admin
September 12, 2019
ಕರ್ನಾಟಕ, ಸುದ್ದಿ
ಮಂಡ್ಯ : ರಾಯಸಮುದ್ರ ಗ್ರಾಮದಲ್ಲಿ ನಡೆದಿರುವ ಗುಂಡೇಗೌಡ ಲಲಿತಮ್ಮ ದಂಪತಿಗಳ ಕೊಲೆ ಪ್ರಕರಣದಲ್ಲಿ ಪಕ್ಕದ ಮನೆಯವನಾದ ಒಬ್ಬರಾದ ಯೋಗೇಶ್ ಅವರಿಂದ ಮಾತ್ರ ಈ ಜೋಡಿಕೊಲೆ ನಡೆದಿಲ್ಲ ಯೋಗೇಶ್ ಅವರೊಂದಿಗೆ ಹಲವಾರು ಜನರು ಈ ಕೊಲೆ ಪ್ರಕರಣದಲ್ಲಿ ಶಾಮೀಲಾಗಿರುವ ಶಂಕೆ ಹಾಗೂ ಅನುಮಾನವಿದ್ದು ಪೋಲಿಸರು ನಿಷ್ಪಕ್ಷಪಾತವಾಗಿ ತನಿಖೆಯನ್ನು ನಡೆಸಿತಪ್ಪಿತಸ್ಥರೆಲ್ಲರಿಗೂ ಶಿಕ್ಷೆಯನ್ನು ವಿಧಿಸಬೇಕು ಎಂದು ಇಂದು ಗ್ರಾಮಕ್ಕೆ ಭೇಟಿ ನೀಡಿದ್ದ ಸರ್ಕಲ್ ಇನ್ಸ್ ಪೆಕ್ಟರ್ ಕೆ.ಎನ್.ಸುಧಾಕರ್ ಮತ್ತು ಸಬ್ ಇನ್ಸ್ ಪೆಕ್ಟರ್ ಹೆಚ್.ಎಸ್.ವೆಂಕಟೇಶ್ …
Read More »
admin
September 12, 2019
ಕರ್ನಾಟಕ, ಸುದ್ದಿ
ಮಂಡ್ಯ : ಜಿಲ್ಲೆಯ ಪಟ್ಟಣದ ಕೆ.ಆರ್. ಪೇಟೆ ವಿಧಾನಸಭಾ ಕ್ಷೇತ್ರದಿಂದ ಸಧ್ಯದಲ್ಲಿಯೇ ನಡೆಯಲಿರುವ ಉಪಚುನಾವಣೆಯಲ್ಲಿ ಬಿಎಸ್ ಪಿ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿ ಹೋರಾಟ ನೀಡಲಾಗುವುದು. ದೇಶದ ಅತೀ ದೊಡ್ಡ 3ನೇ ಪಕ್ಷವಾಗಿರುವ ಬಿ.ಎಸ್.ಪಿ ಅಭ್ಯರ್ಥಿಯನ್ನು ತಾಲ್ಲೂಕಿನ ಪ್ರಜ್ಞಾವಂತ ಮತದಾರರು ಗೆಲ್ಲಿಸಿ ಆಶೀರ್ವದಿಸಬೇಕು ಎಂದು ರಾಜ್ಯ ಬಿಎಸ್ ಪಿ ಪ್ರಧಾನ ಕಾರ್ಯದರ್ಶಿ ಡಾ.ಕೃಷ್ಣಮೂರ್ತಿ ಮನವಿ ಮಾಡಿದರು.ಈ ಹಿಂದೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಎಸ್ ಪಿ ಪಕ್ಷವು ಜೆಡಿಎಸ್ ಪಕ್ಷದೊಂದಿಗೆ ಸ್ಥಾನ ಹೊಂದಾಣಿಕೆ …
Read More »
admin
September 12, 2019
ಕರ್ನಾಟಕ, ಸುದ್ದಿ
ದಾವಣಗೆರೆ; ದೇಶಾದ್ಯಂತ ಇಂದು ಸ್ನೇಹಿತರ ದಿನಾಚರಣೆ ಆಚರಣೆ ಮಾಡಿಕೊಳ್ಳುತ್ತಿದ್ದು.. ಸ್ನೇಹಿತರು ಪರಸ್ಪರ ಬ್ಯಾಂಡ್ ಕಟ್ಟಿ ಶುಭಾಶಯ ವಿನಿಮಯ ಮಾಡಿಕೊಳ್ಳುವುದು ಸರ್ವೇ ಸಾಮಾನ್ಯ.. ಆದ್ರೆ ದಾವಣಗೆರೆಯ ಕೆಲ ಪುಟ್ಟ ಮಕ್ಕಳು ವಿನೂತನವಾಗಿ ಸ್ನೇಹಿತರ ದಿನಾಚರಣೆ ಆಚರಿಸಿದರು. ದಾವಣಗೆರೆಯ ಕೆಬಿ ಬಡಾವಣಗೆರೆಯ ಸೋನಿ ಎನ್ನುವ ಸಾಕು ನಾಯಿಗೆ ಪ್ರೇಂಡ್ ಶಿಪ್ ಬ್ಯಾಂಡ್ ಕಟ್ಟಿ ಶುಭಾಶಯ ತಿಳಿಸಿದ್ರು.. ಸೋನು ಕೆಬಿ ಬಡಾವಣೆಯಲ್ಲಿ ಪ್ರತಿಯೊಬ್ಬರಿಗೂ ಪ್ರೀತಿ ಪಾತ್ರವಾದ ನಾಯಿಯಾಗಿದ್ದು.. ಪ್ರತಿಯೊಬ್ಬರ ಬಳಿ ಸ್ನೇಹಮಯವಾಗಿ ಇರುತ್ತದೆ.. ಆದ್ದರಿಂದ …
Read More »
admin
September 12, 2019
ಕರ್ನಾಟಕ, ಸುದ್ದಿ
ಚಿಕ್ಕೋಡಿ; ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಡೂರ ಗ್ರಾಮದ ವೀರಭದ್ರೇಶ್ವರ ದೇವಸ್ಥಾನಕ್ಕೆ ಕೃಷ್ಣಾ ನೀರು ನುಗ್ಗಿದೆ. ದಕ್ಷಿಣದ ಕಾಶಿ ಅಂತಲೆ ಖ್ಯಾತಿಯ ಶ್ರೀ ಕಾಡ ಸಿದ್ದೇಶ್ವರ ಸಂಸ್ಥಾನದ ಮಠದ ದೇವಸ್ಥಾನವಾಗಿದೆ. ಶ್ರಾವಣ ಮಾಸ ಹಿನ್ನಲೆಯಲ್ಲಿ ಸಾವಿರಾರು ಭಕ್ತರು ದೇವಸ್ಥಾನಕ್ಕೆ ಬರುತ್ತಿದ್ದರು. ಆದರೆ ದೇವಸ್ಥಾನ ಸಂಪೂರ್ಣ ಜಲಾವೃತಗೊಂಡಿರುವದರಿಂದ ಭಕ್ತರಿಗೆ ನೀರಾಸೆ ಉಂಟಾಗಿದೆ. ನಾಳೆಯಿಂದ ದೇವರ ದರ್ಶನ ಬಂದ್ ಆಗುವ ಸಾಧ್ಯತೆ ಇದೆ.
Read More »
admin
September 12, 2019
ಕರ್ನಾಟಕ, ಸುದ್ದಿ
ಮಂಡ್ಯ: ಚಿತ್ರದುರ್ಗದ ಸಾಣೆಹಳ್ಳಿಯ ಪಂಡಿತಾರಾಧ್ಯ ಶ್ರೀಗಳ ನೇತೃತ್ವದಲ್ಲಿ ನಡೆಯುತ್ತಿರುವ ಸ್ನೇಹ,ಸಹಬಾಳ್ವೆ, ಸಾಮಾಜಿಕ ಜಾಗೃತಿಯ ಮತ್ತೆಕಲ್ಯಾಣ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಯುವಜನರು, ವಿದ್ಯಾರ್ಥಿಗಳು, ಪ್ರಗತಿಪರ ಚಿಂತಕರು ಭಾಗವಹಿಸಲು ಮಂಡ್ಯದ ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ.ಜಯಪ್ರಕಾಶಗೌಡ ಮನವಿ ಮಾಡಿದರು.ಮಂಡ್ಯ ಜಿಲ್ಲಾ ಮಂಡ್ಯ ಪಟ್ಟಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪ್ರಗತಿಪರ ಚಿಂತಕ, ಮಂಡ್ಯ ಜಿಲ್ಲೆಯ ಸಾಂಸ್ಕೃತಿಕ ರಾಯಭಾರಿಗಳಾದ ಪ್ರೊ.ಬಿ.ಜಯಪ್ರಕಾಶಗೌಡ ಆಗಷ್ಟ್ 8ರಂದು ಮಂಡ್ಯ ನಗರದಲ್ಲಿ ನಡೆಯಲಿರುವ ಮತ್ತೆ ಕಲ್ಯಾಣ ಹೊಸ ಮನ್ವಂತರದ ಜಾಗೃತಿ ಕಾರ್ಯಕ್ರಮದಲ್ಲಿ ಕೆ.ಆರ್.ಪೇಟೆ …
Read More »
admin
September 12, 2019
ಕರ್ನಾಟಕ, ಸುದ್ದಿ
ಮಂಡ್ಯ: ಜಿಲ್ಲೆಯ ಕೆ ಆರ್ ಪೇಟೆ ತಾಲೋಕಿನ ಪ್ಯಾಟೆ ಹುಡ್ಗಿರ್ ಹಳ್ಳಿ ಲೈಫು ಖ್ಯಾತಿಯ ರಾಯಸಮುದ್ರ ಗ್ರಾಮದಲ್ಲಿ ರಥ್ರೋ ರಾತ್ರಿ ನಡೆದಿದ್ದ ಜೋಡಿ ಕೊಲೆ ರಾಜ್ಯದಲ್ಲಿ ಬಾರಿ ಸದ್ದು ಮಾಡಿತ್ತು , ರಾಯಸಮುದ್ರ ಗ್ರಾಮದ ಗುಂಡೇಗೌಡ ಹಾಗೂ ಲಲಿತಮ್ಮ ದಂಪತಿಯನ್ನು ಮಲಗಿದ್ಸಮಯದಲ್ಲಿ ಕೊಲೆ ಮಾಡಿ ಮುಂದಿನ ಮನೆ ಬಾಗಿಲಿಗೆ ಬಿಗ ಜಡಿದುಕೊಂಡು ಪರಾರಿಯಾಗಿದ್ದರು ನಂತರ ಒಂದು ವಾರದ ನಂತರ ಶವಗಳು ದುರ್ವಾಸನೆ ಬರುತ್ತಿದ್ದನ್ನು ಕಂಡ ಗ್ರಾಮಸ್ಥರು ಪೊಲೀಸ್ ಠಾಣೆಗೆ ಮಾಹಿತಿ …
Read More »
admin
September 12, 2019
ಕರ್ನಾಟಕ, ಸುದ್ದಿ
ಮಂಡ್ಯ: ಪರಿಶಿಷ್ಠಜಾತಿ ಮತ್ತು ಪರಿಶಿಷ್ಠ ವರ್ಗಗಳ ಸಂಘದ ಅಧ್ಯಕ್ಷ ಸ್ಥಾನಕ್ಕೆ ಕಮಕಾಕ್ಷಿ ಉಪಾಧ್ಯಕ್ಷ ಸ್ಥಾನಕ್ಕೆ ಸಿ.ರವಿ ಅವರನ್ನು ಹೊರತುಪಡಿಸಿ ಬೇರೆ ಯಾರೂ ನಾಮಪಾತ್ರವನ್ನು ಸಲ್ಲಿಸದ ಕಾರಣಚುನಾವಣಾಧಿಕಾರಿಗಳಾದ ಎನ್.ಎನ್.ರವಿ ಅವರುಮಂಡ್ಯ ಜಿಲ್ಲೆ ಮಂಡ್ಯ ಕೆ.ಆರ್.ಪೇಟೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಧ್ಯಕ್ಷ ಸ್ಥಾನಕ್ಕೆ ಅವಿರೋಧ ಆಯ್ಕೆ ನಡೆಸಿದರು. ಸಂಘದ ನೂತನ ಅಧ್ಯಕ್ಷೆಯಾಗಿ ವನಜಾಕ್ಷಿ ನಾಗರಾಜು ಅವಿರೋಧವಾಗಿ ಆಯ್ಕೆಯಾದರು.ಉಳಿದಂತೆ ಆಡಳಿತ ಮಂಡಳಿಯ ನೂತನ ನಿರ್ದೇಶಕರಾಗಿ ಐಕನಹಳ್ಳಿ ಚೆಲುವರಾಜು, ಮಲ್ಲೇನಹಳ್ಳಿ ಮಲ್ಲೇಶ್, ಚೌಡೇನಹಳ್ಳಿ ಜ್ಯೋತಿಲಕ್ಷ್ಮಿ, ನಾಟನಹಳ್ಳಿ ಕವಿತ, …
Read More »
admin
September 12, 2019
ಕರ್ನಾಟಕ, ಸುದ್ದಿ
ಜೈ ಶ್ರೀ ಗುರುದೇವ್ ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ನಾಗರಪಂಚಮಿ ಹಬ್ಬದ ಪ್ರಯುಕ್ತ ಇಂದು ಬೆಳಗ್ಗೆ ಅಭಿಷೇಕ, ಹೋಮ ವಿಶೇಷ ಪೂಜೆಯು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾ ಸ್ವಾಮೀಜಿಗಳವರ ದಿವ್ಯ ಸಾನ್ನಿಧ್ಯದಲ್ಲಿ ನೆರವೇರಿತು.
Read More »
admin
September 12, 2019
ಕರ್ನಾಟಕ, ಸುದ್ದಿ
ಖಾನಾಪುರ: ಕಳೆದ ಒಂದು ವಾರದಿಂದ ದಿನಗಳಿಂದ ಬಿಟ್ಟು ಬಿಡದೇ ಸುರಿಯುತ್ತಿರುವ ವರುಣನ ಆರ್ಭಟಕ್ಕೆ ಮಲಪ್ರಭಾ ನದಿಗೆ ಹೆಚ್ಚಿನ ಪ್ರಮಾಣ ಹರಿದು ಬರುತ್ತಿರುವುದರಿಂದ ತಾಲೂಕಿನ ಗಂದಿಗವಾಡ ಗ್ರಾಮದ ಹೊರವಲಯದಲ್ಲಿರುವ *ಗಂದಿಗವಾಡ-ತಿಗಡೊಳ್ಳಿ ವಾಯಾ ಕಿತ್ತೂರು* ಗ್ರಾಮಕ್ಕೆ ಸಂಪರ್ಕ ಕಲ್ಪಿಸುತ್ತಿರುವ ಸೇತುವೆ ಸಂಪೂರ್ಣ ಜಲಾವೃತಗೊಂಡಿದೆ. ಸೇತುವೆ ಸಂಪೂರ್ಣ ಜಲಾವೃತ ಆಗಿರುವುದರಿಂದ ಬೈಕ ಅನ್ನು ಹೊತ್ತುಕೊಂಡು ಹೊಗುತ್ತಿರುವ ಜನರ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
Read More »
admin
September 12, 2019
ಕರ್ನಾಟಕ, ಸುದ್ದಿ
ಚಿತ್ರದುರ್ಗ: ಹಿಂದೂಗಳ ಪವಿತ್ರ ಹಬ್ಬವಾದ ನಾಗರ ಪಂಚಮಿ ಪ್ರಯುಕ್ತ ಇಂದು ಭಕ್ತರು ನಗರದ ನಾಗರ ಕಟ್ಟೆಗಳಿಗೆ ಸಾಂಪ್ರದಾಯಿಕ ಪೂಜೆ ನೆರವೇರಿಸಿದರು . ಮುಂಜಾನೆ ಜಡಿಮಳೆಯ ಹೊರತಾಗಿಯೂ ಸಾಲು ಸಾಲಾಗಿ ಬಂದು ನಾಗರಕಟ್ಟೆಗೆ ಹಾಲನ್ನು ಎರೆದು ಭಕ್ತಿ ಸಮರ್ಪಿಸಿದರು. ಹಾಲನ್ನು ಎರೆದು ಪ್ರಸಾದ ನೈವೇದ್ಯ ಮಾಡಿ ನಾಗದೇವರ ಕೃಪೆಗೆ ಪಾತ್ರರಾದರು.
Read More »