admin
November 18, 2021
Breaking News, ಕರ್ನಾಟಕ, ರಾಜಕೀಯ ಸುದ್ದಿ
ಬೆಂಗಳೂರು : ರಾಜ್ಯ ಬಿಜೆಪಿ ವತಿಯಿಂದ ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ನಾಲ್ಕು ತಂಡಗಳಿಂದ ಆಯೋಜಿಸಲಾಗಿರುವ ಜನ ಸ್ವರಾಜ್ ಯಾತ್ರೆಗೆ ಕೊಪ್ಪಳದಲ್ಲಿ ವಿಜಯದ ಕಹಳೆ ಊದುವ ಮೂಲಕ ಚಾಲನೆ ನೀಡಿ, ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಸ್ಥಳೀಯ ಚುನಾಯಿತ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಲಾಯಿತು. ಪಕ್ಷದ ರಾಜ್ಯಾಧ್ಯಕ್ಷರದ ಶ್ರೀ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವ ಭಗವಂತ ಖೂಭಾ, ಸಚಿವರಾದ ಮುರುಗೇಶ್ ನಿರಾಣಿ ಹಾಲಪ್ಪ ಆಚಾರ್ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಇತರೆ …
Read More »
admin
November 18, 2021
Breaking News, ಕರ್ನಾಟಕ, ಗದಗ
ನರೇಗಲ್: ಮಹಿಳಾ ಶೌಚಾಲಯಕ್ಕೆ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಹಾಗೂ ಸಮುದಾಯ ಶೌಚಾಲಯದ ಪಕ್ಕದ ಬಯಲು ಜಾಗೆಯಲ್ಲಿ ಸುಸಜ್ಜಿತ ಶೌಚಾಲಯ ನಿರ್ಮಿಸುವಂತೆ ಆಗ್ರಹಿಸಿ ಮಜರೆ ಕೋಚಲಾಪುರ ಗ್ರಾಮದ ಮಹಿಳೆಯರು ಬುಧವಾರ ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ಹನಮಂತ ಮಣ್ಣೋಡ್ಡರ ಅವರಿಗೆ ಬುಧವಾರ ಮನವಿ ಸಲ್ಲಿಸಿದರು. ಈ ವೇಳೆ ಮಾತನಾಡಿದ ಗ್ರಾಮದ ಮಹಿಳೆಯರು ಕೋಚಲಾಪುರ ಗ್ರಾಮದ ಅಗಸರ ಕೆರೆಯಲ್ಲಿ 10 ವರ್ಷಗಳ ಹಿಂದೆ ಮಹಿಳಾ ಶೌಚಾಲಯವನ್ನು ನಿರ್ಮಿಸಲಾಗಿದೆ. ಆದರೆ ಕಳಪೆ ಕಾಮಗಾರಿಯಿಂದ ನೀರಿನ ಟ್ಯಾಂಕರ್ …
Read More »
admin
November 18, 2021
ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಕುಂದಗೋಳ : ಕಳೆದ ಎರೆಡು ತಿಂಗಳುಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಕುಂದಗೋಳ ತಾಲೂಕಿನ ಕಮಡೊಳ್ಳಿ ಗ್ರಾಮದ ಲೋಚನೇಶ್ವರ ಮಠದ 5ನೇ ಪೀಠಾಧಿಪತಿ ರಾಚೋಟೇಶ್ವರ ಮಹಾಸ್ವಾಮಿಗಳು ತಮ್ಮ 103ನೇ ವಯಸ್ಸಿನಲ್ಲಿ ಲೋಚನೇಶ್ವರ ಮಠದಲ್ಲೇ ಇಂದು ಬೆಳಿಗ್ಗೆ ನಾಲ್ಕು ಗಂಟೆಗೆ ಲಿಂಗೈಕ್ಯರಾಗಿದ್ದಾರೆ. ಸರಿ ಸುಮಾರು 200 ವರ್ಷ ಇತಿಹಾಸದ ಕುಂದಗೋಳ ತಾಲೂಕಷ್ಟೇ ಅಲ್ಲದೇ ರಾಜ್ಯಾದ್ಯಂತ ಭಕ್ತರನ್ನು ಹೊಂದಿದ್ದ ಸ್ವಾಮಿಗಳು ತಮ್ಮ ಪ್ರವಚನ ಹಾಗೂ ಮಾತಿನ ಶೈಲಿಯಿಂದಲೇ ಹೆಸರಾಗಿದ್ದರು, 2019ರಲ್ಲಿ ಲೋಚನೇಶ್ವರ ಮಠಕ್ಕೆ ರಾಚೋಟೇಶ್ವರ …
Read More »
BigTv News
November 17, 2021
Breaking News, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ : ಬಂಗಾಳ ಕೊಲ್ಲಿ ವಾಯುಭಾರ ಕುಸಿತದಿಂದಾಗಿ ಕಳೇದೊಂದು ವಾರದಿಂದ ಭಾರಿ ಮಳೆಯಾಗುತ್ತಿದ್ದು,ರಾಜ್ಯದಲ್ಲಿ ಕೂಡ ಮಳೆರಾಯನ ರೌದ್ರ ನರ್ತನ ಜೋರಾಗಿದೆ.ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಕೂಡ ಕಳೇದ ಮೂರ ನಾಲ್ಕು ದಿನಗಳಿಂದ ಮೋಡ ಕವಿದ ವಾತಾವರಣವಿದ್ದು ಸಂಜೆಯಾಗುತ್ತಿದ್ದಂತೆ ಮಳೆರಾಯನ ಆರ್ಭಟ ಜೋರಾಗಿದೆ.. ವಾಣಿಜ್ಯ ನಗರಿಯಲ್ಲಿ ಮಳೆಯ ಅಬ್ಬರ ಭಾರತೀಯ ಹವಾಮಾನ ಇಲಾಖೆ ಮಾಹಿತಿ ಮೇರೆಗೆ ರಾಜ್ಯದಲ್ಲಿ ಇನ್ನೂ 2-3 ದಿನ ಭಾರಿ ಮಳೆಯಾಗುವ ಸಾದ್ಯತೆ ಇದೆ ಎಂದು ಮಾಹಿತಿ ನೀಡಿದೆ. ಸತತ …
Read More »
BigTv News
November 17, 2021
ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಸಾಂದರ್ಭಿಕ ಚಿತ್ರ ಧಾರವಾಡ: ಮದುವೆಗೆ ಹೊರಟಿದ್ದ ಸಾರಿಗೆ ಸಂಸ್ಥೆ ಬಸ್ಸಿನ ಬ್ರೇಕ್ ಫೇಲ್ ಆಗಿ ಬಸ್ಸು ನವಲೂರು ಬ್ರಿಜ್ನ ತಡೆಗೋಡೆಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಕೊಪ್ಪಳ ಡಿಪೊದ ಸಾರಿಗೆ ಸಂಸ್ಥೆ ಬಸ್ಸು ಇದಾಗಿದ್ದು, ಹುಬ್ಬಳ್ಳಿ ಕಡೆಗೆ ಮದುವೆಗೆಂದು ಹೊರಟಿತ್ತು. ಬಸ್ಸಿನಲ್ಲಿ 50 ಜನ ಪ್ರಯಾಣಿಸುತ್ತಿದ್ದರು. ನವಲೂರು ಬಳಿ ಬರುತ್ತಿದ್ದಂತೆ ಬಸ್ಸಿನ ಬ್ರೇಕ್ ಫೇಲ್ ಆಗಿದ್ದು, ಕೂಡಲೇ ಎಚ್ಚೆತ್ತುಕೊಂಡ ಚಾಲಕ ಬಸ್ಸನ್ನು ಮುಖ್ಯ ರಸ್ತೆ ಬಿಟ್ಟು ಪಕ್ಕದ ರಸ್ತೆಗೆ ತೆಗೆದುಕೊಂಡು …
Read More »
BigTv News
November 17, 2021
ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ : ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಸ್ಥಳೀಯ ಸಂಸ್ಥೆಗಳ ಮತಕ್ಷೇತ್ರದ ಪೂರ್ವಭಾವಿಯಾಗಿ ಜನ ಸ್ವರಾಜ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಧಾರವಾಡ ಗ್ರಾಮೀಣ ಬಿಜೆಪಿ ಅಧ್ಯಕ್ಷ ಬಸವರಾಜ ಕುಂದಗೋಳಮಠ ಹೇಳಿದ್ದಾರೆ.. ಸುದ್ದಿಗೋಷ್ಠಿ ಮಾಡಿದ ಅವರು ಕರ್ನಾಟಕ ರಾಜ್ಯದಾದ್ಯಂತ ಪ್ರಮುಖರ ನಾಲ್ಕು ತಂಡಗಳಾಗಿ ಸಮಾವೇಶ ನಡೆಯುತ್ತಿದ್ದು, ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನ.19 ರಂದು ಜನ ಸ್ವರಾಜ ಸಮಾವೇಶ ನಗರದ ಶ್ರೀನಿವಾಸ್ ಗಾರ್ಡನ್ ನಲ್ಲಿ ಆಯೋಜಿಸಲಾಗಿದೆ..ಈ ಸಮಾವೇಶದಲ್ಲಿ …
Read More »
BigTv News
November 17, 2021
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ವಿದ್ಯಾರ್ಥಿಯೋರ್ವ ಯುವತಿಯ ನಗ್ನ ಫೋಟೋವನ್ನು ವಾಟ್ಸಾಪ್ ಸ್ಟೇಟಸ್ಗೆ ಇಟ್ಟಿದ್ದ ಅಮಾನವೀಯ ಘಟನೆ ನಗರದಲ್ಲಿ ನಡೆದಿದೆ. ಮಹಾರಾಷ್ಟ್ರದ ಶಿರಡಿ ಮೂಲದ ಶುಭಂ ಮಧುಕರ ಕೂಲೆ ಕೃತ್ಯ ಎಸಗಿದ ವಿದ್ಯಾರ್ಥಿ. ನರ್ಸಿಂಗ್ ವ್ಯಾಸಂಗ ಮಾಡುತ್ತಿರುವ ಶುಭಂ ಅದೇ ಕಾಲೇಜಿನ ಜೂನಿಯರ್ ವಿದ್ಯಾರ್ಥಿನಿ (20 ವರ್ಷದ ಯುವತಿಯ) ಸ್ನೇಹ ಸಂಪಾದಿಸಿದ್ದ. ಬಳಿಕ ಪ್ರೀತಿಸುವುದಾಗಿ ನಂಬಿಸಿ ವಾಟ್ಸಾಪ್ ನಂಬರ್ ಪಡೆದಿದ್ದ. ಚಾಟಿಂಗ್ ಮೂಲಕ ಸಲುಗೆ ಬೆಳೆಸಿಕೊಂಡು ಮದುವೆಯಾಗುವುದಾಗಿ ನಂಬಿಸಿದ್ದ. ಯುವತಿಯ ನಗ್ನ ವಿಡಿಯೋ ಕಾಲ್ …
Read More »
admin
November 16, 2021
Breaking News, ಕರ್ನಾಟಕ, ಬೆಂಗಳೂರು, ರಾಜಕೀಯ ಸುದ್ದಿ
ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರನ್ನು(HD Kumaraswamy) ಕೆಲ ಸಂಘಟನೆಯ ನಾಯಕರು ಭೇಟಿಯಾಗಿ ಚರ್ಚೆ ನಡೆಸಿದರು. ಹುಬ್ಬಳ್ಳಿ : ರಾಜ್ಯದಲ್ಲಿ ವಿಧಾನ ಪರಿಷತ್ ಚುನಾವಣೆ (Legislative Council Election) ಕಾವು ಏರುತ್ತಿದೆ. ಅದರಲ್ಲೂ ರಾಷ್ಟ್ರೀಯ ಪಕ್ಷಗಳು ತಮ್ಮ ತಮ್ಮ ಅಭ್ಯರ್ಥಿಗಳ ಆಯ್ಕೆಯಲ್ಲಿ ಬ್ಯುಸಿಯಾಗಿದ್ದಾರೆ.ಇತ್ತ ಧಾರವಾಡ ಕ್ಷೇತ್ರದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ಸೇತರ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಇಂದು ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರನ್ನು(HD Kumaraswamy) ಕೆಲ ಸಂಘಟನೆಯ ನಾಯಕರು ಭೇಟಿಯಾಗಿ …
Read More »
admin
November 16, 2021
Breaking News, ಕರ್ನಾಟಕ, ಬೀದರ್
ಬೀದರ್ :2021 ನೇ ಸಾಲಿನಲ್ಲಿ ಧಾಖಲಾಗಿದ್ದ ಕಳ್ಳತನ, ಸುಲಿಗೆ, ದರೋಡೆ ಪ್ರಕರಣಗಳನ್ನ ಬೇಧಿಸಿರುವ ಬೀದರ್ ಜಿಲ್ಲಾ ಪೊಲೀಸರು 1201.5 ಗ್ರಾಂ ಚಿನ್ನಾಭರಣ, 728.3 ಗ್ರಾಂ ಬೆಳ್ಳಿಯ ಆಭರಣ, 57,14,416 ನಗದು ಹಣವನ್ನ ರಿಕವರಿ ಮಾಡಿದ್ದಾರೆ. ಅಲ್ಲದೇ ಸೂಕ್ಷ್ಮ ಪ್ರಕರಣಗಳನ್ನ ಸಹ ಬೇದಿಸುವಲ್ಲಿ ಯಶಸ್ಸಾಗಿರುವ ಪೊಲೀಸರು, 4 ಗುಡ್ಸ್ ಲಾರಿ, 1 ಟೆಂಪೂ, 1 ಕಾರು, 84 ಬೈಕ್, ಸೇರಿ ಹಲವು ವಸ್ತುಗಳನ್ನ ಮರು ವಶಕ್ಕೆ ಪಡೆದ್ದಾರೆ. ಬೀದರ್ ಜಿಲ್ಲಾ ಪೊಲೀಸ್ …
Read More »
BigTv News
November 16, 2021
ಆರೋಗ್ಯ, ಕರ್ನಾಟಕ, ಧಾರವಾಡ