admin
September 12, 2019
ಕರ್ನಾಟಕ, ಸುದ್ದಿ
ಬೆಳಗಾವಿ: ಲೋಂಡಾ ತಿನೈಘಾಟ ರೈಲು ನಿಲ್ದಾಣ ನಡುವಿನ ರೈಲು ಮಾರ್ಗದಲ್ಲಿ ಒಂದು ವರ್ಷದ ಹೆಣ್ಣು ಮಗು ಜೋಡಿ ಮಾರ್ಗದ ನಡುವೆ ಬಿದ್ದ ಅದೃಷ್ಟವಶಾತ್ ಬದುಕುಳಿದಿದೆ. ರೈತರೊಬ್ಬರು ನೋಡಿ ಅಕರಾಳಿ ಗ್ರಾಮಸ್ಥರಿಗೆ ತಿಳಿಸಿದ್ದರಿಂದ ಅವರು ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಬಾಬುರಾವ ದೇಸಾಯಿ ಇವರಿಗೆ ಮಾಹಿತಿ ನೀಡಿದ್ದರು. ತಕ್ಷಣ ಎಚ್ಚೆತ್ತುಕೊಂಡ ಗ್ರಾಮಸ್ಥರು ಮಗುವನ್ನು ಯಲ್ಲಪ್ಪ ಕಾನರ ನಿಖಿಲ ಅಸುಕರ ಇವರೊಂದಿಗೆ ಎರಡು ಕಿಲೋಮೀಟರ್ ನಡೆದುಕೊಂಡೇ ಹೋಗಿ ಸ್ಥಳಕ್ಕೆ ಧಾವಿಸಿ ಮಗುವನ್ನು ರೈಲ್ವೆ …
Read More »
admin
September 12, 2019
ಕರ್ನಾಟಕ, ಸುದ್ದಿ
ಚಳ್ಳಕೆರೆ : ಕ್ರೂಷರ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಸಾವನ್ನಪ್ಪಿರುವ ಘಟನೆತಾಲ್ಲೂಕಿನ ಹೊಟ್ಟೆಪ್ಪನಹಳ್ಳಿ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ ಯಲ್ಲಿ ನಡೆದಿದೆ. ತಾಲ್ಲೂಕಿನ ಲಕ್ಷ್ಮಿಪುರದ ಅಜಿತ್ (23) ಸ್ಥಳದಲ್ಲೆ ಮೃತ ಪಟ್ಟ ಯುವಕ.ಲಕ್ಷ್ಮಿ ಪುರದಿಂದ ಗೊಪನಹಳ್ಳಿ ಕಡೆ ಹೋಗುತ್ತಿದ್ದಾಗ ಹಿರಿಯೂರು ಕಡೆಯಿಂದ ಬಂದ ಕ್ರೂಷರ್ ಕಾರಿಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ.ಕ್ರೂಷರ್ ನಲ್ಲಿ ಇದ್ದವರು ಪರಾರಿಯಾಗಿದ್ದಾರೆ.ಸ್ಥಳಕ್ಕೆ ಪಿಎಸ್ಐ ಕೆ ಸತೀಸ್ ನಾಯ್ಕೆ ಭೇಟಿ ನೀಡಿ ಪರಿಶೀಲಿಸಿದ್ದು ಕೇಸ್ …
Read More »
admin
September 12, 2019
ಕರ್ನಾಟಕ, ಸುದ್ದಿ
ಮಂಡ್ಯ:ಆಧಾರ ಕಾರ್ಡ್ ಮಾಡಸಿಕೊಳ್ಳಲು ಮಧ್ಯರಾತ್ರಿಯೇ ನಾಗರೀಕರು ಮಕ್ಕಳು ಮರಿಗಳೊಂದಿಗೆ ಆಗಮಿಸಿ ಜಾಗರಣೆ ನಡೆಸಿ ರಾತ್ರಿಯಿಡೀ ಬ್ಯಾಂಕ್ ಬಳಿ ಕಾದು ಆಧಾರ ಮಾಡಿಸಲು ಟೋಕನ್ ಪಡೆಯುತ್ತಿರುವ ಪರಿಸ್ಥಿತಿ ನಿರ್ಮಾಣವಾಗಿದೆ.ಒಂದು ದಿನಕ್ಕೆ ಕೇವಲ 20 ಜನರಿಗೆ ಮಾತ್ರ ಆಧಾರ್ ಕಾರ್ಡ್ ಮಾಡುತ್ತಿರುವುದರಿಂದ ನೂರಾರು ಜನರು ಆಧಾರ್ ಕಾರ್ಡಿಗೆ ಪರದಾಡುತ್ತಿರುವುದು ಸರ್ವೇ ಸಾಮಾನ್ಯವಾಗಿದೆ.ಮಂಡ್ಯ ಕೆ.ಆರ್.ಪೇಟೆ ಪಟ್ಟಣದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯ ಮುಂದೆ ಪ್ರತಿದಿನವೂ ಆಧಾರ್ ಕಾರ್ಡ್ ಗೋಳನ್ನು ಕೇಳಿ ಪರಿಹಾರ ನೀಡುವವರೇ …
Read More »
admin
September 12, 2019
ಕರ್ನಾಟಕ, ಸುದ್ದಿ
ಕೋಲಾರ: ರಾಜ್ಯ ರಾಜಕೀಯದಲ್ಲಿ ಸಿಎಂ ಪದವಿಗಾಗಿ ನಡೆಯುತ್ತಿರುವ ಹೈಡ್ರಾಮ ಖಂಡಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಹಂದಿ ನಾಯಿಗಳನ್ನು ಕರೆತಂದು ಪ್ರತಿಭಟನೆ ನಡೆಸಿದರು. ರಾಜ್ಯದ ಶಾಸಕರನ್ನು ಹಂದಿನಾಯಿಗಳಿಗೆ ಹೋಲಿಸಿ ಕೋಲಾರ ನಗರದ ಮೆಕ್ಕೆ ವೃತ್ತದಲ್ಲಿ ರೈತರಿಂದ ವಿನೂತನ ಪ್ರತಿಭಟನೆ ನಡೆಸಲಾಯಿತು. ಅಲ್ಲದೇ 224 ಶಾಸಕರನ್ನು ಅನರ್ಹತೆ ಮಾಡಿ ರಾಷ್ಟ್ರಪತಿ ಆಳ್ವಿಕೆಗೆ ಒತ್ತಾಯಿಸಿದರು. ಸಿಎಂ ಪದವಿಗಾಗಿ ಹಂದಿನಾಯಿಗಳಂತೆ ಕಚ್ಚಾಡುತ್ತಿರುವ ಶಾಸಕರುಗಳು ಭಾವಚಿತ್ರಕ್ಕೆ ಸಗಣಿ ಎರಚಲಾಯಿತು. ಮತ ಪಡೆದು …
Read More »
admin
September 12, 2019
ಕರ್ನಾಟಕ, ಸುದ್ದಿ
ಚಿಕ್ಕೋಡಿ: ದುಷ್ಕರ್ಮಿಗಳು ಮೂರು ದ್ವಿಚಕ್ರ ವಾಹನಗಳಿಗೆ ಬೆಂಕಿ ಹಚ್ಚಿರುವ ಪ್ರಕರಣ ಬೆಳಗಾವಿ ಜಿಲ್ಲೆ ಅಥಣಿ ಪಟ್ಟಣದ ಶಂಕರ ನಗರದಲ್ಲಿ ನಡೆದಿದೆ. ಬೆಂಕಿ ನೋಡಿ ಗಾಬರಿಯಾದ ವಾಹನ ಮಾಲೀಕ ಆಗ್ನಿ ಶಾಮಕ ದಳಕ್ಕೆ ಕರೆ ಮಾಡಿದ್ದಾರೆ. ಆದರೆ ಅಗ್ನಿಶಾಮಕ ಸಿಬ್ಬಂದಿ ತಡವಾಗಿ ಸ್ಥಳಕ್ಕೆ ಆಗಮಿಸಿದ್ದರಿಂದ ಒಂದು ಹೋಂಡಾ ಶೈನ್ 1 ಪಲ್ಸರ್ ಸೇರಿದಂತೆ ಎಚ್ಎಫ್ ಡಿಲಕ್ಸ್ ಅಗ್ನಿಗೆ ಆಹುತಿಯಾಗಿದೆ. ಎ ಕೆ ದೊಡ್ಡನವರ್ ,ವಿನೋದ್ ಕುಮಾರ್ ದೊಡ್ಡನವರ್, ರಾಮು ಬಾಡಗಿ …
Read More »
admin
September 12, 2019
ಕರ್ನಾಟಕ, ಸುದ್ದಿ
ಬಳ್ಳಾರಿ: ಮನೆಗೆರಡು ಮಕ್ಕಳು ಸಾಕು ಮನೆಗೆರೆಡು ಮರಗಳು ಬೇಕೆ ಬೇಕು” ವಾಕ್ಯ ಕಾಯ೯ರೂಪವಾದರೆ ಪಟ್ಟಣ ಮೃಂದಾವನ ಆಗಲಿದೆ ಎಂದು ಕೂಡ್ಲಿಗಿ ನೂತನ ಡಿವೈಎಸ್ಪಿ ಶಿವಕುಮಾರ ನುಡಿದರು.ಅವರು ಪಟ್ಟಣದಲ್ಲಿ ಮೈದಾನ ಗೆಳೆಯರ ಬಳಗ ಹಾಗೂ ಜೆಸಿಐ ಗೋಲ್ಡಾನ್.ಯುವ ಬ್ರಿಗೇಡ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಗಿಡ ನೆಡುವ ಕಾಯ೯ಕ್ರಮದಲ್ಲಿ ಸಹಭಾಗಿತ್ವ ವಹಿಸಿ ಗಿಡನೆಡೋ ಕಾಯ೯ಕ್ಕೆ ಚಾಲನೆ ನೀಡಿ ಮಾತನಾಡಿದರು.ಪಟ್ಟಣದಲ್ಲಿ ವಾಹನ ದಟ್ಟಣೆ ಹಾಗೂ ತ್ಯಾಜ್ಯ ಉತ್ಪನ್ನದಿಂದಾಗಿ ವಾತಾವರಣ ಮಲಿನವಾಗುತ್ತಿದ್ದು ಶುದ್ಧ ವಾತಾವರಣಕ್ಕಾಗಿ ಸುರ್ರಲೂ ನೈಮ೯ಲ್ಯತೆ …
Read More »
admin
September 12, 2019
ಕರ್ನಾಟಕ, ಸುದ್ದಿ
ಮಂಡ್ಯ: ಜಿಲ್ಲೆಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮಾಜಿ ಅಧ್ಯಕ್ಷ, ಜನಪರ ಹೋರಾಟಗಾರ, ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ಅಧ್ಯಕ್ಷರಾದ ಹೆಚ್.ಆರ್.ಹನುಮಂತೇಗೌಡ ಅವರು ಅನಾರೋಗ್ಯದಿಂದ ಬೆಂಗಳೂರಿನ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಯಲ್ಲಿ ನಿಧನರಾದರು. ಶಿಕ್ಷಣ ಪ್ರೇಮಿಗಳಾಗಿ ಅಪಾರ ಸಂಖ್ಯೆಯ ಶಿಕ್ಷಕರು, ಸಾವಿರಾರು ವಿದ್ಯಾರ್ಥಿ ವೃಂದವನ್ನು ಹೊಂದಿದ್ದ ಗೌಡರ ಅಂತ್ಯಸಂಸ್ಕಾರವು ಮಂಡ್ಯ ಪಟ್ಟಣದ ಕೆ.ಆರ್.ಪೇಟೆ ತಾಲ್ಲೂಕಿನ ಗೋವಿಂದೇಗೌಡನಕೊಪ್ಪಲು ಗ್ರಾಮದಲ್ಲಿ ಜುಲೈ-23ರ ಮಂಗಳವಾರ ನಡೆಯಲಿದೆ ಎಂದು ಮೃತರ ಪುತ್ರ ಸತೀಶ್ ತಿಳಿಸಿದ್ದಾರೆ…
Read More »
admin
September 12, 2019
ಕರ್ನಾಟಕ, ಸುದ್ದಿ
ಮಂಡ್ಯ: ಹೇಮಾವತಿ ಜಲಾಶಯ ಯೋಜನೆಯ ಗೊರೂರು ಜಲಾಶಯದಿಂದ ಮಂಡ್ಯ ಪಟ್ಟಣದ ಎಲ್ಲ ತಾಲ್ಲೂಕಿನ ಒಣಗುತ್ತಿರುವ ಬೆಳೆಗಳಿಗೆ ನೀರು ಹರಿಸುವಂತೆ ರೈತ ಮುಖಂಡರು ಆಗ್ರಹಿಸಿದರು. ನೂತನವಾಗಿ ವರ್ಗಾವಣೆಗೊಂಡು ಆಗಮಿಸಿ ಅಧಿಕಾರ ಸ್ವೀಕರಿಸಿದ ಇಇ ಬಾಲಕೃಷ್ಣ ಅವರಿಗೆ ತರಾಟೆಗೆ ತೆಗೆದುಕೊಂಡರು.ಮಂಡ್ಯ ಜಿಲ್ಲೆಯಲ್ಲಿ ಒಣಗುತ್ತಿರುವ ಕಬ್ಬು, ಬಾಳೆ, ಅಡಿಕೆ ಮತ್ತು ಇತರೆ ಬೆಳೆಗಳಿಗೆ ಹೇಮಾವತಿ ಜಲಾಶಯ ಯೋಜನೆಯ ಗೊರೂರು ಜಲಾಶಯದಿಂದ ನೀರು ಹರಿಸಿ ರೈತರನ್ನು ಸಂಕಷ್ಠದಿಂದ ಪಾರು ಮಾಡುವಂತೆ ನಂ.3 ವಿಭಾಗದ ಕಾರ್ಯಪಾಲಕ …
Read More »
admin
September 12, 2019
ಕರ್ನಾಟಕ, ಸುದ್ದಿ
ಮಂಡ್ಯ: ಜಿಲ್ಲೆಯ ಕೆ. ಆರ್. ಪೇಟೆಯ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿನಿಯರಿಗೆ ವೃತ್ತಿ ಮಾರ್ಗದರ್ಶನ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಾಗಾರ ನಡೆಯಿತು.ಮಂಡ್ಯ ಜಿಲ್ಲೆ ಮಂಡ್ಯ ಕೆ. ಆರ್.ಪೇಟೆ ತಹಶಿಲ್ದಾರ್ ಎಂ.ಶಿವಮೂರ್ತಿ ಕಾರ್ಯಾಗಾರವನ್ನು ಸಸಿಗೆ ನೀರೆರೆಯುವ ಮೂಲಕ ಉದ್ಘಾಟನೆ ಮಾಡಿ ಮಾತನಾಡಿದರು.ಜಾಗತಿಕ ಜಗತ್ತಿನ ಇಂದಿನ ಸ್ಪರ್ಧಾಪ್ರಪಂಚದಲ್ಲಿ ಯುವಜನರು ಹಾಗೂ ವಿದ್ಯಾರ್ಥಿಗಳು ಜೀವನದಲ್ಲಿ ಗುರಿಯನ್ನು ಅಳವಡಿಸಿಕೊಂಡು, ತಮ್ಮಲ್ಲಿನ ಕೀಳರಿಮೆಯನ್ನು ಅಳಿಸಿಹಾಕಿ ಆತ್ಮವಿಶ್ವಾಸದಿಂದ ಮುನ್ನಡೆದು ಗುರಿಸಾಧನೆಯತ್ತ ಹೆಜ್ಜೆಹಾಕಬೇಕು.ಸಮಾಜದಲ್ಲಿನ ಶೋಷಿತರು ಹಾಗೂ …
Read More »
admin
September 12, 2019
ಕರ್ನಾಟಕ, ಸುದ್ದಿ
ಉಡುಪಿ: ಉಡುಪಿಯಲ್ಲಿ ಮಳೆ ಅಬ್ಬರ ಜೋರಾಗಿದೆ.ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ತಗ್ಗು ಪ್ರದೇಶಗಳು ಜಲಾವೃತಗೊಂಡಿದೆ. ನಿನ್ನೆ ತಡ ರಾತ್ರಿ ಸುರಿದ ಮಳೆಯಿಂದ ಉಡುಪಿ ನಗರದಬನ್ನಂಜೆ, ಮೂಡನಿಡಂಬರೂ, ಕಲ್ಸಂಕಬಗುಂಡಿಬೈಲು ಪ್ರದೇಶಗಳಲ್ಲಿ ನೀರು ತುಂಬಿ ಕೊಂಡಿದೆ. ನಿಟ್ಟೂರು ಬನ್ನಂಜೆ ,ಹಾಗೂ ಗರೋಡಿ ರಸ್ತೆ ಗಳಲ್ಲಿ ನೀರು ತಿಂಬಿಕೊಂಡಿದ್ದು ಸಂಚಾರ ಸ್ಥಗಿತಗೊಂಡಿದೆ.ಕೆಲವೊಂದು ಮನೆಯೊಳಗಡೆಯೂ ನೀರು ತುಂಬಿಕೊಂಡಿದೆ. ಇಂದ್ರಾಣಿ ನದಿಗೆ ನಗರ ಸಭೆ ಡ್ರೈನೇಜ್ ಪೈಪ್ ಅಳವಡಿಸಿರುವ ಹಿನ್ನಲೆಯಲ್ಲಿ ಕೃತಕ ನೆರೆ ಉಂಟಾಗಿದೆ …
Read More »