BigTv News
November 15, 2021
Breaking News, ಅಪರಾಧ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಗಿಡಗಳ ಸಂದಿಯಲ್ಲಿ ವ್ಯಕ್ತಿಯೊರ್ವ ನೇಣಿಗೆ ಶರಣಾಗಿರುವುದು. ಧಾರವಾಡ: ವ್ಯಕ್ತಿಯೋರ್ವ ಗಿಡದ ಸಂದಿಯಲ್ಲಿ ಆತ್ಮಹತ್ಯೆಗೆ ಶರಣಾದ ಘಟನೆ ಧಾರವಾಡ ಕವಲಗೇರಿ ಕ್ರಾಸ್ ಬಳಿಯಲ್ಲಿ ನಡೆದಿದೆ. ಸ್ಥಳಕ್ಕೆ ಧಾವಿಸಿದ ಧಾರವಾಡ ಉಪನಗರ ಪೋಲಿಸರು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಹಾಗೂ ಆತ್ಮಹತ್ಯೆ ಮಾಡಿಕೊಂಡಿರುವ ಕಾರಣ ಕುರಿತು ಮಾಹಿತಿ ಕಲೆ ಹಾಕುತ್ತಿದ್ದಾರೆ. ಗಿಡಗಳ ಸಂದಿಯಲ್ಲಿ ಹೋಗಿ ಯಾರು ಇಲ್ಲದ ಸಮಯದಲ್ಲಿ ಆತ್ಮಹತ್ಯೆಗೆ ವ್ಯಕ್ತಿ ಶರಣಾಗಿದ್ದು ವ್ಯಕ್ತಿಯ ಹೆಸರು ಹಾಗೂ ಎಲ್ಲಿಯವರು ಎಂಬುವ ಕುರಿತು ಇನ್ನೂ ಮಾಹಿತಿ …
Read More »
BigTv News
November 15, 2021
Breaking News, ಕರ್ನಾಟಕ, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
ಮತಾಂತರ ಕಾಯ್ದೆ ನಿಷೇಧ ಹಾಗೂ ಚರ್ಚ್ ಮೇಲಿನ ದಬ್ಬಾಳಿಕೆ ಖಂಡಿಸಿ ಪ್ರತಿಭಟನೆ ತಹಶಿಲ್ದಾರ ಕಚೇರಿ ಎದುರು ಪ್ರತಿಭಟನೆ ನೆಡೆಸಿದರು ಹುಬ್ಬಳ್ಳಿ – ಮತಾಂತರ ನಿಷೇಧ ಕಾಯ್ದೆ ಹಾಗೂ ಚರ್ಚ್ ಮೇಲಿನ ದಬ್ಬಾಳಿಕೆ ಖಂಡಿಸಿ ಇಂದು ಜೈ ಭೀಮ್ ಸಂಘಟನೆ ವತಿಯಿಂದ ತಹಶಿಲ್ದಾರ ಕಛೇರಿ ಎದುರು ಪ್ರತಿಭಟನೆ ನೆಡೆಸಿದರು. ರಾಷ್ಟಕ್ಕೆ ಸಂವಿಧಾನವೇ ಬದುಕಿನ ಧರ್ಮ ಇಲ್ಲಿ ಸ್ವಾತಂತ್ರ ಮತ್ತು ಅಭಿವ್ಯಕ್ತಿ ಸ್ವಾತಂತ್ಯಗಳನ್ನು ಕೇವಲ ಹಕ್ಕಾಗಿ ಅಲ್ಲಾ ಭಾದ್ಯತೆಯ ಕರ್ತವ್ಯಕ್ಕಾಗಿ ನೀಡಲಾಗಿದೆ.ಹಕ್ಕು ಮತ್ತು …
Read More »
admin
November 14, 2021
SPECIAL NEWS, ಕರ್ನಾಟಕ, ಬಾಗಲಕೋಟೆ
ಬಾಗಲಕೋಟೆ: ಕುಬ್ಜ ಜೋಡಿಯೊಂದು ದಾಂಪತ್ಯ ಜೀವನಕ್ಕೆ ಕಾಲಿಡುವ ಮೂಲಕ ಗಮನ ಸೆಳೆದ ಘಟನೆ ಬಾದಾಮಿ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಮಹೇಶ್ ಹೊಸಗೌಡ್ರ ಸಮುದಾಯ ಭವನದಲ್ಲಿ ನಡೆದ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಕುಬ್ಜ ಯುವಕ-ಯುವತಿ ಹಸೆಮಣೆ ಏರಿದ್ದು, ವಿಶೇಷವಾಗಿತ್ತು. ಮೂಲತಃ ಬಾದಾಮಿ ತಾಲೂಕಿನ ಕುಟಕನಕೇರಿ ಗ್ರಾಮದ ನಿವಾಸಿ ರವಿ ನಾಯ್ಕರ್ (35) ಬೀಳಗಿ ಪಟ್ಟಣದ ಸುಜಾತ ತಳವಾರ (21) ಎಂಬ ಯುವತಿಯನ್ನು ವರಿಸಿದನು.ರವಿ ನಾಯ್ಕರ್ ಹುಬ್ಬಳ್ಳಿಯಲ್ಲಿ ಪಾನ್ ಶಾಪ್ ಹಾಕಿಕೊಂಡಿದ್ದಾನೆ. ಮದುವೆ ವಯಸ್ಸಾದರೂ, …
Read More »
admin
November 14, 2021
Breaking News, ಕರ್ನಾಟಕ, ಚಿಕ್ಕಮಗಳೂರು
ಚಿಕ್ಕಮಗಳೂರು : ಜಿಲ್ಲೆಯಲ್ಲಿ ಶ್ರೀರಾಮಸೇನೆ ಸಂಘಟನೆ ವತಿಯಿಂದ ದತ್ತಮಾಲಾ ಅಭಿಯಾನ ನಡೆಯುತ್ತಿರುವ ಹಿನ್ನೆಲೆ ಜಿಲ್ಲಾದ್ಯಂತ ಬಿಗಿ ಬಂದೋಬಸ್ತ್ ಹಾಗೂ ಪೊಲೀಸ್ ಕಟ್ಟೆಚ್ಚರ ವಹಿಸಲಾಗಿದೆ. ಸಾಂದರ್ಭಿಕ ಚಿತ್ರ ಇಂದು ಅಭಿಯಾನದ ಕೊನೆಯ ದಿನವಾಗಿದೆ. ದತ್ತ ಮಾಲಾ ಅಭಿಯಾನ ಅಂಗವಾಗಿ ಸೂಕ್ಷ್ಮ ಗಡಿ ಪ್ರದೇಶವಾದ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಚೆಕ್ ಪೋಸ್ಟ್ನಲ್ಲಿ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದಾರೆ. ಅಲ್ಲದೇ ಬಿಗಿ ಕಟ್ಟೆಚ್ಚರ ವಹಿಸಿದ್ದಾರೆ.ಶ್ರೀರಾಮಸೇನೆ ವತಿಯಿಂದ ದತ್ತಪೀಠದದಲ್ಲಿ ನಡೆಯುತ್ತಿರುವ ದತ್ತ ಮಾಲಾ ಅಭಿಯಾನಕ್ಕೆ ರಾಜ್ಯದ ಮೂಲೆ …
Read More »
admin
November 14, 2021
Breaking News, News, ಕರ್ನಾಟಕ, ರಾಜಕೀಯ ಸುದ್ದಿ
ಬೆಂಗಳೂರು : ಬಿಟ್ ಕಾಯಿನ್ ಪ್ರಕರಣದ (Karnataka Bitcoin Scam) ಬೆನ್ನಲ್ಲೇ ರಾಜ್ಯ ನಾಯಕತ್ವದಲ್ಲಿ ಬದಲಾವಣೆಯ ಮಾತುಗಳು ಕೇಳಿ ಬರುತ್ತಿರುವ ಹಿನ್ನೆಲೆ ಅಲರ್ಟ್ ಆದ ಸಿಎಂ ಬೊಮ್ಮಾಯಿ (Cm Basavaraj Bommai) ಅವರು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಮೊರೆ ಹೋಗಿದ್ದಾರೆ. ಸಿಎಂ ಬೆನ್ನಿಗೆ ನಿಲ್ಲಲು ಬಿಎಸ್ವೈ ಸಮ್ಮತಿ ನೀಡಿದ್ದು, ಅಗತ್ಯ ಬಿದ್ದರೆ ಹೈಕಮಾಂಡ್ ನಾಯಕರೊಂದಿಗೆ ಮಾತುಕತೆ ನಡೆಸುತ್ತೇನೆ ಎನ್ನುವ ಅಭಯ ನೀಡಿದ್ದಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿವೆ. …
Read More »
admin
November 13, 2021
Breaking News, News, ಕರ್ನಾಟಕ, ಜಿಲ್ಲೆ, ರಾಜಕೀಯ ಸುದ್ದಿ, ಹುಬ್ಬಳ್ಳಿ-ಧಾರವಾಡ
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಧಾರವಾಡ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ ಅವರು ಬದಲಾವಣೆ ಆಗುವುದಿಲ್ಲ ಎಂಬ ವಿಶ್ವಾಸ ಇದೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.ಧಾರವಾಡ ತಾಲೂಕಿನ ಮನಗುಂಡಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರ ಒಳ್ಳೆಯ ಕೆಲಸ ಮಾಡುತ್ತಾರೋ ಅವರು ರಾಜ್ಯದ ಆರ್ಥಿಕ ಪರಿಸ್ಥಿತಿ ಕೆಟ್ಟಾಗಲೇ ಮುಖ್ಯಮಂತ್ರಿ ಆಗಿರುತ್ತಾರೆ. ಬೊಮ್ಮಾಯಿ ಈಗ ಮುಖ್ಯಮಂತ್ರಿ ಆಗಿದ್ದಾರೆ. ಅವರು ಬದಲಾವಣೆ ಆಗುವುದಿಲ್ಲ. ಒಳ್ಳೆಯ …
Read More »
admin
November 12, 2021
Breaking News, News, World, ಕರ್ನಾಟಕ, ಜಿಲ್ಲೆ, ಬೆಂಗಳೂರು, ರಾಜಕೀಯ ಸುದ್ದಿ
ಬೆಂಗಳೂರು :ಪ್ರಧಾನಿ ಹೇಳಿದ್ದಾರೆ ಎಂಬ ಕಾರಣಕ್ಕೆ ಬಿಟ್ ಕಾಯಿನ್ ಪ್ರಕರಣವನ್ನು ರಾಜ್ಯ ಸರ್ಕಾರ ನಿರ್ಲಕ್ಷಿಸಬಹುದು. ಆದರೆ ಕಾಂಗ್ರೆಸ್ ಈ ವಿಷಯ ತಾರ್ಕಿಕ ಅಂತ್ಯಕಾಣುವವರೆಗೂ ಬಿಡುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಪದ್ಮನಾಭನಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಕಚೇರಿ ಉದ್ಘಾಟಿಸಿ ಮಾತನಾಡಿದ ಅವರು, ನಿನ್ನೆ ಮುಖ್ಯಮಂತ್ರಿಯವರು ಪ್ರಧಾನಿಯವರನ್ನು ಭೇಟಿ ಮಾಡಿದ ಬಳಿಕ ಬಿಟ್ ಕಾಯಿನ್ ವಿಚಾರವನ್ನು ಬಿಟ್ಟು ಹಾಕುವಂತೆ ಪ್ರಧಾನಿ ಸಲಹೆ ಮಾಡಿದ್ದಾರೆ. ಹಾಗಾಗಿ ಅವರು ಅದನ್ನು ಕೈಬಿಡಬಹುದು. ಇದು …
Read More »
admin
November 11, 2021
Breaking News, ಕರ್ನಾಟಕ, ಸುದ್ದಿ
BigTv News
November 11, 2021
Breaking News, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಅನಧಿಕೃತ ಕಟ್ಟಡಗಳ ತೆರವು ಕಾರ್ಯಾಚರಣೆ ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಮಹಾನಗರ ಪಾಲಿಕೆಯು ಅನಧಿಕೃತ ಕಟ್ಟಡಗಳ ತೆರವು ಕಾರ್ಯಾಚರಣೆ ಜೋರಾಗಿ ನಡೆಸಿದ್ದು, ವಲಯ ಕಚೇರಿ 5 ವ್ಯಾಪ್ತಿಯಲ್ಲಿ ಜೆಸಿಬಿ ಸದ್ದು ಜೋರಾಗಿದೆ. ಹೌದು. ಹಳೆಯ ವಾರ್ಡ್ ನಂಬರ 27ರ ವ್ಯಾಪ್ತಿಯಲ್ಲಿ ಬರುವ ಉಣಕಲ್ ಗ್ರಾಮದಲ್ಲಿ ಸಾರ್ವಜನಿಕ ಆಸ್ತಿಯನ್ನು ಆಕ್ರಮಿಸಿಕೊಂಡು ನಿರ್ಮಾಣ ಮಾಡಿದ್ದ ಮನೆ ಹಾಗೂ ಶೆಡ್ ತೆರವು ಮಾಡುವ ಮೂಲಕ ಮನೆಯ ಮಾಲೀಕರಿಗೆ ಬಿಸಿ ಮುಟ್ಟಿಸಲಾಗಿದೆ. ಪಾಲಿಕೆ ವತಿಯಿಂದ ಕೆಎಂಸಿ 1976 …
Read More »
BigTv News
November 9, 2021
Breaking News, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಪ್ರಸಕ್ತ ವರ್ಷ ಜನವರಿಯಿಂದ ಈವರೆಗೆ ಒಟ್ಟು 312 ಕಳವು ಪ್ರಕರಣಗಳು ದಾಖಲಾಗಿವೆ. ಇದರಲ್ಲಿ 128 ಪ್ರಕರಣಗಳನ್ನು ಭೇದಿಸಿ, 1.61 ಕೋಟಿ ರೂ. ಮೌಲ್ಯದ ಚಿನ್ನಾಭರಣ, ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಆಯುಕ್ತ ಲಾಭೂರಾಮ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅವರು, ಮನೆ, ಅಂಗಡಿ, ವಾಹನ ಮತ್ತಿತರ 312 ಪ್ರಕರಣಗಳಲ್ಲಿ ಒಟ್ಟು 2.6 ಕೋಟಿ ರೂ. ಮೌಲ್ಯದ ನಗದು, ವಸ್ತು ಕಳ್ಳತನವಾಗಿತ್ತು. …
Read More »