admin
September 12, 2019
ಕರ್ನಾಟಕ, ಸುದ್ದಿ
ಮಂಗಳೂರು: ಉಪ್ಪಿನಂಗಡಿಯಲ್ಲಿ ನೇತ್ರಾವತಿ ನದಿ ನೀರಿನ ಪ್ರಮಾಣ ಹೆಚ್ಚುತ್ತಿರುವಂತೆಯೇ, ನದಿ ತೀರದ ಪ್ರದೇಶಗಳು ಮುಳುಗಡೆಗೊಳ್ಳುತ್ತಿದ್ದು, ನೀರಿನ ರಭಸಕ್ಕೆ ವಳಾಲು ತೂಗುಸೇತುವೆ ನೀರುಪಾಲಾಗಿದೆ. ಶುಕ್ರವಾರ ಸಂಜೆಯ ವೇಳೆಗಾಗಲೇ ತೂಗುಸೇತುವೆಯ ಮೇಲಕ್ಕೆ ನೀರು ಬಂದಿದ್ದು, ಮರಗಳು ಬಡಿದು ಹಾನಿ ಸಂಭವಿಸಿತ್ತು. ರಾತ್ರಿಯಾಗುತ್ತಿದ್ದಂತೆ ಸೇತುವೆಯ ಮಧ್ಯ ಭಾಗ ಮುರಿದು ಬಿದ್ದಿದ್ದು, ನೀರುಪಾಲಾಗಿದೆ.ನೇತ್ರಾವತಿ ನದಿ ಬಂಟ್ವಾಳ್ ದಲ್ಲಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು ಮಣಿಹಳ್ಳ ಬಂಟ್ವಾಳ್ ಮುಂತಾದ ಕಡೆಗಳಲ್ಲಿ ನದಿ ನೀರು ರಸ್ತೆ ಗೆ ಬಂದಿರುವ …
Read More »
admin
September 12, 2019
ಕರ್ನಾಟಕ, ಸುದ್ದಿ
ಮಂಡ್ಯ: ಬಂಡಿಹೊಳೆ ಬಳಿ ತ್ರಿಶೂಲ್ ಜಲ ವಿದ್ಯುದಾಗಾರದೊಳಕ್ಕೆ ನುಗ್ಗಿದ ನೀರು ಕೋಟ್ಯಂತರ ರೂಪಾಯಿ ನಷ್ಠವಾಗಿದೆ.ಮಂಡ್ಯ ಹೇಮಗಿರಿ ಬಳಿ ತೆಪ್ಪೋತ್ಸವ ನಡೆಯುವ ಬೆಟ್ಟದ ಪಾದದವರೆಗೆ ಪ್ರವಾಹದ ನೀರು ಬಂದಿದ್ದು,.ತಗ್ಗು ಪಾತ್ರದ ಜಮೀನುಗಳಿಗೆ ನೀರು ನುಗ್ಗಿ ತೆಂಗು, ಬಾಳೆ, ಅಡಿಕೆ, ಕಬ್ಬು ಭಾಗಷಃ ಮುಳುಗಡೆಯಾಗಿವೆ.ಮಧ್ಯಾಹ್ನದ ವೇಳೆಗೆ ಒಂದು ಲಕ್ಷ ಕ್ಯೂಸೆಕ್ಸ್ ನೀರು ಹರಿಸುವ ಹಿನ್ನೆಲೆಯಲ್ಲಿ ಪ್ರವಾಹ ಪರಿಸ್ಥಿತಿ ಇನ್ನೂ ಹೆಚ್ಚಾಗಲಿರುವ ಆತಂಕ ಎದುರಾಗಿದೆ. ಬಂಡಿಹೊಳೆಯ ತ್ರಿಶೂಲ್ ಜಲವಿದ್ಯುತ್ ಘಟಕದೊಳಕ್ಕೆ ನೀರು ನುಗ್ಗಿ ಎರಡು …
Read More »
admin
September 12, 2019
ಕರ್ನಾಟಕ, ಸುದ್ದಿ
ಮಂಡ್ಯ: ತಾಂತ್ರಿಕ ಮತ್ತು ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಆಯುಷ್ಮಾನ್ ಭಾರತ್.. ಆರೋಗ್ಯ ಕನಾ೯ಟಕ ಮತ್ತು ರಾಷ್ಟ್ರೀಯ ಕಾಯ೯ಕ್ರಮಗಳು/ ಯೋಜನೆಗಳು ಕುರಿತು ರಸಪ್ರಶ್ನೆ ಕಾರ್ಯಕ್ರಮವನ್ನು ತಾಲೂಕು ಆರೋಗ್ಯ ಅಧಿಕಾರಿಗಳ ಕಛೇರಿ ಮಂಡ್ಯ ಯವರಿಂದ ಆಯೋಜಿಸಲಾಗಿತ್ತು. ಸ್ಪರ್ದೆಯಲ್ಲಿ ಬಾಸಪಪೂ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಅರ್ಪಿತ ಪ್ರಥಮ ಬಹುಮಾನ,ದ್ವಿತೀಯ ಹಾಗೂ ತೃತೀಯ ಬಹುಮಾನಗಳನ್ನ ಸಪಪೂ ಕಾಲೇಜಿನ ವಿದ್ಯಾರ್ಥಿನಿಯರಾದ ಪೂಜಾ ಮತ್ತು ದಿವ್ಯ ಪಡೆದುಕೊಂಡಿದ್ದಾರೆ.ಕಾರ್ಯಕ್ರಮದಲ್ಲಿ ತಾ ಆರೋಗ್ಯಾಧಿಕಾರಿ ಹರೀಶ್,ಸಪಪೂ ಕಾಲೇಜಿನ ಪ್ರಾಂಶುಪಾಲರಾದ ಲಿಂಗಣ್ಣಸ್ವಾಮಿ,ಉಪನ್ಯಾಸಕರಾದ …
Read More »
admin
September 12, 2019
ಕರ್ನಾಟಕ, ಸುದ್ದಿ
ಚಿಕ್ಕೋಡಿ:ಕೃಷ್ಣ ನದಿಯ ಅಬ್ಬರ ತಗ್ಗುವಂತೆ ಪ್ರಾರ್ಥಿಸಿ ಸಂತ್ರಸ್ಥರು ದೇವರ ಮೊರೆ ಹೋಗಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಕುಡಚಿ ಪಟ್ಟಣದಲ್ಲಿ ಗ್ರಾಮಸ್ಥರು ತುಂಬಿದ ಕೃಷ್ಣೆಗೆ ಬಾಗೀನ ಅರ್ಪಿಸುವ ಮೂಲಕ ದೇವರಲ್ಲಿ ಮೊರೆಯಿಟ್ಟರು. ಮುತ್ತೈದೆಯರಿಂದ ಕೃಷ್ಣ ನದಿಗೆ ಬಾಗಿನ ಅರ್ಪಿಸಿ ಜೀವಗಳನ್ನು ಉಳಿಸುವಂತೆ,ಸಾವು ನೋವು ಸಂಭವಿಸದಂತೆ ಕೃಷ್ಣ ನದಿಗೆ ಪ್ರಾರ್ಥಿಸಿದರು. ಈ ಹಿಂದೆಯೂ ಮಹಾಪೂರ ಬಂದಾಗ ಗ್ರಾಮಸ್ಥರು ಹರಕೆ ಹೊತ್ತ ಕೆಲದಿನಗಳಲ್ಲಿ ಕೃಷ್ಣಾ ನದಿ ಅಬ್ಬರ ತಗ್ಗಿತ್ತು.
Read More »
admin
September 12, 2019
ಕರ್ನಾಟಕ, ಸುದ್ದಿ
ಮಂಡ್ಯ: ಮಂಡ್ಯ ವೃತ್ತದ ಸರ್ಕಲ್ ಇನ್ಸ್ ಪೆಕ್ಟರ್ ಕೆ.ಎನ್.ಸುಧಾಕರ್ ಅವರ ಪಟ್ಟಣದ ಕಛೇರಿಯಲ್ಲಿ ಬಕ್ರೀದ್ ಹಬ್ಬದ ಅಂಗವಾಗಿ ಮುಸ್ಲಿಂ ಬಾಂಧವರು ಮತ್ತು ಹಿಂದೂ ಬಂಧುಗಳ ಶಾಂತಿ ಸಮಿತಿ ಸಭೆಯು ಸುಧಾಕರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.ಕೋಮುಸೌಹಾರ್ಧತೆ ಹಾಗೂ ಭಾವೈಕ್ಯತೆಯ ಜೀವನಕ್ಕೆ ಮಂಡ್ಯ ಜಿಲ್ಲೆಯ ಕೃಷ್ಣರಾಜಪೇಟೆ ತಾಲ್ಲೂಕು ರಾಜ್ಯದಲ್ಲಿಯೇ ಮಾದರಿಯಾಗಿದೆ. ಆದ್ದರಿಂದ ಮುಸ್ಲಿಂ ಬಂಧುಗಳು ಪ್ರೀತಿ ವಿಶ್ವಾಸದಿಂದ ಬಕ್ರೀದ್ ಹಬ್ಬವನ್ನು ಆಚರಿಸಬೇಕು.ವದಂತಿಗಳಿಗೆ ಕಿವಿಗೊಡದೇ ಪ್ರತ್ಯಕ್ಷವಾಗಿ ಕಂಡರೂ ಪ್ರಾಮಾಣಿಸಿ ನೋಡಬೇಕು.ಬಕ್ರೀದ್ ಹಬ್ಬಕ್ಕೆ ಹಿಂದೂ ಬಾಂಧವರನ್ನು …
Read More »
admin
September 12, 2019
ಕರ್ನಾಟಕ, ಸುದ್ದಿ
ಚಿತ್ರದುರ್ಗ: ಅಕ್ರಮ ಮರಳು ಮತ್ತು ಕಲ್ಲುಗಳನ್ನು ಸ್ಟಾಕ್ ಮಾಡಿದ್ದು ಸ್ಥಳಕ್ಕೆ ಚಿತ್ರದುರ್ಗದ ತಹಶೀಲ್ದಾರ್ ಕಾಂತರಾಜು ಭೇಟಿ ನೀಡಿ ಪರಿಶೀಲನೆ ನಡೆಸ ಬೇಕಾಗಿತ್ತು ಆದರೆ ಸ್ಥಳಕ್ಕೆ ಕರೆಸಿದ ವ್ಯಕ್ತಿಗೆ ದಬಾಯಿಸಿ ಕಾರ್ ಅತ್ತಿ ಸ್ಥಳದಿಂದ ಕಾಲ್ಕಿತ್ತಿರುವ ಘಟನೆ ಚಿತ್ರದುರ್ಗ ಹಿಲ್ಲೆಯ ಜಾನುಕೊಂಡ ಗ್ರಾಮದಲ್ಲಿ ನಡೆದಿದೆ.ಘಟನೆ ಬಗ್ಗೆ ಕಂದಾಯ ಅಧಿಕಾರಿಗಳು ಕೆಲಸ ಮಾಡ್ತಾರೆ ನೀವು ನನಗೆ ಹೇಳೋದು ಬೇಡ ಎಂದ ತಹಶೀಶಲ್ದಾರ್.ಖಾಸಗೀ ಜಾಗದಲ್ಲಿ ಸುಮಾರು 40ಲೋಡ್ ಮರಳನ್ನು ಡಂಪ್ ಮಾಡಲಾಗಿದೆ ಈ ವಿಶಯವನ್ನು …
Read More »
admin
September 12, 2019
ಕರ್ನಾಟಕ, ಸುದ್ದಿ
ಮಂಡ್ಯ: ಸತತವಾಗಿ ಸುರಿಯುತ್ತಿರುವ ಮಳೆಗೆ ಮನೆ ಧರೆಗೆ ಉರುಳಿದ ಘಟನೆ ಮಂಡ್ಯ ಸಂತೇಬಾಚಹಳ್ಳಿ ಹೋಬಳಿಯ ದೊಡ್ಡಸೋಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜಯಲಕ್ಷ್ಮಿ ಎಂಬುವವರಿಗೆ ಸೇರಿದ ಮನೆ ಇದಾಗಿದೆ.ಸತತವಾಗಿ ಮಳೆ ಸುರಿಯುತ್ತಿರುವ ಮಳೆಗೆ ಮನೆ ಗೋಡೆ ಕುಸಿದು ಪರಿಣಾಮ ಮನೆಯಲ್ಲಿ ಇದ್ದ ರಾಗಿ ಅಕ್ಕಿ ದಿನಸಿ ಮತ್ತು ಅಡುಗೆ ಪಾತ್ರೆ ಗಳು ಹಾಳಗಿವೆ.ಮನೆಯಲ್ಲಿ ತಾಯಿ ಮಗಳು ಇಬ್ಬರೆ ಇದ್ದರು ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.ಅಕ್ಕಪಕ್ಕದ ಮನೆಯವರು ಕೂಡಲೇ ಸಹಾಯ ಮಾಡಿ ತಾಯಿ ಮತ್ತು ಮಗಳನ್ನು …
Read More »
admin
September 12, 2019
ಕರ್ನಾಟಕ, ಸುದ್ದಿ
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಭಾರಿ ಮಳೆ ಆಗುತ್ತಿದೆ .ಬಂಟ್ವಾಳ್ ಬಾಗಶ ಮುಳುಗಡೆ ಆಗಿದೆ .ಬಂಟ್ವಾಳ್ ದಲ್ಲಿರುವ ಮಾಜಿ ಕೇಂದ್ರ ಸಚಿವ ಜನಾರ್ಧನ ಪೂಜಾರಿ ಅವರ ಮನೆ ಜಲಾವೃತವಾಗಿದ್ದು ಅವರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲಾಗಿದೆ ..ಇದೇ ವೇಳೆ ಪಾಣೆಮಂಗಳೂರು ಬಳಿ ವ್ಯತಿಯೊಬ್ಬರು ಮಳೆ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ .ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ಅವರು ಬಂಟ್ವಾಳದ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದರು .ಮಾಜಿ …
Read More »
admin
September 12, 2019
ಕರ್ನಾಟಕ, ಸುದ್ದಿ
ಬೆಳಗಾವಿ: ಬೆಳಗಾವಿಯಲ್ಲಿ ಎಲ್ಲ ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ,ಜಲಾಶಯಗಳು ತುಂಬಿ ಎಲ್ಲ ನದಿಗಳ ಪಾತ್ರದಲ್ಲಿ ಜಲಪ್ರಳಯವಾಗಿದ್ದು,ಬೆಳಗಾವಿ ಜಿಲ್ಲೆಯ ಜಲ ತಾಂಡವ ನೋಡಲು ಕೇಂದ್ರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಬೆಳಗಾವಿಗೆ ಆಗಮಿಸಲಿದ್ದಾರೆ.ಎಂದು ಬಲ್ಲ ಮೂಲಗಳು ತಿಳಿಸಿವೆ.ಪ್ರಧಾನಿ ನರೇಂದ್ರ ಮೋದಿ,ಮತ್ತು ಗೃಹ ಸಚಿವ ಅಮೀತ ಷಾ ಅವರ ಸೂಚನೆ ಮೇರೆಗೆ ಬೆಳಗಾವಿ ಜಿಲ್ಲೆಯ ಪ್ರವಾಹ ಪರಿಸ್ಥಿತಿ ಯನ್ನು ಸಮೀಕ್ಷೆ ಮಾಡಲು ಅವರು ನಾಳೆ ಶನಿವಾರ ಬೆಳಿಗ್ಗೆ ಬೆಳಗಾವಿಯ ಸಾಂಬ್ರಾ ವಿಮಾನ …
Read More »
admin
September 12, 2019
ಕರ್ನಾಟಕ, ಸುದ್ದಿ
ಮಂಡ್ಯ : ಹೇಮಾವತಿ ನದಿಯ ನಡದಲ್ಲಿ ಗುಡಿಸಲು ಹಾಕಿಕೊಂಡು ವಾಸವಾಗಿದ್ದ ಮೀನುಗಾರರ ಕುಟುಂಬವನ್ನು ಹೇಮಾವತಿ ನದಿಯ ಪ್ರವಾಹದ ಭೀತಿಯ ಹಿನ್ನೆಲೆಯಲ್ಲಿ ತಹಶೀಲ್ದಾರ್ ಎಂ.ಶಿವಮೂರ್ತಿ ಅವರು ಸ್ಥಳಾಂತರಗೊಳಿಸಿದರು.ಹೇಮಾವತಿ ನದಿಗೆ 1,0008ಸಾವಿರ ಕ್ಯೂಸೆಕ್ಸ್ ನೀರನ್ನು ಗೊರೂರು ಜಲಾಶಯದಿಂದ ಹರಿಯಬಿಟ್ಟಿರುವುದರಿಂದ ಮುಂಜಾಗ್ರತಾ ಕ್ರಮದ ಹಿನ್ನೆಲೆಯಲ್ಲಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಗೊಳಿಸಲಾಯಿತು.
Read More »