Breaking News

ಕರ್ನಾಟಕ

ಮೀಟ್‌ ಮಾಡಣ, ಇಲ್ಲ ಡೇಟ್‌ ಮಾಡಣ..: ಜ.21 ರಂದು ಏಕ್‌ ಲವ್‌ ಯಾ ರಿಲೀಸ್‌

ಪ್ರೇಮ್‌ ನಿರ್ದೇಶನದ “ಏಕ್‌ ಲವ್‌ ಯಾ’ ಚಿತ್ರ¨ಹಾಡುಗಳು ಸದ್ದು ಮಾಡುತ್ತಿವೆ. ಈಗಾಗಲೇ ಬಿಡುಗಡೆಯಾಗಿರುವ ಮೂರು ಹಾಡುಗಳು ಹಿಟ್‌ಲಿಸ್ಟ್‌ ಸೇರಿತ್ತು. ಈಗ ನಾಲ್ಕನೇ ಹಾಡು ಬಿಡುಗಡೆಯಾಗಿ, ಅದು ಕೂಡಾ ಸಂಗೀತ ಪ್ರಿಯರ ಮನ ಗೆದ್ದಿದೆ. “ಮೀಟ್‌ ಮಾಡಣ ಇಲ್ಲ ಡೇಟ್‌ ಮಾಡಣ…’ ಎಂಬ ಹಾಡು ಎರಡು ಮಿಲಿಯನ್‌ಗೂ ಅಧಿಕ ಹಿಟ್‌ನೊಂದಿಗೆ ಮುನ್ನುಗ್ಗುತ್ತಿದೆ. ಈ ಹಾಡಿಗೆ ವಿಜಯ್‌ ಈಶಯ್‌ ಸಾಹಿತ್ಯವಿದ್ದು, ಅರ್ಜುನ್‌ ಜನ್ಯಾ ಸಂಗೀತವಿದೆ. ಐಶ್ವರ್ಯಾ ರಂಗರಾಜನ್‌ ಹಾಡಿಗೆ ಧ್ವನಿಯಾಗಿದ್ದಾರೆ. ಮೋಹನ್‌ ನೃತ್ಯ …

Read More »

ರಂಗಾಯಣದ ಮುಂದೆ ನಿಲ್ಲದ ಪ್ರತಿಭಟನೆ

ಮೈಸೂರು: ರಂಗಾಯಣದ ನಿರ್ದೇಶಕ ಅಡ್ಡಂಡ ಸಿ ಕಾರ್ಯಪ್ಪ ವಜಾಕ್ಕೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆ ಶುಕ್ರವಾರ ಮುಂದುವರಿದಿದೆ. ರಂಗಾಯಣ ಉಳಿಸಿ ಹೋರಾಟ ಸಮಿತಿ ನೇತೃತ್ವದಲ್ಲಿ ಹೋರಾಟಗಾರರು ಕುಕ್ಕರಹಳ್ಳಿ ಕೆರೆ ಮುಂದೆ ಸಭೆ ನಡೆಸಿ, ರಂಗಾಯಣದತ್ತ ಮೆರವಣಿಗೆ ಹೊರಡಲು ಮುಂದಾದರು. ಬ್ಯಾರಿಕೇಡ್ ಹಾಕಿದ ಪೊಲೀಸರು ಅವರನ್ನು ತಡೆದರು. ಈ ವೇಳೆ ಪೊಲೀಸರಿಗೂ, ಪ್ರತಿಭಟನಕಾರರಿಗೂ ಜಟಾಪಟಿ ನಡೆಯಿತು. ಮಫ್ತಿಯಲ್ಲಿದ್ದ ಪೊಲೀಸ್ ಸಿಬ್ಬಂದಿ ನಿಂದಿಸಿದರು ಎಂದು ಪ್ರತಿಭಟನಾಕಾರರು ಆರೋಪಿಸಿದರು. ಕಲಾಮಂದಿರಕ್ಕೆ ಮೌನವಾಗಿ ಮೆರವಣಿಗೆ ಹೊರಡಲು ಅನುಮತಿ ನೀಡಬೇಕೆಂದು …

Read More »

ಚಿಗರಿ ಸೇವೆ ರಾತ್ರಿ 10 ಗಂಟೆಗೆ ಸ್ಥಗಿತ: ಇಯರ್ ಎಂಡ್‌ ಟಫ್ ರೂಲ್ಸ್

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಅವಳಿನಗರದ ನಡುವೆ ತ್ವರಿತ ಸಾರಿಗೆ ಸೇವೆಯನ್ನು ಕಲ್ಪಿಸುತ್ತಿರುವ ಚಿಗರಿ ಸೇವೆಯನ್ನು ಬಿ.ಆರ್.ಟಿ.ಎಸ್ ವ್ಯವಸ್ಥಾಪಕರ ಹಾಗೂ ಪೊಲೀಸ್ ಆಯುಕ್ತರ ನಿರ್ದೇಶನದ ಮೇರೆಗೆ ಇಂದು ರಾತ್ರಿ ಸಾರಿಗೆ ಸೇವೆಯನ್ನು ರಾತ್ರಿ 11 ಗಂಟೆಯನ್ನು ಪರಿಷ್ಕರಣೆಗೊಳಿಸಿ 10 ಗಂಟೆ ವರೆಗೆ ನಿಗದಿಪಡಿಸಲಾಗಿದೆ. ಹೌದು.. ಹೊಸ ವರ್ಷಾಚರಣೆಗೆ ಕಟ್ಟುನಿಟ್ಟಿನ ಕ್ರಮಗಳನ್ನು ಜರುಗಿಸಿದ್ದು,‌ಅಲ್ಲದೇ ನೈಟ್ ಕರ್ಫ್ಯೂ ಜಾರಿಯಲ್ಲಿರುವ ಹಿನ್ನಲೆಯಲ್ಲಿ ಯಾರೂ ಕೂಡ ನಿಯಮ ಉಲ್ಲಂಘನೆ ಮಾಡಬಾರದು ಎಂಬುವಂತ ಹಿನ್ನಲೆಯಲ್ಲಿ ಚಿಗರಿ ಸೇವೆಯನ್ನು 10 …

Read More »

ಅವಕಾಶ ಸಿಕ್ಕಾಗಲೆಲ್ಲ ನಾವು ಪುಟಿದೇಳುತ್ತೇವೆ: ವಿರಾಟ್ ಕೊಹ್ಲಿ

ಸೆಂಚುರಿಯನ್: ದಕ್ಷಿಣಾ ಆಫ್ರಿಕಾ ವಿರುದ್ಧದ ಟೆಸ್ಟ್‌ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡವು 113ರನ್ ಅಂತರದ ಗೆಲುವು ಸಾಧಿಸಿರುವ ಬಗ್ಗೆ ನಾಯಕ ವಿರಾಟ್ ಕೊಹ್ಲಿ ಹರ್ಷ ವ್ಯಕ್ತಪಡಿಸಿದ್ದಾರೆ. ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ ತಂಡ ಸದ್ಯ 1-0 ಮುನ್ನಡೆ ಪಡೆದುಕೊಂಡಿದೆ. ತಮ್ಮ ತಂಡವು ಮುಂದಿನ ಪಂದ್ಯದಲ್ಲಿಯೂ ಜಯ ಸಾಧಿಸಲಿದೆ ಎಂದು ಕೊಹ್ಲಿ ವಿಶ್ವಾಸದಿಂದ ಹೇಳಿದ್ದಾರೆ. ಗೆಲುವಿನ ಬಳಿಕ ಬಿಸಿಸಿಐ ಟಿವಿಯಲ್ಲಿ ಮಾತನಾಡಿರುವ ಅವರು, ‘ದಕ್ಷಿಣ ಆಫ್ರಿಕಾದಲ್ಲಿನ ಈ ಸರಣಿಯು ಯಾವುದೇ …

Read More »

ಎಂಇಎಸ್ ಬ್ಯಾನ್‌ ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ

ಹುಬ್ಬಳ್ಳಿ: ರಾಜ್ಯದಲ್ಲಿ ಎಂಇಎಸ್ ಸಂಘಟನೆ ಬ್ಯಾನ್ ಮಾಡುವಂತೆ‌ ಒತ್ತಾಯಿಸಿ ಇಂದು ಹುಬ್ಬಳ್ಳಿಯಲ್ಲಿ ವಿವಿಧ ಕನ್ನಡಪರ ಸಂಘಟನೆ ಕಾರ್ಯಕರ್ತರು ವಿಭಿನ್ನವಾಗಿ ಪ್ರತಿಭಟನೆ ನೆಡೆಸಿದರು. ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲಿನ ದಬ್ಬಾಳಿಕೆ ಹಾಗೂ ಬೆಳಗಾವಿಯಲ್ಲಿನ ಪುಂಡರ ಅಟ್ಟಹಾಸ ಮೆರೆದ ಹಿನ್ನೆಲೆಯಲ್ಲಿ ಕನ್ನಡ ಪರ ಸಂಘಟನೆಗಳು ಇಂದು ಕರ್ನಾಟಕ ಬಂದ್ ಕರೆ ನೀಡಿದ್ದವು. ಬಂದ್ ಗೆ ಹಲವು ಸಂಘಟನೆಗಳ ವಿರೋಧ ಕಾರಣದಿಂದ ಬಂದ್ ಕರೆಯನ್ನು ಹಿಂಪಡೆಯಲಾಗಿದ್ದು ಇಂದು ಹುಬ್ಬಳ್ಳಿಯಲ್ಲಿ ಕನ್ನಡ ಪರ ಕಾರ್ಯಕರ್ತರು ಎಂಇಎಸ್ ಸಂಘಟನೆಯನ್ನು …

Read More »

ತಾಂತ್ರಿಕ ದೋಷದಿಂದ ಚಿಗರಿ ಬಸ್ ನಲ್ಲಿ ಬೆಂಕಿ-ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ

ಧಾರವಾಡ : ತಾಂತ್ರಿಕ ದೋಷ ಹಿನ್ನಲೆ BRTS ಚಿಗರಿ ಬಸ್ ನ ಇಂಜಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಚಾಲಕನ ಸಮಯ ಪ್ರಜ್ಞೆಯಿಂದಾಗಿ ಭಾರೀ ಅನಾಹುತ ತಪ್ಪಿದಂತಾಗಿದೆ. ಧಾರವಾಡ ಎಸ್.ಡಿ.ಎಮ್ ದಂತ ವೈಧ್ಯಕೀಯ ಮಹಾವಿದ್ಯಾಲಯ ಬಳಿ ಈ ಘಟನೆ ನಡೆದಿದ್ದು, ಧಾರವಾಡದಿಂದ ಹುಬ್ಬಳ್ಳಿಯ ಕಡೆಗೆ ಹೊರಟಿದ್ದ BRTS ಚಿಗರಿ ಬಸ್ ನ ಟೈಯರ್ ಬಳಿ ಮೊದಲು ಬೆಂಕಿ ಕಂಡು ಬಂದಿದೆ. ಇದನ್ನ ಗಮನಿಸಿದ ಬಸ್ ಚಾಲಕ ತಕ್ಷಣ ಬಸ್ ನಿಲ್ಲಿಸಿ, ಟೈಯರ್ ಬಳಿ …

Read More »

ನಾಳೆ ಕರ್ನಾಟಕ ಬಂದ್ ಇಲ್ಲ- ಹಲವು ವಿರೋಧಗಳ ನಡುವೆ ಬಂದ್ ಕರೆ ಹಿಂಪಡೆದ ಕನ್ನಡಪರ ಸಂಘಟನೆಗಳು

ಬೆಂಗಳೂರು:ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲೆ ನೆಡೆಯುತ್ತಿರುವ ದಬ್ಬಾಳಿಕೆ ಹಾಗೂ ಬೆಳಗಾವಿಯಲ್ಲಿನ ಪುಂಡರ ಅಟ್ಟಹಾಸ ಖಂಡಿಸಿ ನಾಳೆ ಡಿ.31 ರಂದು ಕನ್ನಡ ಪರ ಸಂಘಟನೆಗಳು ಕರೆ‌ ನೀಡಿದ್ದ ಕರ್ನಾಟಕ ಬಂದ್ ಕರೆಯನ್ನು ಹಿಂಪಡೆಯಲಾಗಿದೆ. ಡಿ.22 ಕ್ಕೆ ಕರ್ನಾಟಕ ಬಂದ್ ಮಾಡುವುದಾಗಿ ಕನ್ನಡಪರ ಸಂಘಟನೆಗಳು ನಿರ್ಧಾರ ಮಾಡಿದ್ದವು.ಇದಾದ ಬಳಿಕ ಬಂದಗೆ ಹಲವು ಸಂಘಟನೆಗಳು ವಿರೋಧ ವ್ಯಕ್ತಪಡಿಸಿದರು. ಆದ್ದರಿಂದ ಇಂದು ಸಂಜೆ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್,,ಪ್ರವಿಣ್ ಶೆಟ್ಟಿ ಹಾಗೂ ಉಮೇಶ ಬಣಕಾರ್ ಹಾಗೂ …

Read More »
Featured Video Play Icon

ರಾಷ್ಟೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ ವಾಹನಗಳು ಜಖಂ

Read More »
Featured Video Play Icon

ಬೇರೆ ಬೇರೆ ನಗರಸಭೆ ಮತ್ತು ಪುರಸಭೆಗಳಲ್ಲಿ ನಮ್ಮ ಸ್ಥಾನಗಳ ಪ್ರಮಾಣ ಹೆಚ್ಚಾಗಿದೆ

Read More »
Featured Video Play Icon

ಧಾರವಾಡ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಅರವಿಂದ ಬೆಲ್ಲದ್ ರಾಜೀನಾಮೆ ವಿಚಾರ ಈ ಬಗ್ಗೆ ನನಗೆ ಏನೂ ಗೊತ್ತಿಲ್ಲ ಮಾಜಿ ಸಿಎಂ ಜಗದೀಶ ಶೆಟ್ಟರ್

Read More »