BigTv News
December 5, 2021
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಧಾರವಾಡ: ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಇತ್ತೀಚೆಗೆ ಎರಡು ಗುಂಪುಗಳ ನಡುವೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಪೊಲೀಸರು ದೂರು ದಾಖಲಿಸಿಕೊಂಡು ಗಲಾಟೆ ಮಾಡಿದವರನ್ನು ಕರೆತಂದು ವಿಚಾರಣೆ ನಡೆಸುತ್ತಿದ್ದಾರೆ. ಮನು ಅಲಿಯಾಸ್ ಮನ್ಮಥ ಕೊರವರ ಎಂಬಾತನೂ ಆ ಗಲಾಟೆಯಲ್ಲಿ ಭಾಗಿಯಾಗಿದ್ದಾನೆ ಎಂಬ ಆರೋಪದ ಮೇಲೆ ಧಾರವಾಡ ಉಪನಗರ ಠಾಣೆ ಪೊಲೀಸರು ಆತನನ್ನೂ ಕರೆತಂದು ವಿಚಾರಣೆ ನಡೆಸಿದ್ದಾರೆ. ಪೊಲೀಸರ ಈ ವಿಚಾರಣೆಯಿಂದ ಮನು ತನ್ನ ಕೈಗಳನ್ನು ಬ್ಲೇಡ್ನಿಂದ ಕೊಯ್ದುಕೊಂಡು ಅಸಮಾಧಾನ ಹೊರಹಾಕಿದ್ದಾನೆ. ನಾನು …
Read More »
BigTv News
December 4, 2021
Breaking News, ಕರ್ನಾಟಕ, ವಿಶೇಷ ಸುದ್ದಿ, ಹುಬ್ಬಳ್ಳಿ-ಧಾರವಾಡ
ಸಿದ್ದರೂಡರ ಮಠದಲ್ಲಿ ಕಾರ್ತಿಕ ದೀಪೋತ್ಸವ! ಹುಬ್ಬಳ್ಳಿ:– ಕಾರ್ತಿಕ ಮಾಸದ ಲಕ್ಷ ದೀಪೋತ್ಸವ ಸಂಭ್ರಮಕ್ಕೆ ದಿನಗಣನೆ ಆರಂಭ ಆಗಿದೆ ಆದರೆ ಕೊರೊನಾ ಹಿನ್ನಲೆಯಲ್ಲಿ ಸಿದ್ದರೂಡರ ಮಠದಲ್ಲಿಂದ ನಡೆಯಬೇಕಿದ್ದ, ಲಕ್ಷ ದೀಪೋತ್ಸವ ಕಾರ್ಯಕ್ರಮ ರದ್ದು ಆಗಿರುವ ಬೆನ್ನಲ್ಲೇ ಭಕ್ತರು ಮಾತ್ರ ಮಠದ ಆವರಣದಲ್ಲಿ, ಕಾರ್ತಿಕೋತ್ಸವ ಆಚರಣೆ ಮಾಡುತ್ತಿದ್ದಾರೆ.ದೀಪದೊಂದಿಗೆ, ಮಹಿಳೆಯರು ವೈಭವದ ದೀಪೋತ್ಸವ ಸಂಭ್ರಮಕ್ಕೆ ಮೆರುಗು ತಂದರು.
Read More »
admin
December 4, 2021
Breaking News, ಕರ್ನಾಟಕ, ಧಾರವಾಡ
admin
December 4, 2021
Breaking News, ಕರ್ನಾಟಕ, ಬೆಂಗಳೂರು, ಸಿನಿಮಾ
ಬೆಂಗಳೂರು: ಕನ್ನಡ ಚಿತ್ರರಂಗದ ಮತ್ತೊಂದು ಹಿರಿಯ ಕೊಂಡಿ ಇಂದು ಕಳಚಿದೆ. ಸ್ಯಾಂಡಲ್ವುಡ್ನಲ್ಲಿ ಶಿವರಾಮಣ್ಣ ಎಂದು ಗುರುತಿಸಿಕೊಂಡಿದ್ದ ನಟ ಶಿವರಾಮ್(83) ಇಂದು ಕೊನೆಯುಸಿರೆಳೆದಿದ್ದಾರೆ. ಇವರ ನಿದಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಂಬನಿ ಮಿಡಿದಿದ್ದಾರೆ. ಕಳೆದ ಮೂರು ದಿನಗಳ ಹಿಂದೆ ಪೂಜೆ ಮಾಡುತ್ತಿದ್ದ ವೇಳೆ ತಲೆ ತಿರುಗಿ ಬಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಇವರನ್ನ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿತ್ತು. ಆರೋಗ್ಯ ಸ್ಥಿತಿ ಗಂಭೀರವಾಗಿದ್ದರಿಂದ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿತ್ತು. ಆದರೆ ಇಂದು ಅವರ ಆರೋಗ್ಯ …
Read More »
admin
December 3, 2021
Breaking News, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
admin
December 3, 2021
Breaking News, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ : ಸದ್ಗುರು ಸಿದ್ಧಾರೂಢರ ಲಕ್ಷದೀಪೋತ್ಸವವನ್ನು ಕೋವಿಡ್ ಮೂರನೇ ಅಲೇ ಭೀತಿಯಿಂದ ಸರ್ಕಾರ ನಯಮಾವಳಿ ಪ್ರಕಾರ ಅನುಮತಿ ಇಲ್ಲದಿರುವಿದರಿಂದ ರದ್ದು ಪಡಿಸಲಾಗಿದೆ ಎಂದು ಮಠದ ಆಡಳಿತ ಮಂಡಳಿ ಮಾಹಿತಿ ನೀಡಿದೆ. ಪ್ರತಿವರ್ಷವೂ ಮಠದಲ್ಲಿ ಕಾರ್ತಿಕ ಮಾಸದ ಅಮವಾಸ್ಯೆ ದಿನದಂದು ನೆಡೆಯುತ್ತಿದ್ದ ಲಕ್ಷದೀಪೋತ್ಸವವನ್ನು ಈ ಬಾರಿ ಕಾರಣಾಂತರಗಳಿಂದ ರದ್ದು ಪಡಿಸಲಾಗಿದ್ದು, ಭಕ್ತಾದಿಗಳು ಸಹಕರಿಸಬೇಕೆಂದು ಹಾಗೂ ಎಲ್ಲ ಭಕ್ತಾಧಿಗಳು ತಮ್ಮ ತಮ್ಮ ಮನೆಯಲ್ಲಿಯೇ ಉಭಯ ಶ್ರೀಗಳಿಗೆ ಮನೆಯಲ್ಲಿಯೇ ದೀಪ ಬೆಳಗಿಸಿ ಲಕ್ಷದೀಪೋತ್ಸವ ಆಚರಿಸಬೇಕೆಂದು …
Read More »
admin
December 3, 2021
Breaking News, ಕರ್ನಾಟಕ, ಧಾರವಾಡ
ಧಾರವಾಡ : ಲಿಂಗಾಯತ ಸಮಾಜದ ಮಹಿಳೆಯರನ್ನು ಕ್ರೈಸ್ತ ಸಮುದಾಯಕ್ಕೆ ಮತಾಂತರ ಮಾಡಲಾಗುತ್ತಿದ್ದು, ಲಿಂಗಾಯತ ಸಮಾಜದ ಸ್ವಾಮೀಜಿಗಳು, ಮಠಾಧೀಶರು ಎಲ್ಲಿದ್ದೀರಿ? ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ಪ್ರಶ್ನಿಸಿದ್ದಾರೆ. ಧಾರವಾಡದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮತಾಂತರದ ವಿರುದ್ಧ ಮಠಾಧೀಶರು ಧ್ವನಿ ಎತ್ತಬೇಕಿದೆ. ಮಠ ಬಿಟ್ಟು ಹೊರಗಡೆ ಬನ್ನಿ. ಹಿಂದುತ್ವ ಕಾಪಾಡುವ ಕೆಲಸ ಕೇವಲ ಪ್ರಮೋದ ಮುತಾಲಿಕ್ ಕೆಲಸವಲ್ಲ. ಯಡಿಯೂರಪ್ಪನವರನ್ನು ಬಚಾವ್ ಮಾಡುವುದಷ್ಟೆ ಲಿಂಗಾಯ ಸ್ವಾಮೀಜಿಗಳ ಕೆಲಸವಲ್ಲ. ದೇಶ ರಕ್ಷಿಸುವ …
Read More »
admin
December 3, 2021
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಮದ್ಯವಿರುವ ಡಿವೈಡರ್ ಗೆ ಗುದ್ದಿದ ಘಟನೆ ದೇಶಪಾಂಡೆ ನಗರ ಕಾಟನ್ ಮಾರುಕಟ್ಟೆ ಬಳಿ ನಡೆದಿದೆ. ಕೃಷ್ಣ ಕಲಬುರಗಿ ಎಂಬುವವರಿಗೆ ಸೇರಿದ ಕಾರು ಇದಾಗಿದ್ದು, ಎಂದಿನಂತೆ ತಮ್ಮ ಮನೆಗೆ ಹೋಗುವ ಸಂದರ್ಭದಲ್ಲಿ ಕಾರ್ ನಿಯಂತ್ರಣ ತಪ್ಪಿದೆ, ರಸ್ತೆ ಮಧ್ಯೆವಿರುವ ಡಿವೈಡರ್ ಗೆ ಡಿಕ್ಕಿ ಹೊಡದಿದೆ. ಘಟನೆಯಲ್ಲಿ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಸ್ಥಳಕ್ಕೆ ಉತ್ತರ ಸಂಚಾರಿ ಪೋಲಿಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ
Read More »
admin
December 2, 2021
Breaking News, ಕರ್ನಾಟಕ, ಧಾರವಾಡ
ಧಾರವಾಡ: ಕಳೆದ ಎರಡು ದಿನಗಳ ಹಿಂದೆ ಜಿಲ್ಲಾಧಿಕಾರಿ ಕಚೇರಿ ಎದುರು ನಡೆದ ಮಾರಾಮಾರಿ ಘಟನೆ ಮಾಸುವ ಮುನ್ನವೇ ಕರ್ನಾಟಕ ಕಾಲೇಜಿನ ಮುಂಭಾಗದಲ್ಲಿರುವ ಗಾರ್ಡನ್ನಲ್ಲಿ ಎರಡು ಗುಂಪಿನ ಯುವಕರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಯುವಕರ ಬೀದಿ ಕಾಳಗ ಮುಂದುವರಿದಿದ್ದು, ವಿವಿಧ ಕಾಲೇಜಿನ ವಿದ್ಯಾರ್ಥಿಗಳಾಗಿರಬಹುದು ಎಂದು ಅಂದಾಜಿಸಲಾಗಿದೆ. ಹೊಡೆದಾಟ ನಡೆಯುತ್ತಿದ್ದ ವೇಳೆ ಮಾಧ್ಯಮದ ಕ್ಯಾಮೆರಾ ನೋಡಿದ ಯುವಕರು ಓಡಿ ಹೋಗಿದ್ದಾರೆ. ಸದ್ಯ ಧಾರವಾಡದಲ್ಲಿ ಪುಂಡ ರೌಡಿಗಳ ಹಾವಳಿ …
Read More »
admin
December 2, 2021
Breaking News, ಕರ್ನಾಟಕ, ಶಿಕ್ಷಣ, ಹುಬ್ಬಳ್ಳಿ-ಧಾರವಾಡ
ಧಾರವಾಡ: ಕಳೆದ ಹನ್ನೊಂದು ವರ್ಷಗಳಿಂದ ಶಾಶ್ವತ ಅಂಗನವಾಡಿ ಕಟ್ಟಡ ನೀಡದೆ ಇರುವುದನ್ನು ಖಂಡಿಸಿ ಹಾಗೂ ಶಾಶ್ವತ ಅಂಗನವಾಡಿ ಕಟ್ಟಡಕ್ಕೆ ಆಗ್ರಹಿಸಿ, ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮದಲ್ಲಿ ಗ್ರಾಮಸ್ಥರೇ ತಮ್ಮ ಮಕ್ಕಳ ಸಮೇತವಾಗಿ ಬಿದಿಗೆ ಇಳಿದು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಹೆಬ್ಬಳ್ಳಿ ಗ್ರಾಮದ ಶಿವಾಜಿ ವೃತದಲ್ಲಿ ಗ್ರಾಮಸ್ಥರು ತಮ್ಮ ಚಿಕ್ಕ ಚಿಕ್ಕ ಮಕ್ಕಳೊಂದಿಗೆ ರಸ್ತೆಲ್ಲಿಯೇ ಕಲಿಕಾ ಪ್ರಕ್ರಿಯೆಗೆ ಮುಂದಾಗುವ ಮೂಲಕ ರಸ್ತೆ ಸಂಪೂರ್ಣ ಬಂದ್ ಮಾಡಿ, ಗ್ರಾಮ ಪಂಚಾಯತಿ …
Read More »