admin
September 12, 2019
ಕರ್ನಾಟಕ, ಸುದ್ದಿ
ಚಿಕ್ಕೋಡಿ: ನಿಂತಿದ್ದ ಲಾರಿಗೆ ಅಲ್ಟೋಕಾರ ಡಿಕ್ಕಿ ತಂದೆ ಮಗ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಹೆಬ್ಬಾಳ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ನಡೆದಿದೆ. ಚಿಕ್ಕೋಡಿ ಪಟ್ಟಣದ ಪಂಚಾಕ್ಷರಿ ಕುಡಚಿಮಠ 56 ಅವರ ಪುತ್ರ ರಕ್ಷಿತ ಕುಡಚಿಮಠ 20 ಮೃತ ತಂದೆ ಮಗ. ಬೆಳಗಾವಿಯಿಂದ ಚಿಕ್ಕೋಡಿಗೆ ತೆರಳುತ್ತಿದ್ದ ತಂದೆ ಮಗ ವೇಗ ನಿಯಂತ್ರಣಗೊಳ್ಳದೇ ನಿಂತಿದ್ದ ಲಾರಿಯ ಹಿಂಬಂದಿಗೆ ಡಿಕ್ಕಿ ಮಾಡಿ ಸ್ಥಳದಲ್ಲೇ ಸಾವನ್ನಪ್ಪಿದರು. ಸಂಕೇಶ್ವರ …
Read More »
admin
September 12, 2019
ಕರ್ನಾಟಕ, ಸುದ್ದಿ
ಮಂಡ್ಯ; ಜಿಲ್ಲೆಯ ಕೆ. ಆರ್. ಪೇಟೆ ತಾಲ್ಲೂಕಿನ ತಮ್ಮ ಹುಟ್ಟೂರು ಬೂಕನಕೆರೆ ಮತ್ತು ಸ್ವತಂತ್ರ ಸಿದ್ದಲಿಂಗೇಶ್ವರರ ಗದ್ದುಗೆಯಿರುವ ಕಾಪನಹಳ್ಳಿ ಗವಿಮಠ ಕ್ಷೇತ್ರಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಭೇಟಿ ನೀಡಿದರು. ಬೂಕನಕೆರೆ ಗ್ರಾಮ ದೇವತೆ ಶ್ರೀ ಗೋಗಾಲಮ್ಮದೇವಿ ಮತ್ತು ಮನೆ ದೇವರು ಶ್ರೀಸ್ವತಂತ್ರ ಸಿದ್ಧಲಿಂಗೇಶ್ವರರ ಗದ್ದುಗೆಗೆ ಯಡಿಯೂರಪ್ಪ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಯಡಿಯೂರಪ್ಪ ಅವರಿಗೆ ಶಾಸಕ ಬಸವರಾಜಬೊಮ್ಮಾಯಿ, ರೈತಮುಖಂಡ ನಂಜುಂಡೇಗೌಡ, ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಗಣ್ಣಗೌಡ, ಪುತ್ರ ಸಂಸದ ಬಿ.ವೈ.ವಿಜಯೇಂದ್ರ, …
Read More »
admin
September 12, 2019
ಕರ್ನಾಟಕ, ಸುದ್ದಿ
ಮಂಡ್ಯ: ಸ್ವಿಫ್ಟ್ ಕಾರಿಗೆ ಕೆ. ಎಸ್.ಆರ್.ಟಿ.ಸಿ. ಬಸ್ಸು ಡಿಕ್ಕಿ ಹೊಡೆದ ಪರಿಣಾಮ ಎರಡು ಮಕ್ಕಳು ಸೇರಿ ಮೂರು ಸಾವನ್ನಪ್ಪಿ ಒಬ್ಬರು ತೀವ್ರ ಗಾಯಗೊಂಡಿರುವ ಘಟನೆ ತಾಲೂಕಿನ ಗೆಜ್ಜಲಗೆರೆ ಸಮೀಪದ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸಂಭವಿಸಿದೆ. ಸ್ವಿಫ್ಟ್ ಕಾರು ಬೆಂಗಳೂರು ಕಡೆಯಿಂದ ಮೈಸೂರು ಕಡೆಗೆ ಹೋಗುತ್ತಿದ್ದು ಈ ರಸ್ತೆಯಿಂದ ಆ ರಸ್ತೆಗೆ ಜಂಬಾಗಿ ಮೈಸೂರು ಕಡೆಯಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ಕಾರಿಗೆ ಬಸ್ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಕಾರಿನಲ್ಲಿ ಬರುತ್ತಿದ್ದವರು ಯಾರು ಎಂಬುದು …
Read More »
admin
September 12, 2019
ಕರ್ನಾಟಕ, ಸುದ್ದಿ
ಬೆಳಗಾವಿ: ಖಾನಾಪುರ ತಾಲೂಕಿನ ಚಾಪಗಾಂವ ಗ್ರಾಮದ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಿಸಿಯೂಟದ ಸಾಮಾಗ್ರಿಗಳಲ್ಲಿ ಹಾಗೂ ಊಟದಲ್ಲಿ ಹುಳುಗಳು ಕಂಡುಬಂದಿದ್ದು ಮಕ್ಕಳು ಹಾಗೂ ಗ್ರಾಮಸ್ಥರಲ್ಲಿ ಆತಂಕ ಮೂಡಿದ್ದು ಸದರಿ ಘಟನೆಗೆ ಸಂಬಂಧಿಸಿದಂತೆ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಘಟನೆಯನ್ನು ಖಂಡಿಸಿ ಈ ಘಟನೆಗೆ ಕಾರಣರಾದ ಮುಖ್ಯೋಪಾಧ್ಯಾಯರು ಹಾಗೂ ಅಡುಗೆ ಸಿಬ್ಬಂದಿ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪ್ರತಿಭಟನೆ ಮಾಡಿದರು ಈ ಘಟನೆಯಿಂದ ವಿದ್ಯಾರ್ಥಿಗಳ ಆರೋಗ್ಯದ ಮೇಲೆ ಏನಾದರೂ ವ್ಯತಿರಿಕ್ತ ಪರಿಣಾಮ …
Read More »
admin
September 12, 2019
ಕರ್ನಾಟಕ, ಸುದ್ದಿ
ಮಂಡ್ಯ: ಕರ್ನಾಟಕ ರಾಜ್ಯದ ನೂತನ ಮುಖ್ಯ ಮಂತ್ರಿಗಳಾಗಿ ಅಧಿಕಾರ ಸ್ವೀಕರಿಸುತ್ತಿರುವಮಂಡ್ಯ ಜಿಲ್ಲೆ ಮಂಡ್ಯ ಕೆ.ಆರ್. ಪೇಟೆ. ತಾಲ್ಲೂಕಿನ ಹೆಮ್ಮೆಯ ಪುತ್ರ ಬೂಕನಕೆರೆ ಬಿ.ಎಸ್.ಯಡಿಯೂರಪ್ಪ ಅವರಿಗೆ ರಾಜ್ಯ ರೈತ ಸಂಘದ ಹಿರಿಯ ಉಪಾಧ್ಯಕ್ಷ ಕೃಷ್ಣರಾಜಪೇಟೆ ತಾಲ್ಲೂಕಿನ ಮುದುಗೆರೆ ಗ್ರಾಮದವರಾದ ರಾಜೇಗೌಡ ತಾಲ್ಲೂಕಿನ ಜನತೆಯ ಪರವಾಗಿ ಶುಭ ಹಾರೈಸಿದರುಯಡಿಯೂರಪ್ಪ ಅವರು ದಕ್ಷ ಪ್ರಾಮಾಣಿಕ ಆಡಳಿತವನ್ನು ನೀಡುವ ಸಾಮರ್ಥ್ಯವನ್ನು ಹೊಂದಿದ್ದಾರೆ. ರೈತ ಪರವಾದ ಕಾಳಜಿಯನ್ನು ಹೊಂದಿರುವ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಸಮಗ್ರವಾಗಿ ಅಭಿವೃದ್ಧಿ ಹೊಂದಲಿದೆ …
Read More »
admin
September 12, 2019
ಕರ್ನಾಟಕ, ಸುದ್ದಿ
ಮಂಡ್ಯ: ಜಿಲ್ಲೆ ಹೊಸಹೊಳಲು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ ಮತ್ತು ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿಯ ಸಂಯುಕ್ತಾಶ್ರಯದಲ್ಲಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಶಾಲಾ ಆಯುಷ್ ಆರೋಗ್ಯ ಜಾಗೃತಿ ಕಾರ್ಯಕ್ರಮವನ್ನು ಜಿಲ್ಲಾ ಆಯುಷ್ ಅಧಿಕಾರಿ ಡಾ.ಪುಷ್ಪಾ ಜ್ಯೋತಿ ಬೆಳಗಿಸಿ ಉದ್ಘಾಟಿಸಿದರುಆರೋಗ್ಯ ಭಾಗ್ಯಕ್ಕಿಂತ ಮಿಗಿಲಾದ ಭಾಗ್ಯವು ಯಾವುದೂ ಇಲ್ಲವಾದ್ದರಿಂದ ಮಕ್ಕಳು ನಿಯಮಿತವಾದ ಆಹಾರ ಪದ್ಧತಿಯನ್ನು ಅನುಸರಿಸಿ ಧ್ಯಾನ, ಯೋಗಾಭ್ಯಾಸ ಹಾಗೂ ಸದಾ ಕ್ರಿಯಾಶೀಲ ವ್ಯಕ್ತಿತ್ವವನ್ನು ಅಳವಡಿಸಿಕೊಂಡು ನೂರ್ಕಾಲ ಆರೋಗ್ಯವಂತರಾಗಿ …
Read More »
admin
September 12, 2019
ಕರ್ನಾಟಕ, ಸುದ್ದಿ
ಚಿಕ್ಕಬಳ್ಳಾಪುರ: ಮಗನೇ ತಾಯಿಯನ್ನು ಸುಟ್ಟು ಕೊಂದು ಬಳಿಕ ತಾನೂ ನೇಣಿಗೆ ಶರಣಾದ ಘಟನೆಚಿಂತಾಮಣಿ ತಾಲೂಕಿನ ಮಾಡಿಕೇರಿ ಗ್ರಾಮದಲ್ಲಿ ನಡೆದಿದೆ.ವೆಂಕಟಮ್ಮ (85) ಮಗನಿಂದಲೇ ಹತ್ಯೆಯಾದ ಮೃತ ತಾಯಿ. ಜಯರಾಮಪ್ಪ (45) ತಾಯಿಯನ್ನು ಕೊಂದ ಮಗ. ಟೈಲರಿಂಗ್ ಕೆಲಸವನ್ನು ನಿರ್ವಹಿಸುತ್ತಿದ್ದ ಜಯರಾಮಪ್ಪ ಮನೆಯಲ್ಲಿ ತಾಯಿಯನ್ನು ಸುಟ್ಟು ತಾನೂ ನೇಣಿಗೆ ಶಾರಣಾಗಿದ್ದಾನೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ.ಸ್ಥಳಕ್ಕೆ ಗ್ರಾಮಾಂತರ ಠಾಣೆ ಪೊಲೀಸರು ಬೇಟಿ ಪರಿಶೀಲನೆ ನಡೆಸಿದ್ದಾರೆ.
Read More »
admin
September 12, 2019
ಕರ್ನಾಟಕ, ಸುದ್ದಿ
ಮಂಡ್ಯ: ಕರ್ನಾಟಕ ರಾಜ್ಯದ ನೂತನ ಮುಖ್ಯ ಮಂತ್ರಿಗಳಾಗಿ ಅಧಿಕಾರ ಸ್ವೀಕರಿಸುತ್ತಿರುವ ಕೆ.ಆರ್.ಪೇಟೆ ತಾಲ್ಲೂಕಿನ ಹೆಮ್ಮೆಯ ಪುತ್ರ ಬೂಕನಕೆರೆ ಬಿ.ಎಸ್.ಯಡಿಯೂರಪ್ಪ ಅವರಿಗೆ ರಾಜ್ಯ ರೈತ ಸಂಘದ ಹಿರಿಯ ಉಪಾಧ್ಯಕ್ಷ ಕೃಷ್ಣರಾಜಪೇಟೆ ತಾಲ್ಲೂಕಿನ ಮುದುಗೆರೆ ಗ್ರಾಮದವರಾದ ರಾಜೇಗೌಡ ತಾಲ್ಲೂಕಿನ ಜನತೆಯ ಪರವಾಗಿ ಶುಭ ಹಾರೈಸಿದರುಯಡಿಯೂರಪ್ಪ ಅವರು ದಕ್ಷ ಪ್ರಾಮಾಣಿಕ ಆಡಳಿತವನ್ನು ನೀಡುವ ಸಾಮರ್ಥ್ಯವನ್ನು ಹೊಂದಿದ್ದಾರೆ. ರೈತ ಪರವಾದ ಕಾಳಜಿಯನ್ನು ಹೊಂದಿರುವ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಸಮಗ್ರವಾಗಿ ಅಭಿವೃದ್ಧಿ ಹೊಂದಲಿದೆ ಎಂಬ ವಿಶ್ವಾಸವನ್ನು ರಾಜೇಗೌಡ …
Read More »
admin
September 12, 2019
ಕರ್ನಾಟಕ, ಸುದ್ದಿ
ಆನೇಕಲ್: ತಾಲೂಕಿನಾದ್ಯಂತ ಕಳೆದ ಅರ್ಧ ಗಂಟೆಯಿಂದ ಮಳೆರಾಯ ತನ್ನ ಪ್ರತಾಪವನ್ನು ತೋರುತ್ತಿದ್ದಾನೆ.ಬೆಳಿಗ್ಗೆಯಿಂದ ಮೋಡ ಮುಸಿಕಿನ ವಾತಾವರಣದ ನಡುವೆ ತುಂತುರು ಮಳೆ ಸುರಿಯುತ್ತಿದೆ.ಆನೇಕಲ್, ಚಂದಾಪುರ, ಹೆಬ್ಬಗೋಡಿ, ಅತ್ತಿಬೆಲೆ ಸೇರಿದಂತೆ ಹಲವು ಕಡೆ ಮಳೆರಾಯನ ಆರ್ಭಟ ಜೋರಾಗಿದೆ.ಮಳೆಯಿಂದ ವಾಹನ ಸವಾರರು ಹಾಗು ಪಾದಚಾರಿಗಳ ಪರದಾಟ ಪಡುವಂತಾಗಿದ್ದು, ಜನರುಮಳೆಯಿಂದ ರಕ್ಷಣೆ ಪಡೆಯಲು ಅಂಗಡಿ ಮುಂಗಟ್ಟುಗಳ ಬಳಿ ಆಶ್ರಯ ಪಡೆಯುತ್ತಿರುವ ದೃಶ್ಯ ಎಲ್ಲೆಡೆ ಕಂಡು ಬಂದಿದೆ.
Read More »
admin
September 12, 2019
ಕರ್ನಾಟಕ, ಸುದ್ದಿ
ಚಿತ್ರದುರ್ಗ: ಕಾರ್ಗಿಲ್ ವಿಜಯೋತ್ಸವದ ಅಂಗವಾಗಿ ಇಂದು ಚಿತ್ರದುರ್ಗದ ಚೈತನ್ಯ ವೃತ್ತದಲ್ಲಿ ನಡೆದ ವಿಜಯೋತ್ಸವದ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಇದೇ ವೇಳೆಕ್ಯಪ್ಟನ್ ಮಹೇಶ್ ಯುಧ್ಧದ ಸಮಯದಲ್ಲಿ ನಡೆದ ರೋಚಕ ಘಟನೆಗಳನ್ನು ನೆನೆದರು.ಈ ಸಂದರ್ಭದಲ್ಲಿ ಶಾಲಾ ಮಕ್ಕಳು ಮತ್ತು ನೂರಾರು ಸಾರ್ವಜನಿಕರು ಭಾಗವಹಿಸಿದರು.
Read More »