admin
September 12, 2019
ಕರ್ನಾಟಕ, ಸುದ್ದಿ
ಚಿಕ್ಕಬಳ್ಳಾಪುರ:ಸುಮ್ಮನೇ ಒಂದು ಸಲ ಗರ್ಲ್ಸ್ ಕಾಲೇಜು ಬಳಿ ಹೋಗಿಬರೋಣ ಅಂತೇನಾದ್ರು ಹೋದರೆ ಮುಗೀತು ನಿಮ್ಮ ಕಥೆ.ಚಿತ್ರಧುರ್ಗಕ್ಕೆ ಮುತ್ತಿಗೆ ಹಾಕಲು ಹೋದ ಹೈದರಾಲಿ ಸೈನಿಕರನ್ನು ಸೆದೆಬಡಿದ ಒಬ್ಬ ವನಿಕೆ ಓಬವ್ವ ಇದ್ದಾರೆ .ಲವ್ವಿಡವ್ವಿ ಶುರು ಮಾಡಲು ಕಾಲೇಜು ಕಡೆ ತಲೆ ಹಾಕಿದರೆ ಅಲ್ಲಿ ಓಬವ್ವನ ಪಡೆ ಇದೆ ಎಚ್ಚರಿಕೆ .ಹೌದು ಚಿಕ್ಕಬಳ್ಳಾಪುರ ಜಿಲ್ಲೆಯ ವಾಣಿಜ್ಯ ನಗರಿ ಚಿಂತಾಮಣಿಯಲ್ಲಿ ಶೈಕ್ಷಣಿಕವಾಗಿ ಸಿಕ್ಕಾಪಟ್ಟೆ ಪೈಪೋಟಿ ಇದೆ , ಈ ಹಿನ್ನೆಲೆ ಚಿಂತಾಮಣಿ ನಗರದಲ್ಲಿ ಸರ್ಕಾರಿ …
Read More »
admin
September 12, 2019
ಕರ್ನಾಟಕ, ಸುದ್ದಿ
ಮಂಡ್ಯ: ನಾಗಮಂಗಲ ಪಟ್ಟಣದ ಹೇಮಾವತಿ ಬಡಾವಣೆಯ ಕಾಲಜ್ಞಾನಿ ಪುಸ್ತಕ ಬರೆಯುವುದರಲ್ಲಿ ಹೆಸರುವಾಸಿಯಾಗಿರುವ ಬರಹಗಾರ ಶಿವರಾಮೇಗೌಡ ರವರ ಮನೆಯಲ್ಲಿ ಅಪರೂಪದ ಘಟನೆ ನಡೆದಿದೆ ಸುಮಾರು ಎರಡು ವರ್ಷದಿಂದ ತಮ್ಮ ಮನೇಲಿ ಸಾಕಿಕೊಂಡಿದ್ದ ಕೋಳಿ ಹಲವು ಬಾರಿ ಮೊಟ್ಟೆಗಳನ್ನು ಇಟ್ಟು ಮರಿಗಳನ್ನು ಮಾಡಿತ್ತು ಆದರೆ ಇಂದು ಕುತ್ತಿಗೆ ಭಾಗದಿಂದ ಮೊಟ್ಟೆಗಳನ್ನು ಇಡುವುದನ್ನು ನೋಡಿದ ಮನೆಯವರು ಆಸಕ್ತರಾಗಿದ್ದಾರೆ ನಂತರ ಅದರ ವಿಡಿಯೋವನ್ನು ಮಾಡಿ ಆಶ್ಚರ್ಯ ಪಟ್ಟಿದ್ದಾರೆ ಹಲವು ವರ್ಷಗಳಿಂದ ತಮ್ಮ ಪಾಡಿಗೆ ತಾವು ಜಗತ್ತಿಗೆ …
Read More »
admin
September 12, 2019
ಕರ್ನಾಟಕ, ಸುದ್ದಿ
ದಾವಣಗೆರೆ- ಇಂದು ಕಾರ್ಗಿಲ್ ವಿಜಯ್ ದಿವಸ್ ಹಿನ್ನಲೆಯಲ್ಲಿ ದಾವಣಗೆರೆಯಲ್ಲಿ ಬೃಹತ್ ಬುಲೆಟ್ ರಾಲಿ. ೧೦೦ ಕ್ಕೂ ಅಧಿಕ ಬುಲೆಟ್ ಗಳಿಂದ ರ್ಯಾಲಿ ನಡೆಸಲಾಯಿತು.ಪ್ರೇರಣಾ ಯುವ ಸಂಸ್ಥೆಯಿಂದ ಹಮ್ಮಿಕೊಂಡಿದ್ದ ರ್ಯಾಲಿಯಲ್ಲಿ ಮಾಜಿ ಸೈನಿಕರು ಸಾರ್ವಜನಿಕರು ಭಾಗಿಯಾದರು.ರೇಣುಕ ಮಂದಿರದಿಂದ ಪ್ರಮುಖ ರಸ್ತೆಗಳಲ್ಲಿ ರ್ಯಾಲಿ ಸಂಚಾರಿಸಿತು. ರಾಲಿಯಲ್ಲಿ ಸೈನಿಕರ ಪರ ಜಯ ಘೋಷ ಮೊಳಗಿತು.
Read More »
admin
September 12, 2019
ಕರ್ನಾಟಕ, ಸುದ್ದಿ
ಮಂಡ್ಯ: ಜಿಲ್ಲೆ ಅಗ್ರಹಾರಬಾಚಹಳ್ಳಿ ಗ್ರಾಮ ಪಂಚಾಯತಿಯ ಅಧ್ಯಕ್ಷ ಚಿಕ್ಕೋಸಹಳ್ಳಿ ಎನ್. ರಮೇಶ್ ಗೌಡ ಅವರ ವಿರುದ್ಧ 18ಮಂದಿ ಸದಸ್ಯರು ಅವಿಶ್ವಾಸ ನಿರ್ಣಯ ಕೈಗೊಂಡ ಕಾರಣ ಅಧ್ಯಕ್ಷ ರಮೇಶ್ ಗೌಡ ತಮ್ಮ ಸ್ಥಾನದಿಂದ ಪದಚ್ಯುತಿಗೊಂಡಿದ್ದಾರೆ.ಪಾಂಡವಪುರ ಉಪವಿಭಾಗಾಧಿಕಾರಿ ಶೈಲಜಾ ಅವರ ಸಮ್ಮುಖದಲ್ಲಿ ಅಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯದ ಪರ 18ಮಂದಿ ಮತಚಲಾಯಿಸಿದರುಹಾಗಾಗಿ ಪಾಂಡವಪುರ ಉಪವಿಭಾಗಾಧಿಕಾರಿಗಳು ಅಧ್ಯಕ್ಷ ರಮೇಶ್ ಗೌಡ ಅವರಿಗೆ ಬಹುಮತವಿಲ್ಲದ ಕಾರಣ ಅಧ್ಯಕ್ಷ ಸ್ಥಾನದಿಂದ ಪದಚ್ಯುತಗೊಳಿಸಿ ಆದೇಶ ನೀಡಿದರು.ಎನ್.ರಮೇಶ್ ಗೌಡ ಅವರು …
Read More »
admin
September 12, 2019
ಕರ್ನಾಟಕ, ಸುದ್ದಿ
ಮಂಡ್ಯ: ಜಿಲ್ಲೆಯ ಗೊರೂರು ಜಲಾಶಯದಿಂದ ಹೇಮಾವತಿ ನದಿಗೆ ನೀರನ್ನು ಹರಿಸಿ ಕೆ.ಆರ್.ಪೇಟೆ ತಾಲ್ಲೂಕಿನಲ್ಲಿ 30ಸಾವಿರ ಎಕರೆ ಭೂಪ್ರದೇಶದಲ್ಲಿ ಒಣಗುತ್ತಿರುವ ಬೆಳೆಗಳನ್ನು ಉಳಿಸಬೇಕು. ಕೆರೆ-ಕಟ್ಟೆಗಳಿಗೆ ನೀರು ಹರಿಸಿ ಪಶುಪಕ್ಷಿಗಳು ಹಾಗೂ ಜನಸಾಮಾನ್ಯರಿಗೆ ಕುಡಿಯುವ ನೀರನ್ನು ಒದಗಿಸಿ ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿ ತಾಲ್ಲೂಕು ರೈತಸಂಘದ ಅಧ್ಯಕ್ಷ ಮರುವನಹಳ್ಳಿ ಶಂಕರ್ ನೇತೃತ್ವದಲ್ಲಿ ನೂರಾರು ರೈತಮುಖಂಡರು ಹೇಮಾವತಿ ಜಲಾಶಯ ಯೋಜನೆಯ ಕಾರ್ಯಪಾಲಕ ಅಭಿಯಂತರರ ಕಛೇರಿಗೆ ಮುತ್ತಿಗೆ ಹಾಕಿ ಕಾರ್ಯಪಾಲಕ ಅಭಿಯಂತರ ಬಾಲಕೃಷ್ಣ ಮತ್ತು ಸಹಾಯಕ …
Read More »
admin
September 12, 2019
ಕರ್ನಾಟಕ, ಸುದ್ದಿ
ಮೇಷ: ಇಂದು ಅಲೆಯ ಹರಿವಿನೊಂದಿಗೆ ಮುನ್ನಡೆಯಿರಿ. ಇದು ನಿಮ್ಮ ಬಾಂಧವ್ಯಗಳಿಗೆ ಪೂರಕವಾದ ಸಲಹೆ. ಸಾಮಾನ್ಯ ನಿಯಮದಂತೆ ನೀವು ನಿಶ್ಚಯಾತ್ಮಕವಾಗಿರುತ್ತೀರಿ. ಈ ದಿನ ಉದಾರವಾಗಿರುವ ಮತ್ತು ನಿಮ್ಮ ಪ್ರೀತಿಪಾತ್ರರ ಬಯಕೆಗಳನ್ನು ಒಪ್ಪಿಕೊಳ್ಳುವ ದಿನ. ನೀವು ಆತ/ಆಕೆಗೆ ಪ್ರಪೋಸ್ ಮಾಡುವ ಸಾಧ್ಯತೆ ಇದೆ.ವೃಷಭ: ನಿಮಗೆ ಇಂದು ಕೊಂಚ ಆಕ್ರಮಣಶೀಲ ಮತ್ತು ಪ್ರಭಾವಿಯಾಗಿರುವ ಅಗತ್ಯವಿದೆ. ಆದರೆ, ನಿಮ್ಮ ಆಕ್ರಮಣಶೀಲತೆಯನ್ನು ಸತತವಾಗಿ ನಿಯಂತ್ರಣದಲ್ಲಿರಿಸಿಕೊಳ್ಳಿ. ನೀವು ಭೇಟಿಯಾಗುವ ಜನರೊಂದಿಗೆ ಸೌಹಾರ್ದತೆಯಿಂದಿರಿ. ಇಂದು ಯಾವುದೇ ದೊಡ್ಡ ನಿರ್ಧಾರಗಳನ್ನು ಕೈಗೊಳ್ಳದೇ …
Read More »
admin
September 12, 2019
ಕರ್ನಾಟಕ, ಸುದ್ದಿ
ಚಿಕ್ಕೋಡಿ: ದಿಗ್ಗೇವಾಡಿ ಗ್ರಾಮದ ಹಳ್ಳದಲ್ಲಿ ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿ ಶವ ಕಬ್ಬಿನ ಗದ್ದೆಯಲ್ಲಿ ಎಸೆದಿರುವ ಶವ ಪತ್ತೆಯಾಗಿದೆ. ರಾಯಬಾಗ ತಾಲೂಕಿನ ಕಂಚಕರವಾಡಿ ಗ್ರಾಮದ ನಿವಾಸಿ ಮಲ್ಲಪ್ಪ ಚೋಕಾಂವಿ ಶವಯಾಗಿ ಪತ್ತೆಯಾಗಿದ್ದಾರೆ. ಮೂರು ದಿನದ ಹಿಂದೆ ಕೊಲೆ ಮಾಡಿ ಎಸೆದಿರುವ ಶಂಕೆ ವ್ಯಕ್ತ ವಾಗಿದ್ದು,ಕಳೆದ ಮೂರು ದಿನದಿಂದ ಮನೆಯಲ್ಲಿ ಇರದ ಮಲ್ಲಪ್ಪ ಶವಯಾಗಿದ್ದಾರೆ. ಸ್ಥಳಕ್ಕೆ ರಾಯಬಾಗ ಪೊಲೀಸ್ ಸಿಬ್ಬಂಧಿಗಳು ಪರಿಶೀಲಿಸಿ ತನಿಖೆ ನಡೆಸಿದ್ದಾರೆ. ರಾಯಬಾಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Read More »
admin
September 12, 2019
ಕರ್ನಾಟಕ, ಸುದ್ದಿ
ಬಳ್ಳಾರಿ: ಜಿಲ್ಲೆ ಕೂಡ್ಲಿಗಿ ಪಟ್ಟಣದಲ್ಲಿ ಮಹಿಳೆಯೋವ೯ಳಿಗೆ ಕಥ೯ವ್ಯ ನೆಪದಲ್ಲಿ ಪೊಲೀಸ್ ಪೇದೆಯೊವ೯ ನಿರಂತರ ಕಿರುಕುಳ ನೀಡಿರುವ ಹಿನ್ನಲೆಯ ಆರೋಪದಡಿ ಪೊಲೀಸ್ ನ ಪೋಲಿ..ಗಿರಿವಿರುದ್ಧ ತೀವ್ರ ಆಕ್ರೋಶಗೊಂಡ ಸಾವ೯ಜನಿಕರು ಠಾಣೆಗೆ ಮುತ್ತಿಗೆ ಹಾಕಿರುವ ಘಟನೆ ಕೂಡ್ಲಿಗಿ ಪಟ್ಟಣದಲ್ಲಿ ಜರುಗಿದೆ.ದೂರುದಾರರ ಹೇಳಿಕೆ:ಕೂಡ್ಲಿಗಿ ಠಾಣೆಯಲ್ಲಿ ಕಥ೯ವ್ಯ ನಿವ೯ಹಿಸುತ್ತಿರುವ ಮಂಗಾಪುರ ಎಂ.ಎಂ.ಬಸವರಾಜಸ್ವಾಮಿ ಎಂಬ ಪೇದೆಯು ವಿಚಾರಣೆ ನೆಪದಲ್ಲಿ ತಮ್ಮ ಮನೆಗೆ ಬಂದು ತನ್ನ ಹಾಗೂ ತನ್ನ ಕುಟುಂಬ ಸದಸ್ಯರ ತೇಜೋವಧೆ ಮಾಡೋ ಉದ್ದೇಶದಿಂದ ತೀರಾ ದೌಜ೯ನ್ಯ …
Read More »
admin
September 12, 2019
ಕರ್ನಾಟಕ, ಸುದ್ದಿ
ದಾವಣಗೆರೆ: ನೀಲಗಿರಿ ಮರದ ತುಂಡುಗಳನ್ನು ಜೋಡಿಸುವ ವೇಳೆ ಇದ್ದಕ್ಕಿದ್ದಂತೆ ಮರದ ತುಂಡುಗಳು ಬಿದ್ದು ಇಬ್ಬರು ಅಸ್ವಸ್ಥರಾಗಿರುವ ಘಟನೆ ದಾವಣಗೆರೆ ನಗರದ ಬೊಂಬು ಬಜಾರ್ ಮಾರ್ಕೆಟ್ ನಲ್ಲಿ ನಡೆದಿದೆ. ಶಿವರಾಜ ಮತ್ತು ವೆಂಕಟೇಶ ಎಂಬುವವರ ಮೇಲೆ ಮರದ ತುಂಡುಗಳು ಬಿದ್ದಿವೆ.ಘಟನೆಯಿಂದ ಶಿವರಾಜ ಅಪಾಯದಿಂದ ಬಚಾವಾಗಿದ್ದು, ವೆಂಕಟೇಶ ಅವರ ಸ್ಥಿತಿ ಗಂಭೀರವಾಗಿದೆ.ಸ್ಥಳೀಯರು ಮತ್ತು ಆರ್ ಎಂ ಸಿ ಯಾರ್ಡ್ ಪೊಲೀಸರು ಕಾರ್ಯಾಚರಣೆ ಗಂಟೆ ಕಾಲ ತುಂಡುಗಳ ನಡುವೆ ಒದ್ದಾಡಿದ ವೆಂಕಟೇಶ್ ಅವರನ್ನು ರಕ್ಷಣೆ …
Read More »
admin
September 12, 2019
ಕರ್ನಾಟಕ, ಸುದ್ದಿ
ಮಂಡ್ಯ: ಎಲ್ಲಾ ನಾಡಕಛೇರಿಗಳು ಮತ್ತು ಹೋಬಳಿ ಕೇಂದ್ರಗಳಲ್ಲಿ ಆಧಾರ್ ಕೇಂದ್ರಗಳನ್ನು ತೆರೆದು ಜನಸಾಮಾನ್ಯರಿಗೆ ಅನುಕೂಲ ಕಲ್ಪಿಸಿಕೊಡಬೇಕೆಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ತಾಲ್ಲೂಕು ಘಟಕದ ಅಧ್ಯಕ್ಷ ಹೊನ್ನೇನಹಳ್ಳಿ ವೇಣು ತಹಶೀಲ್ದಾರ್ ಎಂ.ಶಿವಮೂರ್ತಿ ಅವರಿಗೆ ಮನವಿ ಸಲ್ಲಿಸಿದರು.ಮಂಡ್ಯ ಕೆ. ಆರ್.ಪೇಟೆಯಲ್ಲಿ ನೂರಾರು ಕರವೇ ಕಾರ್ಯಕರ್ತರೊಂದಿಗೆ ಮಿನಿ ವಿಧಾನಸೌಧಕ್ಕೆ ತೆರಳಿದ ವೇಣು ತಹಶೀಲ್ದಾರ್ ಎಂ.ಶಿವಮೂರ್ತಿ ಅವರಿಗೆ ಮನವಿ ಸಲ್ಲಿಸಿ ಆಧಾರ್ ಕೇಂದ್ರದ ಗೊಂದಲದಿಂದಾಗಿ ಜನಸಾಮಾನ್ಯರಿಗೆ ಬಹಳ ತೊಂದರೆಯಾಗುತ್ತಿದೆ. ಮಧ್ಯರಾತ್ರಿಯ ಸಮಯದಲ್ಲಿಯೇ ಬಂದು ಸರತಿಯ …
Read More »