admin
September 12, 2019
ಕರ್ನಾಟಕ, ಸುದ್ದಿ
ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ನಿಪ್ಪಾಣಿ ಹೊರವಲಯದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಫಲ್ಟಿಯಾದ ಪರಿಣಾಮ ಸಾವಿರಾರು ಲೀಟರ್ ಹಾಲು ಪೋಲಾದ ಘಟನೆ ನಡೆದಿದೆ.ಬೆಳಗಾವಿಯಿಂದ ಮುಂಬೈಗೆ ತೆರಳುತ್ತಿದ್ದ ಹಾಲು ತುಂಬಿದ್ದ ಲಾರಿ ತವದಿ ಘಾಟನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಕ್ಷಾಂತರ ಮೌಲ್ಯದ ಹಾಲು ಪೋಲಾಗಿದೆ.ಲಾರಿಯಲ್ಲಿ ತಾಂತ್ರಿಕ ತೊಂದರೆ ಇಂದಾಗಿ ಚಾಲಕ ಲಾರಿಯ ನಿಯಂತ್ರಣ ತಪ್ಪಿದ್ದಾನೆ ಎನ್ನಲಾಗುತ್ತಿದ್ದು ಪೂನಾ ಬೆಂಗಳೂರು ಹೆದ್ದಾರಿಯಲ್ಲಿ ಹಾಲು ಚೆಲ್ಲಿದ್ದು ಬೇರೆ ವಾಹನ ಸವಾರರು ಕೂಡ ಕೆಲಹೊತ್ತು ಪರದಾಡುವ …
Read More »
admin
September 12, 2019
ಕರ್ನಾಟಕ, ಸುದ್ದಿ
ಕೋಲಾರ : ಕೋಲಾರದಲ್ಲಿ ಐಎಂಎ ವಂಚಕ ಮನ್ಸೂರ್ ಆಲಿಖಾನ್ ಗೆ ಸೇರಿದ ಆಸ್ತಿಯನ್ನು ಜಿಲ್ಲಾಡಳಿತ ವಶಕ್ಕೆ ಪಡೆದಿದೆ. ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿ ಆದೇಶದ ಹಿನ್ನಲೆಯಲ್ಲಿ ಜಮೀನನ್ನು ಜಿಲ್ಲಾಡಳಿತ ವಶಪಡಿಸಿಕೊಂಡಿದೆ. ಸೋಮವಾರ ಸಂಜೆ ಡಿಸಿ ಮಂಜುನಾಥ್, ಎಸಿ ಸೋಮಶೇಖರಯ್ಯ ನೇತೃತ್ವದಲ್ಲಿ ಮನ್ಸೂರ್ ಖಾನ್ ಗೆ ಸೇರಿದ ಆಸ್ತಿಯನ್ನು ವಶಕ್ಕೆ ಪಡೆದು, ಅತಿಕ್ರಮಣ ನಿಷೇಧಿಸಿದೆ ಎಂದು ಬೋರ್ಡ್ ಹಾಕಿದ್ದಾರೆ. ಕೋಲಾರದ ಮಾಲೂರು ತಾಲೂಕಿನ ಟೇಕಲ್ ರಸ್ತೆಯಲ್ಲಿರೋ ಪುರ ಮತ್ತು ಬೈರತನಹಳ್ಳಿ ಗ್ರಾಮದ …
Read More »
admin
September 12, 2019
ಕರ್ನಾಟಕ, ಸುದ್ದಿ
ಆನೇಕಲ್: ವಿಶ್ವದಾದ್ಯಂತ ಇಂದು ಅಂತರರಾಷ್ಟ್ರೀಯ ಹುಲಿ ದಿನಾಚರಣೆಯನ್ನು ಆಚರಣೆ ಮಾಡಲಾಗುತ್ತಿದ್ದು, ಬೆಂಗಳೂರಿನ ಬನ್ನೇರುಘಟ್ಟ ಬಯೋಲಾಜಿಕಲ್ ಪಾರ್ಕ್ನಲ್ಲಿ ಸಹ ಹುಲಿ ದಿನವನ್ನು ವಿನೂತನವಾಗಿ ಆಚರಣೆ ಮಾಡಲಾಯಿತು. ಶಾಲಾ ಮಕ್ಕಳಿಗೆ ಹುಲಿಗಳ ಬಗ್ಗೆ ತಿಳುವಳಿಕೆ ಮೂಡಿಸುವ ಜೊತೆಗೆ 8 ಪುಟ್ಟ ಹುಲಿ ಮರಿಗಳನ್ನ ಸಫಾರಿಯಲ್ಲಿ ಪ್ರವಾಸಿಗರು ನೋಡಲು ಅವಕಾಶ ಕಲ್ಪಿಸಿಕೊಡಲಾಗಿತ್ತು. ಇದರ ಜೊತೆಗೆ ಒಂದು ಹೆಣ್ಣು ಹುಲಿ ಮರಿಗೆ ಅಥ್ಲೆಟ್ ಹಿಮಾದಾಸ್ ಹೆಸರಿಡುವ ಮೂಲಕ ಚಿನ್ನದ ಹುಡುಗಿಗೆ ಗೌರವ ಸಲ್ಲಿಸಲಾಯಿತು.ಭಾರತದಲ್ಲೇ ಅತಿ ಹೆಚ್ಚು …
Read More »
admin
September 12, 2019
ಕರ್ನಾಟಕ, ಸುದ್ದಿ
ಆನೇಕಲ್: ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ ಕಾರು ಸಂಪೂರ್ಣ ಭಸ್ಮವಾದ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ನಡೆದಿದೆ ಅತ್ತಿಬೆಲೆಯ ರಾಷ್ಟ್ರೀಯ ಹೆದ್ದಾರಿಯ ಪ್ಲೇಯೋವರ್ ಮೇಲೆ ಜೆಪಿ ನಗರದಿಂದ ತಮಿಳುನಾಡಿನತ್ತ ತೆರಳುತ್ತಿದ್ದ ಸೈಯದ್ ಎಂಬುವವರಿಗೆ ಸೇರಿದ KA 51 MB 6632 ಸ್ಕಾರ್ಪಿಯೋ ಕಾರಿನ ಎಂಜಿನ್’ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಇನ್ನು ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಚಾಲಕ ಕಾರನ್ನು ರಸ್ತೆ ಬದಿಗೆ ನಿಲ್ಲಿಸಿ ಕಾರಿನಲ್ಲಿದ್ದ ಸುಮಾರು 10 ಜನರನ್ನು …
Read More »
admin
September 12, 2019
ಕರ್ನಾಟಕ, ಸುದ್ದಿ
ಆನೇಕಲ್ : ನೀರಿನ ಟ್ಯಾಂಕರ್ ಹಾಗು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿರುವ ಘಟನೆಬೆಂಗಳೂರು ಹೊಸೂರು ರಾಷ್ಟ್ರೀಯ ಹೆದ್ದಾರಿ 7 ರ ತಿರುಮಗೊಂಡನಹಳ್ಳಿ ಬಳಿ ನಡೆದಿದೆ.ಟ್ಯಾಂಕರ್ನ ಬ್ರೇಕ್ ಫೈಲ್ಯೂರ್ ನಿಂದ ಡಿವೈಡರ್ ದಾಟಿ ವಿರುದ್ಧ ಪಥದಲ್ಲಿ ಬರುತ್ತಿದ್ದ ಕಾರಿಗೆ ಡಿಕ್ಕಿಯಾದ ಪರಿಣಾಮ ಅಪಘಾತ ಸಂಭವಿಸಿದೆ.ಟ್ಯಾಂಕರ್ ಚಾಲಕ ಕ್ಲೀನರ್ ಸೇರಿಸಂತೆ ಕಾರಿನಲ್ಲಿದ್ದ ಓರ್ವ ಚಾಲಕನಿಗೆ ಗಂಭೀರ ಗಾಯಗೊಂಡಿದ್ದಾರೆ.ಗಾಯಾಳುಗಳನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ.ಅಪಘಾತದಿಂದ ಕೆಲ ಗಂಟೆಗಳ ಕಾಲಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ …
Read More »
admin
September 12, 2019
ಕರ್ನಾಟಕ, ಸುದ್ದಿ
ಮಂಡ್ಯ: ಸ್ಪೀಕರ್ ರಮೇಶ್ ಕುಮಾರ್ ಮಾಜಿಪ್ರಧಾನಿ ದೇವೇಗೌಡರು ಮತ್ತು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಚಿತಾವಣೆಗೆ ಒಳಗಾಗಿ ದುರುದ್ಧೇಶದಿಂದ ಅನರ್ಹತೆಯ ತೀರ್ಪು ನೀಡಿದ್ದಾರೆ ಎಂದು ಮಾಜಿ ಸ್ಪೀಕರ್ ಕೃಷ್ಣ ತಿಳಿಸಿದರು. ಮಂಡ್ಯ ಜಿಲ್ಲೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾಜಿ ಪ್ರಧಾನಮಂತ್ರಿ ಮತ್ತು ರಾಷ್ಟ್ರೀಯ ಅಧ್ಯಕ್ಷ ದೇವೇಗೌಡ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯರ ಮೇಲೆ ಕಿಡಿ ಕಾರಿದರು. ಅನರ್ಹಗೊಂಡಿರುವ ಶಾಸಕರು ಸರ್ವೋಚ್ಚ ನ್ಯಾಯಾಲಯದಲ್ಲಿ ಸ್ಪೀಕರ್ ತೀರ್ಪನ್ನು ಪ್ರಶ್ನಿಸಿ ನ್ಯಾಯ ಪಡೆಯಬಹುದು ಎಂದು …
Read More »
admin
September 12, 2019
ಕರ್ನಾಟಕ, ಸುದ್ದಿ
ಬೆಳಗಾವಿ: ಬೆಳಗಾವಿಯ ರಾಜಕಾರಣಿಗಳಿಗೆ ಸರ್ಕಾರ ರಚಿಸುವುದು ಗೊತ್ತು, ಉರುಳಿಸುವದು ಗೊತ್ತು. ಮೈತ್ರಿ ಸರ್ಕಾರ ಅಷ್ಟೇ ಏಕೆ ನಿಜಲಿಂಗಪ್ಪ ಕಾಲದಿಂದಲೂ ರಾಜ್ಯ ರಾಜಕಾರಣದಲ್ಲಿ ಬೆಳಗಾವಿಯ ಪ್ರಭಾವ ಇದ್ದೇ ಇದೆ ಎಂದು ಪ್ರಭಾಕರ ಕೋರೆ ತಿಳಿಸಿದರು. ಮಾಧ್ಯಮದವರ ಜೊತೆ ಮಾತನಾಡಿದ ಅವರು, ಬೆಳಗಾವಿ ತನ್ನದೇಯಾದ ಮಹತ್ವ ಹೊಂದಿದೆ. ಇಲ್ಲಿನ ರಾಜಕಾರಣಿಗಳಿಗೆ ಸರಕಾರ ರಚಿಸುವುದುಗೊತ್ತು ಉರಳಿಸುವುದು ಗೊತ್ತು ಎಂದರು. ಇನ್ನು ಬಿಜೆಪಿ ಎನ್ನುವುದು ಮಹಾ ಸಾಗರ ಇದ್ದಹಾಗೆ ಯಾರೇ ಪಕ್ಷಕ್ಕೆ ಬಂದರೂ ಸ್ವಾಗತಿಸುತ್ತದೆ. …
Read More »
admin
September 12, 2019
ಕರ್ನಾಟಕ, ಸುದ್ದಿ
ರಾಯಚೂರು: ಅತೃಪ್ತ ಶಾಸಕರಲ್ಲಿ ಗುರುತಿಸಿಕೊಂಡಿದ್ದ ರಾಯಚೂರು ಜಿಲ್ಲೆಯ ಮಸ್ಕಿ ಕ್ಷೇತ್ರದ ಶಾಸಕ ಪ್ರತಾಪ ಗೌಡ ಪಾಟೀಲ್ ಅನರ್ಹಗೊಂಡ ಬೆನ್ನೆಲ್ಲೇ ವಿಡಿಯೋ ಸಂದೇಶ ರವಾನಿಸಿದ್ದಾರೆ.ಸ್ಪೀಕರ್ ಅವರು ನಮ್ಮನ್ನು ಅನರ್ಹಗೊಳಿಸಿದ್ದು ಗಮನಕ್ಕೆ ಬಂದಿದೆ. ಶೀಘ್ರವೇ ಸುಪ್ರೀಂಕೋರ್ಟ್ ಮೂಲಕ ಅದರ ವಿರುದ್ಧ ಹೋರಾಟ ಮಾಡುತ್ತೇವೆ ಹಾಗೂ ಗೆಲುವು ಸಾಧಿಸುತ್ತೇವೆ ಎಂದಿದ್ದಾರೆ.ನನ್ನ ಕ್ಷೇತ್ರದ ಜನರು ಭಯ ಪಡುವ ಅಗತ್ಯವಿಲ್ಲ. ಶೀಘ್ರವೇ ಕ್ಷೇತ್ರಕ್ಕೆ ಬಂದು ಕಾರ್ಯಕರ್ತರೊಂದಿಗೆ ಸಮಾಲೋಚನೆ ಮಾಡುತ್ತೇನೆ ಎಂದು ಮುಂಬೈನಲ್ಲಿದ್ದುಕೊಂಡು ಸಂದೇಶ ರವಾನಿಸಿದ್ದಾರೆ.ಶಾಸಕ ಪ್ರತಾಪ ಗೌಡ …
Read More »
admin
September 12, 2019
ಕರ್ನಾಟಕ, ಸುದ್ದಿ
ಯಾದಗಿರಿ:ಜಿಲ್ಲೆಯ ಗುರುಮಠಕಲ್ ಪಟ್ಟಣದಲ್ಲಿ ಭಾವಸಾರ ಕ್ಷತ್ರಿಯ ಸಮಾಜದ ಯಿಂದ ಭವಾನಿ ಮಾತ ಪೋಟೋಗೆ ಮೆರವಣಿಗೆ ಮಾಡಿದರು.ಸಮಾಜದಲ್ಲಿ ಸಂಬಂಧಗಳು ಗಟ್ಟಿಯಾಗಿ ನೆಲಯೂರಿದಾಗ ಮಾತ್ರ ಒಗ್ಗಟ್ಟು ಪ್ರದರ್ಶನ ತೋರಲು ಸಾಧ್ಯ. ಅಚಿತೆ ನಮ್ಮ ದೇಶದ ಸಂಸ್ಸøತಿಯಲ್ಲಿ ಅನೇಕ ಹಬ್ಬ ಹರಿದಿನಗಳ ಅಚರಣೆಗಳು ವಿಶೆಷತೆ ಹೊಂದಿದು, ಅವುಗಳ ಅಛರಣೆಯಿಂದ ಸಮಹದಲ್ಲಿ ಏಕತೆ ಮತ್ತು ಐಕ್ತಯರ ಮೂಡಿಸುತ್ತದೆ ಎನ್ನುವಲ್ಲಿ ಯಾಚ ಸಂದೇಹವಿಲ್ಲ.ಅಂತೆಯೇ ಆಷಾಡ ಮಾಸದ ಅಂಗವಾಗಿ ವಿಶೆಷ ಸಮಾರಂಭವನ್ನು ಹಮ್ಮಿಕೊಂಡಿದ್ದರು. ಗುರುಮಠಕಲ್ ಪಟ್ಟಣದ ಭಾವಸಾರ ಕ್ಷತ್ರಿಯ …
Read More »
admin
September 12, 2019
ಕರ್ನಾಟಕ, ಸುದ್ದಿ
ಮಂಡ್ಯ: ಕೆ.ಎಸ್.ಆರ್.ಟಿ.ಸಿ ಬಸ್ಸು ಮತ್ತು ಬೈಕ್ ನಡುವೆ ಮುಖಾಮುಖಿ ಢಿಕ್ಕಿ ಬೈಕ್ ಸವಾರ ವಸಂತಕುಮಾರ್ ತಲೆಗೆ ತೀವ್ರ ಪೆಟ್ಟಾಗಿರುವ ಘಟನೆಮಂಡ್ಯ ಜಿಲ್ಲೆಯ ಲೋಕೋಪಯೋಗಿ ಕಛೇರಿಯ ಮುಂಭಾಗ ಮೈಸೂರು ಚನ್ನರಾಯಪಟ್ಟಣ ಮುಖ್ಯ ರಸ್ತೆಯಲ್ಲಿ ನಡೆದಿದೆ.ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕಿನ ಚಿಕ್ಕೋನಹಳ್ಳಿ ಗ್ರಾಮದ ಕೊಂಡೇಗೌಡರ ಪುತ್ರ ವಸಂತಕುಮಾರ್(48) ತಮ್ಮ ಹೀರೋಹೋಂಡಾ ಬೈಕಿನಲ್ಲಿ ಕೆ.ಆರ್.ಪೇಟೆಯಿಂದ ಹೋಗುತ್ತಿದ್ದ ರೈತ ವಸಂತಕುಮಾರ್ ಅವರಿಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸು ಢಿಕ್ಕಿ ಹೊಡೆದ ಕಾರಣ ತಲೆಗೆ ಗಂಭೀರ …
Read More »