Breaking News

ಕರ್ನಾಟಕ

ಶಿರೂರು ಶ್ರೀಗಳ ಮರಣಕ್ಕೆ ನ್ಯಾಯ ದೊರಕದ ಬಗ್ಗೆ ರವಿಕಿರಣ ಬೇಸರ

ಉಡುಪಿ: ಶಿರೂರು ಶ್ರೀಗಳು ಮೃತರಾಗಿ ೧ ವರ್ಷ ಕಳೆದರು ಇನ್ನು ಅವರ ಮರಣದ ಬಗ್ಗೆ ನ್ಯಾಯ ದೊರತಿಲ್ಲ ಎಂದು ಕೆಯ್ಥ ನ್ಯಾಯವಾದಿ ಶಿರೂರು ಮಠಾಧೀಶರ ಆಪ್ತರು ಆಗಿರುವ ರವಿಕಿರಣ್ ಮುರ್ಡೇಶ್ವರ ರವರು ಬೇಸರ ವ್ಯಕ್ತ ಪಡಿಸಿದರುಶಿರೂರು ಲಕ್ಷ್ಮೀವರತೀರ್ಥ ಶ್ರೀಪಾದರು ವೃಂದಾವನಸ್ಥರಾಗಿ ಒಂದು ವರ್ಷ ಕಳೆದಹಿನ್ನಲೆಯಲ್ಲಿ ಶಿರೂರು ಶ್ರೀಗಳ ಅಭಿಮಾನಿಗಳು ಉಪ್ಪೂರಿನ ಸ್ಪಂದನ ವಿಶೇಷ ಮಕ್ಕಳಆಶ್ರಮದಲ್ಲಿ ಶುಕ್ರವಾರ ಆಯೋಜಿಸಿದ್ದ ಶ್ರೀಗಳ ಸಂಸ್ಮರಣೆ ಕಾರ್ಯಕ್ರಮದಲ್ಲಿಭಾಗವಹಿಸಿ, ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಮುರ್ಡೇಶ್ವರರವರು ಶಿರೂರು …

Read More »

ಜನಪ್ರಿಯ ಶಾಸಕ ಡಾ.ನಾರಾಯಣಗೌಡರ 57ನೇ ಹುಟ್ಟುಹಬ್ಬ ಆಚರಣೆಗೆ ಸಿದ್ಧತೆ.

ಮಂಡ್ಯ: ಕೃಷ್ಣರಾಜಪೇಟೆ ತಾಲ್ಲೂಕಿನ ಜನಪ್ರಿಯ ಶಾಸಕರು, ಜನಪರ ಹೋರಾಟಗಾರರು, ಆತ್ಮೀಯ ಬಂಧುಗಳಾದ, ಡಾ.ಕೆ.ಸಿ.ನಾರಾಯಣಗೌಡ ಅವರ 57ನೇ ಹುಟ್ಟು ಹಬ್ಬದ ಅಂಗವಾಗಿ ಕೆ.ಆರ್.ಪೇಟೆ ಪಟ್ಟಣದ ಶ್ರೀ ಚನ್ನಬಸವೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು, ನಾರಾಯಣಗೌಡ ಅಭಿಮಾನಿ ಬಳಗದ ವತಿಯಿಂದ ಸಾರ್ವಜನಿಕ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣುಹಂಪಲು ವಿತರಣೆ ಹಾಗೂ ಶಾಸಕರ ನಿವಾಸದ ಆವರಣದಲ್ಲಿ ಅಭಿಮಾನಿಗಳಿಂದ ಹುಟ್ಟು ಹಬ್ಬದ ಕೇಕ್ ಕತ್ತರಿಸಿ ವಿತರಿಸುವ ಕಾರ್ಯಕ್ರಮವಿದೆ. ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಹುಟ್ಟು ಹಬ್ಬದ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು …

Read More »

ಒಂದೇ ದಿನಕ್ಕೆ ಸ್ವಚ್ಚವಾದ ಪುಷ್ಕರಣಿ.

ಚಿತ್ರದುರ್ಗ: ಜಿಲ್ಲಾಡಳಿತ ನಗರಸಭೆ ಮತ್ತು ಕೆಲ ಸಂಸ್ಥೆಗಳ ಸಹಯೋಗದಲ್ಲಿ ಚಿತ್ರದುರ್ಗದ ಕೆಂಚಮಲ್ಲಪ್ಪನ ಬಾವಿಯನ್ನು ಶ್ರಮದಾನದ ಮೂಲಕ ಸ್ವಚ್ಚತಾ ಕಾರ್ಯವನ್ನು ನೆರವೇರಿಸಲಾಯಿತು.ಯುವಜನತೆ ಉತ್ಸಾಹದಿಂದ ಬಾವಿಯ ಸ್ವಚ್ಚತೆಯಲ್ಲಿ ತೊಡಗಿದ್ದರ ಫಲವಾಗಿ ಇಂದು ಬಾವಿ ಕಳೆ ತುಂಬಿದೆ.ಅಕ್ಕಪಕ್ಕದಲ್ಲಿ ಮೂಗು ಮುಚ್ಚಿಕೊಂಡು ಓಡಾಡುತ್ತಿದ್ದವರು ಇಂದು ಯಾವುದೇ ತೊಂದರೆ ಇಲ್ಲದೆ ಓಡಾಡುವಂತಾಗಿದೆ.ಮುಂದಿನ ದಿನಗಳಲ್ಲಿ ಉತ್ತಮ ಮಳೆಯಾದರೆ ಷುಷ್ಕರ್ಣಿಯು ಕಳೆತುಂಬಲಿದೆ.

Read More »

ವಿದ್ಯಾರ್ಥಿಗಳಿಗೆ ಮಾನಸಿಕ ಕಿರುಕುಳ ನೀಡುತ್ತಿರುವ ಪ್ರಾಂಶುಪಾಲ ಹಾಗೂ ಉಪನ್ಯಾಸಕ

ಮಂಡ್ಯ: ಜಿಲ್ಲೆಯ ಶೀಳನೆರೆ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಗುರುಲಿಂಗೇಗೌಡ ಮತ್ತು ಉಪನ್ಯಾಸಕ ಕತ್ತರಘಟ್ಟ ವಾಸು ಅವರು ವಿದ್ಯಾರ್ಥಿಗಳ ಮೇಲೆ ದಬ್ಬಾಳಿಕೆ ಹಾಗೂ ದೌರ್ಜನ್ಯ ಎಸಗಿರುವ ಪ್ರಕರಣ ಬೆಳಕಿಗೆ ಬಂದಿದೆ. ವಿದ್ಯಾರ್ಥಿಗಳನ್ನು ವಿಂಗಡಿಸಿ ಬೇಧಭಾವ ಮಾಡಿ ಮಾನಸಿಕ ಕಿರುಕುಳ ನೀಡುತ್ತಾ ಹಿಂಸೆ ನೀಡುತ್ತಿರುವ ಪ್ರಾಂಶುಪಾಲ ಮತ್ತು ಉಪನ್ಯಾಸಕರ ವಿರುದ್ಧ ವಿದ್ಯಾರ್ಥಿಗಳು ತಿರುಗಿ ಬಿದ್ದಿದ್ದಾರೆ. ಬಡವರು ಶ್ರೀಮಂತರು ಮತ್ತು ಪ್ರಭಾವಿಗಳ ಮಕ್ಕಳೆಂದು ತಾರತಮ್ಯ ಮಾಡುವ ಪ್ರಾಂಶುಪಾಲರ ವಿರುದ್ಧ ಕಾನೂನು ಕ್ರಮ ಕೈಗೊಂಡು …

Read More »

ಬತ್ತಿದ ಪುಷ್ಕರಣಿ ಸ್ವಚ್ಛತೆಗೆ ಮುಂದಾದ ನಗರಸಭೆ ಮತ್ತು ಜಿಲ್ಲಾಡಳಿತ.

ಚಿತ್ರದುರ್ಗ: ನಗರದ ಮಧ್ಯದಲ್ಲಿನ ಕೆಂಚಮಲ್ಲಪ್ಪನ ಬಾವಿಯನ್ನು ಸ್ವಯಂ ಸೇವಕ ಸಂಘದ ಜೊತೆಗೂಡಿ ಸ್ವಚ್ಚತೆಯನ್ನು ಮಾಡಲಾಯಿತು.ನಗರಸಭೆಯ ವತಿಯಿಂದ ನಡೆದ ಈ ಕೆಲಸಕ್ಕೆ ಶಾಲಾ ವಿದ್ಯಾರ್ಥಿಗಳು ಶ್ರಮದಾನ ಮಾಡಿದರು.ಕಳೆಯ ಕೊರತೆಯಿಂದ ಪುಷ್ಕರಣಿಯು ಬತ್ತಿದ್ದು, ಕಸ ತುಂಬಿಕೊಂಡು ದುರ್ವಾಸನೆ ಆರಂಭವಾಗಿತ್ತು. ಈ ಹಿನ್ನಲೆಯಲ್ಲಿ ಸ್ವಛತಾ ಕಾರ‍್ಯಾ ಮಾಡಲಾಗುತ್ತಿದೆ.

Read More »

ರಾಜ್ಯ ರಾಜಕೀಯ ಕುರಿತು ರೈತರಲ್ಲಿ ಬೇಸರವಾಗುತ್ತಿರುವುದನ್ನು ಬಿಚ್ಚಿಟ್ಟ ಯುವಕ

ಮಂಡ್ಯ: ರಾಜ್ಯದ ಜನ ನಿಮ್ಮನ್ನು ನೋಡುತಿದ್ದಾರೆ ಎನ್ನುವುದನ್ನು ಮರೆತಿದ್ದೀರಾ ದಯಮಾಡಿ ಒಳ್ಳೆ ಕೆಲಸಗಳನ್ನು ಮಾಡಿ ಎಂದು ಸಂತೇಬಾಚಳ್ಳಿ ಹೋಬಳಿ ಯುವಕ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾನೆ.ಮಂಡ್ಯ ಜಿಲ್ಲೆಯ ಮಂಡ್ಯ ಸಂತೇಬಾಚಳ್ಳಿ ಹೋಬಳಿಯ ರೈತನ ಪುತ್ರನಾದ ಈ ಯುವಕಸರ್ಕಾರದಿಂದ ರೈತರಿಗೆ ನಯಾಪೈಸೆ ಉಪಯೋಗವಿಲ್ಲ ನಮ್ಮ ಹಣ ದುರುಪಯೋಗ ಪಡಿಸಿಕೊಳ್ಳುತ್ತಿದ್ದರೆ ಎಂದು ಬೇಸರ ವೆಕ್ತಪಡಿಸಿದ್ದಾನೆ. ಈ ಹಿನ್ನೆಲೆಯಲ್ಲಿರೈತರಿಗೆ ಉಪಯೋಗವಾಗುವಂತೆ ಸರ್ಕಾರ ಕೆಲಸ ಮಾಡಲಿ ಎಂಬುದಾಗಿ …

Read More »

ಶ್ರೀಮಂತ ಪಾಟೀಲ್ ಭೇಟಿಗೆ ಯತ್ನಿಸಿದ ಮಹಾ ಕಾಂಗ್ರೆಸ್ ಶಾಸಕಿ ಯಶೋಮತಿ

ಚಿಕ್ಕೋಡಿ: ಕಲಾಪದಲ್ಲಿ ಭಾಗವಹಿಸದೆ ರಾತ್ರೋರಾತ್ರಿ ನಾಪತ್ತೆಯಾಗಿದ್ದ ಕಾಗವಾಡ ಶಾಸಕ ಶ್ರೀಮಂತ ಪಾಟೀಲ ಭೇಟಿಗೆ ಆಗಮಿಸಿದ ಕಾಂಗ್ರೆಸ್‌ ಶಾಸಕಿ ಯಶೋಮತಿ ಅವರನ್ನು ಪೋಲೀಸ್ ಅಧಿಕಾರಿಗಳು ಭೇಟಿಗೆ ಅವಕಾಶ ನೀಡದೇ ತಡೆದಿದ್ದಾರೆ.ಈ ವೇಳೆ ಯಶೋಮತಿ ಅವರು ಪೋಲಿಸ್ ಅಧಿಕಾರಿಗಳ ವಿರುದ್ಧ ವಾಗ್ವಾದ ನಡೆಸಿದ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ಎದೆನೋವು ಎಂಬ ಕಾರಣದಿಂದ ಮುಂಬೈನ ಸೇಂಟ್ ಜಾರ್ಜ್ ಆಸ್ಪತ್ರೆಗೆ ಶಾಸಕ‌ ಶ್ರೀಮಂತ ಪಾಟೀಲ್ ದಾಖಲಾಗಿದ್ದಾರೆ. ಈ ವೇಳೆ ನಮ್ಮ ಎಂ ಎಲ್ …

Read More »

ಕಬ್ಬು ಅರೆಯುವ ಕಾರ್ಯಕ್ಕೆ ಚಾಲನೆ ನೀಡಿದ ಮಾಕವಳ್ಳಿಯ ಕೋರಮಂಡಲ್ ಸಕ್ಕರೆ ಕಾರ್ಖಾನೆ

ಮಂಡ್ಯ: ಕೆ.ಆರ್.ಪೇಟೆ ಪಾಂಡುಪುರ ರೈತರ ಜೀವನಾಡಿಯಾಗಿ ಆತ್ಮೀಯ ಬಂಧುವಿನಂತೆ ಕೆಲಸ ಮಾಡುತ್ತಿರುವ ಮಾಕವಳ್ಳಿಯ ಕೋರಮಂಡಲ್ ಸಕ್ಕರೆ ಕಾರ್ಖಾನೆ ಯು ಪ್ರಸಕ್ತ ಹಂಗಾಮಿನ ಕಬ್ಬು ಅರೆಯುವ ಕಾರ್ಯಕ್ಕೆ ಕಾರ್ಖಾನೆಯ ಹಿರಿಯ ಉಪಾಧ್ಯಕ್ಷ ರವಿರೆಡ್ಡಿ ವಿಶೇಷ ಪೂಜೆ ಪುರಸ್ಕಾರ ಹಾಗೂ ಹೋಮಹವನವನ್ನು ನಡೆಸಿ ಅಧಿಕೃತವಾಗಿ ಚಾಲನೆ ನೀಡಿದರು…ಕಳೆದ ಸಾಲಿನಲ್ಲಿ ಏಳೂವರೆ ಲಕ್ಷ ಟನ್ ಕಬ್ಬು ಅರೆದು ಮಂಡ್ಯ ಜಿಲ್ಲೆಯಲ್ಲಿ ದಾಖಲೆ ನಿರ್ಮಾಣ ಮಾಡಿದ್ದ ಕೋರಮಂಡಲ್ ಸಕ್ಕರೆ ಕಾರ್ಖಾನೆಯು ಪ್ರಸಕ್ತ ಸಾಲಿನಲ್ಲಿ ಎಂಟು ಲಕ್ಷ …

Read More »

ಪ್ರಿಯಾಂಕಾ ಗಾಂಧಿ ಬಂಧನ ಖಂಡಿಸಿ ಪ್ರತಿಭಟನೆ

ಮಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಬಂಧನ ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯು ಮಂಗಳೂರಲ್ಲಿ ಪಕ್ಷದ ಕಚೇರಿಯ ಎದುರು ಪ್ರತಿಭಟನೆ ನಡೆಸಿತು. ಈ ವೇಳೆ ಮಾತನಾಡಿದ ಮಾಜಿ ಸಚಿವ ಬಿ.ರಮಾನಾಥ ರೈ, ಉತ್ತರ ಪ್ರದೇಶದ ಸೋನಭದ್ರ ಜಿಲ್ಲೆಯ ಘೋರವಾಲ ಎಂಬಲ್ಲಿ ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಗಲಭೆ ನಡೆದಿತ್ತು. ಈ ವೇಳೆ ಹತ್ಯೆಗೀಡಾದ ಹತ್ತು ಮಂದಿ ಕುಟುಂಬದ ಸದಸ್ಯರನ್ನು ಭೇಟಿ ಮಾಡಲು ಹೋದ ಪ್ರಿಯಾಂಕಾ ಗಾಂಧಿಯನ್ನು ಬಂಧಿಸಿ …

Read More »

ಆನೇಕಲ್ ತಾಲ್ಲೂಕಿನಲ್ಲಿ ನೀರಿಗಾಗಿ ಜನರ ಪರದಾಟ ಗಮನ ಹರಿಸಬೇಕಾದ ಶಾಸಕರು ರೆಸಾರ್ಟ್ನಲ್ಲಿ ವಾಸ

ಆನೇಕಲ್:ಈ ಬಾರಿ ಅದೇಕೋ ಮುಂಗಾರು ಮಳೆ ಕೈಕೊಟ್ಟಿದ್ದು ನೀರಿಗಾಗಿ ಜನರು ಪರಿತಪಿಸುವಂತಾಗಿದೆ,ಹೌದು ಬೆಂಗಳೂರು ಹೊರವಲಯ ಆನೇಕಲ್ ಪಟ್ಟಣದಾದ್ಯಂತ ಜನತೆ ಕುಡಿಯುವ ನೀರು ಹಾಗು ದಿನನಿತ್ಯದ ಬಳಕೆಗೆ ಬೇಕಾದ ನೀರಿಗಾಗಿ ಕಂಗೆಟ್ಟು ಹೋಗಿದ್ದಾರೆ,ಆನೇಕಲ್ ಪಟ್ಟಣದಲ್ಲಿ ಮೊದಲು ಒಂದು ವಾರಕ್ಕೆ ಒಮ್ಮೆ ನೀರು ಸರಬರಾಜು ಆಗುತ್ತಿತ್ತು ಇದೀಗ ಒಂದು ತಿಂಗಳಾದರೂ ಸಹ ನೀರು ಸರಬರಾಜು ಮಾಡದೆ ಜನರು ನೀರಿಲ್ಲದೆ ಬಿಂದಿಗೆಗಳನ್ನು ಹಿಡಿದು ಕಿಲೋಮೀಟರ್ ಗಟ್ಟಲೇ ನಡೆದು ಹೋಗಿ ನೀರು ತರುವಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು …

Read More »