ಕೊಲೆಗೆ ಸಂಚು ರೂಪಿಸಿದ್ದ ಆರು ಜನರ ಬಂಧನಕೇಸ್ ಮಾಹಿತಿ ಬಿಚ್ಚಿಟ್ಟ ಪೊಲೀಸ್ ಆಯುಕ್ತರು..! ಸಿಟಿ ಸುತ್ತಲೂ ಆರಕ್ಷಕರ ಹದ್ದಿನ ಕಣ್ಣುಕೊಲೆಗೆ ಸ್ಕೆಚ್ ಹಾಕಿದವರ ಹೆಡಿಮುರಿ ಕಟ್ಟಿದ ಕಹಾನಿ ಇಲ್ಲಿದೆ ನೋಡಿಅವಳಿ ನಗರ ಪೊಲೀಸ್ರು ಹೈ ಅಲರ್ಟ್.. ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅನುಮಾನಾಸ್ಪದವಾಗಿ ಕೊಲೆಗೆ ಸಂಚು ರೂಪಿಸಿ ಅಡ್ಡಾಡುತ್ತಿದ್ದ 06 ಜನ ಆರೋಪಿಗಳನ್ನು ಒಳಗೊಂಡು ಕೃತ್ಯಕ್ಕೆ ಬಳಸಿದ ವಾಹನಗಳು ಹಾಗೂ ಮಾರಕಾಸ್ತ್ರಗಳನ್ನು ಪೊಲೀಸರು ವಶಪಡಸಿಕೊಳ್ಳಲಾಗಿದೆ ಎಂದು ಪೊಲೀಸ್ …
Read More »11 ಲಕ್ಷ ಮೌಲ್ಯದ 200 ಸೈಲೆನ್ಸರ್ ನಾಶ ಮಾಡಿದ್ದೇವೆ, ನಿಯಮ ಉಲ್ಲಂಘಿಸಿದರೇ ಹುಷಾರ: ಕಮೀಷನರ್ ಎಚ್ಚರಿಕೆ…!
ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಕರ್ಕಶ ಶಬ್ದದ ಮೂಲಕ ಜನರ ಹಾಗೂ ಅವಳಿನಗರದ ಶಾಂತಿಗೆ ಭಂಗವನ್ನುಂಟು ಮಾಡುವ ಬೈಕ್ ಸವಾರರಿಗೆ ಹಾಗೂ ಸಾರ್ವಜನಿಕರಿಗೆ ಪಾಠ ಕಲಿಸುವ ಸದುದ್ದೇಶದಿಂದ 202 ಸೈಲೆನ್ಸರ್ ನಾಶ ಪಡಿಸಿದ್ದೇವೆ. ಈ ಕಾರ್ಯಾಚರಣೆ ನಿರಂತರವಾಗಿ ಇರಲಿದೆ. ಯಾರೇ ಸಂಚಾರಿ ನಿಯಮ ಉಲ್ಲಂಘನೆ ಮಾಡಿದರೂ ಕಾನೂನು ಕ್ರಮವನ್ನು ಜರುಗಿಸಲಾಗುತ್ತದೆ ಎಂದು ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ್ ಹೇಳಿದರು.ಸೈಲೆನ್ಸರ್ ನಾಶಪಡಿಸಿದ ಬಳಿಕ ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ಹುಬ್ಬಳ್ಳಿ ಧಾರವಾಡ …
Read More »ಅಮರಗೋಳ ತೆರವು ಕಾರ್ಯಾಚರಣೆ ಬಗ್ಗೆ ಕಮೀಷನರ್ ಮಾಹಿತಿ…
ಹುಬ್ಬಳ್ಳಿ: ಸರ್ಕಾರಿ ಜಾಗೆಯಲ್ಲಿ ಮನೆ ಕಟ್ಟಿಕೊಂಡಿದ್ದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಅಮರಗೋಳದ ಆಶ್ರಯ ಕಾಲೋನಿಯಲ್ಲಿನ ಮನೆಗಳನ್ನು ತೆರವು ಮಾಡಲಾಗಿದೆ. ಈ ಹಿಂದೆಯೇ ಅವರಿಗೆ ನೋಟಿಸ್ ಕೊಟ್ಟು, ಕಾಲಾವಕಾಶವನ್ನು ಕೊಟ್ಟಿದ್ದೇವೆ ಎಂದು ಪಾಲಿಕೆ ಆಯುಕ್ತರಾದ ಡಾ.ಈಶ್ವರ ಉಳ್ಳಾಗಡ್ಡಿ ಹೇಳಿದರು.ಅಮರಗೋಳದ ತೆರವು ಕಾರ್ಯಾಚರಣೆ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಅವರು, ಸರ್ಕಾರಿ ಸಿಎ ಲ್ಯಾಂಡ್ ನಲ್ಲಿ ಮನೆಗಳನ್ನು ಅನಧಿಕೃತವಾಗಿ ಮನೆಗಳನ್ನು ನಿರ್ಮಾಣ ಮಾಡಿಕೊಂಡಿದ್ದು, ಈ ನಿಟ್ಟಿನಲ್ಲಿ ವಲಯ ಆಯುಕ್ತರು ಸಾರ್ವಜನಿಕರಿಗೆ ಮನವಿ ಮಾಡಿಕೊಂಡು ತೆರವು …
Read More »ಪಾಲಿಕೆಯ ನಿರ್ಧಾರಕ್ಕೆ ಜನರು ತತ್ತರ: 10 ರಿಂದ 25% ಕಟ್ಟಡ ಪರವಾನಗಿ ಟ್ಯಾಕ್ಸ್ ಹಚ್ಚಳ..!
ಹುಬ್ಬಳ್ಳಿ: ರಾಜ್ಯದ ಎರಡನೇ ಅತೀದೊಡ್ಡ ಮಹಾನಗರ ಪಾಲಿಕೆಯಿಂದ ಜನಸಾಮಾನ್ಯರಿಗೆ ಮತ್ತೊಂದು ಆಘಾತ ಎದುರಾಗಿದೆ. ಬಿಜೆಪಿ ಆಡಳಿತದಲ್ಲಿರುವ ಮಹಾನಗರ ಪಾಲಿಕೆಯ ಜನರಿಗೆ ಟ್ಯಾಕ್ಸ್ ಬಿಸಿ ತಟ್ಟುತ್ತಿದೆ. ಕಳೆದ 20 ವರ್ಷಗಳಿಂದ ಬಿಜೆಪಿ ತೆಕ್ಕೆಯಲ್ಲಿರುವ ಮಹಾನಗರ ಪಾಲಿಕೆಯಿಂದ ನಿರಂತರವಾಗಿ ಟ್ಯಾಕ್ಸ್ ಏರಿಕೆಯಾಗುತ್ತಿದೆ.ಹುಬ್ಬಳ್ಳಿ-ಧಾರವಾಡ ಅವಳಿ ನಗರದ ಜನತೆಗೆ ಮಹಾನಗರ ಪಾಲಿಕೆಯಿಂದ ಬಿಗ್ ಶಾಕ್ ಎದುರಾಗಿದೆ. ಕಟ್ಟಡ ಪರವಾನಗಿ ಟ್ಯಾಕ್ಸ್ ನಲ್ಲಿ ಹೆಚ್ಚಳ ಮಾಡಿ ಜನಸಾಮಾನ್ಯರಿಗೆ ಮತ್ತಷ್ಟು ಹೊರೆ ಮಾಡಿದೆ. ಶೇ 10 % ರಿಂದ …
Read More »ಪತ್ತೆ ಮಾಡಿದ 315 ಮೊಬೈಲ್ ಹಸ್ತಾಂತರ:ಪೊಲೀಸ್ ಕಮೀಷನರೇಟ್ ಮಹತ್ವದ ಕಾರ್ಯ..!
ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಬರುವ ಪ್ರದೇಶದಲ್ಲಿ ಮೊಬೈಲ್ ಕಳೆದುಕೊಂಡ ಸಾರ್ವಜನಿಕರ ಮೊಬೈಲ್ ಪತ್ತೆ ಮಾಡಿ ಹಸ್ತಾಂತರ ಮಾಡುವ ಕಾರ್ಯಕ್ಕೆ ಪೊಲೀಸ್ ಇಲಾಖೆ ಮುಂದಾಗಿದೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ವತಿಯಿಂದ ಸುಮಾರು 315 ಮೊಬೈಲ್ ಹಸ್ತಾಂತರ ಮಾಡಲಾಯಿತು. ಮೊಬೈಲ್ ಕಳೆದುಕೊಂಡ ಮಾಲೀಕರಿಗೆ ಮೊಬೈಲ್ ಹಸ್ತಾಂತರ ಕಾರ್ಯಕ್ರಮವನ್ನು ಹುಬ್ಬಳ್ಳಿ ಸವಾಯಿ ಗಂಧರ್ವ ಹಾಲ್ನಲ್ಲಿ ಆಯೋಜಿಸಲಾಗಿದ್ದು, ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ್ ನೇತೃತ್ವದಲ್ಲಿ ಹಸ್ತಾಂತರ ಕಾರ್ಯಕ್ರಮಕ್ಕೆ …
Read More »16 ವರ್ಷದ ಅಪ್ರಾಪ್ತನೊಂದಿಗೆ 28 ವರ್ಷದ ವಿವಾಹಿತ ಮಹಿಳೆ ಓಡಿ ಹೋಗಿದ್ದಾಳೆ…!
ಮಹಿಳೆ ಎಸ್ಕೇಪ್ 16 ವರ್ಷದ ಅಪ್ರಾಪ್ತನೊಂದಿಗೆ 28 ವರ್ಷದ ವಿವಾಹಿತ ಮಹಿಳೆ ಎಸ್ಕೇಪ್ ಆದ ಘಟನೆ ವರದಿಯಾಗಿದೆ. ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಆಂಟಿಗೆ ಮಲ್ಲಿಕಾರ್ಜುನ ಹಿರೇಮಠ ಎಂಬ ಅಪ್ರಾಪ್ತ ಬಾಲಕನ ಜೊತೆಗೆ ಪ್ರೇಮಾಂಕುರವಾಗಿದ್ದು, ಸದ್ಯ ಇಬ್ಬರು ಕಾಲ್ಕಿತ್ತಿದ್ದಾರೆ.. ಇದರಿಂದ ಅಪ್ರಾಪ್ತ ಬಾಲಕನ ಕುಟುಂಬಸ್ಥರಲ್ಲಿ ಆತಂಕ ಮನೆಮಾಡಿದೆ. ವಾಹಿತ ಮಹಿಳೆ ಮಲ್ಲಮ್ಮ ಶೇಖಣ್ಣಿಗೆ 4 ವರ್ಷದ ಮಗುವಿದ್ದು, ಅಪ್ರಾಪ್ತ ಬಾಲಕನೊಂದಿಗೆ ಓಡಿ …
Read More »ಮಾಜಿ ಸಿಎಂ ಯಡಿಯೂರಪ್ಪ ಗೆ ವಾರೆಂಟ್ ಜಾರಿ….
ಮಾಜಿ ಸಿಎಂ ಯಡಿಯೂರಪ್ಪ ಗೆ ವಾರೆಂಟ್ ಜಾರಿ ಜಾಮೀನು ರಹಿತ ಅರೆಸ್ಟ್ ಜಾಮೀನು ರಹಿತ ವಾರೆಂಟ್ ಜಾರಿ 1 ನೇ ತ್ವರಿತಗತಿ ನ್ಯಾಯಾಲಯದಿಂದ ಜಾರಿಪೋಕ್ಸೋ ಪ್ರಕರಣದಲ್ಲಿ ಯಡಿಯೂರಪ್ಪ ಗೆ ಸಂಕಷ್ಟಯಡಿಯೂರಪ್ಪ ಗೆ ಎದುರಾಯ್ತು ಬಂಧನ ಭೀತಿ ಬೆಂಗಳೂರಿನ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಯಡಿಯೂರಪ್ಪ ವಿರುದ್ಧ ಲೋಕಸಭಾ ಚುನಾವಣೆಗೂ ಮುನ್ನಾ ದಾಖಲಾಗಿದ್ದ ಪೋಕ್ಸೋ ಪ್ರಕರಣದಲ್ಲಿ ಅವರನ್ನು ಬಂಧಿಸಬೇಕೆಂದು ಕೋರಿ ಸಂತ್ರಸ್ತೆಯ ಸಹೋದರ ಹೈಕೋರ್ಟ್ ಗೆ ಬುಧವಾರ ಅರ್ಜಿ ಸಲ್ಲಿಸಿದ್ದಾರೆ. ಬಿಜೆಪಿ …
Read More »ದರ್ಶನ ಕೇಸ್ ಸುದ್ದಿ ಮಾಡಲು ಹೋದ ಪತ್ರಕರ್ತರ ಮೇಲೆ ಹಲ್ಲೆ ಖಂಡನೀಯ: ಇಂದ್ರಜಿತ್ ಲಂಕೇಶ್..!
ಅಪರಾಧಿಗಳಿಗೆ ರಾಜಮರ್ಯಾದೆ ನೀಡಬಾರದು: ಪತ್ರಕರ್ತರ ಪರವಾಗಿ ಹೋರಾಟಕ್ಕೆ ನಾನು ಸಿದ್ದ ಇಂದ್ರಜಿತ್ ಲಂಕೇಶ್..!!! ಹುಬ್ಬಳ್ಳಿ: ಸುದ್ಧಿ ಮಾಡಲು ಹೋಗಿರುವ ಪತ್ರಕರ್ತರ ಮೇಲೆ ಹಲ್ಲೆ ಮಾಡಿರುವುದು ಖಂಡನೀಯವಾಗಿದೆ. ಮಾಧ್ಯಮ ಇರುವುದರಿಂದಲೇ ಈಗ ಸಂತ್ರಸ್ತರಿಗೆ ನ್ಯಾಯ ಸಿಗುತ್ತಿದೆ. ಈ ನಿಟ್ಟಿನಲ್ಲಿ ಮಾಧ್ಯಮದವರ ಮೇಲೆ ಹಲ್ಲೆ ಮಾಡಿರುವುದು ನಿಜಕ್ಕೂ ಖಂಡನೀಯವಾಗಿದೆ ಎಂದು ನಿರ್ದೇಶಕ ಇಂದ್ರಜಿತ್ ಲಂಕೇಶ್ ಹೇಳಿದರು.ದರ್ಶನ ಕೇಸ್ ಸಂಬಂಧಿಸಿದಂತೆ ಸುದ್ದಿ ಮಾಡಲು ಹೋಗಿದ್ದ ಪತ್ರಕರ್ತನ ಮೇಲೆ ಹಲ್ಲೆ ಮಾಡಿರುವ ಬಗ್ಗೆ ಮಾಧ್ಯಮದ ಜೊತೆಗೆ …
Read More »ಬಕ್ರೀದ್ ಹಬ್ಬದ ಪ್ರಯುಕ್ತ ಸೌಹಾರ್ದ ಸಭೆ: ಡಿಸಿಪಿ ನೇತೃತ್ವದಲ್ಲಿ ಶಾಂತಿ ಕಾಪಾಡಲು ಸೂಚನೆ..!
ಹುಬ್ಬಳ್ಳಿ: ಇಸ್ಲಾಂ ಧರ್ಮದ ಪವಿತ್ರ ಹಬ್ಬಗಳಲ್ಲಿ ಒಂದಾಗಿರುವ ಬಕ್ರೀದ್ ಹಬ್ಬದ ಪ್ರಯುಕ್ತವಾಗಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ನಿಂದ ಸೌಹಾರ್ದತೆ ಸಭೆ ಹಾಗೂ ಸಾರ್ವಜನಿಕ ಸಂಪರ್ಕ ಸಭೆಯನ್ನು ನಡೆಸಲಾಯಿತು. ಕಾರ್ಯಕ್ರಮಕ್ಕೆ ಕಾನೂನು ಸುವ್ಯವಸ್ಥೆ ಡಿಸಿಪಿ ಕುಶಾಲ್ ಚೌಕ್ಷೆ ಚಾಲನೆ ನೀಡಿದರು… ಹಳೇ ಹುಬ್ಬಳ್ಳಿಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಬ್ಬದ ಸಂದರ್ಭದಲ್ಲಿ ಯಾವುದೇ ರೀತಿಯಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಸೂಚನೆ ನೀಡಲಾಗಿದ್ದು, ಶಾಂತಿಗೆ ದಕ್ಕೆ ತರುವಂತಹ …
Read More »ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ನ್ಯಾಯಾಂಗ ಜೈಲಿನಲ್ಲಿ ಮುದ್ದೆ ಮುರಿಯುತ್ತಿದ್ದಾರೆ ಪ್ರಜ್ವಲ್ ರೇವಣ್ಣ..
Bangalore ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಪ್ರಜ್ವಲ್ ರೇವಣ್ಣ ಈಗ ಪರಪ್ಪನ ಅಗ್ರಹಾರ ಜೈಲಿನಲ್ಲಿ ಸಾಮಾನ್ಯ ಖೈದಿಯಂತೇ ಕಾಲ ಕಳೆಯುತ್ತಿದ್ದಾರೆ. ಈ ಹಿಂದೆ ಎಚ್ ಡಿ ರೇವಣ್ಣರನ್ನು ನ್ಯಾಯಾಂಗ ಬಂಧನಕ್ಕೊಳಪಡಿಸಿದಾಗ ಅವರಿಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಮಂಚ, ಹಾಸಿಗೆ ಎಂದು ಸವಲತ್ತು ನೀಡಲಾಗಿತ್ತು.ಆದರೆ ಪ್ರಜ್ವಲ್ ರೇವಣ್ಣಗೆ ಯಾವುದೇ ವಿಶೇಷ ಸೌಲಭ್ಯ ನೀಡಲಾಗಿಲ್ಲ. ಸಾಮಾನ್ಯ ಖೈದಿಯಂತೇ ನಡೆಸಿಕೊಳ್ಳಲಾಗುತ್ತಿದೆ. ಪ್ರಜ್ವಲ್ ರೇವಣ್ಣ ಕೊಠಡಿಯಲ್ಲಿ ಏಕಾಂಗಿಯಾಗಿದ್ದಾರೆ. ಅವರು ಬಯಸಿದರೆ ಮಾತ್ರ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





