admin
November 23, 2021
ಕರ್ನಾಟಕ, ಬೆಂಗಳೂರು, ಸಿನಿಮಾ
ಹುಬ್ಬಳ್ಳಿ: ಸೂರಜ್ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಉಮಾ ಹಾಗೂ ಎಂ.ರಮೇಶ ರೆಡ್ಡಿ ನಿರ್ಮಾಣಗೊಂಡಿರುವ 100 ಶೀರ್ಷಕೆಯ ಕನ್ನಡ ಚಿತ್ರ ಇದೇ 19ರಂದು ರಾಜ್ಯಾದ್ಯಂತ ಬಿಡುಗಡೆಯಾಗಿದ್ದು, ಉತ್ತಮ ಪ್ರದರ್ಶನ ಕಾಣುತ್ತಿದೆ ಎಂದು ನಟ ಹಾಗೂ ಚಿತ್ರ ನಿರ್ದೇಶಕ ರಮೇಶ ಅರವಿಂದ ಹೇಳಿದರು. ಮಾದ್ಯಮದ ಜೊತೆ ಮಾತನಾಡಿದ ಅವರು, ಚಿತ್ರದ ನಿರ್ದೇಶನವನ್ನು ಮಾಡುವ ಮೂಲಕ ಚಿತ್ರದಲ್ಲಿ ನನ್ನ ಎಲ್ಲ ಶಕ್ತಿಯನ್ನು ಹಾಕಿ ನಟಿಸಿದ್ದೇನೆ ಎಂದರು. ಚಿತ್ರದಲ್ಲಿ ರಚಿತಾ ರಾಮ್, ಪೂರ್ಣ, ವಿಶ್ವಕರ್ಣ, ಮಾಲತಿ …
Read More »
admin
November 23, 2021
Breaking News, ಕರ್ನಾಟಕ, ಬೆಳಗಾವಿ, ರಾಜಕೀಯ ಸುದ್ದಿ
ಬೆಳಗಾವಿ: ವಿಧಾನ ಪರಿಷತ್ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ್ ಹಟ್ಟಿಹೊಳಿ ಅವರಿಂದು ನಾಮಪತ್ರ ಸಲ್ಲಿಸಿದ್ದಾರೆ. ಬೆಳಗಾವಿಯ ಡಿಸಿ ಕಚೇರಿಗೆ ಆಗಮಿಸಿದ ಅವರು ಚುನಾವಣೆ ಅಧಿಕಾರಿ ಆರ್. ವೆಂಕಟೇಶಕುಮಾರ್ ಅವರಿಗೆ ಉಮೇದುವಾರಿಕೆ ಸಲ್ಲಿಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಮಾಜಿ ಸಚಿವ ಎ.ಬಿ.ಪಾಟೀಲ್, ಶಾಸಕಿಯರಾದ ಲಕ್ಷ್ಮಿ ಹೆಬ್ಬಾಳ್ಕರ್, ಅಂಜಲಿ ನಿಂಬಾಳ್ಕರ್, ಮಾಜಿ ಶಾಸಕರಾದ ಅಶೋಕ ಪಟ್ಟಣ, ವೀರಕುಮಾರ ಪಾಟೀಲ, ಶ್ಯಾಮ ಘಾಟಗೆ ಉಪಸ್ಥಿತರಿದ್ದರು. ಕಾಂಗ್ರೆಸ್, ಬಿಜೆಪಿ ಶಕ್ತಿ ಪ್ರದರ್ಶನಪರಿಷತ್ ಚುನಾವಣೆಗಿಂದು ನಾಮಪತ್ರ ಸಲ್ಲಿಕೆಗೆ …
Read More »
admin
November 23, 2021
ಕರ್ನಾಟಕ, ಬೆಂಗಳೂರು
ಬೆಂಗಳೂರು: ರಾಜ್ಕುಮಾರ್ ಪ್ರತಿಮೆ ಪಕ್ಕದಲ್ಲಿಯೇ ಪುನೀತ್ ಪ್ರತಿಮೆ ಇಡಲಾಗುತ್ತಿದೆ. ಇಷ್ಟು ಬೇಗ ಹೀಗಾಗುತ್ತೆ ಅಂದುಕೊಂಡಿರಲಿಲ್ಲ ಎಂದು ಪುನೀತ್ ಪ್ರತಿಮೆಗೆ ಮುತ್ತಿಟ್ಟು ರಾಘವೇಂದ್ರ ರಾಜ್ಕುಮಾರ್ ಭಾವುಕರಾದ ಘಟನೆ ನಗರದ ಪಾಲಿಕೆ ಆವರಣದಲ್ಲಿ ನಡೆದಿದೆ. ಬಿಬಿಎಂಪಿಗೆ ಭೇಟಿ ನೀಡಿದ್ದ ರಾಘವೇಂದ್ರ ರಾಜ್ಕುಮಾರ್, ಪಾಲಿಕೆ ಆವರಣದಲ್ಲಿರುವ ಡಾ.ರಾಜ್ಕುಮಾರ್ ಪ್ರತಿಮೆ ಪಕ್ಕ ಅಪ್ಪು ಪುತ್ಥಳಿ ಸ್ಥಾಪನೆಯ ಸಿದ್ಧತೆಗಳನ್ನು ವೀಕ್ಷಿಸಿದರು. ಬನಶಂಕರಿಯ ಸ್ಥಾಪತಿ ಕ್ರಿಯೇಷನ್ನಲ್ಲಿ ಪುನೀತ್ ಕಂಚಿನ ಪ್ರತಿಮೆ ನಿರ್ಮಾಣ ಆಗುತ್ತಿದೆ. ತಡವಾದರೂ ಪರವಾಗಿಲ್ಲ, ಪ್ರತಿಮೆ ಸುಂದರವಾಗಿ ಮಾಡಿ …
Read More »
admin
November 23, 2021
Breaking News, ಕರ್ನಾಟಕ, ಬೆಂಗಳೂರು
ಯಲಹಂಕ: ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ನೀರು ನುಗ್ಗಿ ಹಾನಿಗೊಳಲಾಗಿದ್ದ ಯಲಹಂಕದ ಜಕ್ಕೂರು ಬಳಿಯ ಜವಾಹರಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ಸಂಸ್ಥೆಗೆ ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜೆಎನ್ಸಿಎಎಸ್ಆರ್ ಸಂಸ್ಥೆಯ ಮುಖ್ಯಸ್ಥ, ‘ಭಾರತರತ್ನ’ ಸಿ.ಎನ್.ಆರ್.ರಾವ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಈ ಭೇಟಿ ಸಮಯದಲ್ಲಿ ಶಾಸಕ ಎಸ್.ಆರ್.ವಿಶ್ವನಾಥ್ ಸಹ ಇದ್ದರು. ಕಳೆದ ಕೆಲವು ದಿನಗಳಿಂದ ಬೆಂಗಳೂರು ನಗರದಲ್ಲಿ ಭಾರಿ ಮಳೆಯಾಗುತ್ತಿದೆ. ಪರಿಣಾಮ, ಜವಾಹರ …
Read More »
admin
November 23, 2021
ಕರ್ನಾಟಕ, ಕಲೆ, ಹುಬ್ಬಳ್ಳಿ-ಧಾರವಾಡ
ಧಾರವಾಡ: ಜೀವನಕ್ಕೆ ಬೇಕಾದ ಕೌಶಲ್ಯಗಳನ್ನು ಒದಗಿಸುವ ಸಾಮಥ್ರ್ಯ ನಾಟಕಗಳಲಿತ್ತು. ರಂಗರೂಪ ಆಗಿನ ಕಾಲದಲ್ಲಿ ಮನರಂಜನೆಯ ಜೊತೆಗೆ ಜೀವನದ ಅನುಭವದ ಸಾರವನ್ನು ತಿಳಿಸುವ ಕೇಂದ್ರವಾಗಿತ್ತು ಎಂದು ಆಕಾಶವಾಣಿಯ ಕಾರ್ಯಕ್ರಮ ಮುಖ್ಯಸ್ಥರಾದ ಡಾ. ಬಸವರಾಜ ಬೇವಿನಗಿಡದ ಅವರು ಹೇಳಿದರು. ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ರಂಗಾಯಣದ ಸುವರ್ಣ ಸಾಂಸ್ಕøತಿಕ ಸಮುಚ್ಛಯ ಸಭಾಭವನದಲ್ಲಿ ಏರ್ಪಡಿಸಿದ್ದ ವಾರಾಂತ್ಯ ನಾಟಕ ಪ್ರದರ್ಶನಕ್ಕೆ ಚಾಲನೆ ನೀಡಿ, ಮಾತನಾಡಿದರು. ಅಂದಿನ ಕಾಲದಲ್ಲಿ ನಾಟಕಗಳೇ ಸಾಹಿತ್ಯದ ಭಂಡಾರವಾಗಿತ್ತು. ವ್ಯಂಗ್ಯ, ಸುಖಾಂತ್ಯ, …
Read More »
admin
November 23, 2021
Breaking News, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಧಾರವಾಡ : ರಾಜ್ಯದಲ್ಲಿ ಎಡಬಿಡದೇ ಸುರಿದ ಮಳೆಯಿಂದಾಗಿ ನಾಡಿನ ಅನ್ನದಾತರ ಬದುಕು ಬೀದಿಗೆ ಬಿದ್ದಿದೆ. ಹೀಗಾಗಿ ರಾಜ್ಯ ಸರ್ಕಾರಿ ತಕ್ಷಣ ರೈತರ ನೋವಿಗೆ ಸ್ಪಂದಿಸುವ ಮೂಲಕ ಪರಿಹಾರ ಬಿಡುಗಡೆ ಮಾಡಬೇಕು ಎಂದು ಧಾರವಾಡದಲ್ಲಿ ರೈತ ಮುಖಂಡರು ಆಗ್ರಹಿಸಿದ್ದಾರೆ. ತಹಶೀಲ್ದಾರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ ನಂತರದಲ್ಲಿ ಮಾತನಾಡಿದ ರೈತ ಮುಖಂಡ ಅರವಿಂದ ಏಗನಗೌಡರ, ರಾಜ್ಯದಲ್ಲಿ ಎಡೆಬಿಡದೇ ಸುರಿದ ಮಳೆಯಿಂದಾಗಿ ರೈತನ ಬದುಕು ಬೀದಿಗೆ ಬಿದ್ದಿದೆ. ಕೈಗೆ ಬಂದ ತುತ್ತು ಬಾಯಿಗೆ …
Read More »
admin
November 22, 2021
ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಧಾರವಾಡ : ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ಇಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಂತ ಶ್ರೇಷ್ಠ ಭಕ್ತ ಕನಕದಾಸರ ಜಯಂತಿಯನ್ನು ಆಚರಿಸಲಾಯಿತು.ಜಿಲ್ಲಾಧಿಕಾರಿ ನಿತೇಶ ಪಾಟೀಲ ಹಾಗೂ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಕ ಅಧಿಕಾರಿ ಡಾ. ಸುಶೀಲಾ.ಬಿ ಅವರು ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ, ನಮಿಸಿದರು.ಈ ಸಂದರ್ಭದಲ್ಲಿ ಐಎಎಸ್ ಪ್ರೋಬೆಷನರಿ ಅಧಿಕಾರಿ ಮಾಧವ ಗಿತ್ತೆ, ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ರೇಖಾ ಡೊಳ್ಳಿನ, ಕನ್ನಡ …
Read More »
admin
November 22, 2021
Breaking News, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ದೇಶದ ಅತಿ ವೇಗದ ಮೂವರ್ ಮೀಡಿಯಂ ಸಿಟಿಯಾಗಿ 1ನೇ ಸ್ಥಾನ ಗಳಿಸಿದೆ. ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಸ್ವಚ್ಛ ಸರ್ವೇಕ್ಷಣ್ ಸಮೀಕ್ಷೆಯಲ್ಲಿ 25ನೇ ಶ್ರೇಯಾಂಕವನ್ನು ಗಳಿಸಿದೆ. ಹಿಂದಿನ ವರ್ಷ, ನಗರವು ೧೭೨ ಶ್ರೇಯಾಂಕವನ್ನು ಗಳಿಸಿತ್ತು. ಮತ್ತು ಈಗ ಅದು ೨೫ ಶ್ರೇಯಾಂಕಕ್ಕೆ ಜಿಗಿದಿದೆ. ಸ್ವಚ್ಛ ಸರ್ವೇಕ್ಷಣ್ ಮೌಲ್ಯಮಾಪನಗಳಿಗಾಗಿ, ನಗರಾಭಿವೃದ್ಧಿ ಸಚಿವಾಲಯವು ಸ್ವಚ್ಛ ಭಾರತ ಮಿಷನ್ ನ ಒಟ್ಟಾರೆ. ಮೌಲ್ಯಮಾಪನ ಮತ್ತು ಘಟಕಗಳ ತೂಕವನ್ನು ಪರಿಷ್ಕರಿಸುತ್ತದೆ. ಸ್ವಚ್ಛ …
Read More »
admin
November 22, 2021
Breaking News, ಕರ್ನಾಟಕ, ದಾವಣಗೆರೆ
ಸಾಂದರ್ಭಿಕ ಚಿತ್ರ ದಾವಣಗೆರೆ: ಜಿಲ್ಲೆಯಲ್ಲಿ 4-5 ದಿನಗಳಿಂದ ಧಾರಾಕಾರ ಮಳೆಯಾಗಿದೆ. ಈ ಮಳೆಯಿಂದಾಗಿ ಕೆರೆ-ಕಟ್ಟೆಗಳಿಗೆ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಇದು ರೈತರ ಸಂತೋಷಕ್ಕೆ ಕಾರಣವಾಗಿದ್ದರೆ, ಇನ್ನೊಂದೆಡೆ ಬೆಳೆ ಹಾನಿ ಸಂಭವಿಸಿ ಅಪಾರ ನಷ್ಟವನ್ನುಂಟು ಮಾಡುತ್ತಿದೆ. ಈ ಮಧ್ಯೆಯೇ ಹರಿಹರ ತಾಲೂಕಿನ ದೇವರಬೆಳಕೆರೆ ಪಿಕ್ ಅಪ್ ಡ್ಯಾಂ ತಡೆಗೋಡೆ ಬಿರುಕು ಬಿಟ್ಟಿದ್ದು, ರೈತರಲ್ಲಿ ಆತಂಕ ದ್ವಿಗುಣಗೊಳಿಸಿದೆ. ಡ್ಯಾಂಗೆ ನೀರಿನ ಹರಿವು ಹೆಚ್ಚಾದ ಕಾರಣ ತಡೆಗೋಡೆ ಬಿರುಕು ಬಿಟ್ಟಿದೆ ಎನ್ನಲಾಗಿದೆ. ಪಿಕಪ್ …
Read More »
admin
November 22, 2021
Breaking News, ಕರ್ನಾಟಕ, ಬೆಂಗಳೂರು
ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಇನ್ನೂ ಎರಡು ದಿನ ಮಳೆಯಾಗುವ (Bangalore Rains) ಸಾಧ್ಯತೆಯಿದೆ ಅಂತ ಹವಾಮಾನ ಇಲಾಖೆ ತಜ್ಞ ಸದಾನಂದ ಅಡಿಗ ಮಾಹಿತಿ ನೀಡಿದ್ದಾರೆ. ಬೆಂಗಳೂರಿನಲ್ಲಿ ಇಂದು (ನ.22) ಬೆಳಗ್ಗೆ 26.5 ರಷ್ಟು ಗರಿಷ್ಟ ಉಷ್ಣಾಂಶವಿದ್ದು. 20.5 ಕನಿಷ್ಠ ಉಷ್ಣಾಂಶ ದಾಖಾಲಾಗಿದೆ. ನಗರದಲ್ಲಿ 5.2 ಮಿಲಿ ಮೀಟರ್ ಮಳೆಯಾಗಿದೆ. ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 6.2 ಮಿಮೀ ಮಳೆಯಾಗಿದ್ದು, ಎಚ್ಎಎಲ್ನಲ್ಲಿ 1.4 ಮಿಲಿ ಮೀಟರ್ ಮಳೆಯಾಗಿದೆ. ಎಲೆಕ್ಟ್ರಾನಿಕ್ ಸಿಟಿಯಲ್ಲಿ 6.5 …
Read More »