admin
December 27, 2021
Breaking News, ಕರ್ನಾಟಕ, ಬೆಂಗಳೂರು, ರಾಜಕೀಯ ಸುದ್ದಿ, ವಿಶೇಷ ಸುದ್ದಿ, ಸುದ್ದಿ, ಹಾವೇರಿ
ಹಾವೇರಿ : ಕೋಡಿಮಠದ ಶ್ರೀಗಳು ಆಗಾಗ ಕೆಲವೊಂದಿಷ್ಟು ಬಾರಿ ಜಗತ್ತನ್ನು ಉದ್ದೇಶಿಸಿ ಹಾಗೂ ಜನರ ಒಳಿತನ್ನು ಉದ್ದೇಶಿಸಿ ಮುಂಬರುವ ರಾಜಕೀಯದ ವಿಚಾರಗಳನ್ನು ಹೇಳುತ್ತಾ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿರುತ್ತಾರೆ. ಕೆಲವೊಂದಿಷ್ಟು ಭವಿಷ್ಯ ನುಡಿದು ಜನರಿಗೆ ಮುನ್ಸೂಚನೆ ನೀಡುತ್ತಾರೆ. ಆದರೆ, ಈ ಕೋಡಿ ಮಠದ ಶ್ರೀಗಳ ಮಾತನ್ನು ಕೆಲವರು ನಂಬುವುದಿಲ್ಲ. ಇನ್ನೂ ಕೆಲವರು ಅವರ ಮಾತಿನ ಮೇಲೆ ನಿಲ್ಲುತ್ತಾರೆ. ಹೌದು ಇತ್ತೀಚಿಗಷ್ಟೇ ರಾಣೆಬೆನ್ನೂರಿನಲ್ಲಿ ಕೋಡಿಮಠದ ಶ್ರೀಗಳಾದ ಶಿವಾನಂದ ಸ್ವಾಮೀಜಿ ಅವರು ನಡೆಸಿದ …
Read More »
admin
December 27, 2021
Breaking News, ಕರ್ನಾಟಕ, ದೇಶ-ವಿದೇಶ, ಬೆಂಗಳೂರು, ರಾಜಕೀಯ ಸುದ್ದಿ, ಸುದ್ದಿ
ರಾಯ್‌ಪುರ: ಮಹಾತ್ಮ ಗಾಂಧಿಯವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಮತ್ತು ಅವರ ಹಂತಕ ನಾಥುರಾಮ್ ಗೋಡ್ಸೆಯನ್ನು ಹೊಗಳಿದ್ದ ಹಿಂದೂ ಧಾರ್ಮಿಕ ಮುಖಂಡ ಕಾಳಿಚರಣ್ ಮಹಾರಾಜ್ ವಿರುದ್ಧ ‘ದ್ವೇಷಪೂರಿತ ಹಾಗೂ ಪ್ರಚೋದನಕಾರಿ’ ಹೇಳಿಕೆ ನೀಡಿದ ಆರೋಪದ ಮೇಲೆ ಛತ್ತೀಸ್‌ಗಡ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ. ಭಾನುವಾರ ಸಂಜೆ ರಾಯ್‌ಪುರದಲ್ಲಿ ನಡೆದ ಎರಡು ದಿನಗಳ ಧರ್ಮ ಸಂಸದ್ ಸಮ್ಮೇಳನದಲ್ಲಿ ಕಾಳಿಚರಣ್, ಮಹಾತ್ಮ ಗಾಂಧಿ ವಿರುದ್ಧ ಅವಹೇಳನಕಾರಿ ಪದವನ್ನು ಬಳಸಿದ್ದರು ಮತ್ತು …
Read More »
BigTv News
December 25, 2021
Breaking News, ಕರ್ನಾಟಕ, ಬೆಂಗಳೂರು, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
BigTv News
December 25, 2021
Breaking News, ಕರ್ನಾಟಕ, ದೆಹಲಿ, ಬೆಂಗಳೂರು, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
admin
December 23, 2021
Breaking News, ಆರೋಗ್ಯ, ಕರ್ನಾಟಕ, ದೇಶ-ವಿದೇಶ, ಬೆಂಗಳೂರು, ಮೈಸೂರು
ಮೈಸೂರು: ವಿಶ್ವದಲ್ಲಿ ಮೂರನೇ ಅಲೆಯ ಭೀತಿ ಹುಟ್ಟಿಸಿರುವ ಕೊರೊನಾ ವೈರಸ್‍ನ ಹೊಸ ರೂಪಾಂತರಿ ಓಮಿಕ್ರಾನ್ ಮೈಸೂರಿಗೂ ಕಾಲಿಟ್ಟಿದ್ದು, ವಿದೇಶದಿಂದ ಬಂದಿದ್ದ ಬಾಲಕಿಯಲ್ಲಿ ಪತ್ತೆಯಾಗಿದೆ. ಕೊರೊನಾದಿಂದ ತತ್ತರಿಸಿದ್ದ ಮೈಸೂರು ಈಗತಾನೇ ಚೇತರಿಸಿಕೊಳ್ಳುತ್ತಿದೆ. ಆದರೆ ಈಗ ಅರಮನೆ ನಗರಿಯಲ್ಲಿ ಓಮಿಕ್ರಾನ್ ಆತಂಕ ಶುರುವಾಗಿದೆ. ವಿದೇಶದಿಂದ ಆಗಮಿಸಿದ್ದ 9 ವರ್ಷದ ಬಾಲಕಿಗೆ ಓಮಿಕ್ರಾನ್ ದೃಢವಾಗಿತ್ತು. ಬಾಲಕಿಯು ಸ್ವಿಜರ್ಲೆಂಡ್‍ನಿಂದ ಮೈಸೂರಿಗೆ ಬಂದಿದ್ದರು. ಈ ಹಿನ್ನೆಲೆಯಲ್ಲಿ ಬಾಲಕಿಗೆ ಕೊರೊನಾ ಪರೀಕ್ಷೆ ನಡೆಸಲಾಗಿತ್ತು. ಅದರಲ್ಲಿ ಪಾಸಿಟಿವ್ ಬಂದಿದ್ದರಿಂದ, ಮಾದರಿಯನ್ನು ಜೀನೋಮ್ …
Read More »
BigTv News
December 23, 2021
Breaking News, ಕರ್ನಾಟಕ, ಬೆಂಗಳೂರು, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ ಮತಾಂತರ ನಿಷೇಧ ಕಾಯ್ದೆ ಜಾರಿ ಬೆನ್ನಲ್ಲೇ ಮತ್ತೆ ಮತಾಂತರಕ್ಕೆ ಮುಂದಾದ ಕ್ರೈಸ್ತ ಮಿಶನರಿಗಳು ಹುಬ್ಬಳ್ಳಿ ತಾಲೂಕಿನ ಕೋಳಿವಾಡದ ಗ್ರಾಮದ ಮನೆಯೊಂದರಲ್ಲಿ ಧರ್ಮಪ್ರಚಾರ ಮಾಡಲು ತೆರಳಿದ್ದ ಕ್ರೈಸ್ತ ಸಮುದಾಯದ ಮುಖಂಡರು. 30 ಕ್ಕೂ ಅಧಿಕ ಜನರನ್ನ ಮನೆಯೊಂದರಲ್ಲಿ ಸೇರಿಸಿ ಧರ್ಮಪ್ರಚಾರಕ್ಕೆ ಮುಂದಾದ ಕ್ರೈಸ್ತ ಸಮುದಾಯದ ಮುಖಂಡರು ವಿಷಯ ತಿಳಿಯುತ್ತಿದ್ದಂತೆಯೇ ಹಿಂದೂಪರ ಸಂಘಟನೆಗಳ ಕಾರ್ಯಕರ್ತರಿಂದ ದಾಳಿ ನಿನ್ನೆ ಸಂಜೆ ವೇಳೆ ಗ್ರಾಮದ ಮನೆಯೊಂದರಲ್ಲಿ ಧರ್ಮಪ್ರಚಾರಕ್ಕೆ ಮುಂದಾಗಿದ್ದ ಮುಖಂಡರು 15 ಕ್ಕೂ ಹೆಚ್ಚು …
Read More »
admin
December 22, 2021
Breaking News, ಕರ್ನಾಟಕ, ಬೆಂಗಳೂರು, ಬೆಳಗಾವಿ, ರಾಜಕೀಯ ಸುದ್ದಿ, ಸುದ್ದಿ
ಬೆಳಗಾವಿ: ಕಲಾಪ ವರದಿ ಮಾಡಲು ಬಂದ ಮಾಧ್ಯಮಗಳಿಗೆ ಸುವರ್ಣಸೌಧ ಪ್ರವೇಶಕ್ಕೆ ನಿರ್ಬಂಧ ಹೇರಿದ ಕ್ರಮವನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಸಂವಿಧಾನವನ್ನು ಬದಲಾವಣೆ ಮಾಡುತ್ತೇವೆ ಎನ್ನುತ್ತಿರುವವರು ಸಂವಿಧಾನದ ಒಂದು ಕಾಲನ್ನೇ ಮುರಿಯುತ್ತಿದ್ದಾರೆಂದು ತರಾಟೆಗೆ ತೆಗೆದುಕೊಂಡಿದ್ದಾರೆ, ಟ್ವೀಟ್‍ನಲ್ಲಿ ಏನಿದೆ?ಸುವರ್ಣಸೌಧಕ್ಕೆ ಮಾಧ್ಯಮಗಳನ್ನು ನಿರ್ಬಂಧ ಮಾಡಿರುವ ಕ್ರಮ ಅನೇಕ ಅನುಮಾನಗಳನ್ನು ಹುಟ್ಟುಹಾಕಿದೆ. ಈಗಾಗಲೇ ಜನರ ಆಕ್ರೋಶಕ್ಕೆ ತುತ್ತಾಗಿರುವ ಬಿಜೆಪಿ ಸರ್ಕಾರ ನಾಡಿನ ಸಮಸ್ಯೆಗಳನ್ನು ‘ವಿಷಯಾಂತರ’ ಮಾಡಲು …
Read More »
admin
December 22, 2021
Breaking News, ಕರ್ನಾಟಕ, ದೆಹಲಿ, ದೇಶ-ವಿದೇಶ, ರಾಜಕೀಯ ಸುದ್ದಿ, ಸುದ್ದಿ, ಹುಬ್ಬಳ್ಳಿ-ಧಾರವಾಡ
ನವದೆಹಲಿ: ನೂತನ ಎಲೆಕ್ಷನ್ ಬಿಲ್ ಅನ್ನೇ ನೆಪ ಮಾಡಿಕೊಂಡು ವಿರೋಧ ಪಕ್ಷಗಳು ಉದ್ದೇಶಪೂರ್ವಕವಾಗಿ ಸಂಸತ್ ಅಧಿವೇಶನದಲ್ಲಿ ಗಲಾಟೆ ಮಾಡಿದವು, ಅವರಿಗೆ ಸ್ಪೀಕರ್ ಚರ್ಚೆಗೆ ಅವಕಾಶ ನೀಡಿದರೂ ಚರ್ಚೆ ಮಾಡದೇ ಓಡಿ ಹೋದರು ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ್ ಜೋಶಿ ವ್ಯಂಗ್ಯವಾಡಿದ್ದಾರೆ. ಲೋಕಸಭೆ ಮತ್ತು ರಾಜ್ಯಸಭೆ ಕಲಾಪಗಳು ಅನಿರ್ದಿಷ್ಟವಾಧಿಗೆ ಮುಂದೂಡಿಕೆಯಾದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಬಾರಿಯ ಅಧಿವೇಶನದಲ್ಲೂ ವಿಪಕ್ಷಗಳು ಅತ್ಯಂತ ಕೆಟ್ಟದಾಗಿ ವರ್ತಿಸಿವೆ, ರೂಲ್ …
Read More »
admin
December 22, 2021
Breaking News, ಅಪರಾಧ, ಕರ್ನಾಟಕ, ಬೆಂಗಳೂರು
ಬೆಂಗಳೂರು : ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರು ಅಂತರ್‍ರಾಜ್ಯ ಡ್ರಗ್ಸ್ ಪೆಡ್ಲರ್ಸ್ ಗಳನ್ನು ಮೈಕೋಲೇಔಟ್ ಠಾಣೆ ಪೊಲೀಸರು ಬಂಧಿಸಿ 5 ಕೋಟಿ ರೂ. ಮೌಲ್ಯದ 5ಕೆಜಿ ಹ್ಯಾಸ್ ಹಾಯಿಲ್ ಮತ್ತು ಒಂದು ಕೆಜಿ ಗಾಂಜಾ ವಶಪಡಿಸಿಕೊಂಡಿದ್ದಾರೆ. ಆಂಧ್ರಪ್ರದೇಶದ ಪ್ರಕಾಶ್ ಮತ್ತು ದಾರಾಸ್ವಾಮಿ ಬಂಧಿತ ಆರೋಪಿಗಳು. ಮಾದಕ ವಸ್ತು ಮಾರಾಟ ಮಾಡುವವರ ಬಗ್ಗೆ ಮಾಹಿತಿ ಸಂಗ್ರಹಿಸಿ ಅವರನ್ನು ಪತ್ತೆ ಮಾಡಿ ಕಾನೂನು ರೀತಿ ಕ್ರಮ ಜರುಗಿಸುವಂತೆ ನಗರ ಪೊಲೀಸ್ ಆಯುಕ್ತರಾದ …
Read More »
admin
December 22, 2021
Breaking News, ಕರ್ನಾಟಕ, ಬೆಂಗಳೂರು, ಬೆಳಗಾವಿ, ರಾಜಕೀಯ ಸುದ್ದಿ, ಸುದ್ದಿ
ಬೆಂಗಳೂರು : ಡಿಸೆಂಬರ್ 31ರ ಕರ್ನಾಟಕ ಬಂದ್‌ಗೆ ಸಧ್ಯಕ್ಕೆ ನಮ್ಮ ಬೆಂಬಲವಿಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ್ಯ ಟಿ.ಎ ನಾರಾಯಣ ಗೌಡ ಹೇಳಿದ್ದಾರೆ.ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಕರವೇ ಅಧ್ಯಕ್ಷರು, ’31ರ ಕರ್ನಾಟಕ ಬಂದ್‌ಗೆ ಸಧ್ಯಕ್ಕೆ ನಮ್ಮ ಬೆಂಬಲವಿಲ್ಲ . ಯಾಕಂದ್ರೆ, ಬಂದ್‌ಗೆ ಒಂದಷ್ಟು ಯೋಜನೆ ಮಾಡಿಕೊಳ್ಳಬೇಕು. ಈ ರೀತಿ ಏಕಾಏಕಿ ಪ್ರತಿಭಟನೆ ಮಾಡಿದ್ರೆ, ಜನರಿಗೆ ತೊಂದರೆ ಆಗುತ್ತೆ. ಹಾಗಾಗಿ ನಾಳಿನ ಕರವೇ ಸಭೆಯಲ್ಲಿ ಈ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತೇವೆ’ …
Read More »