Breaking News

ಕರ್ನಾಟಕ

ನಾಡಕಚೇರಿ, ಹೋಬಳಿಯಲ್ಲಿ ಆಧಾರ್ ಕೇಂದ್ರ ತೆರೆಯಲು ತಹಶಿಲ್ದಾರರಿಗೆ ಮನವಿ

ಮಂಡ್ಯ: ಎಲ್ಲಾ ನಾಡಕಛೇರಿಗಳು ಮತ್ತು ಹೋಬಳಿ ಕೇಂದ್ರಗಳಲ್ಲಿ ಆಧಾರ್ ಕೇಂದ್ರಗಳನ್ನು ತೆರೆದು ಜನಸಾಮಾನ್ಯರಿಗೆ ಅನುಕೂಲ ಕಲ್ಪಿಸಿಕೊಡಬೇಕೆಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ತಾಲ್ಲೂಕು ಘಟಕದ ಅಧ್ಯಕ್ಷ ಹೊನ್ನೇನಹಳ್ಳಿ ವೇಣು ತಹಶೀಲ್ದಾರ್ ಎಂ.ಶಿವಮೂರ್ತಿ ಅವರಿಗೆ ಮನವಿ ಸಲ್ಲಿಸಿದರು.ಮಂಡ್ಯ ಕೆ. ಆರ್.ಪೇಟೆಯಲ್ಲಿ ನೂರಾರು ಕರವೇ ಕಾರ್ಯಕರ್ತರೊಂದಿಗೆ ಮಿನಿ ವಿಧಾನಸೌಧಕ್ಕೆ ತೆರಳಿದ ವೇಣು ತಹಶೀಲ್ದಾರ್ ಎಂ.ಶಿವಮೂರ್ತಿ ಅವರಿಗೆ ಮನವಿ ಸಲ್ಲಿಸಿ ಆಧಾರ್ ಕೇಂದ್ರದ ಗೊಂದಲದಿಂದಾಗಿ ಜನಸಾಮಾನ್ಯರಿಗೆ ಬಹಳ ತೊಂದರೆಯಾಗುತ್ತಿದೆ. ಮಧ್ಯರಾತ್ರಿಯ ಸಮಯದಲ್ಲಿಯೇ ಬಂದು ಸರತಿಯ …

Read More »

ಕೇಂದ್ರದ ಮೋಟಾರು ವಾಹನ ಕಾಯ್ದೆ ವಿರೋಧಿಸಿ ಪ್ರತಿಭಟನೆ

ದಾವಣಗೆರೆ; ಕೇಂದ್ರ ಸರ್ಕಾರದ ಮೋಟಾರು ವಾಹನ ಕಾಯ್ದೆಯನ್ನು ವಿರೋಧಿಸಿ ದಾವಣಗೆರೆಯಲ್ಲಿಂದು ಫೆಡರೇಶನ್ ಆಪ್ ಕರ್ನಾಟಕ ಆಟೋ ರಿಕ್ಷಾ ಸಮಿತಿಯವತಿಯಿಂದ ಪ್ರತಿಭಟನೆ‌ ನಡೆಸಲಾಯಿತು.ದಾವಣಗೆರೆಯ ಜಯದೇವ ವೃತ್ತದಲ್ಲಿ ಆಟೋ ಚಾಲಕರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟಿಸಿದರು.ಬಳಿಕ ಪ್ರತಿಭಟನಾಕಾರರು ಎಸಿ ಕಚೇರಿಗೆ ತೆರಳಿ ಈ ಕಾಯ್ದೆಯು ಚಾಲಕರಿಗೆ ಮಾರಕವಾಗಿದೆ. ಹೀಗಾಗಿ ಆಟೋ ಚಾಲಕರು ಈ ಕಾಯ್ದೆಯನ್ನು ವಿರೋಧಿಸುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಮನವಿ ಸಲ್ಲಿಸಿದರು.

Read More »

ಮಂಡ್ಯ ಜಿಲ್ಲಾ ಸರ್ಕಾರಿ ನೌಕರ ಸಂಘದ ಪದಾಧಿಕಾರಿಗಳಿಗೆ ಅಭಿನಂದನೆ

ಮಂಡ್ಯ: ಕ.ರಾ.ಸ.ನೌ.ಸಂಘ ಮಂಡ್ಯ ಶಾಖೆಯ ವತಿಯಿಂದ ಮಂಡ್ಯ ಜಿಲ್ಲಾ ಸರ್ಕಾರಿ ನೌಕರ ಸಂಘದ ಅಧ್ಯಕ್ಷರಾದ ಎಸ್ ಶಂಭುಗೌಡ , ರಾಜ್ಯ ಪರಿಷತ್ತಿನ ಸದಸ್ಯರಾದ ಜಿ.ಎನ್ ನಾಗೇಶ್, ಕಾರ್ಯದರ್ಶಿ ದೇವರಾಜ್. ಖಜಾಂಚಿ ಗೋಪಾಲ್ ಹಾಗೂ ಇತರೆ ಪದಾಧಿಕಾರಿಗಳನ್ನು ಅಭಿನಂದಿಸಲಾಯಿತು .ಇದೇ ಸಂದರ್ಭದಲ್ಲಿ ತಹಶಿಲ್ದಾರ್ ಶಿವಮೂರ್ತಿ ಎಂ, ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ ಆರ್ ಎಸ್ ಮಹದೇವೇಗೌಡ ಅವರನ್ನು ಹಾಗೂ ನೂತನವಾಗಿ ಆಯ್ಕೆಯಾದ ಎಲ್ಲ ನಿರ್ದೇಶಕರುಗಳನ್ನು ಪ್ರಮಾಣ ಪತ್ರ ನೀಡುವುದರ ಮೂಲಕ ಗೌರವಿಸಲಾಯಿತು.‌ಇದೇ ಸಂದರ್ಭದಲ್ಲಿ ಅಧ್ಯಕ್ಷ …

Read More »

ಅದ್ದೂರಿಯಾಗಿ ಜರುಗಿದ ಚಾಮುಂಡೇಶ್ವರಿ ಅಮ್ಮನವರ ವರ್ಧಂತಿ ಮಹೋತ್ಸವ

ಮಂಡ್ಯ: ಜಿಲ್ಲೆಯ ಮಣಿಗನಹಳ್ಳಿಯ ಶ್ರೀ ಚಾಮುಂಡೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ಚಾಮುಂಡೇಶ್ವರಿ ದೇವಿಯ ಜನ್ಮದಿನದ ಅಂಗವಾಗಿ ವರ್ಧಂತಿ ಮಹೋತ್ಸವವು ಸಡಗರ ಸಂಭ್ರಮದಿಂದ ಅದ್ದೂರಿಯಾಗಿ ನಡೆಯಿತು.ನೂರಾರು ಮಹಿಳೆಯರು ವರ್ಧಂತಿ ಮಹೋತ್ಸವ ಸಮಾರಂಭದಲ್ಲಿ ಭಾಗವಹಿಸಿ ದೇವಿಯ ಕೃಪೆಗೆ ಪಾತ್ರರಾದರು.ಮಹೇಶ್ವರಿ ವಂಶಸ್ಥರಾದ ದೇವಾಲಯ ಸಂಚಾಲನ ಆಡಳಿತ ಮಂಡಳಿಯ ಅಧ್ಯಕ್ಷ ಡಾ.ದಿನೇಶ್ದಂಪತಿಗಳು ಪೂಜಾ ವಿಧಿವಿಧಾನಗಳ ನೇತೃತ್ವ ವಹಿಸಿದ್ದರು. ದೇವಿಗೆ ವಿಶೇಷ ಪೂಜೆ ಪುರಸ್ಕಾರಗಳು, ಅಭಿಷೇಕ, ಹೋಮ ಹವನಗಳು ನಡೆದವು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಭಕ್ತರು ಹಾಗೂ ಸಾರ್ವಜನಿಕರಿಗೆ ಉಚಿತ …

Read More »

ಸರಕಾರಿ ಜಾಗ ಕಬಳಿಸಲು ಹುನ್ನಾರ ಯೇಸು ದೇವಾಲಯ ಕಟ್ಟಿ ಜಾಗ ಕಬಳಿಸಲು ಯತ್ನ

ಚಿತ್ರದುರ್ಗ: ಸರಕಾರಿ ಜಾಗದಲ್ಲಿ ಅನಧಿಕೃತ ಚರ್ಚ್ ಕಟ್ಟಲು ಮುಂದಾದ ಜನರಿಗೆ ಜಿಲ್ಲಾಡಳಿತ ತಡೆ ಒಡ್ಡಿದೆ. ಚಿತ್ರದುರ್ಗದ ಹೊಳಲ್ಕೆರೆ ರಸ್ತೆಯ ಬರಗೇರಮ್ಮ ದೇವಸ್ಥಾನದ ಪಕ್ಕದ ಜಾಗದಲ್ಲಿ ಸಾರ್ವಜನಿಕರು ಯೇಸು ದೇವಾಲಯ ಕಟ್ಟಲು ಹುನ್ನಾರ ನಡೆಸಿದ್ದರು. ಇದನ್ನು ವಿರೋಧಿಸಿ ದೇವಸ್ಥಾನ ಆಡಳಿತ ಮಂಡಳಿ ಮತ್ತು ಜಿಲ್ಲಾ ಬಜಂಗದಳದ ಕಾರ್ಯಕರ್ತರು ಜಿಲ್ಲಾಡಳಿತಕ್ಕೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ನಿರ್ಮಾಣ ಕಾರ್ಯವನ್ನು ಸ್ಥಗಿತಗೊಳಿಸಿದೆ.

Read More »

ಸಾಹಿತ್ಯ ಸಮ್ಮೇಳನದ ಆಹ್ವಾನ ಪತ್ರಿಕೆ ಬಿಡುಗಡೆ

ಮಂಡ್ಯ: ಜಿಲ್ಲೆಯ ಮದ್ದೂರು ಕ್ರೀಡಾಂಗಣದಲ್ಲಿ ನಡೆಯುತ್ತಿರುವ 16 ನೇ ಮಂಡ್ಯ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಆಹ್ವಾನ ಪತ್ರಿಕೆಯನ್ನು ಮಾಜಿ ಸಚಿವರು, ಹಾಲಿ ಶಾಸಕರಾದ ಡಿ ಸಿ ತಮ್ಮಣ್ಣ ನವರು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ರವಿ ಚಾಮಲಾಪುರ ತಾಲೂಕು ಅಧ್ಯಕ್ಷ ಶ್ರೀ ಹರ್ಷ, ಅಪೂರ್ವ ಚಂದ್ರು,ಸುನಿಲ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Read More »

5ನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸಮ್ಮೇಳನಾಧ್ಯಕ್ಷರಾಗಿ ಜೈನಹಳ್ಳಿ ಸತ್ಯನಾರಾಯಣಗೌಡ ಆಯ್ಕೆ

ಮಂಡ್ಯ: ಅಕ್ಕಿಹೆಬ್ಬಾಳು ಗ್ರಾಮದಲ್ಲಿ 5ನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ಜುಲೈ-31ರಂದು ನಡೆಸಲು ನಿರ್ಧರಿಸಲಾಗಿದ್ದು, ಸಮ್ಮೇಳನಾಧ್ಯಕ್ಷರಾಗಿ ಪ್ರಗತಿಪರ ಚಿಂತಕ, ಸಾಂಸ್ಕೃತಿಕ ಸಂಘಟಕ ಜೈನಹಳ್ಳಿ ಸತ್ಯನಾರಾಯಣಗೌಡ ಆಯ್ಕೆಯಾಗಿದ್ದಾರೆ ಎಂದು ಕಸಾಪ ಅಧ್ಯಕ್ಷ ಪೂರ್ಣಚಂದ್ರ ತೇಜಸ್ವಿ ತಿಳಿಸಿದ್ದಾರೆ. ಈ ಕುರಿತು ಪೂರ್ವಭಾವಿ ಸಭೆಯಲ್ಲಿ ಮಾಹಿತಿ ನೀಡಿದ ಅವರು, ಕನ್ನಡದ ನುಡಿ ಹಬ್ಬವನ್ನು ಅರ್ಥಪೂರ್ಣವಾಗಿ ನಡೆಸುವ ಸಂಬಂಧ ಕನ್ನಡದ ಎಲ್ಲಾ ಮನಸುಗಳು ಒಂದಾಗಿ ಕೆಲಸ ಮಾಡಿ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಗೊಳಿಸಿಕೊಡಬೇಕು ಎಂದು ಪೂರ್ಣಚಂದ್ರ ತೇಜಸ್ವಿ …

Read More »

ಕಾರ್ ನ ಟೈರ್ ಸ್ಫೋಟ ಗೊಂಡು ಕಾರ್ ಪಲ್ಟಿ ಮಹಿಳೆ ಸಾವು

ಆನೇಕಲ್: ಕಾರ್ ನ ಟೈರ್ ಸ್ಪೋಟಗೊಂಡು ಕಾರ್ ಕೆರೆಗೆ ಪಲ್ಟಿಯಾಗಿರುವಂತಹ ಘಟನೆ ಬೆಂಗಳೂರು ಹೊರವಲಯದ ಜಿಗಣಿ ಕೆರೆಯ ಬಳಿಯಲ್ಲಿ ನಡೆದಿದೆ ಘಟನೆಯಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದು ಮತ್ತೊಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ ಮಮತಾ ಮೃತ ದುರ್ದೈವಿಯಾಗಿದ್ದು ಆನೇಕಲ್ ತಾಲ್ಲೂಕಿನ ಜಿಗಣಿ ಕೆರೆ ಕಟ್ಟೆಯ ಮೇಲೆ ಮಮತಾ ಹಾಗು ಅವರ ಪತಿ ಆನಂದ್ ಸಾಂಟ್ರೋ ಕಾರಿನಲ್ಲಿ ಬರುತ್ತಿದ್ದಾಗ ಹಟಾತ್ ಕಾರ್ ನ ಟೈರ್ ಸ್ಪೋಟಗೊಂಡಿದೆ … ನಂತರ ಏಕಾಏಕಿ ಕಾರ್ ಪಲ್ಟಿ …

Read More »

ವರುಣ ದೇವನ ಮುನಿಸಿಗೆ ತತ್ತರಿಸುತ್ತಿರುವ ಜನತೆ

ಚಾಮರಾಜನಗರ: ವರುಣ ದೇವನ ಮುನಿಸಿನಿಂದ ಸಕಾಲಕ್ಕೆ ಮಳೆ ಬಾರದೆ ರಾಜ್ಯ ಬರದಿಂದ ತತ್ತರಿಸಿದೆ. ಕೆರೆ-ಕಟ್ಟೆ, ಜಲಾಶಯಗಳು ಬರಿದಾಗಿ ಬಣಗುಡುತ್ತಿವೆ, ಜನ ಜಾನುವಾರುಗಳು ನೀರಿಲ್ಲದೆ ಪರಿತಪಿಸುವಂತಾಗಿದೆ. ಇತ್ತಾ ರಾಜ್ಯದ ಗಡಿ ಜಿಲ್ಲೆ ಚಾಮರಾಜನಗರದ ಜೀವನಾಡಿ ಎಂದೇ ಕರೆಯುವ ಸುವರ್ಣಾವತಿ-ಚಿಕ್ಕಹೊಳೆ ಜಲಾಶಯಗಳು ನೀರಿಲ್ಲದೆ ಸೊರಗಿವೆ. ನಿಧಾನಗತಿಯಲ್ಲಿ ಆರಂಭವಾಗಿರುವ ಮುಂಗಾರಿನ ನಡುವೆ ಜಲಾಶಯಗಳು ಬತ್ತುತ್ತಿರುವುದೇಕೆ? ಅದರ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ. ಒಂದು ಕಾಲಕ್ಕೆ ಚಾಮರಾಜನಗರ ಪಟ್ಟಣಕ್ಕೆ ಕುಡಿಯುವ ನೀರನ್ನು ಒದಗಿಸುತ್ತಿದ್ದ ಜಿಲ್ಲೆಯ ಜೀವನಾಡಿ ಎಂದೇ …

Read More »

ಯಡಿಯೂರಪ್ಪ ಅವರಿಗೆ ಶುಭಕೋರಿ ವಿಶೇಷ ಪೂಜೆ

ಮಂಡ್ಯ: ನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುತ್ತಿರುವ ಮಂಡ್ಯ ಜಿಲ್ಲೆಯ ಹೆಮ್ಮೆಯ ಪುತ್ರ ಮಂಡ್ಯ ಜಿಲ್ಲೆ ಪಟ್ಟಣದ ಬೂಕನಕೆರೆ ಗ್ರಾಮದ ಬಿ.ಎಸ್.ಯಡಿಯೂರಪ್ಪನವರಿಗೆ ಶುಭಕೋರಿ ಶ್ರೀ ಭೂವರಹಾನಾಥಸ್ವಾಮಿಗೆ 58 ವಿವಿಧ ಬಗೆಯ ವಿಶೇಷ ಹೂವುಗಳಿಂದ ಪುಷ್ಪಾಭಿಷೇಕ ಮಾಡಲಾಯಿತು. ‌ಪುರಾಣ ಪ್ರಸಿದ್ಧ ಪುಣ್ಯಕ್ಷೇತ್ರ ಮಂಡ್ಯ ಜಿಲ್ಲೆ ಮಂಡ್ಯ ವರಹನಾಥಕಲ್ಲಹಳ್ಳಿಯ ಶ್ರೀ ಭೂದೇವಿ ಸಮೇತನಾದ ಭೂವರಹಾನಾಥಸ್ವಾಮಿಗೆ ರೇವತಿ ವಿಶೇಷಪೂಜೆ, ಪುಷ್ಪಾಭಿಷೇಕದ ನೆರವೇರಿಸಲಾಯಿತು. 58ಬಗೆಯ ವಿವಿಧ ಪುಷ್ಪಗಳು, ಹಾಲು, ಎಳನೀರಿನ ಅಭಿಷೇಕವನ್ನು ಭಕ್ತರು ಕಣ್ತುಂಬಿಕೊಂಡರು. ಲೋಕಕಲ್ಯಾಣವಾಗಲಿ, ನೂತನವಾಗಿ …

Read More »