admin
September 12, 2019
ಕರ್ನಾಟಕ, ಸುದ್ದಿ
ಮಂಡ್ಯ: ಜಿಲ್ಲೆಯ ಶೀಳನೆರೆ ಹೋಬಳಿಯ ರಾಯಸಮುದ್ರ ಗ್ರಾಮದಲ್ಲಿ ದುಷ್ಕರ್ಮಿಗಳುದಂಪತಿಗಳ ಕಗ್ಗೊಲೆ ಮಾಡಿ ಮನೆಯ ಬಾಗಿಲು ಮುಚ್ಚಿಕೊಂಡು ಹೋಗಿದ್ದಾರೆ. ಗ್ರಾಮದ ಗುಂಡಣ್ಣ(50) ಮತ್ತು ಲಲಿತಮ್ಮ(45) ದಂಪತಿಗಳೇ ಕೊಲೆಯಾಗಿರುವ ನತದೃಷ್ಟರು. ಸ್ಥಳಕ್ಕೆ ಕೆ.ಆರ್.ಪೇಟೆ ಪಟ್ಟಣ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಂಡ್ಯ ಜಿಲ್ಲಾ ಪೋಲಿಸ್ ವರಿಷ್ಢಾಧಿಕಾರಿ ಶಿವಪ್ರಕಾಶ್ ದೇವರಾಜು, ಡಿವೈಎಸ್ ಪಿ ವಿಶ್ವನಾಥ್, ಸರ್ಕಲ್ ಇನ್ಸ್ ಪೆಕ್ಟರ್ ಕೆ.ಎನ್.ಸುಧಾಕರ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಶ್ವಾನದಳ ಮತ್ತು ಬೆರಳಚ್ಚು ತಜ್ಞರು ಪರಿಶೀಲನೆ …
Read More »
admin
September 12, 2019
ಕರ್ನಾಟಕ, ಸುದ್ದಿ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಹಿನ್ನೆಲೆಯಲ್ಲಿ ದ.ಕ.ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ನಾಳೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆಜುಲೈ 22 ರವರೆಗೂ ಭಾರೀ ಮಳೆ, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು,ಮೀನುಗಾರಿಕೆಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಅಲ್ಲದೇ ಪ್ರವಾಸಿಗರು, ಸಾರ್ವಜನಿಕರು ನದಿ, ಸಮುದ್ರ ತೀರಕ್ಕೆತೆರಳದಂತೆ ಎಚ್ಚರಿಕೆ ನೀಡಿದ್ದಾರೆ. ಹವಾಮಾನ ಇಲಾಖೆ ಭಾರೀ ಮಳೆಯ ಮುನ್ಸೂಚನೆ ನೀಡಿದೆ.
Read More »
admin
September 12, 2019
ಕರ್ನಾಟಕ, ಸುದ್ದಿ
ಬೆಳಗಾವಿ: ಬೆಳಗಾವಿಯ ದೇಸೂರ ಕ್ರಾಸ್ ಹತ್ತಿರ ನಡೆದ ಅವಘಾತದಲ್ಲಿ ಓರ್ವ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತರನ್ನು ಶಾಹು ನಗರದ ಅನಂತ ಸೂರ್ಯವಂಶಿ ಎನ್ನಲಾಗಿದೆ. ಅವರ ಹೆಸರು ಇಲ್ಲಿಯ ವರೆಗೂ ತಿಳಿದುಬಂದಿಲ್ಲ.ಖಾನಾಪೂರದಿಂದ ಕಾರಿನ ಮೂಲಕ ಸಾಗುತ್ತಿದ್ದಾಗ ಓವರ್ಟೆಕ್ ಮಾಡುವ ವೇಳೆ, ಎದುರಿನಿಂದ ಬಂದ ಟಿಪ್ಪರ್ಗೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಈ ವೇಳೆ ಕಾರಿನಲ್ಲಿದ್ದ ಅನಂತ ಸ್ಥಳದಲ್ಲೇ ಸಾವಿಗೀಡಾದರೇ ಅವರ ಸಹೋದರ ಗಾಯಗೊಂಡಿದ್ದಾನೆ. ಗಾಯಗೊಂಡ ವ್ಯಕ್ತಿಯನ್ನು ಬೆಳಗಾವಿ ಖಾಸಗಿ ಆಸ್ಪತ್ರೆ …
Read More »
admin
September 12, 2019
ಕರ್ನಾಟಕ, ಸುದ್ದಿ
ಮಂಗಳೂರು: ಕಾರು, ಟ್ಯಾಂಕರ್ ಮಧ್ಯೆ ಭೀಕರ ಅಪಘಾತ ಸಂಭವಿಸಿ ನಾಲ್ವರು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಿಸಿರೋಡಿನ ಬ್ರಹ್ಮರಕೂಟ್ಲುವಿನಲ್ಲಿ ನಡೆದಿದೆ.ಗೋವಿಂದ, ಪದ್ಮಾವತಿ, ನಾಗರಾಜ ಮತ್ತು ಗಣೇಶ ಮೃತಪಟ್ಟವ್ರು. ಇಂದು ಮಧ್ಯಾಹ್ನ ಬಂಟ್ವಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಬ್ರಹ್ಮರಕೂಟ್ಲು ಎಂಬಲ್ಲಿ ಧರ್ಮಸ್ಥಳದಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಟವೇರಾ ಕಾರು ಮತ್ತು ಮಂಗಳೂರಿನಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಟ್ಯಾಂಕರ್ ಮಧ್ಯೆ ಅಪಘಾತವಾಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಭಟ್ಕಳ ಮೂಲದ ಒಂದೇ ಕುಟುಂಬದ …
Read More »
admin
September 12, 2019
ಕರ್ನಾಟಕ, ಸುದ್ದಿ
ಮಂಡ್ಯ: ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಕಾನೂನು ಮತ್ತು ಸಾಮಾಜಿಕ ಕಲ್ಯಾಣಾಭಿವೃದ್ಧಿ ಸಮಿತಿಯ ಮಂಡ್ಯ ಜಿಲ್ಲೆ ಮಂಡ್ಯ ಪಟ್ಟಣದ ಕೆ.ಆರ್.ಪೇಟೆ ಸಮಾರಂಭವು ಪಟ್ಟಣದ ಮೈಸೂರು ರಸ್ತೆಯಲ್ಲಿರುವ ದಲಿತ ಶಿಕ್ಷಣ ಅಭಿವೃದ್ಧಿ ಸಂಸ್ಥೆಯ ಆವರಣದಲ್ಲಿ ನಡೆಯಲಿದೆ ಜುಲೈ 19ರ ಶುಕ್ರವಾರ ಮಧ್ಯಾಹ್ನ 12ಗಂಟೆಗೆ ಸಂಘದ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ ಎಂದು ತಾಲ್ಲೂಕು ಘಟಕದ ನಿಯೋಜಿತ ಅಧ್ಯಕ್ಷ ಎಂ.ರಮೇಶ್ ಮತ್ತು ಪ್ರಧಾನ ಕಾರ್ಯದರ್ಶಿ ಎನ್.ಶ್ರೀನಿವಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ …
Read More »
admin
September 12, 2019
ಕರ್ನಾಟಕ, ಸುದ್ದಿ
ಮಂಡ್ಯ: ನೇಕಾರ ತೊಗಟವೀರ ಕುಲಬಾಂಧವರಿಂದ. ಶ್ರೀ ಚಾಮುಂಡೇಶ್ವರಿ ಅಮ್ಮನವರ 9ನೇ ವರ್ಷದ ಕರಗ ಮಹೋತ್ಸವಅದ್ದೂರಿಯಾಗಿ ನೆರವೇರಿತು.ಕರಗವು ಜಾನಪದ ಕಲಾತಂಡಗಳ ವೈಭವದ ಮೆರವಣಿಗೆ ಮೂಲಕ ಭಕ್ತರ ಮನಸೂರೆಗೊಂಡಿತು.ಕುಲಬಾಂಧವರಿಂದ 9ನೇ ವರ್ಷದ ಶ್ರೀ ಚಾಮುಂಡೇಶ್ವರಿ ಅಮ್ಮನವರ ಕರಗ ಮಹೋತ್ಸವವನ್ನು ಆಚರಿಸಲಾಯಿತು.ಪಟ್ಟಣದ ಇತಿಹಾಸ ಪ್ರಸಿದ್ಧವಾದ ದೇವೀರಮ್ಮಣ್ಣಿ ಕೆರೆಯಿಂದ ಕರಗವನ್ನು ಬಾಲಕಿಯರ ತಲೆಯ ಮೇಲೆ ಹೊರಿಸಿ ನಡೆಮುಡಿಯ ಮೇಲೆ ಪಟ್ಟಣದ ಮುಖ್ಯ ಬೀದಿಗಳಲ್ಲಿ ಜಾನಪದ ಕಲಾತಂಡಗಳ ವೈಭವದ ಮೆರವಣಿಗೆಯ ಮೂಲಕ ಚನ್ನಬಸವೇಶ್ವರ ದೇವಸ್ಥಾನದ ಪಕ್ಕದ ಸ್ವಸ್ಥಾನಕ್ಕೆ …
Read More »
admin
September 12, 2019
ಕರ್ನಾಟಕ, ಸುದ್ದಿ
ಚಿತ್ರದುರ್ಗ: ನಗರದ ಮಧ್ಯದಲ್ಲಿನ ಕೆಂಚಮಲ್ಲಪ್ಪನ ಬಾವಿಯನ್ನು ಸ್ವಯಂ ಸೇವಕ ಸಂಘದ ಜೊತೆಗೂಡಿ ಸ್ವಚ್ಚತೆಯನ್ನು ಮಾಡಲಾಯಿತು.ನಗರಸಭೆಯ ವತಿಯಿಂದ ನಡೆದ ಈ ಕೆಲಸಕ್ಕೆ ಶಾಲಾ ವಿದ್ಯಾರ್ಥಿಗಳು ಶ್ರಮದಾನ ಮಾಡಿದರು.ಕಳೆಯ ಕೊರತೆಯಿಂದ ಪುಷ್ಕರಣಿಯು ಬತ್ತಿದ್ದು, ಕಸ ತುಂಬಿಕೊಂಡು ದುರ್ವಾಸನೆ ಆರಂಭವಾಗಿತ್ತು. ಈ ಹಿನ್ನಲೆಯಲ್ಲಿ ಸ್ವಛತಾ ಕಾರ್ಯಾ ಮಾಡಲಾಗುತ್ತಿದೆ.
Read More »
admin
September 12, 2019
ಕರ್ನಾಟಕ, ಸುದ್ದಿ
ಮಂಡ್ಯ: ರಾಜ್ಯದ ಜನ ನಿಮ್ಮನ್ನು ನೋಡುತಿದ್ದಾರೆ ಎನ್ನುವುದನ್ನು ಮರೆತಿದ್ದೀರಾ ದಯಮಾಡಿ ಒಳ್ಳೆ ಕೆಲಸಗಳನ್ನು ಮಾಡಿ ಎಂದು ಸಂತೇಬಾಚಳ್ಳಿ ಹೋಬಳಿ ಯುವಕ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾನೆ.ಮಂಡ್ಯ ಜಿಲ್ಲೆಯ ಮಂಡ್ಯ ಸಂತೇಬಾಚಳ್ಳಿ ಹೋಬಳಿಯ ರೈತನ ಪುತ್ರನಾದ ಈ ಯುವಕಸರ್ಕಾರದಿಂದ ರೈತರಿಗೆ ನಯಾಪೈಸೆ ಉಪಯೋಗವಿಲ್ಲ ನಮ್ಮ ಹಣ ದುರುಪಯೋಗ ಪಡಿಸಿಕೊಳ್ಳುತ್ತಿದ್ದರೆ ಎಂದು ಬೇಸರ ವೆಕ್ತಪಡಿಸಿದ್ದಾನೆ. ಈ ಹಿನ್ನೆಲೆಯಲ್ಲಿರೈತರಿಗೆ ಉಪಯೋಗವಾಗುವಂತೆ ಸರ್ಕಾರ ಕೆಲಸ ಮಾಡಲಿ ಎಂಬುದಾಗಿ …
Read More »
admin
September 12, 2019
ಕರ್ನಾಟಕ, ಸುದ್ದಿ
ಚಿಕ್ಕೋಡಿ: ಕಲಾಪದಲ್ಲಿ ಭಾಗವಹಿಸದೆ ರಾತ್ರೋರಾತ್ರಿ ನಾಪತ್ತೆಯಾಗಿದ್ದ ಕಾಗವಾಡ ಶಾಸಕ ಶ್ರೀಮಂತ ಪಾಟೀಲ ಭೇಟಿಗೆ ಆಗಮಿಸಿದ ಕಾಂಗ್ರೆಸ್ ಶಾಸಕಿ ಯಶೋಮತಿ ಅವರನ್ನು ಪೋಲೀಸ್ ಅಧಿಕಾರಿಗಳು ಭೇಟಿಗೆ ಅವಕಾಶ ನೀಡದೇ ತಡೆದಿದ್ದಾರೆ.ಈ ವೇಳೆ ಯಶೋಮತಿ ಅವರು ಪೋಲಿಸ್ ಅಧಿಕಾರಿಗಳ ವಿರುದ್ಧ ವಾಗ್ವಾದ ನಡೆಸಿದ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ಎದೆನೋವು ಎಂಬ ಕಾರಣದಿಂದ ಮುಂಬೈನ ಸೇಂಟ್ ಜಾರ್ಜ್ ಆಸ್ಪತ್ರೆಗೆ ಶಾಸಕ ಶ್ರೀಮಂತ ಪಾಟೀಲ್ ದಾಖಲಾಗಿದ್ದಾರೆ. ಈ ವೇಳೆ ನಮ್ಮ ಎಂ ಎಲ್ …
Read More »
admin
September 12, 2019
ಕರ್ನಾಟಕ, ಸುದ್ದಿ
ಮಂಡ್ಯ: ಕೆ.ಆರ್.ಪೇಟೆ ಪಾಂಡುಪುರ ರೈತರ ಜೀವನಾಡಿಯಾಗಿ ಆತ್ಮೀಯ ಬಂಧುವಿನಂತೆ ಕೆಲಸ ಮಾಡುತ್ತಿರುವ ಮಾಕವಳ್ಳಿಯ ಕೋರಮಂಡಲ್ ಸಕ್ಕರೆ ಕಾರ್ಖಾನೆ ಯು ಪ್ರಸಕ್ತ ಹಂಗಾಮಿನ ಕಬ್ಬು ಅರೆಯುವ ಕಾರ್ಯಕ್ಕೆ ಕಾರ್ಖಾನೆಯ ಹಿರಿಯ ಉಪಾಧ್ಯಕ್ಷ ರವಿರೆಡ್ಡಿ ವಿಶೇಷ ಪೂಜೆ ಪುರಸ್ಕಾರ ಹಾಗೂ ಹೋಮಹವನವನ್ನು ನಡೆಸಿ ಅಧಿಕೃತವಾಗಿ ಚಾಲನೆ ನೀಡಿದರು…ಕಳೆದ ಸಾಲಿನಲ್ಲಿ ಏಳೂವರೆ ಲಕ್ಷ ಟನ್ ಕಬ್ಬು ಅರೆದು ಮಂಡ್ಯ ಜಿಲ್ಲೆಯಲ್ಲಿ ದಾಖಲೆ ನಿರ್ಮಾಣ ಮಾಡಿದ್ದ ಕೋರಮಂಡಲ್ ಸಕ್ಕರೆ ಕಾರ್ಖಾನೆಯು ಪ್ರಸಕ್ತ ಸಾಲಿನಲ್ಲಿ ಎಂಟು ಲಕ್ಷ …
Read More »