admin
September 12, 2019
ಕರ್ನಾಟಕ, ಸುದ್ದಿ
ಮಂಡ್ಯ: ಜಿಲ್ಲೆಯ ಕೆ ಆರ್ ಪೇಟೆ ತಾಲೋಕಿನ ಪ್ಯಾಟೆ ಹುಡ್ಗಿರ್ ಹಳ್ಳಿ ಲೈಫು ಖ್ಯಾತಿಯ ರಾಯಸಮುದ್ರ ಗ್ರಾಮದಲ್ಲಿ ರಥ್ರೋ ರಾತ್ರಿ ನಡೆದಿದ್ದ ಜೋಡಿ ಕೊಲೆ ರಾಜ್ಯದಲ್ಲಿ ಬಾರಿ ಸದ್ದು ಮಾಡಿತ್ತು , ರಾಯಸಮುದ್ರ ಗ್ರಾಮದ ಗುಂಡೇಗೌಡ ಹಾಗೂ ಲಲಿತಮ್ಮ ದಂಪತಿಯನ್ನು ಮಲಗಿದ್ಸಮಯದಲ್ಲಿ ಕೊಲೆ ಮಾಡಿ ಮುಂದಿನ ಮನೆ ಬಾಗಿಲಿಗೆ ಬಿಗ ಜಡಿದುಕೊಂಡು ಪರಾರಿಯಾಗಿದ್ದರು ನಂತರ ಒಂದು ವಾರದ ನಂತರ ಶವಗಳು ದುರ್ವಾಸನೆ ಬರುತ್ತಿದ್ದನ್ನು ಕಂಡ ಗ್ರಾಮಸ್ಥರು ಪೊಲೀಸ್ ಠಾಣೆಗೆ ಮಾಹಿತಿ …
Read More »
admin
September 12, 2019
ಕರ್ನಾಟಕ, ಸುದ್ದಿ
ಮಂಡ್ಯ: ಪರಿಶಿಷ್ಠಜಾತಿ ಮತ್ತು ಪರಿಶಿಷ್ಠ ವರ್ಗಗಳ ಸಂಘದ ಅಧ್ಯಕ್ಷ ಸ್ಥಾನಕ್ಕೆ ಕಮಕಾಕ್ಷಿ ಉಪಾಧ್ಯಕ್ಷ ಸ್ಥಾನಕ್ಕೆ ಸಿ.ರವಿ ಅವರನ್ನು ಹೊರತುಪಡಿಸಿ ಬೇರೆ ಯಾರೂ ನಾಮಪಾತ್ರವನ್ನು ಸಲ್ಲಿಸದ ಕಾರಣಚುನಾವಣಾಧಿಕಾರಿಗಳಾದ ಎನ್.ಎನ್.ರವಿ ಅವರುಮಂಡ್ಯ ಜಿಲ್ಲೆ ಮಂಡ್ಯ ಕೆ.ಆರ್.ಪೇಟೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಧ್ಯಕ್ಷ ಸ್ಥಾನಕ್ಕೆ ಅವಿರೋಧ ಆಯ್ಕೆ ನಡೆಸಿದರು. ಸಂಘದ ನೂತನ ಅಧ್ಯಕ್ಷೆಯಾಗಿ ವನಜಾಕ್ಷಿ ನಾಗರಾಜು ಅವಿರೋಧವಾಗಿ ಆಯ್ಕೆಯಾದರು.ಉಳಿದಂತೆ ಆಡಳಿತ ಮಂಡಳಿಯ ನೂತನ ನಿರ್ದೇಶಕರಾಗಿ ಐಕನಹಳ್ಳಿ ಚೆಲುವರಾಜು, ಮಲ್ಲೇನಹಳ್ಳಿ ಮಲ್ಲೇಶ್, ಚೌಡೇನಹಳ್ಳಿ ಜ್ಯೋತಿಲಕ್ಷ್ಮಿ, ನಾಟನಹಳ್ಳಿ ಕವಿತ, …
Read More »
admin
September 12, 2019
ಕರ್ನಾಟಕ, ಸುದ್ದಿ
ಜೈ ಶ್ರೀ ಗುರುದೇವ್ ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ನಾಗರಪಂಚಮಿ ಹಬ್ಬದ ಪ್ರಯುಕ್ತ ಇಂದು ಬೆಳಗ್ಗೆ ಅಭಿಷೇಕ, ಹೋಮ ವಿಶೇಷ ಪೂಜೆಯು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾ ಸ್ವಾಮೀಜಿಗಳವರ ದಿವ್ಯ ಸಾನ್ನಿಧ್ಯದಲ್ಲಿ ನೆರವೇರಿತು.
Read More »
admin
September 12, 2019
ಕರ್ನಾಟಕ, ಸುದ್ದಿ
ಖಾನಾಪುರ: ಕಳೆದ ಒಂದು ವಾರದಿಂದ ದಿನಗಳಿಂದ ಬಿಟ್ಟು ಬಿಡದೇ ಸುರಿಯುತ್ತಿರುವ ವರುಣನ ಆರ್ಭಟಕ್ಕೆ ಮಲಪ್ರಭಾ ನದಿಗೆ ಹೆಚ್ಚಿನ ಪ್ರಮಾಣ ಹರಿದು ಬರುತ್ತಿರುವುದರಿಂದ ತಾಲೂಕಿನ ಗಂದಿಗವಾಡ ಗ್ರಾಮದ ಹೊರವಲಯದಲ್ಲಿರುವ *ಗಂದಿಗವಾಡ-ತಿಗಡೊಳ್ಳಿ ವಾಯಾ ಕಿತ್ತೂರು* ಗ್ರಾಮಕ್ಕೆ ಸಂಪರ್ಕ ಕಲ್ಪಿಸುತ್ತಿರುವ ಸೇತುವೆ ಸಂಪೂರ್ಣ ಜಲಾವೃತಗೊಂಡಿದೆ. ಸೇತುವೆ ಸಂಪೂರ್ಣ ಜಲಾವೃತ ಆಗಿರುವುದರಿಂದ ಬೈಕ ಅನ್ನು ಹೊತ್ತುಕೊಂಡು ಹೊಗುತ್ತಿರುವ ಜನರ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
Read More »
admin
September 12, 2019
ಕರ್ನಾಟಕ, ಸುದ್ದಿ
ಚಿತ್ರದುರ್ಗ: ಹಿಂದೂಗಳ ಪವಿತ್ರ ಹಬ್ಬವಾದ ನಾಗರ ಪಂಚಮಿ ಪ್ರಯುಕ್ತ ಇಂದು ಭಕ್ತರು ನಗರದ ನಾಗರ ಕಟ್ಟೆಗಳಿಗೆ ಸಾಂಪ್ರದಾಯಿಕ ಪೂಜೆ ನೆರವೇರಿಸಿದರು . ಮುಂಜಾನೆ ಜಡಿಮಳೆಯ ಹೊರತಾಗಿಯೂ ಸಾಲು ಸಾಲಾಗಿ ಬಂದು ನಾಗರಕಟ್ಟೆಗೆ ಹಾಲನ್ನು ಎರೆದು ಭಕ್ತಿ ಸಮರ್ಪಿಸಿದರು. ಹಾಲನ್ನು ಎರೆದು ಪ್ರಸಾದ ನೈವೇದ್ಯ ಮಾಡಿ ನಾಗದೇವರ ಕೃಪೆಗೆ ಪಾತ್ರರಾದರು.
Read More »
admin
September 12, 2019
ಕರ್ನಾಟಕ, ಸುದ್ದಿ
ಮಂಡ್ಯ: ನಗರದ ಅಭಿನವ ಭಾರತಿ ಪಿ.ಯು ಕಾಲೇಜಿನ ಶ್ರೀ ವೆಂಕಟೇಶ್ವರ ಸಭಾಂಗಣದಲ್ಲಿ ಜರುಗಿದ, ಭಾರತಿ ವಿದ್ಯಾಸಂಸ್ಥೆ ಹಾಗೂ ಶ್ರೀ ವೆಂಕಟೇಶ್ವರ ಚಾರಿಟಬಲ್ ಟ್ರಸ್ಟ್( ರಿ ) ನ ಸಂಸ್ಥಾಪಕರಾದ ಅನಂತಕುಮಾರ ಸ್ವಾಮೀಜಿ ಅವರ 83ನೇ ವರ್ಷದ ಜನ್ಮದಿನೋತ್ಸವದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶ್ರೀ ಶ್ರೀ ಅನಂತಕುಮಾರ ಸ್ವಾಮೀಜಿ ಅವರಿಗೆ ಶುಭಾಶಯಗಳನ್ನು ತಿಳಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ಉಚ್ಛ ನ್ಯಾಯಲಯದ ನಿವೃತ್ತ ನ್ಯಾಯಧೀಶರಾದ ಶ್ರೀಯುತ ನಾಗ್ ಮೋಹನದಾಸ್ ರವರು ಹಾಗೂ ಆಧ್ಯಾತ್ಮಿಕ ಚಿಂತಕರಾದ …
Read More »
admin
September 12, 2019
ಕರ್ನಾಟಕ, ಸುದ್ದಿ
ಮಂಡ್ಯ: ನಿಖಿಲ್ ಕುಮಾರಸ್ವಾಮಿ ವಿಧಾನಸಭಾ ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ. ನಮ್ಮ ಕುಟುಂಬದ ಸದಸ್ಯರು ಉಪ ಚುನಾವಣೆಯಲ್ಲಿ ಸ್ಪರ್ಧೆ ಮಾಡ್ತಾರೆ ಎನ್ನುವುದು ಮಾಧ್ಯಮಗಳ ಸೃಷ್ಠಿ..ಸುಳ್ಳಿನ ಕಂತೆ…ಕಾಂಗ್ರೆಸ್ ಜೊತೆ ಇನ್ನು ಮುಂದೆ ಮೈತ್ರಿ ಬಂದ್, ಉಪಚುನಾವಣೆಯಲ್ಲಿ ಎಲ್ಲಾ 17 ಸ್ಥಾನಗಳಲ್ಲಿ ಜೆಡಿಎಸ್ ಸ್ವತಂತ್ರವಾಗಿ ಸ್ಪರ್ಧೆ ಮಾಡಲಿದೆ. ರಾಜ್ಯದ ಜನರ ಹಿತಕ್ಕಾಗಿ ಮತ್ತು ನೊಂದವರ ಕಣ್ಣೀರನ್ನು ಒರೆಸಲು ನಾನು ರಾಜಕಾರಣ ಮಾಡುತ್ತಿದ್ದೇನೆಯೇ ಹೊರತು ಸ್ವಾರ್ಥ ಸಾಧನೆಗಾಗಿ ಅಲ್ಲ..ಕೋಮುವಾಧಿ ಬಿಜೆಪಿ ಪಕ್ಷವನ್ನು ಅಧಿಕಾರದಿಂದ ದೂರವಿಡಲು ಇಷ್ಟವಿಲ್ಲದಿದ್ದರೂ …
Read More »
admin
September 12, 2019
ಕರ್ನಾಟಕ, ಸುದ್ದಿ
ಮಂಡ್ಯ : ಜಿಲ್ಲೆ ಕೆ. ಆರ್. ಪೇಟೆ ತಾಲ್ಲೂಕಿನ ರಾಯಸಮುದ್ರ ಗ್ರಾಮದಲ್ಲಿ ಗುಂಡಣ್ಣ ಲಲಿತಮ್ಮ ದಂಪತಿಗಳನ್ನು ಹತ್ಯೆಮಾಡಿ ತಲೆಮರೆಸಿಕೊಂಡಿದ್ದ ಪಕ್ಕದ ಮನೆಯ ವಾಸಿಯೇ ಆದ ಬೋರೇಗೌಡರ ಮಗ ಯೋಗೇಶನನ್ನು ಕೆ.ಆರ್.ಪೇಟೆ ಪೋಲಿಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ವಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ತಲೆಗೆ ಮತ್ತು ಮುಖಕ್ಕೆ ಹೊಡೆದು ಹತ್ಯೆಮಾಡಿರುವುದಾಗಿ ಯೋಗೇಶ ಒಪ್ಪಿಕೊಂಡಿದ್ದಾರೆ ಎಂದು ಮಂಡ್ಯ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಶಿವಪ್ರಕಾಶ್ ದೇವರಾಜು ತಿಳಿಸಿದರು. ಜೋಡಿಕೊಲೆ ಹತ್ಯೆ ಆರೋಪಿಯನ್ನು ಎಎಸ್ ಪಿ …
Read More »
admin
September 12, 2019
ಕರ್ನಾಟಕ, ಸುದ್ದಿ
ಹಾಸನದಲ್ಲಿ ನಡೆಯಲಿರುವ ಕವಿ-ಕಾವ್ಯ ಸಂಭ್ರಮದಲ್ಲಿ ಭಾಗವಹಿಸಲು ಪ್ರಸಿದ್ಧ ಸಾಹಿತಿ ಡಾ. ಸಿಪಿಕೆ ಅವರು ಹಾಸನದತ್ತ ಪ್ರಯಾಣ ಬೆಳೆಸಿದರು.ಈ ಸಂದರ್ಭದಲ್ಲಿ ಯುವ ಕವಿ ಮಿತ್ರರಾದ ಡಾ. ಬಿ. ಬಸವರಾಜು, ಡಾ. ಮಹೇಶ್ ಚಿಕ್ಕಲೂರು, ಟಿ. ಲೋಕೇಶ್ ಹುಣಸೂರು ಇದ್ದರು.
Read More »
admin
September 12, 2019
ಕರ್ನಾಟಕ, ಸುದ್ದಿ
ಮೇಷ: ನಿಮ್ಮ ಮಕ್ಕಳ ಬೇಡಿಕೆಗಳಿಗೆ ನೀವು ಸಮ್ಮತಿಸುವಿರಿ. ಬಾಕಿ ಇರುವ ಎಲ್ಲ ಯೋಜನೆಗಳನ್ನೂ ಮುಗಿಸುವ ಸಾಧ್ಯತೆ ಇದೆ. ವೈದ್ಯಕೀಯ ಮತ್ತು ಸಾರ್ವಜನಿಕ ಸೇವೆಗಳಲ್ಲಿ ಕೆಲಸ ಮಾಡುತ್ತಿರುವವರಿಗೆ ಫಲಪ್ರದ ದಿನ ಮುಂದಿದೆ.ವೃಷಭ: ಇಂದು ನೀವು ಸಾಧ್ಯವಿರುವಷ್ಟೂ ಸೃಜನಶೀಲ ಮತ್ತು ಸ್ಪರ್ಧಾತ್ಮಕವಾಗಿರುತ್ತೀರಿ. ನಿಮ್ಮ ಕೆಲಸದ ಶೈಲಿ, ನೀವು ವಿಷಯಗಳನ್ನು ನಿರ್ವಹಿಸುವ ವಿಧಾನ ನಿಮ್ಮ ಸಹೋದ್ಯೋಗಿಗಳು ಮತ್ತು ಮೇಲಧಿಕಾರಿಗಳನ್ನು ವಿಸ್ಮಯ ಮತ್ತು ಆಶ್ಚರ್ಯಗೊಳಿಸುತ್ತದೆ. ನಿಮ್ಮ ಕೈ ಕೆಳಗಿನವರು ಅತ್ಯಂತ ಪ್ರಭಾವಿತರಾಗುತ್ತಾರೆ ಮತ್ತು ಪ್ರೇರೇಪಣೆ ಹೊಂದುತ್ತಾರೆ. …
Read More »