Breaking News

ಕರ್ನಾಟಕ

‘ವಿಧಾನಸೌಧ, ವಿಕಾಸಸೌಧ, MS ಕಟ್ಟಡ’ಗಳಿಗೆ ‘ಸಾರ್ವಜನಿಕರ ಪ್ರವೇಶ’ಕ್ಕೆ ನಿರ್ಬಂಧ

ಬೆಂಗಳೂರು: ಕೊರೋನಾ ಹಾಗೂ ಓಮಿಕ್ರಾನ್ ವೈರಸ್ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯವಾಗಿ ಹೆಚ್ಚಳದ ಕಾರಣದಿಂದಾಗಿ, ವಿಧಾನಸೌಧ ವಿಕಾಸಸೌಧಹಾಗೂ ಬಹುಮಹಡಿ ಕಟ್ಟಡಗಳಿಗೆ ಸಾರ್ವಜನಿಕರ ಪ್ರವೇಶಕ್ಕೆ ರಾಜ್ಯ ಸರ್ಕಾರ ನಿರ್ಬಂಧ ವಿಧಿಸಿದೆ. 2 ಡೋಸ್ ಕೊರೋನಾ ಲಸಿಕೆ ಪಡೆದವರಿಗೆ ಮಾತ್ರವೇ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ. ಈ ಸಂಬಂಧ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಸುತ್ತೋಲೆ ಹೊರಡಿಸಿದ್ದು, ಕೊರೋನಾ, ಓಮಿಕ್ರಾನ್ ಪ್ರಕರಣಗಳ ಸಂಖ್ಯೆ ಹೆಚ್ಚಳದ ಕಾರಣದಿಂದಾಗಿ ರಾಜ್ಯ ಸರ್ಕಾರಿ ನೌಕರರ ಹಿತದೃಷ್ಠಿಯಿಂದ ವಿಧಾನಸೌಧ, …

Read More »

ಆಂಧ್ರಪ್ರದೇಶದ ಶಾಲೆಯಲ್ಲಿ ಕೊರೋನಾ ಸ್ಪೋಟ, 60 ರಲ್ಲಿ 19 ವಿದ್ಯಾರ್ಥಿಗಳಿಗೆ ಸೋಂಕು..!

ಆಂಧ್ರಪ್ರದೇಶ: ಕೊರೋನಾ ನಿಯಂತ್ರಿಸಲು ಹೆಣಗಾಡುತ್ತಿರುವ ರಾಜ್ಯ ಸರ್ಕಾರಗಳಿಗೆ ಶಾಲೆಗಳು ಮತ್ತು ಕಾಲೇಜುಗಳು ತಲೆನೋವಾಗಿ ಪರಿಣಮಿಸಿದೆ‌. ಹೀಗಾಗಿಯೆ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಶಾಲೆಗಳನ್ನ ಬಂದ್ ಮಾಡಲಾಗಿದೆ‌. ಶಾಲೆಗಳು ಕೊರೋನಾ ಹಾಟ್ ಸ್ಪಾಟ್ ಆಗಿ ಮಾರ್ಪಟ್ಟಿವೆ ಅನ್ನೋದಕ್ಕೆ ಮತ್ತೊಂದು ಉದಾಹರಣೆ ಎಂಬುವಂತೆ ಆಂಧ್ರ ಪ್ರದೇಶದ ಶಾಲೆಯೊಂದರಲ್ಲಿ 19 ವಿದ್ಯಾರ್ಥಿಗಳಿಗೆ ಕೋವಿಡ್ ಪಾಸಿಟಿವ್ ವರದಿಯಾಗಿದೆ‌. ಆಂಧ್ರಪ್ರದೇಶದ ವಿಜಯನಗರ ಜಿಲ್ಲೆಯ ಕೋತವಲಸದಲ್ಲಿರುವ ಜಿಲ್ಲಾ ಪರಿಷತ್ ಪ್ರೌಢಶಾಲೆಯಲ್ಲಿ 19 ವಿದ್ಯಾರ್ಥಿಗಳು ಮತ್ತು ಒಬ್ಬ ಶಿಕ್ಷಕರಲ್ಲಿ ಸೋಂಕು …

Read More »

ಕೋವಿಡ್‌ ಕಂಟಕದಿಂದ ಮತ್ತೆ ಆನ್‌ಲೈನ್‌ ಕ್ಲಾಸ್‌..?

ಬೆಂಗಳೂರು: ಕೋವಿಡ್‌ ಹೆಚ್ಚಳ ಹಿನ್ನೆಲೆ ವಿದ್ಯಾರ್ಥಿಗಳ ಆರೋಗ್ಯ ದೃಷ್ಠಿಯಿಂದ ರಾಜ್ಯದಲ್ಲಿ 2021-22ನೇ ಸಾಲಿನಲ್ಲಿ ಶಾಲೆಗಳನ್ನು ಆನ್‌ಲೈನ್‌/ಆಫ್ ಲೈನ್‌ ಸೇರಿ ಎರಡರಲ್ಲಿ ಶಾಲೆಗಳಿಗೆ ಅನುಕೂಲವಾಗುವುದರಲ್ಲಿ ತರಗತಿಗಳನ್ನು ನಡೆಸಲು ಸರಕಾರ ಈಗಾಗಲೇ ಅವಕಾಶ ನೀಡಿದೆ. ಬೆಂಗಳೂರು ಸಹಿತ ವಿವಿಧ ಭಾಗಗಳ ಕೆಲವು ಖಾಸಗಿ ಶಾಲೆಗಳು ಶುಕ್ರವಾರದಿಂದಲೇ (ಜ.6) ಆನ್‌ಲೈನ್‌ ತರಗತಿಗಳನ್ನು ನಡೆಸಲು ನಿರ್ಧರಿಸಿದ್ದು, ಮಕ್ಕಳು ಮತ್ತು ವಿದ್ಯಾರ್ಥಿಗಳು ಶಾಲೆಗೆ ಬಾರದಂತೆ ಸೂಚನೆ ನೀಡಿವೆ. ಕೋವಿಡ್‌ ಹೆಚ್ಚಳದ ನಡುವೆ ಶಿಕ್ಷಕರ ವಿರೋಧ ಯಾಕೆ?ಶಾಲಾ ಕೊಠಡಿಗಳಲ್ಲಿ ಮಕ್ಕಳೊಂದಿಗೆ …

Read More »

22 ವರ್ಷ ಬಳಿಕ ತಾಯಿ ಮಡಿಲು ಸೇರಿಗ ಮಗಳು

ಚಿಕ್ಕಮಗಳೂರು : ಇದು ಅಪರೂಪದಲ್ಲಿ ಅಪರೂಪದ ಘಟನೆ. ಅವರಿಬ್ಬರ ಮಧ್ಯೆ 22 ವರ್ಷಗಳ ಕಾಲ ಯಾವುದೇ ಸಂಪರ್ಕ ಇರಲ್ಲ, ಒಬ್ಬರನ್ನೊಬ್ಬರು ಭೇಟಿ ಮಾಡಿಲ್ಲ ಅಂದ್ರೆ ಕಲ್ಪನೆ ಮಾಡೋದಕ್ಕೂ ಸಾಧ್ಯವಿಲ್ಲ ಅಲ್ವಾ..? ಆದ್ರೆ ಕಾಫಿನಾಡಿನಲ್ಲಿ ನಡೆದ ಅದೊಂದು ಸ್ಟೋರಿ ನಿಜಕ್ಕೂ ಅದೆಂತಹ ಫಿಲ್ಮಿ ಸ್ಟೋರಿಯನ್ನೂ ಕೂಡ ಮೀರಿಸುತ್ತೆ.. ಇಂತದೊಂದು ಅಪರೂಪದ ಕ್ಷಣಕ್ಕೆ ಸಾಕ್ಷಿಯಾಗಿದ್ದು ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮುದ್ರೆಮನೆ ಗ್ರಾಮ. ಸಿನಿಮಾದಲ್ಲೂ  ಈ ರೀತಿಯ ಸನ್ನಿವೇಶ ನೋಡೋದು ತುಂಬಾ …

Read More »

ವಾಮಾಚಾರನಿಂದಾಗಿ ಬಿತ್ತು ಬಾಲಕನ ಹೆಣ

ಮೈಸೂರು: ಚಿಕ್ಕ ವಯಸ್ಸಿನಲ್ಲಿ ಮೌಢ್ಯಕ್ಕೆ ಮಾರು ಹೋದವ್ರು ಚೆಡ್ಡಿ ದೊಸ್ತ್ ಅನ್ನೇ ಬಲಿ ಪಡೆದಿರುವ ಘಟನೆ  ಮೈಸೂರುನಲ್ಲಿ ನಡೆದಿದೆ. ಅವ್ರೆಲ್ಲ ಒಂದೇ ಊರಿನ ಚೆಡ್ಡಿದೋಸ್ತ್ ಗಳು . ಇನ್ನೂ ಮೀಸೆ ಚಿಗುರದಿದ್ರೂ ಅವ್ರು ಮಾಡೋ ಕೆಲ್ಸ ಮಾತ್ರ ಭಯ ಹುಟ್ಟಿಸುವಂತದ್ದು. ಸ್ನೇಹಿತರು ಕರಿತಿದ್ದಾರೆ ಅಂತಾ ಹಿಂದೆ ಮುಂದೆ ಯೋಚನೆ ಮಾಡದೆ ಸ್ನೇಹಿತರೊಟ್ಟಿಗೆ ಹೋದ ಆ ಬಾಲಕ ಸಾವಿನ ಮನೆ ಸೇರಿದ್ದಾನೆ. ವಾಮಾಚಾರ ಮಾಡಿರೋ ಅಸಾಮಿಗಳ್ಯಾರು ಜ್ಯೋತಿಷಿಗಳಲ್ಲ ಬದಲಿಗೆ ಇನ್ನೂ ಚಿಗುರು …

Read More »

ಕರ್ನಾಟಕ ದಲಿತ ಸಂಘದ ಸಭೆ ಫೆ.15 ರಂದು

ಹಾವೇರಿ: ಕರ್ನಾಟಕ ದಲಿತ ಸಂಘರ್ಷ ಸಮಿತಿಯ ‘ಸರ್ವ ಸದಸ್ಯರ ಸಭೆ’ಯು ದಾವಣಗೆರೆಯ ಶಿವಶಂಕರಪ್ಪ ಪಾರ್ವತಮ್ಮ ಕಲ್ಯಾಣ ಮಂಟಪದಲ್ಲಿ ಫೆ.15 ಮತ್ತು 16ರಂದು ನಡೆಯಲಿದೆ ಎಂದು ಸಮಿತಿಯ ರಾಜ್ಯ ಸಂಚಾಲಕ ಎಂ.ಗುರುಮೂರ್ತಿ ಶಿವಮೊಗ್ಗ ತಿಳಿಸಿದರು. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ‘ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಶೋಷಣೆ ಕುರಿತು ಸಭೆಯಲ್ಲಿ ಚರ್ಚಿಸಲಾಗುವುದು. ಬುದ್ಧಿಜೀವಿಗಳನ್ನು ಸಭೆಗೆ ಕರೆಸಿ, ಸಮಿತಿಯ ಸಂಘಟನೆ ಹಾಗೂ ಜ್ವಲಂತ ಸಮಸ್ಯೆಗಳ ಬಗ್ಗೆ ಸಮಾಲೋಚನೆ ನಡೆಸುತ್ತೇವೆ’ ಎಂದರು.

Read More »

ಗದಗನಲ್ಲಿ ಬಡವ ರ‍್ಯಾಸ್ಕಲ್‌ ಪ್ರಚಾರ

ಗದಗ:  ಉತ್ತಮ ಅಭಿನಯ ತೀವ್ರತೆಯಿಂದಲೇ ಅಭಿಮಾನಿಗಳ ಹೃದಯದಲ್ಲಿ ಮನೆ ಮಾಡಿರುವ  ಸ್ಯಾಂಡಲ್‌ವುಡ್‌ ನಟ ಧನಂಜಯ ಅವರು ಸೋಮವಾರ ಗದಗ ನಗರದಲ್ಲಿ ‘ಬಡವ ರ‍್ಯಾಸ್ಕಲ್‌’ ಚಿತ್ರದ ಪ್ರಚಾರ ನಡೆಸಿದರು. ನಗರದ ಮಹಾಲಕ್ಷ್ಮೀ ಚಿತ್ರಮಂದಿರ ಹಾಗೂ ವೀರೇಶ್ವರ ಪುಣ್ಯಾಶ್ರಮಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದ ಅವರು, ‘ಈ ಊರಿಗೆ ಮೊದಲಬಾರಿಗೆ ಬಂದಿದ್ದರೂ ಗದುಗಿನ ಜನರು ಅಪಾರ ಪ್ರೀತಿ ತೋರಿಸಿದ್ದಾರೆ.

Read More »

ಪರೀಕ್ಷೆ ಮುನ್ನ ಲಸಿಕೆ ಕಡ್ಡಾಯ

ಬೆಂಗಳೂರು:ಪರೀಕ್ಷೆಗೂ ಮುನ್ನ ಕಡ್ಡಾಯವಾಗಿ ಲಸಿಕೆಯನ್ನು ಹಾಕಿಸಿಕೊಳ್ಳಬೇಕು ಎಂದು ನಗರದಮಿಲ್ಲರ್ಸ್ ರಸ್ತೆಯಲ್ಲಿರುವ ಸೇಂಟ್ ಮೇರಿಸ್ ಗರ್ಲ್ಸ್ ಹೈಸ್ಕೂಲ್ ವಿದ್ಯಾರ್ಥಿಗಳಿಗೆ  ಎಂದು ಪೋಷಕರಿಗೆ ಸಂದೇಶ ರವಾನಿಸಿದೆ. ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ಕಡ್ಡಾಯವಾಗಿರುವುದರಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ತಮ್ಮ ಶಾಲೆಯಲ್ಲಿಯೇ ಲಸಿಕಾ ಶಿಬಿರವನ್ನು ಆಯೋಜಿಸಲಿದೆ ಎಂದು ಅವರು ಹೇಳಿದ್ದಾರೆ

Read More »

ಪುಂಡಾಟಿಕೆ ಡಿಕೆ ಬ್ರದರ್ಸ ಗಳು ಕಲಿತ ಬಂದ ಕಲೆ

ರಾಮನಗರದಲ್ಲಿ ನಿನ್ನೆ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡಾ ಆಗಮಿಸಿದ್ದರು. ಸಿಎಂ ಎದುರಲ್ಲೇ ವೇದಿಕೆಯಲ್ಲಿ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಹಾಗೂ ಸಂಸದ ಡಿ. ಕೆ. ಸುರೇಶ್ ನಡುವಣ ಕಿತ್ತಾಟ ಘಟನೆ ಖಂಡಿನಿಯವಾಗಿದೆ. ಈ ಕುರಿತು ಟ್ಟೀಟರ್ ನಲ್ಲಿ ಪ್ರತಿಕ್ರಿಯಿಸಿದ ಡಾ. ಅಶ್ವಥ ನಾರಾಯಣ, ಇಂದಿನ ಕಾರ್ಯಕ್ರಮದಲ್ಲಿ ಡಿ.ಕೆ. ಸುರೇಶ ಮತ್ತವರ ಗುಂಪು ತೋರಿದ ಗೂಂಡಾ ವರ್ತನೆ ಹಾಗೂ ಅದನ್ನು ಡಿ.ಕೆ. ಶಿವಕುಮಾರ ಅವರು ಸಮರ್ಥಸಿಕೊಂಡು ರೀತಿ …

Read More »

ಸಚಿವ ಡಾ. ಅಶ್ವತ್ಥ್ ನಾರಾಯಣ ರಾಜೀನಾಮೆಗೆ ಆಗ್ರಹ

ವಿವಿಧ ಅಭಿವೃದ್ಧಿ ಕಾಮಗಾರಿಗಳ ಚಾಲನೆಗೆ ಸಂಬಂಧಿಸಿದ ಬೃಹತ್ ಕಾರ್ಯಕ್ರಮವನ್ನು ರಾಮನಗರ ಜಿಲ್ಲೆಯಲ್ಲಿ ಆಯೋಜಿಸಲಾಗಿತ್ತು. ಸಚಿವ ಡಾ. ಅಶ್ವತ್ಥ್ ನಾರಾಯಣ ಅವರು ಭಾಷಣದ ಸಂದರ್ಭದಲ್ಲಿ ಅವಾಚ್ಯ ಶಬ್ಧಗಳನ್ನು ಬಳಸುವ ಜತೆಯಲ್ಲಿ ಸಂಸದ ಡಿ.ಕೆ.ಸುರೇಶ್ ಅವರಿಗೆ ಅಗೌರವ ತರುವ ರೀತಿಯಲ್ಲಿ ವರ್ತಿಸಿರುವುದು ಖಂಡನೀಯ. ಈ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಸದ ಡಿ.ಕೆ.ಸುರೇಶ್ ಸೇರಿದಂತೆ ಪ್ರಮುಖ ಜನಪ್ರತಿನಿಧಿಗಳು ಕೂಡಾ ಭಾಗಿಯಾಗಿದ್ದರು. ಸಂಸದ ಡಿ.ಕೆ.ಸುರೇಶ್ ಅವರಿಗೆ ಅಗೌರವ ತರುವ ರೀತಿಯಲ್ಲಿ ಮಾತನಾಡಿರುವ ಹಾಗೂ ಗೂಂಡಾ …

Read More »