admin
September 12, 2019
ಕರ್ನಾಟಕ, ಸುದ್ದಿ
ಮಂಡ್ಯ: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಅವಘಡ ಸಂಭವಿಸಿ ಸುಮಾರು 10 ಕ್ಕೂ ಹೆಚ್ಚು ಮಳಿಗೆಗಳು ಬೆಂಕಿಗಾಗುತಿಯಾದ ಘಟನೆ ಇಲ್ಲಿನ ದೇವರಾಜ ಮಾರುಕಟ್ಟೆಯಲ್ಲಿ ನಡೆದಿದೆ.ಸುಮಾರು 100 ವರ್ಷಗಳ ಇತಿಹಾಸವಿರುವ ಮೈಸೂರಿನ ದೇವರಾಜ ಮಾರುಕಟ್ಟೆಗೆ ಇಂದು ಏಕಾಏಕಿ ಬೆಂಕಿ ಹೊತ್ತಿಕೊಂಡು ಉರಿದಿದೆ.ಗದ್ದಿಗೆ ಅಂಗಡಿ ಸೇರಿ ಹೂವಿನ ಅಂಗಡಿಗಳು ಹಾಗೂ ಹತ್ತಕ್ಕೂ ಹೆಚ್ಚು ಮಳಿಗೆಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿ ಹೊತ್ತಿಕೊಂಡ ತಕ್ಷಣ ಮಾರುಕಟ್ಟೆಯಲ್ಲಿ ಜನರು ಚದುರಲಾರಂಭಿಸಿದರು. ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುವಂತಾಯಿತು.ದಟ್ಟ ಹೊಗೆಯಿಂದ …
Read More »
admin
September 12, 2019
ಕರ್ನಾಟಕ, ಸುದ್ದಿ
ಮಂಡ್ಯ : ಹಾಸನ ದ ಗೋರೂರ್ ಡ್ಯಾಮ್ ನಿಂದ ಸುಮಾರು 1, 5 ಲಕ್ಷ ಕ್ಯೂಸೆಕ್ ನೀರನ್ನು ಹೊರಬಿಟ್ಟ ಹಿನ್ನಲೆಯಲ್ಲಿ ಚಿಕ್ಕ ಮಂದಗೆರೆ ಗ್ರಾಮದಲ್ಲಿ ಮಂಜುನಾಥ್ ಮತ್ತು ಚಂದ್ರಶೇಖರ ಎಂಬುವರ ಮನೆಗೆ ಹೇಮಾವತಿ ನಧಿಯ ನೀರು ನುಗ್ಗಿ ಮನೆಯ ಕಟ್ಟಡ ಕುಸಿದಿದೆ. ಅದೃಷ್ಟವಶಾತ್ ಮನೆಯಲ್ಲಿ ಇದ್ದ ಯಾರಿಗೂ ಏನು ತೊಂದರೆಯಾಗಿಲ್ಲ. ಈ ಕಾರಣದಿಂದಾಗಿ ನಮಗೆ ಊಟಕ್ಕೂ ತುಂಬಾ ತೊಂದರೆ ಆಗಿದೆ ಮಲಗುವದಕ್ಕೂ ಜಾಗವಿಲ್ಲ ಎಂದು ಪತ್ರಕರ್ತರ ಮೂಲಕ ಮಂಜುನಾಥ್ …
Read More »
admin
September 12, 2019
ಕರ್ನಾಟಕ, ಸುದ್ದಿ
ಮೇಷ: ಇಂದು ನೀವು ಹೊರಹೋಗಲು ಉತ್ಸಾಹಿಗಳಾಗಿದ್ದೀರಿ. ನಿಮ್ಮ ಈ ಹುರುಪನ್ನು ಒಳ್ಳೆಯ ಕೆಲಸಕ್ಕೆ ಬಳಸಿ. ಇದು ಕೆಲಸ ಮಾಡುವ ಸಮಯವೇ ಹೊರತು ಯೋಜಿಸುವುದಲ್ಲ.ವೃಷಭ: ಇಡೀ ದಿನ ನಿಮ್ಮ ಮನಸ್ಥಿತಿಯನ್ನು ಶಕ್ತಿ, ಸಮೃದ್ಧಿ ಮತ್ತು ಉತ್ಸಾಹ ಆಳುತ್ತವೆ. ಅಂತಹ ಉತ್ಸಾಹ ಸಾಂಕ್ರಾಮಿಕವಾಗಿದ್ದು ನಿಮ್ಮ ಪ್ರೀತಿಪಾತ್ರರು ಅದರಿಂದ ಮೋಡಿಗೆ ಒಳಗಾಗುತ್ತಾರೆ. ದಿನ ಮುಂದೆ ಸಾಗಿದಂತೆ ವಿಷಯಗಳು ಉತ್ತಮಗೊಳ್ಳುತ್ತವೆ. ನೀವು ಬೇಸರವೆನಿಸಿದರೆ ಕೆಲಸದಿಂದ ಬಿಡುವು ಪಡೆದು ವಿಶ್ರಾಂತಿ ಪಡೆದು ನವೋತ್ಸಾಹ ತಂದುಕೊಳ್ಳಿ.ಮಿಥುನ: ಇಂದು ನಿಮ್ಮ …
Read More »
admin
September 12, 2019
ಕರ್ನಾಟಕ, ಸುದ್ದಿ
ಮಂಡ್ಯ: ವಯಸ್ಕರ ಶಿಕ್ಷಣ ಇಲಾಖೆಯ ಮಾಜಿ ತಾಲ್ಲೂಕು ಸಾಕ್ಷರತಾ ಸಂಯೋಜಕರು, ಮಂಡ್ಯ ಜಿಲ್ಲೆ ಮಂಡ್ಯ ಕ್ಯಾತನಹಳ್ಳಿ ಶಾಲೆಯ ಶಿಕ್ಷಕರಾದ ಸಿಂಧುಘಟ್ಟ ಮಂಜುನಾಥ್(50) ಅವರು ಅನಾರೋಗ್ಯದಿಂದ ನಿಧನ ಹೊಂದಿರುತ್ತಾರೆಮೃತರ ಅಂತ್ಯಕ್ರಿಯೆಯು ಆ.13ರಂದು ಮಂಗಳವಾರ ಮಧ್ಯಾಹ್ನ 12ರಿಂದ 1ಗಂಟೆಗೆ ಮೃತರ ಸ್ವಗ್ರಾಮ ಸಿಂಧುಘಟ್ಟ ಗ್ರಾಮದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.ಮೃತರು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮಾಜಿ ವಿಶೇಷಾಧಿಕಾರಿಗಳಾದ ಸಿಂಧುಘಟ್ಟ ಅರವಿಂದ್ ಅವರ ಸಹೋದರ ಸಂಬಂಧಿಯಾಗಿರುತ್ತಾರೆ.ಮೃತರ ನಿಧನಕ್ಕೆ ನಿವೃತ್ತ ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ …
Read More »
admin
September 12, 2019
ಕರ್ನಾಟಕ, ಸುದ್ದಿ
ಚಿಕ್ಕಬಳ್ಳಾಪುರ: ಕೆ ಎಸ್ ಆರ್ ಟಿ ಸಿ ಬಸ್ ಚಾಲಕರ ಧೋರಣೆಯನ್ನು ಖಂಡಿಸಿ ಇಂದು ನೂರಾರು ವಿದ್ಯಾರ್ಥಿಗಳು ಕೆ ಎಸ್ ಆರ್ ಟಿ ಸಿ ಬಸ್ ತಡೆದು ಪ್ರತಿಭಟನೆ ನಡೆಸಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಕೈವಾರ ಕ್ರಾಸ್ ಬಳಿ ನಡೆದಿದೆ.ನಿತ್ಯ ಇಲ್ಲಿ ನೂರಾರು ವಿದ್ಯಾರ್ಥಿಗಳು ಪ್ರಯಾಣ ಮಾಡುತ್ತಿದ್ದು, ಕೈವಾರ ಕ್ರಾಸ್ ಗೆ ವೇಗದೂತ ನಿಲುಗಡೆ ಇದ್ದರೂ ಬಸ್ ನಿಲ್ಲಿಸುವದಿಲ್ಲ. ಇದರಿಂದ ಪ್ರತಿನಿತ್ಯ ವಿದ್ಯಾರ್ಥಿಗಳು ಸಮಯಕ್ಕೆ ಕಾಲೇಜಿಗೆ ಹೋಗಲಾರದೆ …
Read More »
admin
September 12, 2019
ಕರ್ನಾಟಕ, ಸುದ್ದಿ
ಹೊಸಕೋಟೆ: ಉತ್ತರ ಕರ್ನಾಟಕ ಭಾಗದಲ್ಲಿ ನೆರೆ ಪ್ರವಾಹ ಹಿನ್ನೆಲೆಯಲ್ಲಿ ಸರ್ಕಾರ ನಿರಾಶ್ರಿತರಿಗಾಗಿ ಒಂದು ಕೋಟಿ ಸಹಾಯ ಧನ ಚೆಕ್ ವಿತರಿಸಲು ಘೋಷಿಸಿದ ಬೆನ್ನಲ್ಲೇ ಮಾಜಿ ಸಚಿವ ಅನರ್ಹ ಶಾಸಕ ಎಂಟಿಬಿ ನಾಗರಾಜ್ ರಿಂದ ಪರಿಹಾರಧನದ ಚೆಕ್ ವಿತರಿಸಲಾಯಿತು.ನೆರೆ ಸಂತ್ರಸ್ಥರ ನೆರವಿಗಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಒಂದು ಕೋಟಿ ಹಣ ಘೋಷಣೆ ಮಾಡಲಾಗಿದ್ದು,ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ವಿಧಾನಸಭಾ ಕ್ಷೇತ್ರದ ಅನರ್ಹ ಕೈ ಶಾಸಕ ಎಂಟಿಬಿ ನಾಗರಾಜ್ ರಿಂದ ಹಣ ವಿತರಿಸಿದರು.
Read More »
admin
September 12, 2019
ಕರ್ನಾಟಕ, ಸುದ್ದಿ
ಚಿಕ್ಕೋಡಿ: ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯ ಪ್ರವಾಹ ಪೀಡಿತ ಗ್ರಾಮಗಳಿಗೆ ಶ್ರೀ ಸಿದ್ದೇಶ್ವರ ಸ್ವಾಮಿಜಿ ಭೇಟಿ ನೀಡಿ ಸಂತ್ರಸ್ತರನ್ನು ಸಂತೈಸಿದರು. ವಿಜಯಪೂರದ ಜ್ಞಾನ ಯೋಗಾಶ್ರಮದ ಪ್ರಸಿದ್ಧ ಸ್ವಾಮಿಜಿಯಾದ ಸಿದ್ದೇಶ್ವರ ಸ್ವಾಮಿಜಿ ಅವರು ಕಾಗವಾಡ ತಾಲೂಕಿನ ಶಿರಗುಪ್ಪಿ , ಮಂಗಸುಳಿ, ಕವಲಗುಡ್ಡ ಸೇರಿದಂತೆ ಹಲವಾರು ಪರಿಹಾರ ಕೇಂದ್ರಗಳಿಗೆ ಭೇಟಿ ನೀಡಿದರು. ಸ್ವಾಮಿಜಿಗೆ ಚಿಕ್ಕೋಡಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ, ಕಾಗವಾಡ್ ಮಾಜಿ ಶಾಸಕ ರಾಜು ಕಾಗೆ ಸಾಥ್ ನೀಡಿದರು. ಇದೇ ವೇಳೆ ಸಂತ್ರಸ್ತರು …
Read More »
admin
September 12, 2019
ಕರ್ನಾಟಕ, ಸುದ್ದಿ
ಮಂಡ್ಯ : ಸುಪ್ರೀಂ ಕೋರ್ಟ್ ನ ನ್ಯಾಯಧೀಶರಾದ ಬಿ.ಆರ್. ಗವಾಯಿ ಅವರು ಕಾರ್ಯ ನಿಮಿತ್ತವಾಗಿ ಕುಟುಂಬ ಸದಸ್ಯರು ಸಾಂಸ್ಕೃತಿಕ ನಗರ ಮೈಸೂರಿಗೆ ಆಗಮಿಸಿದ್ದರು ಇಂದು ಬೆಂಗಳೂರಿಗೆ ಹೊರಡುತ್ತಿದ್ದ ಅವರನ್ನು ಮದ್ದೂರಿನ ಪ್ರವಾಸಿ ಮಂದಿರದಲ್ಲಿ ಜಿಲ್ಲಾಡಳಿತ ವತಿಯಿಂದ ಬರಮಾಡಿ ಕೊಳ್ಳಲಾಯಿತು. ಈ ಸಂದರ್ಭದಲ್ಲಿ ಮಂಡ್ಯ ಜಿಲ್ಲಾಧಿಕಾರಿಗಳಾದ ಡಾ. ಎಂ.ವಿ. ವೆಂಕಟೇಶ್ , ಪೋಲಿಸ್ ವರಿಷ್ಠಾಧಿಕಾರಿ ಪರಶುರಾಮು , ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಧೀಶರಾದ ವಿಜಯಲಕ್ಷ್ಮಿ , ಮದ್ದೂರಿನ ಹಿರಿಯ ನ್ಯಾಯಾಧೀಶ …
Read More »
admin
September 12, 2019
ಕರ್ನಾಟಕ, ಸುದ್ದಿ
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ನೆರೆ ಪೀಡಿತ ಪ್ರದೇಶ ಗಳಿಗೆ ಇಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು .ಬಳಿಕ ಮಾತನಾಡಿದ ಅವರು, ನೆರೆ ಯಿಂದ ಹಾನಿಗೊಳಗಿರುವ ಸಂತ್ರಸ್ತರಿಗೆ ಸರಕಾರದಿಂದ ಎಲ್ಲಾ ರೀತಿಯ ನೆರವು ನೀಡಲಾಗುವುದು ಎಂದರು.ತಾತ್ಕಾಲಿಕ ಪ್ರತಿ ಕುಟುಂಬಕ್ಕೆ 10 ಸಾವಿರ ಪರಿಹಾರಸಂಪೂರ್ಣ ಹಾನಿ ಯಾದ ಮನೆಗೆ ಹೊಸಮನೆ ನಿರ್ಮಾಣ ಭರವಸೆ ನೀಡಿದರು.ನೆರೆ ಹಾವಳಿಯಿಂದ 321 ಮನೆ ಭಾಗಶಃ ಹಾನಿಗೊಳಗಾಗಿದ್ದು, 275 ಮನೆ …
Read More »
admin
September 12, 2019
ಕರ್ನಾಟಕ, ಸುದ್ದಿ
ಮಂಡ್ಯ: ವಿಠಲಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಂಡ್ಯ ಜಿಲ್ಲೆಯ ದೊದ್ದನಕಟ್ಟೆ ಸೇತುವೆಯ ಬಳಿ ಅಪರಿಚಿತ ಪುರುಷನ ಶವ ಪತ್ತೆಯಾಗಿದ್ದು, ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.40-45 ವರ್ಷ ವಯಸ್ಸಿನ ಪುರುಷನ ಶವವನ್ನು ದೊದ್ದನಕಟ್ಟೆ ಬಳಿಯ ಸೇತುವೆಯ ಪಕ್ಕದಲ್ಲಿ ಬಿಸಾಡಿ ಹೋಗಿದ್ದಾರೆ.ಯಾರೋ ದುಷ್ಕರ್ಮಿಗಳು ಕೊಲೆ ಮಾಡಿ ಮೃತ ದೇಹವನ್ನು ತಂದು ಬಿಸಾಕಿ ಹೋಗಿರಬಹುದು ಎಂದು ಪೋಲಿಸರು ಶಂಕಿಸಿದ್ದಾರೆ.ಮೃತ ವ್ಯಕ್ತಿಯ ಬಗ್ಗೆ ತಿಳಿದವರು ಕೆ.ಆರ್.ಪೇಟೆ ಸರ್ಕಲ್ ಇನ್ಸ್ ಪೆಕ್ಟರ್ ಕೆ.ಎನ್.ಸುಧಾಕರ್ ಅಥವಾ ಗ್ರಾಮಾಂತರ ಪೋಲಿಸ್ …
Read More »