admin
September 12, 2019
ಕರ್ನಾಟಕ, ಸುದ್ದಿ
ಮಂಡ್ಯ: ಜಿಲ್ಲೆ ಯ ಶಾಸಕ ನಾರಾಯಣಗೌಡರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಮಾಜಿಶಾಸಕ ಕೆ.ಬಿ.ಚಂದ್ರಶೇಖರ್, ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಆರ್.ವೆಂಕಟಸುಬ್ಬೇಗೌಡ, ಮುಖಂಡರಾದ ಬಸ್ ಕೃಷ್ಣೇಗೌಡ ಮತ್ತು ರಾಜಾಹುಲಿ ದಿನೇಶ್ ಅವರ ಕ್ರಮವನ್ನು ಶಾಸಕ ನಾರಾಯಣಗೌಡರ ಅಭಿಮಾನಿಗಳು ತೀವ್ರವಾಗಿ ಖಂಡಿಸಿದ್ದಾರೆ.ಮಂಡ್ಯ ಜಿಲ್ಲೆ ಮಂಡ್ಯ ಪಟ್ಟಣದ ಕೆ. ಆರ್.ಪೇಟೆಕಳೆದ ಎರಡು ವಿಧಾನಸಭೆ ಚುನಾವಣೆಯಲ್ಲಿ ಸತತವಾಗಿ ನಾರಾಯಣಗೌಡರ ವಿರುದ್ಧ ಹೀನಾಯವಾಗಿ ಸೋತು ಸುಣ್ಣವಾಗಿರುವ ಮಾಜಿಶಾಸಕರನ್ನುಏಕವಚನದಲ್ಲಿ ನಿಂಧಿಸುತ್ತಾ, ಬಾಲಿಷವಾದ ಹೇಳಿಕೆಯನ್ನು ನೀಡುತ್ತಾ ತಾಲ್ಲೂಕಿನ ಪ್ರಬುದ್ಧ ಮತದಾರರ ಆಕ್ರೋಶಕ್ಕೆ …
Read More »
admin
September 12, 2019
ಕರ್ನಾಟಕ, ಸುದ್ದಿ
ಉಡುಪಿ: ಬೆಳ್ಳಂಬೆಳ್ಳಿಗ್ಗೆ ಅತೀವೇಗವಾಗಿ ಚಲಾಯಿಸುತ್ತಿದ್ದ ಎಕ್ಸ್ ಪ್ರೆಸ್ ಬಸ್ಸೊಂದು ನಿಯಂತ್ರಣ ತಪ್ಪಿ ಹಾಲಿನ ಡೈರಿಗೆ ನುಗ್ಗಿದ ಘಟನೆ ಉಡುಪಿಯ ಕಡಿಯಾಳಿಯಲ್ಲಿ ನಡೆದಿದೆ.ಕಾರ್ಕಳದಿಂದ ಉಡುಪಿಗೆ ಅಗಮಿಸುತ್ತಿದ್ದ ಗಣೇಶ್ ಟ್ರಾವೆಲ್ಸ್ ಎಕ್ಸ್ ಪ್ರೆಸ್ ಚಾಲಕ ಕಡಿಯಾಳಿ ಒಶಿಯಾನ್ ಪರ್ಲ್ ಹೊಟೇಲ್ ಬಳಿ ಬರುತ್ತಿದ್ದಾಗ ನಿಯಂತ್ರಣ ತಪ್ಪಿದೆ,ಬಸ್ಸು ನೇರವಾಗಿ ರಸ್ತೆ ಫುಟ್ ಪಾತ್ ಹತ್ತಿ ಅಂಗಡಿಗೆ ಡಿಕ್ಕಿ ಹೊಡೆದಿದೆ.ಫುಟ್ ಪಾತ್ ಎತ್ತರದಲ್ಲಿ ಕಾರಣ ಬಸ್ಸಿನ ವೇಗ ಕಡಿಮೆಯಾಗಿ ನಿಂತಿದೆ. ಹಾಲಿನ ಡೈಲಿಯೊಳಗಡೆ ಇದ್ದ ಇಬ್ಬರು …
Read More »
admin
September 12, 2019
ಕರ್ನಾಟಕ, ಸುದ್ದಿ
ಮಂಗಳೂರು: ಅಕ್ರಮವಾಗಿ ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದವರನ್ನು ಮಂಗಳೂರಿನ ಪಾಂಡೇಶ್ವರ ಶ್ರೀನಿವಾಸ್ ಕಾಲೇಜಿನ ಪಕ್ಕದಲ್ಲಿನ ಶ್ರೀರಾಂ ಗ್ಯಾರೇಜ್ ಬಳಿ ಪೋಲೀಸರು ವಶಕ್ಕೆ ಪಡೆದಿದ್ದಾರೆ.ಎಕನಾಮಿಕ್, ನಾರ್ಕೋಟಿಕ್ಸ್ ಕ್ರೈಂ ಪೊಲೀಸರು ಕಾರ್ಯಾಚರಣೆ ನಡೆಸಿ, ರಹೀಂ ಯಾನೆ ಗೂಡ್ಸ್ ರಹೀಂ ಯಾನೆ ಕಂಡಿ ರಹೀಂ ಎಂಬಾತನನ್ನು ಬಂಧಿಸಿದ್ದಾರೆ. ಬಂಧಿತನಿಂದ 1 ಕೆಜಿ 100 ಗ್ರಾಂ ತೂಕದ ಗಾಂಜಾ, ಆಕ್ಟಿವಾ ಹೋಂಡಾ, ಮೊಬೈಲ್, ಡಿಜಿಟಲ್ ತೂಕ ಮಾಪನವನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿತನ ವಿರುದ್ದ ಮಂಗಳೂರಿನ ವಿವಿಧ …
Read More »
admin
September 12, 2019
ಕರ್ನಾಟಕ, ಸುದ್ದಿ
ಮಂಡ್ಯ: ಎರಡು ಬೈಕುಗಳ ಮುಖಾಮುಖಿ ಡಿಕ್ಕಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವು ಮಂಡ್ಯ ಜಿಲ್ಲೆ ಮಂಡ್ಯ ಪಟ್ಟಣದಮುರಕನಹಳ್ಳಿ ಬಳಿ ಘಟನೆಗ್ರಾಮದ ಮಹದೇವೇಗೌಡರ ಮನೆಯ ಬಳಿ ಕಾಲುವೆ ಏರಿ ಮೇಲೆ ನಡೆದಿದೆ.ಮೃತ ವ್ಯಕ್ತಿ ಮೊಸಳೆಕೊಪ್ಪಲು ಗ್ರಾಮದ ರಂಗೇಗೌಡರ ಪುತ್ರ ಎಂ.ಆರ್.ಮಹೇಂದ್ರ(35) ಮೃತ ದುರ್ದೈವಿ. ಮೃತರು ಪತ್ನಿ ಎರಡು ಗಂಡು ಮಕ್ಕಳನ್ನು ಅಗಲಿದ್ದಾರೆ..ಸ್ಥಳಕ್ಕೆ ಗ್ರಾಮಾಂತರ ಪೋಲಿಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ..ಆಸ್ಪತ್ರೆ ಮುಂದೆ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.
Read More »
admin
September 12, 2019
ಕರ್ನಾಟಕ, ಸುದ್ದಿ
ಬೆಳಗಾವಿ: ನೆರೆಯ ಮಹಾರಾಷ್ಟ್ರದ ಘಟ್ಟ ಪ್ರದೇಶಗಳಲ್ಲಿ ಭಾರಿ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿಕೃಷ್ಣಾ ನದಿಯ ಉಪನದಿಗಳಾದ ವೇದಗಂಗಾ ಹಾಗೂ ದೂಧಗಂಗಾ ನದಿಗಳು ತುಂಬಿ ಹರಿಯುತ್ತಿದ್ದು ಕೃಷ್ಣಾ ನದಿ ನೀರಿನ ಪ್ರಮಾಣದಲ್ಲಿ ಸಾಕಷ್ಟು ಏರಿಕೆಯಾಗಿದೆ. ನದಿ ಗಳು ತುಂಬಿ ಹರಿಯುತ್ತಿರುವ ಕಾರಣ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ೬ ಸೇತುವೆಗಳು ಜಲಾವೃತಗೊಂಡಿವೆ.ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಕಲ್ಲೋಳ_ ಯಡೂರ, ದೂಧಗಂಗಾ ನದಿಯ ಕಾರದಗಾ_ ಭೋಜ, ವೇದಗಂಗಾ ನದಿಯ ಭೊಜವಾಡಿ_ ಕುಣ್ಣೂರ,ವೇದಗಂಗಾ ನದಿಯ ಸಿದ್ನಾಳ …
Read More »
admin
September 12, 2019
ಕರ್ನಾಟಕ, ಸುದ್ದಿ
ಆನೇಕಲ್: ಇಂದು ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ತಾಲ್ಲೂಕಿನ ಎರಡನೇ ಸಮ್ಮೇಳನವನ್ನು ಸಿಐಟಿಯು ವತಿಯಿಂದ ಆಯೋಜಿಸಿದ್ದು ಕಾರ್ಯಕ್ರಮದಲ್ಲಿ ನೂರಾರು ಜನ ಕಟ್ಟಡ ಕಾರ್ಮಿಕರು ಭಾಗವಹಿಸಿ ಆದರಿಂದ ಬರುವ ಹಲವು ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದರು.ಹೌದು ಬೆಂಗಳೂರು ಹೊರವಲಯ ಆನೇಕಲ್ ಪಟ್ಟಣದ ಖಾಸಗಿ ಸಮುದಾಯ ಭವನದಲ್ಲಿ ಆಯೋಜಿಸಿದ್ದ ತಾಲ್ಲೂಕು ಕಟ್ಟಡ ಕಾರ್ಮಿಕರ ಎರಡನೇ ಸಮ್ಮೇಳನಕ್ಕೆ ರಾಜ್ಯ ಕಾರ್ಯದರ್ಶಿ ಮಹಂತೇಶ್ ಉಪಸ್ಥಿತಿಯಲ್ಲಿ ಸಿಐಟಿಯು ಮುಖಂಡರು ಸೇರಿದಂತೆ ನೂರಾರು ಜನ …
Read More »
admin
September 12, 2019
ಕರ್ನಾಟಕ, ಸುದ್ದಿ
ಮಂಡ್ಯ: ಜಿಲ್ಲೆಯ ಸಿಂದಘಟ್ಟ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಕ್ಷೇಮಾಭಿವೃದ್ಧಿ ಸಂಘ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಯುವಕ ಸಂಘದ ಆಶ್ರಯದಲ್ಲಿ ವಿಶ್ವಮಾನವ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 128ನೇ ಜನ್ಮದಿನೋತ್ಸವದ ಅಂಗವಾಗಿ ಪ್ರತಿಭಾವಂತ ವಿದ್ಯಾರ್ಥಿಗಳು ಹಾಗೂ ಅಂಬೇಡ್ಕರ್ ವಿಚಾರ ವಾಧಿಗಳನ್ನು ಸನ್ಮಾನಿಸಿ ಗೌರವಿಸಲಾಯಿತುಕರ್ನಾಟಕ ರಾಜ್ಯ ಎಸ್.ಸಿ-ಎಸ್.ಟಿ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಎನ್.ಮಹದೇವಸ್ವಾಮಿ ಕಾರ್ಯಕ್ರಮ ಉದ್ಘಾಟಿಸಿ ಬಾಬಾಸಾಹೇಬರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರುಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ಜನರು ಸಂಘಟಿತರಾಗಿ ತಮಗೆ ಸಂವಿಧಾನ ಬದ್ಧವಾಗಿ …
Read More »
admin
September 12, 2019
ಕರ್ನಾಟಕ, ಸುದ್ದಿ
ಮಂಡ್ಯ: ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಇದ್ದು ಯಾವುದೇ ಕೆಲಸ ಕಾರ್ಯಗಳು ಆಗದೇ ನಿಷ್ಠಾವಂತ ಶಾಸಕರು ರಾಜೀನಾಮೆ ಕೊಟ್ಟಿರುವುದು ಬಿಜೆಪಿಗೆ ಕುಸಿದಂತಾಗಿದೆ ಎಂದು ತಾಲ್ಲೂಕು ಬಿಜೆಪಿ ಅಧ್ಯಕ್ಷ ರಾದ ಬೂಕಹಳ್ಳಿ ಮಂಜುನಾಥ್ ಅವರು ಹೇಳಿದರು.ಜಿಲ್ಲೆಯ ಕೃಷ್ಣರಾಜಪೇಟೆ ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಮಂಡ್ಯ ಜಿಲ್ಲೆಗೆ ಯಾವುದೇ ಅನುದಾನ ಇಲ್ಲದೆ ನಮ್ಮ ತಾಲ್ಲೂಕಿನ ಶಾಸಕರು ನಾರಾಯಣಗೌಡರು ಯಾವುದೇ ಕೆಲಸ ಕಾರ್ಯಗಳು ಮಾಡದೆ ಜಿಗುಪ್ಸೆಗೊಂಡು ರಾಜೀನಾಮೆ ಕೊಟ್ಟಿದ್ದಾರೆ .ಕೆಲವೇ ದಿನಗಳಲ್ಲಿ …
Read More »
admin
September 12, 2019
ಕರ್ನಾಟಕ, ಸುದ್ದಿ
ಚಾಮರಾಜನಗರ: ಕೇಂದ್ರ ಸರ್ಕಾರದ ಬಜೆಟ್ ನ್ನು ವಿರೋಧಿಸಿ ಚಾಮರಾಜನಗರದಲ್ಲಿಂದು ಜನಹಿತ ಹೋರಾಟ ವೇದಿಕೆ ಕಾರ್ಯಕರ್ತರು ಪ್ರತಿಭಟಿಸಿದರು.ನಗರದ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ಖಾಲಿ ಡಬ್ಬಗಳನ್ನು ಹಿಡಿದು ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಕೇಂದ್ರ ಸರ್ಕಾರದ ಬಜೆಟ್ ನೀರಸವಾಗಿದ್ದು, ಯಾವುದೇ ಜನೋಪಯೋಗಿ ಯೋಜನೆಗಳು ಇಲ್ಲ. ಚಾಮರಾಜನಗರ ಜಿಲ್ಲೆಯ ಬಹುದಿನಗಳ ಬೇಡಿಕೆಯಾಗಿರುವ ಚಾಮರಾಜನಗರ ಮೆಟ್ಟುಪಾಳ್ಯಂ ರೈಲ್ವೆ ಮತ್ತು ಚಾಮರಾಜನಗರ ಕನಕಪುರ ಬೆಂಗಳೂರು ರೈಲ್ವೆ ಯೋಜನೆಗೆ ಸಂಬಂಧಿಸಿದಂತೆ ಯಾವುದೇ ಚಕಾರವೆತ್ತಿಲ್ಲ. ಗಡಿಜಿಲ್ಲೆ ಚಾಮರಾಜನಗರಕ್ಕೆ ಈ ಬಜೆಟ್ ನಲ್ಲಿ …
Read More »
admin
September 12, 2019
ಕರ್ನಾಟಕ, ಸುದ್ದಿ
ರಾಯಚೂರು: ಬಡವರಿಗೆ ಕೊಡುವ ಆಶ್ರಯ ಮನೆಗಳು ಹಾಕುವುದಕ್ಕೆ ಗ್ರಾಮ ಪಂಚಾಯತಿ ಅಧ್ಯಕ್ಷರು ಲಂಚ ಪಡೆದಿರುವ ಘಟನೆ ಸಿಂಧನೂರು ತಾಲ್ಲೂಕಿನ ಗೋನವಾರ ಗ್ರಾಮ ಪಂಚಾಯತಿಯಲ್ಲಿ ನಡೆದಿದೆ.ಗ್ರಾಮ ಪಂಚಾಯತಿ ಅಧ್ಯಕ್ಷರಾದ ಪದ್ಮಾವತಿ ಗಂಡ ನಾರಯಣರೆಡ್ಡಿ ಧುಮತಿ ಲಂಚ ಪಡೆದವರುಗೋನವಾರ ಗ್ರಾಮದ ನಿಂಗಯ್ಯ ತಂದೆ ಯಕೊಂಬ ಹತ್ತಿರ ೧೦೦೦೦ ಸಾವಿರ ಪಡೆದುಕೊಂಡು ಇಲ್ಲಿಯವರೆಗೂ ಮನೆ ಹಾಕಿಲ್ಲ ಎಂದು ಬಡವರು ತಮ್ಮ ಗೋಳು ತೋಡಿಕೊಂಡಿದ್ದಾರೆ.
Read More »