ಹುಬ್ಬಳ್ಳಿ ಹುಬ್ಬಳ್ಳಿ ರೈಲ್ವೆ ನಿಲ್ದಾಣದ ಬಳಿಯಲ್ಲಿ ಗಾಂಜಾ ಮಾರಾಟ ಮಾಡಲು ಮುಂದಾಗಿದ್ದ ರಾಜಸ್ಥಾನ ಮೂಲದ ಅಂತರರಾಜ್ಯ ಗಾಂಜಾ ಮಾರಾಟಗಾರನನ್ನು ಬಂಧನ ಮಾಡುವಲ್ಲಿ ಹುಬ್ಬಳ್ಳಿ ಶಹರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರ್ ಎನ್.ಶಶಿಕುಮಾರ್ ಹೇಳಿದರು.ಸುದ್ದಿಗೋಷ್ಠಿಯಲ್ಲಿ ಈ ಕುರಿತು ವಿವರ ನೀಡಿದ ಅವರು, ರಾಜಸ್ಥಾನ ಮೂಲದ ವ್ಯಕ್ತಿಯೋರ್ವ ನಗರದ ರೈಲ್ವೆ ನಿಲ್ದಾಣ ಬಳಿಯಿರುವ ಬೋಗಿ ಬೋಗಿ ಹೊಟೇಲ ಬಳಿ ಮಾರಾಟ ಮಾಡಲು ಬರುತ್ತಿದ್ದಾನೆಂಬ ಖಚಿತ ಮಾಹಿತಿ ಮೇರೆಗೆ ಎಸಿಪಿ …
Read More »ಬಿಗ್ ಟಿವಿ ನ್ಯೂಸ್ ಇಂಪ್ಯಾಕ್ಟ್-ರೌಡಿಗ್ಯಾಂಗ್‌ಗೆ ಖಡಕ್ ವಾರ್ನಿಂಗ್ ಕೊಟ್ಟ ಕಮೀಷನರ್….
ಗೂಂಡಾಗಿರಿ ಖತಂ.. ಪೊಲೀಸ್ ಗಿರಿ ಸ್ಟಾರ್ಟ್..! ರೌಡಿಶೀಟರ್ ಗಳಿಗೆ ಖಾಕಿ ಬಿಸಿ… ರೌಡಿಗಳ ಅಡ್ಡವಾದ ಹುಬ್ಬಳ್ಳಿಯ ಸರ್ಕಿಟ್ ಹೌಸ್. ಸರ್ಕಿಟ್ ಹೌಸ್‌ನಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳು ಸಭೆ ನಡೆಸುವುದು ಸಾಮಾನ್ಯ. ಆದ್ರೆ ಹುಬ್ಬಳ್ಳಿಯ ಸರ್ಕಿಟ್ ಹೌಸ್‌ನಲ್ಲಿ ರೌಡಿಶೀಟರ್‌ಗಳೂ ಮೀಟಿಂಗ್ ಮಾಡಲು ಶುರು ಮಾಡಿದ್ದಾರೆ. ಅಲ್ಲದೇ ಬಹುತೇಕ ಪುಡಿರೌಡಿಗಳು ಸರ್ಕಿಟ್ ಹೌಸ್ ನಲ್ಲಿಯೇ ವಾಸ್ತವ್ಯ ಹೂಡಿದ್ದಾರೆ… ಹುಬ್ಬಳ್ಳಿಯ ಪ್ರಮುಖ ಮೂರು ಗ್ಯಾಂಗ್‌ಗಳು ಸರ್ಕಿಟ್ ಹೌಸ್‌ನಲ್ಲಿ ಸೇರಿ ಸಭೆ ನಡೆಸಿರುವ ಪ್ರಕರಣ ಬೆಳಕಿಗೆ ಬಂದಿದೆ. …
Read More »ಹುಬ್ಬಳ್ಳಿಯಲ್ಲಿದ್ದಾರೆ ತಿಮಿಂಗಿಲಗಳ ಂತ ರೌಡಿಗಳು: ದೊಡ್ಡವರಿಗಿಲ್ಲ ಪೊಲೀಸ್ ಡ್ರಿಲ್..
ಅವಳಿ ನಗರದ ನಟೋರಿಯಸ್ ರೌಡಿಗಳಿಗೆ ಮಾಡ್ತಾರಾ ಡ್ರಿಲ್…??? ರೌಡಿಗಳ ಪವರ್ ಸೆಂಟರ್ ಪತ್ತೆ ಹಚ್ಚಲು ಖಾಕಿ ಪಡೆ ಸಿದ್ದವಾಯ್ತಾ..??? ರೌಡಿ ತಿಮಿಂಗಿಲಗಳ ಸಾಮ್ರಾಜ್ಯದ ಅಂಧಪತನಕ್ಕೆ ನಾಂದಿ ಹಾಡ್ತಾರಾ ಕಮಿಷನರ್..!!! ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸರು ಈಗ ಸಾಕಷ್ಟು ಆ್ಯಕ್ಟಿವ್ ಆಗಿ ಕಾನೂನು ಬಾಹಿರ ಕೃತ್ಯಗಳಿಗೆ ಬ್ರೇಕ್ ಹಾಕಲು ಮುಂದಾಗಿದ್ದಾರೆ. ಆದರೆ ಹುಬ್ಬಳ್ಳಿಯಲ್ಲಿನ ದೊಡ್ಡ ದೊಡ್ಡ ತಿಮಿಂಗಿಲ ಬಿಟ್ಟು ಪುಡಿ ರೌಡಿಗಳನ್ನು ಮಟ್ಟ ಹಾಕುತ್ತಿದ್ದಾರೆ. ಆದರೆ ದೊಡ್ಡ ದೊಡ್ಡ ರೌಡಿಗಳು ಮಾತ್ರ …
Read More »ಹುಬ್ಬಳ್ಳಿಯಲ್ಲಿ ವರುಣಾರ್ಭಟ: ಜನಜೀವನ ಅಸ್ತವ್ಯಸ್ತ..!
ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿ ಸೇರಿದಂತೆ ಗ್ರಾಮೀಣ ಪ್ರದೇಶದಲ್ಲಿ ಗಾಳಿ ಸಮೇತ ಮಳೆ ಸುರಿಯುತ್ತಿರುವುದರಿಂದ ನಿಜಕ್ಕೂ ಜನಜೀವನ ಅಸ್ತವ್ಯಸ್ತಗೊಂಡಿದೆ. ಬೆಳ್ಳಂಬೆಳಿಗ್ಗೆ ಸುರಿಯುವ ಮಳೆಗೆ ಅಕ್ಷರಶಃ ಜನರು ಹೈರಾಣಾಗಿದ್ದಾರೆ. ಕೆಲವು ಕಡೆ ಮರಗಳು ವಿದ್ಯುತ್ ತಂತಿಗಳ ಮೇಲೆ ಬಿದ್ದಿದ್ದರಿಂದ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿತ್ತು. ರಸ್ತೆಗಳು ಸ್ಥಗಿತವಾಗಿದ್ದವು. ಬಿದ್ದಿರುವ ಮರಗಳ ತೆರವು ಕಾರ್ಯಾಚರಣೆಯನ್ನು ಪಾಲಿಕೆಯ ಸಿಬ್ಬಂದಿ ಹಾಗೂ ಹೆಸ್ಕಾಂ ಸಿಬ್ಬಂದಿ ತಕ್ಷಣವೇ ಆರಂಭಿಸಿದರು. ಇನ್ನೂ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ನಗರದ ಪ್ರಮುಖ ರಸ್ತೆಗಳು …
Read More »ಕುಖ್ಯಾತ ಕಳ್ಳನನ್ನು ಫಿಲ್ಮ್ ಸ್ಟೈಲ್ ನಲ್ಲಿ ಬಂಧನ: ಜೀವ ಪಣಕ್ಕಿಟ್ಟು ಪೈರಿಂಗ್ ಮಾಡಿದ ಪಿಎಸ್ಐ ಕವಿತಾ..!
ಹುಬ್ಬಳ್ಳಿ:ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ಪೊಲೀಸರು ಈಗ ಸಾಕಷ್ಟು ಆ್ಯಕ್ಟಿವ್ ಆಗಿದ್ದು, ಜೀವದ ಹಂಗು ತೊರೆದು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅಂತರ ರಾಜ್ಯ ಕುಖ್ಯಾತ ದರೋಡೆಕೋರ ಫರಾನ್ ಶೇಖ್ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಬಂಧನದ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿ ಪರಾರಿಯಾಗಲು ಯತ್ನಿಸಿರುವ ಘಟನೆ ನಡೆದಿದೆ… ಬಂಧನದ ವೇಳೆಯಲ್ಲಿ ಪೊಲೀಸರ ಮೇಲೆಯೇ ಹಲ್ಲೆ ಮಾಡಲು ಮುಂದಾಗಿದ್ದ ರೌಡಿ ಫರಾನ್ ಮೇಲೆ ಸಬ್ ಇನ್ಸ್ಪೆಕ್ಟರ್ ಕವಿತಾ ಮಾಡಗ್ಯಾಳ ಪೈರಿಂಗ್ ಮಾಡಿ ಬಂಧಿಸಿದ್ದಾರೆ. …
Read More »ಡಿಸಿಎಂ ಕ್ಷೇತ್ರದಲ್ಲಿ ದಲಿತರ ಜೀವಕ್ಕೆ ರಕ್ಷಣೆಯೇ ಇಲ್ಲ: ದಲಿತ ವಿಮೋಚನಾ ಸಮಿತಿಯಿಂದ ಹೋರಾಟ..!
ಹುಬ್ಬಳ್ಳಿ: ಉಪಮುಖ್ಯಮಂತ್ರಿಗಳ ಕ್ಷೇತ್ರದಲ್ಲಿ ದಲಿತರು ರಸ್ತೆಯಲ್ಲಿ ಮಾತನಾಡುತ್ತಾ ನಿಂತರೇ ಕೇರಿಗೆ ನುಗ್ಗಿ ಕೈ ಕಡಿದು ಮಾರಾಕಾಸ್ತರಗಳಿಂದ ಹಲ್ಲೆ ಮಾಡಿದನ್ನು ಖಂಡಿಸಿ ಹುಬ್ಬಳ್ಳಿಯಲ್ಲಿ ದಲಿತ ವಿಮೋಚನಾ ಸಮಿತಿಯ ವತಿಯಿಂದ ಹೋರಾಟ ನಡೆಸಿ ತಹಶಿಲ್ದಾರರ ಮೂಲಕ ಸಿಎಂಗೆ ಮನವಿ ಸಲ್ಲಿಸಲಾಯಿತು.ಕನಕಪುರ ತಾಲೂಕಿನ ಮಾಳಗಾಳು ಗ್ರಾಮದ ಅನೀಶ ಅವರು ಸ್ನೇಹಿತರ ಜೊತೆ ಮಾತನಾಡುತ್ತಾ ರಸ್ತೆಯಲ್ಲಿ ನಿಂತಿದ್ದರು ಅದೇ ರಸ್ತೆಯಲ್ಲಿ ಹೊರಟಿದ್ದ ಒಕ್ಕಲಿಗ ಸಮುದಾಯದ ಯುವಕರ ಗುಂಪು ರಸ್ತೆಯಲ್ಲಿ ಏಕೆ ನಿಂತಿರುವಿರಿ ಎಂದು ಜಗಳ ತೆಗೆದಿದ್ದು, …
Read More »ಕೇಂದ್ರ ಬಜೆಟ್ ಸ್ವಾಗತಾರ್ಹ: ಕರ್ನಾಟಕ ವಾಣಿಜ್ಯೋದ್ಯಮ ಅಧ್ಯಕ್ಷರ ಅಭಿಮತ..!
ಹುಬ್ಬಳ್ಳಿ: ಕೇಂದ್ರ ಸರ್ಕಾರದ ಮೋದಿ 3.0 ಬಜೆಟ್ ನಿಜಕ್ಕೂ ಸ್ವಾಗತಾರ್ಹವಾಗಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಬಜೆಟ್ ಪ್ರತಿಯೊಂದು ರಂಗದಲ್ಲಿಯೂ ಮಹತ್ವದ ಕೊಡುಗೆ ನೀಡಿದ್ದು, ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ತುಂಬು ಹೃದಯದಿಂದ ಸ್ವಾಗತಿಸುತ್ತದೆ ಎಂದು ಸಂಸ್ಥೆಯ ಅಧ್ಯಕ್ಷರಾದ ಎಸ್.ಪಿ. ಸಂಶಿಮಠ ಹೇಳಿದರು. ಕೇಂದ್ರ ಬಜೆಟ್ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಕೈಗಾರಿಕೋದ್ಯಮದ ಅಭಿವೃದ್ಧಿ ಹಾಗೂ ಮಹಿಳೆಯರ ಆರೋಗ್ಯದ ಬಗ್ಗೆ ಹೆಚ್ಚಿನ ಒತ್ತನ್ನು ನೀಡಿದೆ. ಅಲ್ಲದೇ ದೂರದೃಷ್ಟಿಯನ್ನಿಟ್ಟುಕೊಂಡು …
Read More »ದೇವಪ್ಪಜ್ಜ ಕೊಂದ ಪಾಪಿ ಅಂದರ್…
ಮಾಟ ಮಂತ್ರ ಮಾಡಿದ್ದು ಉಸಿರು ನಿಲ್ಲಲು ಕಾರಣವಾಯ್ತಾ..?? ಕಮಿಷನರ್ ಏನಂದ್ರು ಕೇಳಿ ವಿಡಿಯೋ ಇದೆ
Read More »ಪೂಜಾರಿ ದೇವೇಂದ್ರಪ್ಪಜ್ಜ ಕೊಲೆ ಪ್ರಕರಣ ಆರೋಪಿ ಆರೆಸ್ಟ್…?
ಆರೋಪಿಯನ್ನು “ಆರೆಸ್ಟ್” ಮಾಡಿದ್ದು ಹೇಗೆ ಪೊಲೀಸರು….?
Read More »ಪೂಜಾರಿ ದೇವೇಂದ್ರಪ್ಪಜ್ಜ ಹತ್ಯೆ ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆ..
ದೇವೇಂದ್ರಪ್ಪಜ್ಜನನ್ನ ಬೆನ್ನಟ್ಟಿ ಇರಿದ ಹಂತಕ !!! ದೇವಸ್ಥಾನದಿಂದ ಹೊರ ಬರುತ್ತಲೇ ಏಕಾಏಕಿ ದಾಳಿ. ಚಾಕುವಿನಿಂದ ಇರಿದು ತಳ್ಳಿ, ಸ್ಥಳದಿಂದ ಕಾಲ್ಕಿತ್ತ ಹಂತಕ. ಹಂತಕನ ಸಂಪೂರ್ಣ ಕೃತ್ಯ ಸಿಸಿ ಟಿವಿಯಲ್ಲಿ ಸರೆ…
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





