Breaking News

ಕರ್ನಾಟಕ

ವಿದ್ಯುತ್ ತಂತಿ ತುಳಿದು ರೈತ ಸಾವು ಮುಗಿಲು ಮುಟ್ಟಿದ ಸಂಬಂಧಿಕರ ಆಕ್ರಂದನ

ಮಂಡ್ಯ: ಕೃಷಿ ಪಂಪ್ ಸೆಟ್ ಚಾಲನೆ ಮಾಡಲು ಹೋಗಿದ್ದಾಗ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದ ಪರಿಣಾಮ ವಿದ್ಯುತ್ ಸ್ಪರ್ಷಗೊಂಡು ರೈತ ಸಾವನ್ನಪ್ಪಿದ ಘಟನೆ ಮಂಡ್ಯ ಜಿಲ್ಲೆಯ ಮಂದಗೆರೆ ಗ್ರಾಮದಲ್ಲಿ ನಡೆದಿದೆ. ‌ ಮಂದಗೆರೆ ಗ್ರಾಮದ ಲೇಟ್ ರಂಗಶೆಟ್ಟಿ ಅವರ ಮಗ ಎಂ.ಆರ್. ರವಿ(35) ಮೃತ ರೈತ. ಇಂದು ಬೆಳಿಗ್ಗೆ ಮಂದಗೆರೆ ಗ್ರಾಮದಲ್ಲಿರುವ ಕೃಷಿ ಪಂಪ್ ಸೆಟ್ ಚಾಲನೆ ಮಾಡಲು ಮುಂದಾಗಿದ್ದಾರೆ. ವಿದ್ಯುತ್ ತಂತಿ ತುಂಡಾಗಿ ಬಿದ್ದಿರುವುದು ಗೊತ್ತಿಲ್ಲದೆ ತುಳಿದ …

Read More »

ಲಾರಿ ಚಾಲಕನ ಕುಡಿತದ ಅಮಲಿನಿಂದ ಪ್ರಾಣತೆತ್ತ ಎಮ್ಮೆ

ಮಂಡ್ಯ: ಕುಡಿದು ಕಬ್ಬಿನ ಲಾರಿಯನ್ನು ಚಾಲನೆ ಮಾಡಿ ಎಮ್ಮೆಗೆ ಡಿಕ್ಕಿ ಹೊಡೆದ ಪರಿಣಾಮ ಎಮ್ಮೆ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಡ್ಯ ಕೋರಮಂಡಲ್ ನಲ್ಲಿ ನೆಡದಿದೆ . ಮಂಡ್ಯ ಜಿಲ್ಲೆಯ ಕುಪ್ಪಳ್ಳಿ ಕೆರೆ ಬಳಿ ಕೋರಮಂಡಲ್ ಸಕ್ಕರೆ ಕಾರ್ಖಾನೆಗೆ ಕಬ್ಬನ್ನು ತುಂಬಿಕೊಂಡು ಹೋಗುತ್ತಿದ್ದು ,ಅತಿಯಾಗಿ ಕಬ್ಬನ್ನು ತುಂಬಿಕೊಂಡು ಮತ್ತು ಮದ್ಯಪಾನ ಮಾಡಿದ್ದರಿಂದ ಈ ಘಟನೆ ನಡೆದಿದೆ ಎಂದು ಅಕ್ಕಪಕ್ಕದ ಸಾರ್ವಜನಿಕರು ತಿಳಿಸಿದ್ದಾರೆ . ಮೂಡ್ನಲ್ಲಿ ಗ್ರಾಮದ ಚಾಲಕನಾದ ನಾಗೇಶ್ ಅಲಿಯಾಸ್ (ಬೆಂಕಿ …

Read More »

ಪ್ರವಾಹ ಪೀಡಿತ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯ ಚುರುಕು: ಡಿಸಿ ಬೊಮ್ಮನಹಳ್ಳಿ

ಚಿಕ್ಕೋಡಿ: ಕೃಷ್ಣಾ ನದಿ ನೀರಿನ ಹರಿವು ಹೆಚ್ಚಾಗಿದ್ದು, ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನಲೆಯಲ್ಲಿ ಚಿಕ್ಕೋಡಿ ಜಿಲ್ಲಾ ವ್ಯಾಪ್ತಿಯಲ್ಲಿನ 41 ಪ್ರವಾಹ ಪೀಡಿತ ಗ್ರಾಮಗಳಲ್ಲಿನ ಜನರನ್ನು ಈಗಾಗಲೇ 10 ಜನ ವಸತಿ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಬೆಳಗಾವಿ ಜಿಲ್ಲಾಧಿಕಾರಿ ಬೊಮ್ಮನಹಳ್ಳಿ ಹೇಳಿದರು. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೃಷ್ಣಾ ನದಿಗೆ 3 ಲಕ್ಷ ಕ್ಯೂಸೆಕ್ಸ ನೀರು ಹರಿದು ಬರಲಿದೆ. ಇಂದು ಮಧ್ಯಾನದ ವರೆಗೆ 2 ಎನ್ ಡಿ ಆರ್ ಎಪ್ …

Read More »

ಬೀದಿ ಬದಿ ವ್ಯಾಪಾರಿಗಳಿಗೆ ಅಂಗಡಿ ಪಟ್ಟೆಗೆಗಳನ್ನು ವಿತರಣೆ ಮಾಡಿ ಮಾಜಿ ಸಚಿವ ರಾಮಲಿಂಗರೆಡ್ಡಿ.

ಆನೇಕಲ್: ಹೊಸ ಸರ್ಕಾರ ಬಂದು ಒಂದು ವಾರವಾಗಿದೆ ಅಷ್ಟೇ ಸಂಪುಟ ವಿಸ್ತರಣೆ ಬಗ್ಗೆ ಟೀಕೆ ಮಾಡುವುದು ಸರಿಯಲ್ಲ ಆದಷ್ಟು ಬೇಗ ಸಂಪುಟ ವಿಸ್ತರಣೆ ಮಾಡಲಿ ಎಂದು ಮಾಜಿ‌ ಗೃಹ ಸಚಿವ ರಾಮಲಿಂಗರೆಡ್ಡಿ ರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ,ಹೌದು ಇಂದು ಬೆಂಗಳೂರು ಹೊರವಲಯ ಬೊಮ್ಮಸಂದ್ರ ಕೈಗಾರಿಕಾ ಅಸೋಸಿಯೇಷನ್ ವತಿಯಿಂದ ಬೀದಿ ಬದಿ ವ್ಯಾಪಾರಿಗಳಿಗೆ 60 ರಿಂದ 70 ಲಕ್ಷ ಅಂದಾಜಿನ 60 ಪೆಟ್ಟಿಗಳನ್ನು ವಿತರಣಾ ಕಾರ್ಯಕ್ರಮ ಹಮ್ಮಿಕೊಂಡಿದ್ದು ಕಾರ್ಯಕ್ರಮದಲ್ಲಿ ಮಾಜಿ ಗೃಹ ಸಚಿವ …

Read More »

ವಿದ್ಯುತ್ ಇಲ್ಲದ ಸಮಯದಲ್ಲಿಯೂ ಮಿನಿ ವಿಧಾನಸೌಧದ ಎರಡು ಕೇಂದ್ರಗಳಲ್ಲಿ ಆರ್.ಟಿ.ಸಿ ವಿತರಣೆಗೆ ಕ್ರಮ. ತಹಶೀಲ್ದಾರ್ ಶಿವಮೂರ್ತಿ

ಮಂಡ್ಯ: ಜಿಲ್ಲೆಯ ಕೃಷ್ಣರಾಜಪೇಟೆ ಪಟ್ಟಣದ ಮಿನಿ ವಿಧಾನಸೌಧದಲ್ಲಿ ಎರಡು ಪ್ರತ್ಯೇಕ ಕೌಂಟರ್ ಗಳನ್ನು ಸ್ಥಾಪಿಸಿ ಆರ್.ಟಿ.ಸಿ ಪಹಣಿಯನ್ನು ವಿತರಿಸಲು ಕ್ರಮಕೈಗೊಂಡು ರೈತಬಾಂಧವರಿಗೆ ಅನುಕೂಲ ಕಲ್ಪಿಸಿಕೊಡಲಾಗಿದೆ ಎಂದು ತಹಶೀಲ್ದಾರ್ ಎಂ. ಶಿವಮೂರ್ತಿ ತಿಳಿಸಿದ್ದಾರೆ.ವಿದ್ಯುಚ್ಛಕ್ತಿ ಇಲ್ಲದ ಸಮಯದಲ್ಲಿಯೂ ಆರ್.ಟಿ.ಸಿ ವಿತರಣೆಗೆ ತಾಲ್ಲೂಕು ಆಡಳಿತವು ಕಟ್ಟುನಿಟ್ಟಿನ ಕ್ರಮಕೈಗೊಂಡಿದ್ದು ಎರಡೂ ಆರ್.ಟಿ.ಸಿ ವಿತರಣಾ ಕೇಂದ್ರಗಳಿಗೆ ಯುಪಿಎಸ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಆದ್ದರಿಂದ ರೈತ ಬಾಂಧವರು ಸರ್ಕಾರಿ ಕಛೇರಿ ಅವಧಿಯ ಸಮಯದಲ್ಲಿ ಬಂದು ಆರ್.ಟಿ.ಸಿ ಪಹಣಿಯನ್ನು ಪಡೆದುಕೊಳ್ಳಬಹುದು.ಆಧಾರ್ ಕೇಂದ್ರಗಳಲ್ಲಿಯೂ …

Read More »

ವಿದ್ಯಾರ್ಥಿಗಳು ಗುರಿಸಾಧನೆಯತ್ತ ಹೆಜ್ಜೆ ಹಾಕಲು ತಹಶೀಲ್ದಾರ್ ಶಿವಮೂರ್ತಿ ಕರೆ.

ಮಂಡ್ಯ : ಜಿಲ್ಲೆಯ ಕೃಷ್ಣರಾಜಪೇಟೆ ಪಟ್ಟಣದ ಕಲ್ಪತರು ಪ್ರಥಮ ದರ್ಜೆ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳಿಂದ ಸ್ವಾಗತ ಸಮಾರಂಭವು ನಡೆಯಿತು… ವಿವಿಧ ಬಣ್ಣದ ಉಡುಗೆಗಳನ್ನು ತೊಟ್ಟು ಆಗಮಿಸಿದ್ದ ಹಿರಿಯ ವಿದ್ಯಾರ್ಥಿಗಳು ನೂತನವಾಗಿ ಕಾಲೇಜಿಗೆ ಪ್ರವೇಶ ಪಡೆದಿರುವ ತಮ್ಮ ಸಹಪಾಠಿಗಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದರು.ಕಾರ್ಯಕ್ರಮ ಉದ್ಘಾಟಿಸಿದ ತಹಶೀಲ್ದಾರ್ ಎಂ. ಶಿವಮೂರ್ತಿ ಮಾತನಾಡಿ ಪದವಿ ವ್ಯಾಸಂಗವು ವಿದ್ಯಾರ್ಥಿ ಜೀವನದ ನಿರ್ಧಾರದ ಪ್ರಮುಖ ಘಟ್ಟವಾಗಿದೆ.ಯುವಜನರು ಪದವಿ ವ್ಯಾಸಂಗವನ್ನು ಸಾರ್ಥಕವಾಗಿ ಮುಗಿಸಿ …

Read More »

ಹಾಡುಹಗಲೇ ಕಳ್ಳತನ ಮಾಡುತ್ತಿದ್ದ ಖದೀಮರನ್ನು ಯಶಸ್ವಿಯಾಗಿ ಬಂಧಿಸಿದ ದಾವಣಗೆರೆ ಜಗಳೂರು ಪೊಲೀಸರು

ದಾವಣಗೆರೆ; ಈ ಕಳ್ಳರಿಗೆ ಶಾಲೆ, ಕಾಲೇಜುಗಳು, ಕೋರ್ಟ್ ಗಳೇ ಟಾರ್ಗೆಟ್ ಆಗಿದ್ದವು, ಇವರು ಕಾಲು ಇಟ್ಟರೆ ಇಲ್ಲಿನ ಕಂಪ್ಯೂಟರ್, ಲ್ಯಾಪ್ ಟಾಪ್, ಟಿವಿಗಳು ರಾತ್ರಿ, ಹಾಡುಹಗಲೇ ಎನ್ನದೇ ಮಂಗಮಾಯ ಆಗುತ್ತಿದ್ದವು. ಆದರೆ ಈ ಕಚೇರಿ ಕಳ್ಳರು ಈಗ ದಾವಣಗೆರೆ ಜಗಳೂರು ಪೊಲೀಸರ ಕಾರ್ಯಚರಣೆಯಲ್ಲಿ ಅಂದರ್ ಆಗಿದ್ದಾರೆ..ಹೌದು.. ಶಾಲೆ, ಕಾಲೇಜು, ಕೋರ್ಟ್ ಇನ್ನಿತರೇ ಸರ್ಕಾರಿ ಕಚೇರಿಗಳೇ ಹೆಚ್ಚಾಗಿ ಟಾರ್ಗೆಟ್ ಮಾಡಿಕೊಂಡ‌ ಕಳ್ಳರು ತಮ್ಮ ಕೈ ಚಳಕ ತೋರುತ್ತಿದ್ದರು, ಸರ್ಕಾರಿ ಕಚೇರಿಗಳಲ್ಲಿ ಬಿಗಿ …

Read More »

ಹೈಟೆನ್ಷನ್ ಕಣವಾಗಿ ಮಾರ್ಪಟ್ಟಿರುವ ಉಪಚುನಾವಣೆ ಅಖಾಡ

ಮಂಡ್ಯ: ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಉಪಚುನಾವಣೆಯ ಮಂಡ್ಯ ಜಿಲ್ಲೆ ಮಂಡ್ಯ ಕೆ.ಆರ್. ಪೇಟೆಯ ಅಖಾಡದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ, ಮುಖ್ಯಮಂತ್ರಿ ಯಡಿಯೂರಪ್ಪ ಪುತ್ರ ವಿಜಯೇಂದ್ರ, ಚಲನಚಿತ್ರ ನಟ ರೆಬೆಲ್ ಸ್ಟಾರ್ ಅಂಬರೀಶ್ ಅವರ ಪುತ್ರ ಚಿತ್ರನಟ ಅಭಿಷೇಕ್, ಸಂಸದೆ ಸುಮಲತಾ ಅಂಬರೀಶ್, ಮಾಜಿಪ್ರಧಾನಿ ದೇವೇಗೌಡರ ಪುತ್ರಿ ಡಾ.ಅನುಸೂಯಮಂಜುನಾಥ್, ಮಾಜಿಸಚಿವ ಚೆಲುವರಾಯಸ್ವಾಮಿ ಅವರ ಹೆಸರುಗಳು ಕೇಳಿ ಬರುತ್ತಿವೆ. ಜೆಡಿಎಸ್ ಪಕ್ಷದಿಂದ …

Read More »

ಕೋಲಾರದಲ್ಲಿ ಕೆರೆ ಜಾಗ ಒತ್ತುವರಿ ತೆರವು

ಕೋಲಾರ : ಕೋಲಾರದಲ್ಲಿ ಅತಿಕ್ರಮಣಕ್ಕೆ ಒಳಗಾಗಿದ್ದ ಕೆರೆ ಅಂಗಳವನ್ನು ಶನಿವಾರ ಅಧಿಕಾರಿಗಳು ತೆರವುಗೊಳಿಸಿದ್ದಾರೆ. ಕೋಲಾರ ತಾಲೂಕಿನ ಹೋಳೂರು ಗ್ರಾಮದ ಹೊಸಕೆರೆ ಅಂಗಳವನ್ನು ತೆರವು ಮಾಡಲಾಗಿದೆ. ಪೊಲೀಸ್ ಬೆಂಗಾವಲಿನಲ್ಲಿ ಒತ್ತುವರಿಯನ್ನು ತೆರವು ಮಾಡಲಾಗಿದೆ.ಕೋಲಾರ ತಾಲೂಕಿನ ಹೋಳೂರು ಗ್ರಾಮದಲ್ಲಿ ಹೊಸದಾಗಿ ಕೆರೆ ಮಾಡಬೇಕೆಂದು 40 ವರ್ಷಗಳ ಹಿಂದೆ ಸರ್ಕಾರ ಜಾಗವನ್ನು ಗುರುತಿಸಿತ್ತು. ಕೆರೆ ಅಭಿವೃದ್ದಿಗೊಳಿಸುವ ಜಾಗದಲ್ಲಿನ 28 ಎಕರೆ ಪ್ರದೇಶದಲ್ಲಿ ಅನುಭವದಲ್ಲಿದ್ದ ಇಪ್ಪತ್ತೊಂದು ಮಂದಿ ಕೃಷಿಕರಿಗೆ ಸರ್ಕಾರವು ಪರಿಹಾರವನ್ನು ಕೊಟ್ಟು ಜಾಗವನ್ನು ವಶಕ್ಕೆ …

Read More »

ಸಿದ್ದು ಪರ ರಮೇಶ ಕುಮಾರ ಬ್ಯಾಟಿಂಗ್

ಕೋಲಾರ;ವಿಪಕ್ಷ ನಾಯಕನ ಸ್ಥಾನಕ್ಕೆ ಸಿದ್ದರಾಮಯ್ಯ ಒಬ್ಬರೆ ಸೂಕ್ತ. ಸಿದ್ದರಾಮಯ್ಯ ಗಿಂತ ಯೋಗ್ಯ ನಾಯಕ ಪಕ್ಷದಲ್ಲಿ ನಮಗೆ ಸಿಗೋದಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪರ ರಮೇಶ್ ಕುಮಾರ್ ಬ್ಯಾಟಿಂಗ್ ಮಾಡಿದರು. ಕೋಲಾರದ ಸುಗಟೂರು ಗ್ರಾಮದಲ್ಲಿಂದುವ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಂತಹ ಪರಿಸ್ಥಿತಿಯಲ್ಲಿ ಸಿದ್ದರಾಮಯ್ಯ ಒಬ್ಬರೇ ಅತ್ಯಂತ ಯೋಗ್ಯ ವ್ಯಕ್ತಿ ಎಂದರು. ವಿರೋಧ ಪಕ್ಷದ ನಾಯಕನಾಗಿ ಆಯ್ಕೆ ಮಾಡುವ ವಿಚಾರವಾಗಿ ಮಾತನಾಡಿ,ಇಂತಹ ಯಾವುದೇ ಚರ್ಚೆಯಾಗಿಲ್ಲ ಎಲ್ಲಾ ಊಹಾಪೋಹ.ನಾನು ಮತ್ತೆ ಕಾಂಗ್ರೆಸ್ ಸದಸ್ಯತ್ವ …

Read More »