Shaikh BigTv
August 10, 2024
Breaking News, Crime, ಕರ್ನಾಟಕ
ಬ್ಯಾಟರಾಯನಪುರ ಠಾಣೆಯಲ್ಲಿ ಹಣ ದುರ್ಬಳಕೆ ಆರೋಪಕ್ಕೆ ಸಂಬಂಧಿಸಿದಂತೆ ಇನ್ಸ್ಪೆಕ್ಟರ್ ವಿರುದ್ಧ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವು ಗೊಳಿಸಿ ಹೈಕೋರ್ಟ್ ಆದೇಶಿಸಿದೆ.. ವ್ಹೀಲಿಂಗ್ ಮಾಡೋದನ್ನ ಪ್ರಶ್ನಿಸಿದ್ದಕ್ಕೆ ಹಲ್ಲೆಗೆ ಯತ್ನ: ಬೆಂಗಳೂರಿನಲ್ಲಿ ಮಿತಿ ಮೀರಿದ ಪುಂಡರ ಹಾವಳಿ..! ಈ ಮೂಲಕ ಇನ್ಸ್ಪೆಕ್ಟರ್ ಶಂಕರ್ ನಾಯ್ಕ್ ಸಂಕಷ್ಟ ಎದುರಾಗಿದೆ. ಕರ್ತವ್ಯದ ವೇಳೆ ಕಳ್ಳತನ ಪ್ರಕರಣವೊಂದರಲ್ಲಿ 72 ಲಕ್ಷ ರೂಪಾಯಿ ಜಪ್ತಿ ಮಾಡಿದ್ದ ಪೊಲೀಸ್ ಶಂಕರ್ ನಾಯ್ಕ್, ಈ ಹಣವನ್ನು ಸರ್ಕಾರದ ಖಜಾನೆ ಅಥವಾ ಠಾಣೆಯ …
Read More »
BigTv News
August 9, 2024
Breaking News, Crime, ಕರ್ನಾಟಕ
ನಕಲಿ ಐಡಿಕಾರ್ಡ್ ತೋರಿಸಿ ಪ್ರವೇಶ ಸಚಿವಾಲಯದಲ್ಲಿ ಆಪ್ತ ಸಹಾಯಕನಾಗಿ ಕೆಲಸ ಮಾಡುತ್ತಿರುವುದಾಗಿ ಹೇಳಿಕೊಂಡು ನಕಲಿ ಗುರುತಿನ ಚೀಟಿ ತೋರಿಸಿ ವಿಧಾನಸೌಧದಲ್ಲಿ ಓಡಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕು ಮೂಲದ ಬೆಂಗಳೂರಿನ ಜಯನಗರ ನಿವಾಸಿ ಶ್ರೀಶೈಲ ಜಕ್ಕಣ್ಣನವರ್ ಬಂಧಿತ..ಎಂ.ಎ.ಪಧವೀದರನಾಗಿರುವ ಶ್ರೀಶೈಲ ಜಕ್ಕಣ್ಣನವರ್ ವೃತ್ತಿಯಲ್ಲಿ ಗುತ್ತಿಗೆದಾರನಾಗಿ ಕೆಲಸ ಮಾಡುತ್ತಿದ್ದ. ಆರೋಪಿಯು ಗುತ್ತಿಗೆ ಸಂಬಂಧಿತ ಕೆಲಸದ ಬಗ್ಗೆ ಆಗಾಗ ವಿಧಾನಸೌಧಕ್ಕೆ ತೆರಳುತ್ತಿದ್ದ. ಪಾಸ್ ಇಲ್ಲದೆ ವಿಧಾನಸೌಧದೊಳಗೆ ಪ್ರವೇಶ …
Read More »
Shaikh BigTv
August 9, 2024
Breaking News, Crime, Dharwad, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ದೊಡ್ಡ ತಿಮಿಂಗಿಲಗಳು ಬಲೆಗೆ ಗಾಂಜಾ ಪೆಡ್ಲರ್ ಗ್ಯಾಂಗ್ ಬೆನ್ನಟ್ಟಿ ಹಿಡಿದ ಪೊಲೀಸ್ ಪಡೆ.. ಹುಬ್ಬಳ್ಳಿ ಗಾಂಜಾ ಮುಕ್ತ ಹುಧಾ ಅವಳಿನಗರಕ್ಕೆ ಪಣ ತೊಟ್ಡಿರುವ ಪೊಲೀಸ್ ಕಮೀಷನರೇಟ್ ಮತ್ತೊಂದು ಕಾರ್ಯಾಚರಣೆಯನ್ನು ಬೇಧಿಸಿದೆ. ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಗಾಂಜಾ ಮಾರಾಟ ಮಾಡುತ್ತಿದ್ದವರನ್ನು ಬೆಂಡಿಗೇರಿ ಠಾಣೆ ಪೊಲೀಸರು ಬಂಧಿಸಿ, 2.50ಲಕ್ಷ ರೂ. ಮೌಲ್ಯದ 2.5 ಕೆಜಿ ಗಾಂಜಾ ವಶಪಡಿಸಿಕೊಳ್ಳಲಾಗಿದೆ ಎಂದು ಹು-ಧಾ ಪೊಲೀಸ್ ಕಮಿಷಮರ್ ಎನ್ ಶಶಿಕುಮಾರ್ ಹೇಳಿದರು.ನಗರದಲ್ಲಿಂದು …
Read More »
BigTv News
August 8, 2024
Breaking News, Crime, ಕರ್ನಾಟಕ, ಬೆಂಗಳೂರು
ಬೆಂಗಳೂರು ಗಾಂಜಾ ಸೇವಿಸಿ ನಶೆಯಲ್ಲಿ ವೀಲಿಂಗ್ ಮಾಡಿದ್ದಲ್ಲದೇ ಜನರಿಗೆ ಮಧ್ಯದ ಬೆರಳು ತೋರಿಸಿ ಅಸಭ್ಯವಾಗಿ ವರ್ತಿಸಿದ ವ್ಯಕ್ತಿಗೆ ಪೊಲೀಸರು ಸರಿಯಾದ ಪಾಠ ಕಲಿಸಿರುವ ಘಟನೆ ನಗರದಲ್ಲಿ ನಡೆದಿದೆ… ಯುವಕ ಮಾಗಡಿ ಮುಖ್ಯರಸ್ತೆಯಲ್ಲಿ ಹೋಡಾ ಡಿಯೋ ಸ್ಕೂಟರ್‌ನಲ್ಲಿ ವೀಲಿಂಗ್ ಮಾಡುತ್ತಾ ತನ್ನ ಮಧ್ಯದ ಬೆರಳನ್ನು ಮೇಲಕ್ಕೆ ಎತ್ತಿ ಅಸಭ್ಯ ವರ್ತನೆ ತೋರುತ್ತಿದ್ದ ಬಗ್ಗೆ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.. ಕಾರ್ಯ ಪ್ರವೃತ್ತರಾದ ಪೊಲೀಸರು ಸ್ಥಳಕ್ಕೆ ಆಗಮಿಸಿ ವ್ಯಕ್ತಿಯನ್ನು ಸ್ಕೂಟರ್ ಸಮೇತ ವಶಪಡಿಸಿಕೊಂಡಿದ್ದಾರೆ.ವಿಚಾರಣೆ …
Read More »
Shaikh BigTv
August 7, 2024
Breaking News, Crime, ಕರ್ನಾಟಕ, ಶಿವಮೊಗ್ಗ
ಗನ್ ಪಾಯಿಂಟ್ ನಲ್ಲಿ ಡಿವೈಎಸ್ಪಿ ಗೋಪಾಲಕೃಷ್ಣ ನಾಯ್ಕ್ ಬೆದರಿಕೆ, ಸುಳ್ಳು ಕೇಸ್ ಬಗ್ಗೆ DYSP ಹೇಳಿದ್ದೇನು..? ಶಿವಮೊಗ್ಗ ಸಾಗರದ ಉಪ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಪೊಲೀಸರು ಸೇರಿ ಕಿರುಕುಳ ನೀಡುತ್ತಿದ್ದಾರೆ. ನನಗೆ ನ್ಯಾಯ ಸಿಗೋವರೆಗೂ ನಾನು ಕೋರ್ಟ್ ಬಿಟ್ಟು ಹೋಗುವುದಿಲ್ಲ. ನನ್ನನ್ನು ಕಾಪಾಡಿ” ಎಂದು ಸಾಗರದ ಕೆಪಿಟಿಸಿಎಲ್ ಸಹಾಯಕ ಎಂಜಿನಿಯರ್ ಒಬ್ಬರು ಮಂಗಳವಾರ ಕರ್ನಾಟಕ ಹೈಕೋರ್ಟ್ ಮುಂದೆ ಕೈಮುಗಿದು ಅಂಗಲಾಚಿದ ಪ್ರಸಂಗ ನಡೆದಿದೆ.. ಬೆಳಗಿನ ಕಲಾಪ ಮುಗಿಯುತ್ತಿದ್ದಂತೆ ಊಟಕ್ಕೆ ತೆರಳಲು …
Read More »
Shaikh BigTv
August 5, 2024
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಕ್ರೈಮ್ ಪ್ರಕರಣ ಕಟ್ಟಿ ಹಾಕಲು ಕಮೀಷನರೇಟ್ ದಿಟ್ಟ ಹೆಜ್ಜೆಯಿಟ್ಟಿದ್ದು, ಈಗ ಇಬ್ಬರು ಕಳ್ಳರನ್ನು ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.ಇತ್ತೀಚೆಗೆ ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೈಕ್ ಕಳ್ಳತನವಾದ ಬಗ್ಗೆ ಪ್ರಕರಣವೊಂದು ದಾಖಲಾಗಿದ್ದು, ಪ್ರಕರಣವನ್ನು ಭೇದಿಸಲು ಹಿರಿಯ ಪೊಲೀಸ್ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಹುಬ್ಬಳ್ಳಿ ಉತ್ತರ ಉಪವಿಭಾಗದ ಎಸಿಪಿ ಶಿವಪ್ರಕಾಶ್ ನಾಯಕ್ ನೇತೃತ್ವದಲ್ಲಿ ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣೆಯ ಪೊಲೀಸ ಇನ್ಸಪೆಕ್ಟರಾದ ಎಂ.ಎಸ್ ಹೂಗಾರ್ ಆ್ಯಂಡ್ ಟೀಮ್ ಸಿಬ್ಬಂದಿಯನ್ನು …
Read More »
Shaikh BigTv
August 5, 2024
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಗಾಂಜಾ ಮುಕ್ತ ಹುಬ್ಬಳ್ಳಿ ಧಾರವಾಡ ಪೊಲೀಸ ಕಮಿಷನರ್ ನಡೆ. ಹುಬ್ಬಳ್ಳಿ ಗಾಂಜಾ ಘಾಟು ಹಾಗೂ ಮಾದಕ ವಸ್ತುಗಳ ಹಾವಳಿ ಹುಬ್ಬಳ್ಳಿ ಧಾರವಾಡ ಅವಳಿನಗರದ ಜನರನ್ನು ನಿದ್ದೆಗೆಡಿಸಿದ್ದು, ಮಾತ್ರವಲ್ಲದೆ ಉಸಿರುಗಟ್ಟಿಸುವಂತೆ ಮಾಡಿತ್ತು. ಇಂತಹ ಅವ್ಯವಸ್ಥೆಯನ್ನು ಚಾಲೆಂಜ್ ಆಗಿ ತೆಗೆದುಕೊಂಡ ಕಮೀಷನರೇಟ್ ಈಗ ಸ್ಪೆಷಲ್ ಡ್ರೈವ್ ಮೂಲಕ ಅವಳಿನಗರವನ್ನು ಗಾಂಜಾ ಮುಕ್ತ ನಗರವನ್ನಾಗಿ ಮಾಡಲು ಮುಂದಾಗಿದೆ. ಹುಬ್ಬಳ್ಳಿ-ಧಾರವಾಡ ಅವಳಿನಗರದ ಒಟ್ಟು ಹದಿನಾರು ಠಾಣೆಯ ವ್ಯಾಪ್ತಿಯಲ್ಲಿ ಗಾಂಜಾ ಹಾಗೂ ಮಾದಕ ವಸ್ತುಗಳ ಬಳಕೆದಾರರ ಸ್ಪೆಷಲ್ …
Read More »
BigTv News
August 5, 2024
Breaking News, Crime, ಕರ್ನಾಟಕ
ರಾಜ್ಯದಲ್ಲಿ ಮತ್ತೊಬ್ಬ ಪೊಲೀಸ್ ಇನ್ಸ್ ಪೆಕ್ಟರ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ. ರಾಮನಗರ ಜಿಲ್ಲೆಯ ಬಿಡಿದಿ ಬಳಿ ಪೊಲೀಸ್ ಇನ್ಸ್ ಪೆಕ್ಟರ್ ತಿಮ್ಮೇಗೌಡ ಆತ್ಮಹತ್ಯೆಗೆ ಶರಣಾಗಿದ್ದಾರೆ. ತಿಮ್ಮೇಗೌಡರು ಬೆಂಗಳುರು ಸಿಸಿಬಿ ಆರ್ಥಿಕ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಇದೀಗ ಆತ್ಮಹತ್ಯೆಗೆ ಶರಣಾಗಿದ್ದು, ಕಾರಣ ತಿಳಿದುಬಂದಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಕಳೆದ ತಿಂಗಳ 27ರಂದು ಮನೆ ಓನರ್‌ಗೆ ಕರೆ ಮಾಡಿದ್ದ ಜೇಮ್ಸ್, ಆಗಸ್ಟ್ 1ರವರೆಗೂ ನನ್ನನ್ನು ಡಿಸ್ಟರ್ಬ್ ಮಾಡಬೇಡಿ ಎಂದು …
Read More »
Shaikh BigTv
August 2, 2024
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ನಟೋರಿಯಸ್ ದರೋಡೆಕೋರನ ಮೇಲೆ ಫೈರಿಂಗ್.. ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಲು ಯತ್ನಿಸಿದ ಆರೋಪಿ. ಅವಳಿ ನಗರದಲ್ಲಿ ಒಂದೆ ವಾರದಲ್ಲಿ ಎರಡನೇ ಫೈರಿಂಗ್. ಹುಬ್ಬಳ್ಳಿ: ಕೇಶ್ವಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕಳ್ಳತನದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಫರ್ಹಾನ್ ಕಾಲಿಗೆ ಗುಂಡು ಹಾರಿಸಿರುವ ಘಟನೆ ಬೆನ್ನಲ್ಲೇ ಇದೀಗ ಹುಬ್ಬಳ್ಳಿ ಪೋಲಿಸರು ಮತ್ತೊಂದು ಪ್ರಕರಣದಲ್ಲಿ ನಟೋರಿಯಸ್ ದರೋಡೆಕೋರನ ಮೇಲೆ ಗುಂಡು ಹಾರಿಸಿದ್ದಾರೆ. ಹುಬ್ಬಳ್ಳಿಯ ಉಪನಗರ ಠಾಣೆಯ ಇನ್ಸ್ಪೆಕ್ಟರ್ ಎಮ್.ಎಸ್. ಹೂಗಾರ ಅವರೇ …
Read More »
Shaikh BigTv
July 31, 2024
Breaking News, Crime, Dharwad, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಅವಳಿ ನಗರ ಪೊಲೀಸರ ಭರ್ಜರಿ ಕಾರ್ಯಚರಣೆ.. ಇನ್ಸ್ಪೆಕ್ಟರ್ ತಹಶಿಲ್ದಾರ ಕಾರ್ಯಚರಣೆಗೆ ಮನಸಾರೆ ಕೊಂಡಾಡಿದ ಕಮಿಷನರ್.. ಗಾಂಜಾ ಮಾರಾಟಗಾರನ ಹತ್ತಿರ ಲಕ್ಷ ಲಕ್ಷ ಹಣ!!!! ಗಾಂಜಾ ಮುಕ್ತ ಅವಳಿ ನಗರದತ್ತ ಪೋಲೀಸ್ ಕಮಿಷನರ್ ನಡೆ. ಹುಬ್ಬಳ್ಳಿ: ಒಬ್ಬ ಖದಿಮ ಅವನ ಹತ್ತಿರ ಹೋಗಿ ಚೆಕ್ ಮಾಡಿದಾಗ ಸಿಕ್ಕಿದ್ದು ಲಕ್ಷ ಲಕ್ಷ ಹಣ ಹಾಗು ಸಮಾಜಕ್ಕೆ ಮಾರಕವಾದಂತ ನಿಷೇದಿತ ವಸ್ತುಗಳು ಹೀಗೆಲ್ಲ ಸಿಕ್ಕಿದ್ದು ಯಾರ ಹತ್ತಿರ ಅಂತೀರಾ..???? ಹಾಗಾದ್ರೆ ಇವರು ಯಾರ ಕೈಗೆ …
Read More »