admin
September 12, 2019
ಕರ್ನಾಟಕ, ಸುದ್ದಿ
ಮಂಡ್ಯ: ಜಿಲ್ಲೆಯ ಕೆರೆ ಕಟ್ಟೆಗಳಿಗೆ ನೀರು ಹರಿಸಲು, ಒಣಗುತ್ತಿರುವ ಕಬ್ಬು, ತೆಂಗು, ಅಡಿಕೆ, ಬಾಳೆ ಮುಂತಾದ ಬೆಳೆಗಳನ್ನು ಉಳಿಸಲು, ಕೆ.ಆರ್.ಪೇಟೆ ಪಟ್ಟಣದ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನೀರಾವರಿ ಇಲಾಖೆಯ ಅಧಿಕಾರಿಗಳಿಗೆ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಹೇಮಾವತಿ ನದಿಯ ಗೊರೂರು ಜಲಾಶಯದಿಂದ 2500ಕ್ಯೂಸೆಕ್ಸ್ ನೀರನ್ನು ನದಿಗೆ ಹರಿಸಲಾಗಿದೆ. ನೀರಿಲ್ಲದೇ ಒಣಗಿ ಖಾಲಿಯಾಗಿದ್ದ ಹೇಮೆಯ ಒಡಲು ಭರ್ತಿಯಾಗುತ್ತಿದೆ. ಕುಡಿಯುವ ನೀರಿನ ಸಮಸ್ಯೆ ದೂರಾಗಿದೆ…ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.ಹೇಮಾವತಿ …
Read More »
admin
September 12, 2019
ಕರ್ನಾಟಕ, ಸುದ್ದಿ
ಚಿಕ್ಕಬಳ್ಳಾಪುರ : ಹಾಡಹಗಲೇ ಹಳೇ ಮನೆ ವಿವಾದದ ಜಗಳದ ವೇಳೆ ಯುವಕನೋರ್ವ ಲಾಂಗ್ ತೋರಿಸಿ ಯಾರ್ ಬರ್ತಿರೋ ಬರ್ರೋ ಕೊಚ್ಚಾಕಿ ಬಿಡ್ತೀನಿ ಅಂತ ಧಮ್ಕಿ ಹಾಕಿರೋ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಇದ್ಲೂಡು ಗ್ರಾಮದಲ್ಲಿ ನಡೆದಿದೆ.ಗ್ರಾಮದ ನರಸಿಂಹಮೂರ್ತಿ ಎಂಬವರ ಪುತ್ರ ಪ್ರೇಮ್ ಕುಮಾರ್ ಎಂಬಾತ ಲಾಂಗ್ ಹಿಡಿದು ಬೆದರಿಕೆ ಹಾಕಿದ್ದಾನೆ. ನಾಗೇಶ್ ಎಂಬವರಿಗೆ ಪ್ರಿತ್ರಾರ್ಜಿತವಾಗಿ ಬಂದಿದ್ದ ಖಾಲಿ ನಿವೇಶನ ಜಾಗದಲ್ಲಿ ಪ್ರೇಮ್ ಕುಮಾರ್ ತಂದೆ ನರಸಿಂಹಮೂರ್ತಿ ಒಪ್ಪಂದದ ಪ್ರಕಾರ …
Read More »
admin
September 12, 2019
ಕರ್ನಾಟಕ, ಸುದ್ದಿ
ಮಂಡ್ಯ: ಜಿಲ್ಲೆ ಕೃಷ್ಣರಾಜಪೇಟೆ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಮಾಜಿಶಾಸಕ ಕೆ.ಬಿ.ಚಂದ್ರಶೇಖರ್ ಸ್ಪರ್ಧಿಸುವ ಸಂಭವ ಹೆಚ್ಚಾಗಿದೆ.ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿರುವ ಶಾಸಕ ಕೆ.ಸಿ.ನಾರಾಯಣಗೌಡರನ್ನು ಸೋಲಿಸಿ ಪರಾಭವಗೊಳಿಸಿ ಮುಂಬೈಗೆ ವಾಪಸ್ ಕಳಿಸಿ ಸೋಲಿನ ಕಹಿ ಉಣಿಸಲು ದೊಡ್ಡನಗೌಡರು ಶಪಥ ಮಾಡಿದ್ದಾರೆ. ಇದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಕಾರ್ಯತಂತ್ರದ ಒಂದು ಭಾಗವಾಗಿದ್ದು, ಎಲ್ಲಕ್ಕೂ ಕಾಲವೇ ಉತ್ತರ ನೀಡಲಿದೆ..ಕಾದು ನೋಡೋಣ….
Read More »
admin
September 12, 2019
ಕರ್ನಾಟಕ, ಸುದ್ದಿ
ಮೇಷ: ಇಂದು ನೀವು ಅತ್ಯಂತ ಸೂಕ್ಷ್ಮ ಅಥವಾ ಅಪಾಯಕಾರಿ ಸನ್ನಿವೇಶದಲ್ಲಿ ಸಿಲುಕಿಕೊಳ್ಳುತ್ತೀರಿ. ನೀವು ಅಲೆಯ ವಿರುದ್ಧ ಈಜಲು ಬಯಸುತ್ತೀರಿ, ಅದು ಅಷ್ಟೇನೂ ಉಪಯುಕ್ತವಾದುದಲ್ಲ. ಯಾವುದೂ ನಿಮಗೆ ಅನುಕೂಲಕರವಾಗಿರುವಂತೆ ಕಾಣುವುದಿಲ್ಲ. ಒತ್ತಡದಿಂದ ನಿರಾಳಗೊಳ್ಳಲು ನಿಮಗಾಗಿ ಕೊಂಚ ಸಮಯ ತೆಗೆದುಕೊಳ್ಳಿರಿ.ವೃಷಭ :ನೀವು ಸ್ವಯಂ ಮೆಚ್ಚುಗೆ ಭಾವನೆ ಹೊಂದುವುದರಿಂದ ಯಾರ ಕೈಗೂ ಸಿಗುವುದಿಲ್ಲ.ಮಿಥುನ:ನಿಮ್ಮ ಸ್ನೇಹಿತರು ನಿಮ್ಮನ್ನು ನಾಯಕ ಮತ್ತು ಎಲ್ಲರನ್ನೂ ನಿರ್ದೇಶಿಸುವ ವ್ಯಕ್ತಿಯನ್ನಾಗಿ ಕಾಣುತ್ತಾರೆ. ನಿಮಗೆ ನಿಮ್ಮ ಹೃದಯ ಏನನ್ನು ಬಯಸುತ್ತದೋ ಅದನ್ನು ಪಡೆಯುವಲ್ಲಿ …
Read More »
admin
September 12, 2019
ಕರ್ನಾಟಕ, ಸುದ್ದಿ
ಚಿಕ್ಕೋಡಿ: ಭಾರಿ ಮಳೆಯಿಂದ ಮಹಾರಾಷ್ಟ್ರದ ಹಲವೆಡೆ ಜನಜೀವನ ಅಸ್ತವ್ಯಸ್ಥವಾಗಿದ್ದು ಮಳೆಯಿಂದಾಗಿ ಮುಂಬಯಿ _ ಕೊಲ್ಹಾಪುರ ಮಹಾಲಕ್ಷ್ಮಿ ಎಕ್ಸ್‌ಪ್ರೆಸ್ ಸಂಚಾರ ಸ್ಥಗಿತಗೊಂಡಿರುವ ಘಟನೆ ಬದಲಾಪುರ_ ವಾಂಗಣಿ ಮಧ್ಯೆ ನಡೆದಿದೆ. ನಿನ್ನೆ ರಾತ್ರಿ ಯಿಂದ ದಾರಿ ಮಧ್ಯೆಯೇ ರೈಲು ನಿಂತಿದೆ. ಇದರಿಂದಾಗಿ ಸುಮಾರು ೨ ಸಾವಿರ ಪ್ರಯಾಣಿಕರು ಪರದಾಟ ಪಡುವಂತಾಗಿದೆ. ಎನ್ ಡಿ ಆರ್ ಎಫ್ ತಂಡ ಪ್ರಯಾಣಿಕರ ರಕ್ಷಣೆಗೆ ಧಾವಿಸದಿರುವದು ಕಂಡು ಬಂದಿದೆ. .
Read More »
admin
September 12, 2019
ಕರ್ನಾಟಕ, ಸುದ್ದಿ
ರಾಮನಗರ: ಜಿಲ್ಲೆಯ ರಾಮನಗರದ ಐತಿಹಾಸಿಕ ದೇಗುಲ ರಾಮದೇವರ ಬೆಟ್ಟದ ದೇವಾಲಯದಲ್ಲಿ ಕಳ್ಳರು ತಮ್ಮ ಕೈ ಚಳಕ ತೋರಿದ್ದಾರೆ.ರಾಮನಗರದ ಹೊರವಲಯದಲ್ಲಿರುವ ರಾಮದೇವರ ದೇವಸ್ಥಾನಕ್ಕೆ ನುಗ್ಗಿದ ಕಳ್ಳರು,ತಡರಾತ್ರಿ ದೇವಾಲಯದ ಬಾಗಿಲು ಹೊಡೆದು ಹುಂಡಿಯಲ್ಲಿದ್ದ ನಗನಾಣ್ಯ ದೋಚಿ ಪರಾರಿಯಾಗಿದ್ದಾರೆ.ಸ್ಥಳಕ್ಕೆ ಆಗಮಿಸಿದ ರಾಮನಗರ ಪೋಲೀಸರು ಸ್ಥಳ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.
Read More »
admin
September 12, 2019
ಕರ್ನಾಟಕ, ಸುದ್ದಿ
ಚಿತ್ರದುರ್ಗ: ಕರ್ನಾಟಕ ರಾಜ್ಯ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ಮತ್ತು ಕಾರ‍್ಯದರ್ಶಿ ಸ್ಥಾನಕ್ಕೆ ಬಿರುಸಿನ ಪ್ರಚಾರ ಪ್ರಾರಂಭವಾಗಿದೆ. ಸಂಘದ ಮಾಜಿ ಅಧ್ಯಕ್ಷ ಮಂಜೇಗೌಡ ನೇತೃತ್ವದಲ್ಲಿ ಬಿರುಸಿನ ಪ್ರಚಾರ ಕಾರ್ಯ ನಡೆಯುತ್ತಿದೆ . ಅಧ್ಯಕ್ಷರ ಸ್ಥಾನಕ್ಕೆ ಕೃಷ್ಣಮೂರ್ತಿ ಎಸ್. ಮತ್ತು ಕಾರ‍್ಯದರ್ಶಿ ಸ್ಥಾನಕ್ಕೆ ಸೋಮಶೇಖರಯ್ಯ ಪರ ಮತ ಕೋರಿ ಪ್ರಚಾರ ಮಾಡಿದರು. ಈ ಸಂದರ್ಭದಲ್ಲಿ ಚಿತ್ರದುರ್ಗ ಜಿಲ್ಲೆಯ ಸರಕಾರಿ ನೌಕರರ ಸಂಘದ ಚುನಾಯಿತ ಪ್ರತಿನಿಧಿಗಳು ಮತ್ತು ಆರೂ ತಾಲೂಕಿನ ಚುನಾಯಿತ ಪ್ರತಿನಿಧಿಗಳು …
Read More »
admin
September 12, 2019
ಕರ್ನಾಟಕ, ಸುದ್ದಿ
ಯಾದಗಿರಿ: ಗ್ರಾಮೀಣ ಭಾಗದ ಮಧ್ಯಮ ಮತ್ತು ಬಡಕುಟುಂಬಗಳನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರಕಾರವು ನೀಡಿದ ಅನೇಕ ವಿಮೆ ಯೋಜನೆಗಳ ಲಾಭವನ್ನು ಸ್ಟೇಟ್ ಬ್ಯಾಂಕ್ ಅಫ್ ಇಂಡಿಯ ಬ್ಯಾಂಕಿನ ಮೂಲಕ ಪಡೆಯುವಂತೆ ಬ್ಯಾಂಕಿನ ಪ್ರಾದೇಶಿಕ ವ್ಯವಹಾರ ಅಧಿಕಾರಿ ರಾಮಕೃಷ್ಣ ಶೆಣೈ ತಿಳಿಸಿದರು. ಶುಕ್ರವಾರದಂದು ಕಾಕಲವಾರದಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಹಕರ ಸಭೆ ಮತ್ತು ಸಂವಾದದಲ್ಲಿ ಭಾಗವಹಿಸಿ ಮಾತನಾಡಿದ ಅವರು,ಈ ದೇಶದ ಅಭಿವೃದ್ಧಿಯಲ್ಲಿ ಬ್ಯಾಂಕಿನ ವ್ಯವಹಾರ ಮಹತ್ವದ್ದಾಗಿದ್ದು, ಬ್ಯಾಂಕ್ ವ್ಯವಹಾರವು ಉಳ್ಳವರಿಗೆ ಮಾತ್ರ ಎಂಬ …
Read More »
admin
September 12, 2019
ಕರ್ನಾಟಕ, ಸುದ್ದಿ
ಮಂಡ್ಯ: ಜಿಲ್ಲೆಯ ಕೆ.ಆರ್. ಪೇಟೆ ಬೂಕನಕೆರೆ ಹೆಮ್ಮೆಯಪುತ್ರ ರೈತನಾಯಕ, ಅಭಿವೃದ್ಧಿಯಹರಿಕಾರ ಬೂಕನಕೆರೆಯ ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿರುವ ಹಿನ್ನೆಲೆಯಲ್ಲಿಶಾಸಕ ನಾರಾಯಣಗೌಡರ ಅಭಿಮಾನಿ ಬಳಗದ ವತಿಯಿಂದ ವಿಜಯೋತ್ಸವ ಆಚರಣೆ ಮಾಡಲಾಗುವುದು ಎಂದು ನಾರಾಯಣಗೌಡರ ಅಭಿಮಾನಿ ಬಳಗದ ಅಧ್ಯಕ್ಷ . ಚಂದ್ರಮೋಹನ್. ತಿಳಿಸಿದ್ದಾರೆ.ನಾಡಿನ ಮುಖ್ಯಮಂತ್ರಿಗಳಾಗಿ ತಾಲ್ಲೂಕಿನ ಹೆಮ್ಮೆಯ ಪುತ್ರ ಬಿ.ಎಸ್.ಯಡಿಯೂರಪ್ಪ ಅವರುಪ್ರಮಾಣವಚನವನ್ನು ಸ್ವೀಕರಿಸುತ್ತಿರುವ ಹಿನ್ನೆಲೆಯಲ್ಲಿ ಇಂದು ಸಂಜೆ 6.15ಕ್ಕೆ ಶಾಸಕ ನಾರಾಯಣಗೌಡರ ಅಭಿಮಾನಿ ಬಳಗದ ವತಿಯಿಂದ ಮೈಸೂರು ಚನ್ನರಾಯಪಟ್ಟಣ ರಸ್ತೆಯ …
Read More »
admin
September 12, 2019
ಕರ್ನಾಟಕ, ಸುದ್ದಿ
ಚಿಕ್ಕೋಡಿ: ನಿಂತಿದ್ದ ಲಾರಿಗೆ ಅಲ್ಟೋಕಾರ ಡಿಕ್ಕಿ ತಂದೆ ಮಗ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಹೆಬ್ಬಾಳ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ನಡೆದಿದೆ. ಚಿಕ್ಕೋಡಿ ಪಟ್ಟಣದ ಪಂಚಾಕ್ಷರಿ ಕುಡಚಿಮಠ 56 ಅವರ ಪುತ್ರ ರಕ್ಷಿತ ಕುಡಚಿಮಠ 20 ಮೃತ ತಂದೆ ಮಗ. ಬೆಳಗಾವಿಯಿಂದ ಚಿಕ್ಕೋಡಿಗೆ ತೆರಳುತ್ತಿದ್ದ ತಂದೆ ಮಗ ವೇಗ ನಿಯಂತ್ರಣಗೊಳ್ಳದೇ ನಿಂತಿದ್ದ ಲಾರಿಯ ಹಿಂಬಂದಿಗೆ ಡಿಕ್ಕಿ ಮಾಡಿ ಸ್ಥಳದಲ್ಲೇ ಸಾವನ್ನಪ್ಪಿದರು. ಸಂಕೇಶ್ವರ …
Read More »