Shaikh BigTv
February 26, 2026
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ: ಮದುವೆಗೆ ಹೆಣ್ಣು ಸಿಗಲಿಲ್ಲವೆಂಬ ಕಾರಣಕ್ಕೆ ಮನನೊಂದು 35 ವರ್ಷದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದಲ್ಲಿ ನಡೆದಿದೆ.. ಘಟನೆ ಹುಬ್ಬಳ್ಳಿಯ ಹಳೆ ಹುಬ್ಬಳ್ಳಿ ನಡೆದಿದ್ದು, ಯುವಕನು ಮನೆಯಲ್ಲಿ ರಾತ್ರಿಯ ವೇಳೆ ಈ ಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ..ಸಂಬಂಧಿಕರು ರಾತ್ರಿಯ ಗಮನಿಸಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ… ಪ್ರಕರಣಕ್ಕೆ ಸಂಬಂಧಿಸಿದಂತೆ Old Hubballi Police Station ನಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.. …
Read More »
Shaikh BigTv
February 19, 2026
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹ್ಯಾರಿಸ್ ಪಠಾಣ್ ಹಲವು ವರ್ಷಗಳಿಂದ: ಕ್ರಿಕೆಟ್ ಬೆಟ್ಟಿಂಗ್ ಬಡ್ಡಿ ವ್ಯವಹಾರ ಅಪಹರಣ ಕೊಲೆ ಪ್ರಕರಣಗಳು.. ಒಟ್ಟು 11 ಪ್ರಕರಣಗಳು ವಿವಿಧ ಠಾಣೆಗಳಲ್ಲಿ ದಾಖಲು.. ಹುಬ್ಬಳ್ಳಿ–ಧಾರವಾಡ ನಗರ ಕಮಿಷನರೇಟ್ ವ್ಯಾಪ್ತಿಯಲ್ಲಿ ರೌಡಿಶೀಟರ್ ಹ್ಯಾರಿಸ್ ಪಠಾಣ್ (35) ವಿರುದ್ಧ ಗೂಂಡಾ ಕಾಯ್ದೆಯಡಿ ಕಠಿಣ ಕ್ರಮ ಕೈಗೊಳ್ಳಲಾಗಿದೆ… ವಿದ್ಯಾಗಿರಿ ಪೊಲೀಸ್ ಠಾಣೆ ಹಾಗೂ ಧಾರವಾಡ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹಲವು ವರ್ಷಗಳಿಂದ ಕ್ರಿಕೆಟ್ ಬೆಟ್ಟಿಂಗ್, ಬಡ್ಡಿ ವ್ಯವಹಾರ, ಅಪಹರಣ ಹಾಗೂ ಕೊಲೆ ಪ್ರಕರಣಗಳಲ್ಲಿ …
Read More »
Shaikh BigTv
January 23, 2026
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಇಂದು ಭಾರೀ ಅಗ್ನಿ ಅವಘಡ ಸಂಭವಿಸಿದೆ. ಮರಾಠ ಗಲ್ಲಿಯಲ್ಲಿರುವ ಮೆಟ್ರೋ ಕಾಂಪ್ಲೆಕ್ಸ್‌ನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯಿಂದ ಕಾಂಪ್ಲೆಕ್ಸ್‌ನಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ. ಅದೃಷ್ಟವಶಾತ್ ಈ ಅವಘಡದಲ್ಲಿ ಯಾವುದೇ ಜೀವಹಾನಿ ಸಂಭವಿಸಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ತಕ್ಷಣ ಆಗಮಿಸಿ ಬೆಂಕಿಯನ್ನು ಯಶಸ್ವಿಯಾಗಿ ನಿಯಂತ್ರಿಸಿದ್ದಾರೆ. ಅಗ್ನಿ ಅವಘಡದಿಂದ ಕೆಲಕಾಲ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಘಟನಾ ಸ್ಥಳಕ್ಕೆ ಹಿರಿಯ …
Read More »
Shaikh BigTv
January 17, 2026
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಎಲ್ಲಿ ದ್ದೀರಿ ಪೋಲೀಸ್ ಅಧಿಕಾರಿಗಳೇ… ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಗೂಂಡಾಗಿರಿ ನಿಲ್ಲುವ ಲಕ್ಷಣವೇ ಕಾಣಿಸುತ್ತಿಲ್ಲ.ದಿನೇ ದಿನೇ ನಗರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿದ್ದು, ಸಾರ್ವಜನಿಕರ ಭದ್ರತೆ ಪ್ರಶ್ನಾರ್ಥಕವಾಗುತ್ತಿದೆ.ಹಾಡಹಗಲೇ ಯುವಕನ ಮೇಲೆ ಗೂಂಡಾಗಿರಿ ನಡೆಸಿ, ಆಟೋದಲ್ಲಿ ಅಪಹರಣ ಮಾಡಿರುವ ಘಟನೆ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯ ಅಣತಿ ದೂರದಲ್ಲೇ ನಡೆದಿದೆ.ಪ್ರೀತಿ ವಿಚಾರಕ್ಕೆ ಸಂಬಂಧಿಸಿದಂತೆ ಯುವತಿಯ ಪೋಷಕರು ಹಾಗೂ ಸಹೋದರರು ಯುವಕನ ಮೇಲೆ ಏಕಾಏಕಿ ಹಲ್ಲೆ ನಡೆಸಿ, ಬಲವಂತವಾಗಿ ಆಟೋದಲ್ಲಿ ಅಪಹರಣ ಮಾಡಿಕೊಂಡು ಹೋಗಿದ್ದಾರೆ …
Read More »
Shaikh BigTv
January 14, 2026
Breaking News, Crime, ಕರ್ನಾಟಕ, ಬೆಂಗಳೂರು
ಡಿಜಿ ಆದೇಶಗಳನ್ನು ಗಾಳಿಗೆ ತೂರಿ, ಕೆಲ ಟ್ರಾಫಿಕ್ ಪೊಲೀಸರು ಖಡಕ್ ಅಧಿಕಾರಿಯ ಹೆಸರನ್ನೇ ಬಂಡವಾಳ ಮಾಡಿಕೊಂಡು ತಮ್ಮ ಆಟವನ್ನಾಡುತ್ತಿದ್ದಾರೆಯೇ ಎಂಬ ಪ್ರಶ್ನೆ ಜನರ ಮುಂದೆ ನಿಂತಿದೆ.ರಸ್ತೆಯಲ್ಲಿ ಸಿಕ್ಕಸಿಕ್ಕ ವಾಹನ ಸವಾರರ ಗೋಳು ಕೇಳೋರು ಯಾರು..? ಗಸ್ತು ತಿರುಗಿ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕಾದವರು ಮಾಡಿದ್ದೇನು ಗೊತ್ತಾ…? ಪೊಲೀಸ್ ಕಂಡ ಕಥೆಗಳು… ಕಡ್ಡಾಯವಾಗಿ ವಾರದ ರಜೆ ನೀಡಬೇಕು ಎಂಬ ಆದೇಶ ಬಂದು ಸಾಕಷ್ಟು ವರ್ಷಗಳೇ ಕಳೆದರೂ, ಅದು ಇಂದಿಗೂ ಕಾಗದದಲ್ಲೇ ಉಳಿದಿದೆ. …
Read More »
Shaikh BigTv
January 11, 2026
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ನಗರದಲ್ಲಿ ಅಸಹಾಯಕ ಮಹಿಳೆಯೊಬ್ಬಳ ಮೇಲೆ ಇಬ್ಬರು ನರಾಧಮರು ಸಾಮೂಹಿಕ ಅತ್ಯಾಚಾರ ಎಸಗಿ, ಆ ವಿಕೃತ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿರುವ ಅಮಾನವೀಯ ಘಟನೆ ಹಳೆ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಕಳೆದ 9ರಂದು ನಗರದ ಅಂಬೇಡ್ಕರ್ ಮೈದಾನದ ಸಮೀಪ ಆಟೋದಲ್ಲಿ ಮಹಿಳೆಯನ್ನು ಕರೆದೊಯ್ದ ಆರೋಪಿಗಳು, ಮದ್ಯಪಾನ ಮಾಡಿಸಿ ಏಕಾಂತ ಸ್ಥಳಕ್ಕೆ ಕರೆದೊಯ್ದು ಈ ಘೋರ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ತಕ್ಷಣ …
Read More »
Shaikh BigTv
November 5, 2025
Breaking News, Crime, ಕರ್ನಾಟಕ, ಬೆಂಗಳೂರು
ಮಗಳ ಸಾವಿನ ದುಃಖದಲ್ಲಿದ್ದ ನಿವೃತ್ತ ಅಧಿಕಾರಿಯೊಬ್ಬರಿಗೆ, ಮರಣೋತ್ತರ ಪರೀಕ್ಷೆ ನಡೆಸಲು ಮತ್ತು ಪ್ರಕರಣ ದಾಖಲಿಸಲು ಲಂಚಕ್ಕಾಗಿ ಪೀಡಿಸಿದ ಆರೋಪದ ಮೇಲೆ ಬೆಂಗಳೂರಿನ ಬೆಳ್ಳಂದೂರು ಠಾಣೆಯ ಇನ್‌ಸ್ಪೆಕ್ಟರ್ ರಮೇಶ್ ರೊಟ್ಟಿ ಅವರನ್ನು ಅಮಾನತುಗೊಳಿಸಲಾಗಿದೆ….ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್‌ನ ನಿವೃತ್ತ ಮುಖ್ಯ ಹಣಕಾಸು ಅಧಿಕಾರಿ (CFO) ಕೆ. ಶಿವಕುಮಾರ್ ಅವರ 34 ವರ್ಷದ ಪುತ್ರಿ ಅಕ್ಷಯಾ ಅವರು ಸೆಪ್ಟೆಂಬರ್ 18 ರಂದು ಅನಾರೋಗ್ಯದಿಂದ ಮೃತಪಟ್ಟಿದ್ದರು. ಈ ಸುದ್ದಿ ತಿಳಿದು ಮುಂಬೈನಿಂದ ಬೆಂಗಳೂರಿಗೆ ಧಾವಿಸಿದ …
Read More »
Shaikh BigTv
October 29, 2025
Breaking News, Crime, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಹುಬ್ಬಳ್ಳಿ — ಹಳೆ ಹುಬ್ಬಳ್ಳಿಯ ಬೀರಬಂದ್ ಓಣಿಯ ಮುಖ್ಯ ಸರ್ಕಲ್‌ನಲ್ಲಿ ಎಐಸಿಸಿ ಕಾರ್ಯದರ್ಶಿ ಮಯೂರ ಜಯಕುಮಾರ್ “ವೋಟ್ ಚೋರ್ ಗದ್ದಿ ಛೋಡ್” ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿದರು. ಅಭಿಯಾನ ವೇಳೆ ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗದ ವಿರುದ್ಧ ಆಕ್ರೋಶ ವ್ಯಕ್ತವಾಯಿತು. ಮಯೂರ ಜಯಕುಮಾರ್ ಹೇಳುವಂತೆ — “ಪ್ರಜಾಪ್ರಭುತ್ವ ಉಳಿವಿಗಾಗಿ ಈ ಹೋರಾಟ ನಡೆಸುತ್ತಿದ್ದೇವೆ, ಈಗಾಗಲೇ ಕರ್ನಾಟಕದಲ್ಲಿ ಒಂದು ಕೋಟಿ ಸಹಿ ಸಂಗ್ರಹಿಸಿದ್ದೇವೆ.” ಈ ವೇಳೆ ಶಾಸಕ ಪ್ರಸಾದ್ …
Read More »
Shaikh BigTv
October 27, 2025
Breaking News, Crime, ಕರ್ನಾಟಕ, ಬೆಂಗಳೂರು
ಡಿ.ಜೆ.ಹಳ್ಳಿ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಸುನೀಲ್ ಅಮಾನತು… ಬೆಂಗಳೂರಿನಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಬೇಕಾದ ಪೊಲೀಸ್ ಅಧಿಕಾರಿಯೇ ಅತ್ಯಾ*ಚಾರದ ಆರೋಪಕ್ಕೆ ಗುರಿಯಾಗಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಪೊಲೀಸ್ ಇಲಾಖೆಗೆ ದೊಡ್ಡ ಮುಜುಗರ ತಂದಿದೆ. ಡಿ.ಜೆ.ಹಳ್ಳಿ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸುನಿಲ್ ವಿರುದ್ಧ ಮಹಿಳೆಯೊಬ್ಬರ ಮೇಲೆ ಅತ್ಯಾ*ಚಾರ ನಡೆಸಿ, ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಆರೋಪದಡಿ ಗೋವಿಂದಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ… ಈ ಗಂಭೀರ ಪ್ರಕರಣದ ಹಿನ್ನೆಲೆಯಲ್ಲಿ, ಇನ್‌ಸ್ಪೆಕ್ಟರ್ ಸುನಿಲ್ ಮತ್ತು ಅವರೊಂದಿಗೆ …
Read More »
Shaikh BigTv
October 24, 2025
Breaking News, Crime, ಕರ್ನಾಟಕ, ಕರ್ನಾಟಕ, ಹುಬ್ಬಳ್ಳಿ-ಧಾರವಾಡ
ಕ್ಷುಲ್ಲಕ ಕಾರಣಕ್ಕೆ ಮಾರಾಮಾರಿ.. ಮನಬಂದತ್ತೆ ಚಾಕುವಿನಿಂದ ಹಲ್ಲೆ!!! ಕಾನೂನಿನ ಅರಿವಿಲ್ಲದ ದುರಳನಿಗೆ ಬಿಳುತ್ತಾ ಕಠಿಣ ಶಿಕ್ಷೆ!!! ಹುಬ್ಬಳ್ಳಿ: ಹಳೆ ಹುಬ್ಬಳ್ಳಿಯ ಪೊಲೀಸ ಠಾಣಾ ವಾಪ್ತಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊರ್ವನ ಮೇಲೆ ಚಾಕುವಿನಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಅನ್ವರ್ ಅರಳಿಕಟ್ಟಿ ಎಂಬಾತ ಮೇಲೆ ಚಾಕು ಇರತವಾಗಿದ್ದು, ವಾಸೀಂ ಕುಂದಗೋಳ ಎಂಬಾತ ಚಾಕು ಇರಿದಿದ್ದಾನೆ . ನನ್ನನ ಗುರಾಯಿಸಿದಾ ಎಂಬ ಕಾರಣಕ್ಕೆ ವಾಸೀಂ ಕುಂದಗೋಳ ಅನ್ವರಗೆ ಮನಬಂದಂತೆ ಚಾಕು ಇರಿದಿದ್ದಾನೆ ಎಂದು …
Read More »