Breaking News

ಕರ್ನಾಟಕ

ಇಂದಿನ ದಿನ ಭವಿಷ್ಯ

ಮೇಷ:ನಿಮ್ಮ ನಿಜವಾದ ಮೌಲ್ಯವೇನೆಂದು ನೀವು ಪ್ರದರ್ಶಿಸಲು ಇಂದು ಸೂಕ್ತವಾದ ದಿನದಂತೆ ಕಾಣುತ್ತದೆ. ಕೆಲಸದ ವಿಷಯದಲ್ಲಿ, ಮಹತ್ತರ ಪ್ರಸ್ತಾವನೆಗಳು ಮತ್ತು ಸೃಜನಶೀಲ ಆಲೋಚೆಗಳಿಂದ ನೀವು ಅತ್ಯಂತ ಉತ್ಸುಕರಾಗಿರುತ್ತೀರಿ. ವಿಷಯಗಳು ಸರಾಗವಾಗಿ ಮುನ್ನಡೆಯದ ತಾತ್ಕಾಲಿಕ ಹಂತವಿರಬಹುದು, ಆದರೆ ಅದರಿಂದ ನೀವು ಭರವಸೆ ಕಳೆದುಕೊಳ್ಳಬೇಕೆಂದು ಅರ್ಥವಲ್ಲ. ನಿಮ್ಮ ಜೀವನದಲ್ಲಿ ಪ್ರವೇಶಿಸುವ ಋಣಾತ್ಮಕತೆಯನ್ನು ಹೊರದೂಡುವಲ್ಲಿ ನೀವು ಯಶಸ್ವಿಯಾದರೆ ನಿರಾಶೆ ಶಾಶ್ವತ ಅತಿಥಿಯಲ್ಲ.ವೃಷಭ:ಇಂದು ನಿಮ್ಮ ಹಣೆಬರಹ ಏನು ತರುತ್ತದೋ ಅದಕ್ಕೆ ನೀವು ಶರಣಾಗಬೇಕಾದ ದಿನವಾಗಬಹುದು. ಹಾಗೆ ಮಾಡುವಲ್ಲಿ, …

Read More »

ಪ್ರಯಾಣಿಕರಿಂದ ದಿಡೀರ ಪ್ರತಿಭಟನೆ

ಬೆಳಗಾವಿ: ಬೈಲಹೊಂಗಲಕ್ಕೆ ೨ ಗಂಟೆಗಳಿಂದ ಬಸ್ ಬಿಡದೇ ಇರುವದನ್ನು ವಿರೋಧಿಸಿ ಆ ಭಾಗದ ಪ್ರಯಾಣಿಕರು ದಿಡೀರಣೆ ಪ್ರತಿಭಟನೆಗೀಳಿದು ರಸ್ತೆ ತಡೆ ನಡೆಸಿದರು. ಸುಮಾರು ಅರ್ಧ ಘಂಟೆಗೂ ಅಧಿಕ ಡಿಪೋದಿಂದ ಹೊರಗಡೆ ಯಾವದೇ ಬಸ್ಗಳು ಹೊರಹೋಗದಂತೆ ತಡೆ ಹಿಡಿದರು. ನಂತರ ಡಿಪೋ ಅಧಿಕಾರಿಗಳು ಹಾಗೂ ಪೋಲಿಸ್ ಸಿಬ್ಬಂದಿ ಬಂದು ಪ್ರತಿಭಟನಾಕಾರರನ್ನು ಸಮಾಧಾನಪಡಿಸಿ ಬಸ್ಸಿನ ವ್ಯವಸ್ಥೆ ಮಾಡಿದಾಗ ಪ್ರತಿಭಟನೆಯ ನ್ನು ಹಿಂದಕ್ಕೆ ಪಡೆದರು. ಕಳೆದ ಒಂದು ವಾರದಿಂದ ರಾತ್ರಿ ೭ ಗಂಟೆಯಿಂದ ೯.೩೦ರವರೆಗೆ …

Read More »

ಹೋಬಳಿ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ

ಮಂಡ್ಯ: ಜಿಲ್ಲೆಯ ಬೂಕನಕೆರೆ ಹೋಬಳಿ ಮಟ್ಟದ ಕ್ರೀಡಾಕೂಟವನ್ನು ಗಂಜಿಗೆರೆ ಗ್ರಾಮದ ಪ್ರಾಥಮಿಕ ಶಾಲೆಯ ಕ್ರೀಡಾಂಗಣದಲ್ಲಿ ನೆರವೇರಿಸಲಾಯಿತು.‌ಧ್ವಜಾರೋಹಣ ಮಾಡಿ ಸಸಿಗೆ ನೀರು ಹಾಕುವ ಮೂಲಕ ಕ್ರೀಡಾಕೂಟವನ್ನು ಚಾಲನೆ ಮಾಡಲಾಯಿತು.‌ಗಂಜಿಗೆರೆ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರಾದ ಗಂಜಿಗೆರೆ ಮಹೇಶ್ ಗಂಜಿಗೆರೆ ಶಾಲೆಯ ಕ್ರೀಡಾಪಟು ಮಕ್ಕಳಿಗೆ ಸಮವಸ್ತ್ರವನ್ನು ವಿತರಣೆ ಮಾಡಲಾಯಿತುಮಕ್ಕಳನ್ನು ಉದ್ದೇಶಿಸಿ ಮಾತನಾಡಿದ ರಾಜ್ಯ ಪ್ರಾಥಮಿಕ ಶಾಲಾ ಪ್ರಧಾನ ಕಾಯದರ್ಶಿ ಯಾದ ಹೊಸಹೊಳಲು ಎಸ್ ಕೆ ರವಿಕುಮಾರ್ ,ಮಕ್ಕಳು ಈ …

Read More »

5 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಚರಣೆಗೆ ಸಿದ್ದತೆಯ ಸಭೆ

ಮಂಡ್ಯ: 5ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಂಡ್ಯ ಜಿಲ್ಲೆ ಮಂಡ್ಯ ಅಕ್ಕಿಹೆಬ್ಬಾಳು ಗ್ರಾಮದಲ್ಲಿ ಜುಲೈ-31 ರಂದು ಆಚರಣೆ ಮಾಡುವ ಸಂಬಂಧ ಪಟ್ಟಣದ ಮಿನಿ ವಿಧಾನಸೌಧದ ಸಭಾಂಗಣದಲ್ಲಿ ತಹಶೀಲ್ದಾರ್ ಎಂ.ಶಿವಮೂರ್ತಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪೂರ್ಣಚಂದ್ರತೇಜಸ್ವಿ, ಜಿಲ್ಲಾ ಪಂಚಾಯತಿ ಸದಸ್ಯರಾದ ಬಿ.ಎಲ್.ದೇವರಾಜು, ರಾಮದಾಸು, ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ರೇವಣ್ಣ, ಸಬ್ ಇನ್ಸ್ ಪೆಕ್ಟರ್ ಹೆಚ್.ಎಸ್.ವೆಂಕಟೇಶ್, ಕಸಾಪ ಮಾಜಿಅಧ್ಯಕ್ಷ ಕೆ.ಆರ್.ನೀಲಕಂಠ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.ಅಕ್ಕಿಹೆಬ್ಬಾಳು ಗ್ರಾಮದ ಸರ್ಕಾರಿ …

Read More »

ಎಸಿಬಿ ಬಲೆಗೆ ಬಿದ್ದ ಮಿಕ ಅಬಕಾರಿ ಜಂಟಿಆಯುಕ್ತ ಮೋಹನ್

ಬಳ್ಳಾರಿ: ರಾಜ್ಯವು ಬ್ರಷ್ಠ ಅಧಿಕಾರಿಗಳ ತಾಂಡವಕ್ಕೆ ನಲುಗುತ್ತಿದೆ ಎಂಬ ಸಾವ೯ಜನಿಕರ ಅರಣ್ಯ ರೋಧನದ ನಡುವೆ ಬ್ರಷ್ಠರನ್ನು ಹಿಡಿಯೋದರಲ್ಲಿ ತಾವು ಎಂದಿಗೂ ಮುಂದೆ ಎಂಬ ದಿಟ್ಠನದ ಸಿಂಹ ಘಜ೯ನೆಯೊಂದಿಗೆ ಬ್ರಷ್ಠರ ಪಾಲಿಗೆ ಸಿಂಹ ಸ್ವಪ್ನ ವಾಗುತ್ತಿದ್ದಾರೆ ಬಳ್ಳಾರಿಎಸಿಬಿ ಅಧಿಕಾರಿಗಳು. ಬಳ್ಳಾರಿ ಜಿಲ್ಲೆಯ ಸಾಕಷ್ಟು ಭ್ರಷ್ಟ ಕುಳಗಳನ್ನ ತಮ್ಮ ಬಲೆಗಾಕಿ ಬುದ್ದಿ ಕಲಿಸೋ ಮೂಲಕ ಗಣಿ ನಾಡಿನ ಎಸಿಬಿ ಅಧಿಕಾರಿಗಳು ನಿರಂತರ ಕಾರ್ಯಚರಣೆಗಳ ಮೂಲಕ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಸಂಚಲನ ಮೂಡಿಸಿದ್ದಾರೆ.ಇದಕ್ಕೆ ತಾಜಾ …

Read More »

ಪೆಟ್ರೋಲ್ ಗೆ ಪರ್ಯಾಯ ಇಂಧನದ ಆವಿಷ್ಕಾರ ಮಾಡಿದ ಮುರುಘಾ ಮಠದ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳು

ಇತ್ತೀಚೆಗೆ ನಗರ ಪ್ರದೇಶಗಳಲ್ಲಿ ಮಾತ್ರವಲ್ಲದೇ ಗ್ರಾಮೀಣ ಪ್ರದೇಶಗಳಲ್ಲೂ ವಾಹನಗಳ ಬಳಕೆ ಹೆಚ್ಚಾಗುತ್ತಿದೆ. ಇದರಿಂದ ಪರಿಸರ ಮಾಲಿನ್ಯದ ಜೊತೆಗೆ ಇಂಧನದ ದರ ಕೂಡ ಮಿತಿ ಮೀರಿ ಬೆಳೆಯುತ್ತಿದೆ. ಹೀಗೇ ಆದ್ರೆ 2030ರ ವೇಳೆಗೆ ವಾಹನಗಳಿಗೆ ಬಳಸುವ ಪೆಟ್ರೋಲ್, ಡಿಸೇಲ್ ಕೂಡ ಸಿಗದಂತಹ ಪರಿಸ್ಥಿತಿ ಎದುರಾಗುವ ಸಾಧ್ಯತೆ ಇದೆ. ಹೀಗಾಗಿ ಪರ್ಯಾಯ ಇಂಧನದ ಉತ್ಪಾದನೆ ಕಡೆ ಗಮನ ಹರಿಸಿರುವ ಮುರುಘಾ ಮಠಕ್ಕೆ ಸೇರಿದ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳು, ಕರ್ನಾಟಕ ಜೈವಿಕ ಇಂಧನ ಅಭಿವೃದ್ದಿ …

Read More »

ವಿಶ್ವಾಸ ಮತದಲ್ಲಿ ಭಾಗಿಯಾಗದಿರಲು ಶಾಸಕ ಮಹೇಶ ನಿರ್ಧಾರ

ಚಾಮರಾಜನಗರ: ನಾಳೆ ನಡೆಯುವ ವಿಶ್ವಾಸ ಮತ ಯಾಚನೆಗೆ ನಾನು ಹೋಗುವುದಿಲ್ಲ ಎಂದು ಬಿ ಎಸ್ ಪಿ ಶಾಸಕ ಎನ್ ಮಹೇಶ್ ಇಂದಿಲ್ಲಿ ಹೇಳಿದ್ದಾರೆ. ಸಮ್ಮಿಶ್ರ ಸಕಾ೯ರದ ವಿಶ್ವಾಸ ಮತ ಯಾಚನೆ ವೇಳೆ ಕೊಳ್ಳೇಗಾಲ ಶಾಸಕ ಎನ್.ಮಹೇಶ್ ತಟಸ್ಥರಾಗಿರುವುದಾಗಿ ಸ್ಪಷ್ಟಪಡಿಸಿದ್ದು, ವರಿಷ್ಠರಿಂದ ಸೂಚನೆ ಬಂದಿರುವ ಹಿನ್ನೆಲೆ ನಾನು ಈ ನಿರ್ಧಾರ ಕೈಗೊಂಡಿದ್ದೇನೆ ಎಂದರು. ವಿಶ್ವಾಸ ಮತ ಯಾಚನೆ ವೇಳೆ ತಟಸ್ಥರಾಗುವಂತೆ ಶಾಸಕ ಎನ್.ಮಹೇಶ್ ಗೆ ಮಾಯಾವತಿಯಿಂದ ಸೂಚನೆ ಬಂದಿರುವ ಹಿನ್ನಲ್ಲೆ ನನ್ನ …

Read More »

ಖಾಸಗಿ ಬಸ್ ಮತ್ತು ಲಾರಿ ಮುಖಾಮುಖಿ ಡಿಕ್ಕಿ

ಮಂಗಳೂರು: ಖಾಸಗಿ ಬಸ್ ಮತ್ತು ಲಾರಿ ಮುಖಾಮುಖಿ ಢಿಕ್ಕಿಯಾದ ಘಟನೆ ಮಂಗಳೂರಿನ ಮೂಡಬಿದ್ರೆ ಸಮೀಪದ ತೋಡಾರ್ ಬಳಿ ನಡೆದಿದೆ. ಅಪಘಾತದಲ್ಲಿ ಹಲವರಿಗೆ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ. ಮೂಡಬಿದ್ರೆಯಿಂದ ಮಂಗಳೂರಿಗೆ ಹೋಗುತ್ತಿದ್ದ ಎಕ್ಸ್ ಪ್ರೆಸ್ ಬಸ್ ಮತ್ತು ಮಂಗಳೂರು ಕಡೆಯಿಂದ ಬರುತ್ತಿದ್ದ ಲಾರಿ ನಡುವೆ ತೋಡಾರ್ ಮಸೀದಿ ಬಳಿ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಎರಡೂ ವಾಹನಗಳ ಎದುರು ಭಾಗ ನುಜ್ಜುಗುಜ್ಜಾಗಿದೆ. ಎರಡೂ ವಾಹನಗಳ ಚಾಲಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು …

Read More »

ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಬೈಕ್ ಸವಾರ ಸ್ಥಳದಲ್ಲೇ ಸಾವು

ಚಿಕ್ಕೋಡಿ : ಬೈಕ್ ಬೈಕ್ ಗಳ ನಡುವೆ ಮುಖಾ ಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಐನಾಪೂರ ಗ್ರಾಮದಲ್ಲಿ ನಡೆದಿದೆ.ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಪರಪ್ಪ ಸಾವಂತ ಕಾಂಬಳೆ (40) ವೃತ ವ್ಯಕ್ತಿ. ಇತ ಐನಾಪೂರದಿಂದ ಬನಜವಾಡಗೆ ತೆರಳುತ್ತಿದ್ದನು ಹಾಗೂ ಕೃಷ್ಣಾ ಕಿತ್ತೂರ ವ್ಯಕ್ತಿ ಮುತ್ತೇಶ ಕಾಡಪ್ಪ ಸಾವಗಾಂವ (29) ಕೃಷ್ಣಾ ಕಿತ್ತೂರದಿಂದ ಐನಾಪೂರ ಗ್ರಾಮದ ಕಡೆಗೆ ತೆರಳುವಾಗ ಈ …

Read More »

ಜೋಡಿ ರೈಲು ಮಾರ್ಗದಲ್ಲಿ ಸಿಲುಕಿ ಅದೃಷ್ಟವಶಾತ್ ಬದುಕುಳಿದ ಮಗು

ಬೆಳಗಾವಿ: ಲೋಂಡಾ ತಿನೈಘಾಟ ರೈಲು ನಿಲ್ದಾಣ ನಡುವಿನ ರೈಲು ಮಾರ್ಗದಲ್ಲಿ ಒಂದು ವರ್ಷದ ಹೆಣ್ಣು ಮಗು ಜೋಡಿ ಮಾರ್ಗದ ನಡುವೆ ಬಿದ್ದ ಅದೃಷ್ಟವಶಾತ್ ಬದುಕುಳಿದಿದೆ. ರೈತರೊಬ್ಬರು ನೋಡಿ ಅಕರಾಳಿ ಗ್ರಾಮಸ್ಥರಿಗೆ ತಿಳಿಸಿದ್ದರಿಂದ ಅವರು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಬಾಬುರಾವ ದೇಸಾಯಿ ಇವರಿಗೆ ಮಾಹಿತಿ ನೀಡಿದ್ದರು. ತಕ್ಷಣ ಎಚ್ಚೆತ್ತುಕೊಂಡ ಗ್ರಾಮಸ್ಥರು ಮಗುವನ್ನು ಯಲ್ಲಪ್ಪ ಕಾನರ ನಿಖಿಲ ಅಸುಕರ ಇವರೊಂದಿಗೆ ಎರಡು ಕಿಲೋಮೀಟರ್ ನಡೆದುಕೊಂಡೇ ಹೋಗಿ ಸ್ಥಳಕ್ಕೆ ಧಾವಿಸಿ ಮಗುವನ್ನು ರೈಲ್ವೆ …

Read More »