ್ನಾಟಕ, ಗದಗ
ಲಕ್ಷ್ಮೇಶ್ವರ : ಜಿಲ್ಲಾ ನಗರಾಭಿವೃದ್ಧಿ ಕೋಶ , ಜಿಲ್ಲಾಡಳಿತ ಗದಗವತಿಯಿಂದ ಕಾರ್ಯಲಯ ಲಕ್ಷ್ಮೇಶ್ವರ ಇವರ ಸಹಯೋಗದೊಂದಿಗೆ ಲಕ್ಷ್ಮೇಶ್ವರ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪೌರಕಾರ್ಮಿಕರಿಗೆ ಹಾಗೂ ನೈರ್ಮಲ್ಯ ಕಾರ್ಯ ನಿರ್ವಹಿಸುವ ಸಿಬ್ಬಂದಗಳು, ವಾಹನ ಚಾಲಕರು ಮತ್ತು ಅವಲಂಬಿತ ಕಾರ್ಮಿಕರಿಗೆ ಮುಖ್ಯ ಆರೋಗ್ಯ ತಪಾಸಣೆ ಹಾಗೂ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಯಿತು. ಅಭಿಯಾನವನ್ನು ಉದ್ದೇಶಿಸಿ ಮಾತನಾಡಿದ ಲಕ್ಷ್ಮೇಶ್ವರ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಅಧಿಕಾರಿ ಶ್ರೀಕಾಂತ್ ಕಾಟೇವಾಲೇ ದಿನದಿಂದ ದಿನಕ್ಕೆ ಕೊರೊನಾ ವೈರಸ್ …
Read More »