Breaking News

ಕರ್ನಾಟಕ

ಯಾರಾಗ್ತಾರೆ ಅವಳಿನಗರದ ಪ್ರಥಮ ಪ್ರಜೆ: ನಾಳೆ ಮೇಯರ್-ಉಪಮೇಯರ್ ಚುನಾವಣೆ..!

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ 23ನೇ ಅವಧಿಗೆ ಮೇಯರ್, ಉಪಮೇಯರ್ ಆಯ್ಕೆಗೆ ಇನ್ನೇನು ಒಂದು ದಿನ ಬಾಕಿ ಉಳಿದಿದೆ. ಬಣ ರಾಜಕಾರಣದಲ್ಲಿ ಯಾರಾಗುತ್ತಾರೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಪ್ರಥಮ ಪ್ರಜೆ ಎಂಬುವುದು ಯಕ್ಷ ಪ್ರಶ್ನೆಯಾಗಿದೆ.ಮಹಾನಗರ ಪಾಲಿಕೆ ಮೇಯರ್ ,ಉಪಮೇಯರ್ ಸ್ಥಾನಕ್ಕೆ ನಾಳೆ‌ ಚುನಾವಣೆ ನಡೆಯಲಿದೆ. ಮೇಯರ್ ಸ್ಥಾನ ಹಿಂದುಳಿದ ವರ್ಗ ಅ ಪುರುಷ ಹಾಗೂ‌ ಉಪಮೇಯರ್ ಪರಿಶಿಷ್ಟ ಪಂಗಡ ಮಹಿಳೆಗೆ ಮೀಸಲಾಗಿದೆ. ಮಹಾನಗರ ಪಾಲಿಕೆಯಲ್ಲಿ ಬಿಜೆಪಿಗೆ ಸ್ಪಷ್ಟ‌ ಬಹುಮತವಿದೆ. …

Read More »

ಡಿ.ಕೆ.ಶಿವಕುಮಾರ್ ಗೆ ‘CM’ ಸ್ಥಾನ ಬಿಟ್ಟುಕೊಡಿ : ವೇದಿಕೆಯಲ್ಲೇ ಸಿದ್ದರಾಮಯ್ಯಗೆ ಚಂದ್ರಶೇಖರ ಸ್ವಾಮೀಜಿ ಮನವಿ..!

Bangalore: ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರಿಗೆ ಸಿಎಂ ಸ್ಥಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಟ್ಟುಕೊಡಬೇಕು ಎಂದು ಚಂದ್ರಶೇಖರ ಶ್ರೀ ಸ್ವಾಮೀಜಿ ವೇದಿಕೆಯಲ್ಲೇ ಮನವಿ ಮಾಡಿದ್ದಾರೆ… ಇಂದು ಕೆಂಪೇಗೌಡ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಎದುರೇ ಮಾತನಾಡಿದ ಚಂದ್ರಶೇಖರ ಶ್ರೀ ಸ್ವಾಮೀಜಿ ಅವರು, ನಿಮಗೆ ಅನುಭವವಿದೆ.. ಹೀಗಾಗಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಮುಖ್ಯಮಂತ್ರಿ ಹುದ್ದೆ ಬಿಟ್ಟುಕೊಡಿ ಎಂದು ಮನವಿ ಮಾಡಿದ್ದಾರೆ.ಸಿದ್ದರಾಮಯ್ಯಗೆ ಮತ್ತೊಮ್ಮೆ ಮನವಿ ಮಾಡುತ್ತಾ ದಯವಿಟ್ಟು ತಮ್ಮ ತಮ್ಮ ಅಧಿಕಾರವನ್ನು ಅನುಭವಿಸಿದಾರೆ. ನಮ್ಮ ಡಿ.ಕೆ. …

Read More »
Featured Video Play Icon

ನಿವೃತ್ತರ ಬದುಕು ಈಗ ಸಂಕಷ್ಟದ ದಾರಿ: ಅನಿವಾರ್ಯವಾಯಿತೇ ಹೋರಾಟದ ಹಾದಿ..?

ಹುಬ್ಬಳ್ಳಿ: ಅವರೆಲ್ಲರೂ ಸರ್ಕಾರಿ ಸಾರಿಗೆ ಸಂಸ್ಥೆಯಲ್ಲಿ ನೌಕರಿ ಮಾಡಿ ಇನ್ನೇನು ನಿವೃತ್ತಿಯಾದ ಬಳಿಕ ನೆಮ್ಮದಿ ಜೀವನ ಕಳೆಯಬೇಕು ಅಂದುಕೊಂಡಿದ್ದರು. ಆದ್ರೆ ನಿವೃತ್ತ ನೌಕರರ ಕನಸಿಗೆ ರಾಜ್ಯ ಸರ್ಕಾರ ತಣ್ಣೀರೆರಚಿದೆ. ನಿವೃತ್ತಿ ನಂತರದ ಆರ್ಥಿಕ ಸೌಲಭ್ಯ ನೀಡದೇ ಸತಾಯಿಸುತ್ತಿದೆ. ಇದರಿಂದ ನೊಂದ 10 ಸಾವಿರಕ್ಕೂ ಹೆಚ್ಚು ನಿವೃತ್ತರು ಬೃಹತ್ ಪ್ರತಿಭಟನೆಯ ಹಾದಿ ತುಳಿದಿದ್ದಾರೆ. ನಿವೃತ್ತಿ ಬಳಿಕ ಬಾರದ ಆರ್ಥಿಕ ಸೌಲಭ್ಯ. ಮತ್ತೊಂದೆಡೆ ಸೌಲಭ್ಯಗಳು ಬಾರದ ಹಿನ್ನೆಲೆಯಲ್ಲಿ ಮನೆ ಮುನ್ನಡೆಸುವ ಚಿಂತೆಯಲ್ಲಿರೋ ನಿವೃತ್ತ …

Read More »

ವಿಮಾನ ನಿಲ್ದಾಣ ನಿರ್ದೇಶಕರಿಗೆ ಜೀವ ಬೆದರಿಕೆ ಮೇಲ್: ದೂರು ದಾಖಲು..!

ಹುಬ್ಬಳ್ಳಿ: ಹುಬ್ಬಳ್ಳಿ ವಿಮಾನ ನಿಲ್ದಾಣದ ನಿರ್ದೇಶಕರಿಗೆ ವ್ಯಕ್ತಿಯೊಬ್ಬ ಮೇಲ್ ಮೂಲಕ ಜೀವ ಬೆದರಿಕೆ ಸಂದೇಶ ಕಳುಹಿಸಿದ ಕುರಿತು ಗೋಕುಲರಸ್ತೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ನಿರ್ದೇಶಕ ರೂಪೇಶಕುಮಾರ ಶ್ರೀಪಾದ ಅವರ ಕಚೇರಿ ಮೇಲ್ ಐಡಿಗೆ ಜೂನ್ 25ರಂದು ಸಂಜೆ 6.30ವೇಳೆ LongLivepalestine@dnmx.org ಮೇಲ್ ಐಡಿಯಿಂದ ಜೀವ ಬೆದರಿಕೆ ಸಂದೇಶ ಬಂದಿದೆ. ‘ನಾವು ನಿಮ್ಮನ್ನು ನಾಶ ಮಾಡುತ್ತೇವೆ. ಬೆಂಕಿಯಲ್ಲಿ ಎಸೆಯುತ್ತೇವೆ. ಉಸಿರುಗಟ್ಟಿ ಸಾಯುತ್ತೀರ. ನೀವು ಮಾಡಿದ ಎಲ್ಲ ಕೆಟ್ಟ ಕೆಲಸಗಳಿಗೆ ಉತ್ತರವಿಲ್ಲ ಎಂದು …

Read More »

ಅವಳಿ ನಗರದಲ್ಲಿ ಗಾಂಜಾ ಪೆಡ್ಲರುಗಳು ಅಂದರ್…

ಅವಳಿ ನಗರದಲ್ಲಿ ಗಾಂಜಾ ಪೆಡ್ಲರುಗಳು ಅಂದರ್.. ಕಿರಿಯ ಅಧಿಕಾರಿಗಳ ಕಾರ್ಯವೈಕರಿಗೆ ಕಮಿಷನರ್ ಫುಲ್ ಖುಷ್.. ಪೊಲೀಸರಿಗೆ ಆತ್ಮಸ್ಥೈರ್ಯ ಕೊಟ್ಟ ನಂತರ ಧೈರ್ಯದಿಂದ ಕೆಲಸ ಮಾಡಿ ತೋರಿಸಿದ ಆರಕ್ಷಕರು.. ಹುಬ್ಬಳ್ಳಿ: ಅವಳಿ ನಗರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಪೆಡ್ಲರ್ ಗಳನ್ನು ಬಂಧಿಸುವಲ್ಲಿ ಸಿ.ಇ.ಎನ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.ನಗರದ ದೇಸಾಯಿ ಓಣಿ ಬಂಕಾಪುರ ಚೌಕ್ ಹತ್ತಿರ ಅಕ್ರಮ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಗಳಾದ ಜುಗರಾಜ್ ಜೈನ್ ಹಾಗೂ ಕುಲದೀಪ್ ಸಿಂಘ್ ನನ್ನು ಖಚಿತ …

Read More »
Featured Video Play Icon

ಕ್ಷುಲ್ಲಕ ಕಾರಣಕ್ಕೆ ಹರಿಯುತ್ತಿದೆ ನೆತ್ತರು: ಎಗ್ಗಿಲ್ಲದೇ ಓಡಾಡುತ್ತಿವೆ ಚಾಕು, ತಲ್ವಾರ್..!

ಕೊಲೆಗಡುಕರ ಸದ್ದು ಅಡಗಿಸಲು ಕಾಕಿ ಪಡೆ ಹರ ಸಾಹಸ..!!!ಕ್ರೈಂ ಬೀಟ್ ಪೊಲೀಸರ ಅಸಹಾಯಕತೆಗೆ ಅಧಿಕಾರಿಗಳಿಗೆ ಕಳಂಕ ಅವಳಿ ನಗರದ ಕಾನೂನು ಬಾಹಿರ ಕೃತ್ಯಗಳಿಗೆ ಅಂತ್ಯ ಹಾಡಲು ಮುಂದಾದ ಕಮಿಷನರ್ ಹುಬ್ಬಳ್ಳಿ: ಉತ್ತರ ಕರ್ನಾಟಕದ ಗಂಡು ಮೆಟ್ಟಿದ ನಾಡು ಒಂದು ಕಾಲದಲ್ಲಿ‌ ಛೊಟಾ ಬಾಂಬೆ ಅಂತಲೇ ಕರೆಸಿಕೊಳ್ಳುತ್ತಿದ ಹುಬ್ಬಳ್ಳಿ ನಗರ . ಇಂದು ಸದ್ದು ಮಾಡುತ್ತಿರುವದು ಲಾಂಗು ಮತ್ತು ಚಾಕುವಿನಿಂದ .. ನಗರದಲ್ಲಿ ಕ್ಷುಲ್ಲಕ ಕಾರಣಕ್ಕೆ ನೆತ್ತರು ಹರಿಯುತ್ತಿದೆ. ಪುಡಿರೌಡಿಗಳ ಹಾವಳಿ …

Read More »
Featured Video Play Icon

ಆಕಾಶ ಮಠಪತಿ ಪಾರ್ಥಿವ ಶರೀರದ ಮೆರವಣಿಗೆ: ಬಿಗಿ ಪೊಲೀಸ್ ಬಂದೋಬಸ್ತ…

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ನಿನ್ನೆ ಕೊಲೆಯಾದ ಆಕಾಶ ಮಠಪತಿಯ ಶವವನ್ನು ಹುಬ್ಬಳ್ಳಿಯ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡುವ ಮೂಲಕ ರುದ್ರಭೂಮಿಗೆ ಕರೆದುಕೊಂಡು ಹೋಗಲಾಯಿತು… ಮರಣೋತ್ತರ ಪರೀಕ್ಷೆ ಬಳಿಕ ಕಿಮ್ಸ್ ಶವಗಾರದಿಂದ ಆನಂದನಗರದ ಮುಕ್ತಿಧಾಮಕ್ಕೆ ಮೆರವಣಿಗೆ ಮೂಲಕ ಪಾರ್ಥಿವ ಶರೀರವನ್ನು ಪೊಲೀಸ್ ಬಂದೋಬಸ್ತ್ ಮೂಲಕ ತೆಗೆದುಕೊಂಡು ಹೋಗಲಾಯಿತು.ಇನ್ನೂ ಹುಬ್ಬಳ್ಳಿ ಧಾರವಾಡ ಅವಳಿನಗರದ ಬಹುತೇಕ ಆಟೋಗಳು ಕೂಡ ಪಾರ್ಥಿವ ಶರೀರದ ಮೆರವಣಿಗೆಯಲ್ಲಿ ಭಾಗಿಯಾಗಿದ್ದು, ನೇಹಾ ಹಿರೇಮಠ ತಂದೆ ನಿರಂಜನ ಹಿರೇಮಠ ಕೂಡ ಮೆರವಣಿಗೆಯಲ್ಲಿ …

Read More »
Featured Video Play Icon

ಮಠಪತಿಯವರ ಮಗನ ಪ್ರಕರಣದ ಬಗ್ಗೆ ಸೂಕ್ತ ತನಿಖೆಗೆ ಶಾಸಕ ಮಹೇಶ ಟೆಂಗಿನಕಾಯಿ ಆಗ್ರಹ..!

ಹುಬ್ಬಳ್ಳಿ: ಆಟೋ ಚಾಲಕರ ಸಂಘದ ಅಧ್ಯಕ್ಷರಾದ ಶೇಖರಯ್ಯ ಮಠಪತಿಯವರ ಮಗನ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ರೀತಿಯಲ್ಲಿ ತನಿಖೆಯಾಗಬೇಕು. ಅಲ್ಲದೇ ಮಠಪತಿಯವರ ಕುಟುಂಬಕ್ಕೆ ಆ ದೇವರು ನೋವನ್ನು ಸಹಿಸುವ ಶಕ್ತಿ ನೀಡಬೇಕು ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.ಹುಬ್ಬಳ್ಳಿಯ ಕಿಮ್ಸ್ ಶವಗಾರದ ಬಳಿಯಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಶೇಖರಯ್ಯ ಮಠಪತಿಯವರ ಮಗನ ಪ್ರಕರಣದ ಬಗ್ಗೆ ಸ್ಪಷ್ಟತೆ ಇಲ್ಲ. ಈಗಾಗಲೇ ಮಠಪತಿಯವರು ಹೇಳಿರುವ ರೀತಿಯಲ್ಲಿ ಹತ್ಯೆಯಾಗಿದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ …

Read More »

ಆಕಾಶ್ ಮಠಪತಿ ಕೊಲೆ: ಪತ್ನಿ, ಅತ್ತೆ, ಮಾವ ಸೇರಿದಂತೆ 12ಜನರ ವಿರುದ್ಧ ಎಫ್ ಐ ಆರ್..!

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಆಕಾಶ್ ಮಠಪತಿ‌ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕಾಶ್ ಪತ್ನಿ,ಅತ್ತೆ ಮಾವ ಸೇರಿ 12ಜನರ ವಿರುದ್ದ ಎಫ್ ಐ ಆರ್ ದಾಖಲಾಗಿದೆ… ಹುಬ್ಬಳ್ಳಿಯ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ 12 ಜನರ ವಿರುದ್ದ ದೂರು ದಾಖಲಾಗಿದ್ದು, ಆಕಾಶ್ ತಂದೆ ಶೇಖರಯ್ಯ ಮಠಪತಿ ದೂರಿನನ್ವಯ ಮೃತ ಆಕಾಶ್ ಹೆಂಡತಿ ಕಾವ್ಯಾ,ಅತ್ತೆ ಶ್ರಿದೇವಿ,ಮಾವ ಮೋಹನ ನಾಯಕ್ ಸೇರಿ 12 ಜನರ ವಿರುದ್ದ ದೂರು ದಾಖಲಾಗಿದೆ. ಅಲ್ಲದೇ ಭರತ್ ನಾಯಕ್, ಅರ್ಜುನ್ ಮಗಲಿ, …

Read More »
Featured Video Play Icon

ಹಣೆಬರಹ ಗಟ್ಟಿಯಿತ್ತು!! ಜಸ್ಟ್ ಮಿಸ್ ಆದ ದೀಪಕ್ ಏನಂದ್ರು ಕೇಳಿ ವಿಡಿಯೋ ಇದೆ…

ಹಣೆಬರಹ ಗಟ್ಟಿಯಿತ್ತು!! ಜಸ್ಟ್ ಮಿಸ್ ಆದ ದೀಪಕ್ ಏನಂದ್ರು ಕೇಳಿ ವಿಡಿಯೋ ಇದೆ ಹಳೆ ವೈಶಮ್ಯ ಕೊಲೆಗೆ ಸಂಚು ರೂಪಿಸಲು ಕಾರಣ ನಾ..?? ಕೊಲೆ ಮಾಡಲು ಚಾಕು ಎಲ್ಲಿಂದ ತಂದಿದ್ರು ಗೊತ್ತಾ..??? ಕೊಲೆ ಸಂಚು ಕಮಿಷನರ್ ಬಿಚ್ಚಿಟ್ಟ ರಹಸ್ಯ ಇಲ್ಲಿದೆ ನೋಡಿ ಕೊಲೆಗೆ ಸ್ಕೆಚ್ ಹಾಕಿದ್ದ ಟೀಮ್ ಅಂದರ್: ಫಿಲ್ಮ್ ಸ್ಟೈಲ್ ಕಾರ್ಯಾಚರಣೆ ಇಂಟ್ರಸ್ಟಿಂಗ್ ಕಹಾನಿ..! ಹುಬ್ಬಳ್ಳಿ: ಹೂಬಳ್ಳಿಯಂತಿರುವ ಹುಬ್ಬಳ್ಳಿಯಲ್ಲಿ ಮಾರಕಾಸ್ತ್ರಗಳು ಸಾಕಷ್ಟು ಸದ್ದು ಮಾಡುತ್ತಿವೆ. ಕ್ಷುಲ್ಲಕ ಕಾರಣಕ್ಕೆ, ಹಳೆಯ …

Read More »