ಪೊಲೀಸ್ ಜೀಪ್‌ನಲ್ಲಿ ದರ್ಶನ್ ಕರೆತಂದ ಪೊಲೀಸರು.. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಮತ್ತು 12 ಮಂದಿ ಪೊಲೀಸ್ ಕಸ್ಟಡಿಯಲ್ಲಿದ್ದಾರೆ… 13 ಮಂದಿಯನ್ನು 6 ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿರುವ ಆರೋಪಿಗಳಿಗೆ ಪೊಲೀಸರು ಬೆಡ್ ಶೀಟ್, ಕಾರ್ಪೆಟ್ ವ್ಯವಸ್ಥೆ ಮಾಡಿದ್ದಾರೆ. ಪೊಲೀಸ್ ಠಾಣೆಯಲ್ಲಿಯೇ ದರ್ಶನ್ ಮತ್ತು ಗ್ಯಾಂಗ್ ರಾತ್ರಿ ಕಳೆದಿದ್ದಾರೆ. ತಲೆನೋವು, ಮೈ ಕೈ ನೋವು ಎಂದು ಕೆಲವರು ಹೇಳಿಕೊಂಡಿದ್ದು, ಮಾತ್ರೆ …
Read More »ಪೊಲೀಸ್ ಜೀಪ್‌ನಲ್ಲಿ ದರ್ಶನ್ ಕರೆತಂದ ಪೊಲೀಸರು..
ಆರಕ್ಷಕರ ಆತ್ಮ ಸ್ಥೈರ್ಯ ಕುಗ್ಗಿಸುವ ಹುನ್ನಾರು ಆರೊಪ: ನಿಷ್ಠಾವಂತ ಪೊಲೀಸ್ ರ ಬೆಂಬಲಕ್ಕೆ ಬರ್ತಾರಾ ಹಿರಿಯ ಅಧಿಕಾರಿಗಳು…???
ಹುಬ್ಬಳ್ಳಿ:ಹುಬ್ಬಳ್ಳಿಯ ಹೊಸೂರಿನ ಕಿರಾಣಿ ಅಂಗಡಿಯೊಂದರಲ್ಲಿ ಗಾಂಜಾ ಪ್ರಕರಣಕ್ಕೆ ಸಂಬಂಧಿಸಿದಂತೆ ವಿನಾಕಾರಣ ಪೊಲೀಸರ ಮೇಲೆ ಗೂಬೆ ಕೂರಿಸುವ ಪ್ರಯತ್ನಕ್ಕೆ ಮುಂದಾಗಿದ್ದಾರೆ ಎಂಬ ಮಾಹಿತಿಗಳು ಇದೀಗ ಲಭ್ಯವಾಗಿದೆ.ಅಂಗಡಿಯವರು ಹೇಳುವ ಪ್ರಕಾರ ಪೊಲೀಸರೇ ಅಂಗಡಿಯೊಳಗೆ ಬಂದು ಗಾಂಜಾ ತಂದು ಇಟ್ಟಿದ್ದರು ಎಂಬ ಆರೋಪವನ್ನು ಅಂಗಡಿ ಮಾಲಕರು ಮಾಡಿದ್ದರು.ಆದ್ರೆ ಸಿಸಿ ಕ್ಯಾಮರಾದಲ್ಲಿ ಮಾತ್ರ ಪೊಲೀಸರು ಕೇವಲ ಅಂಗಡಿಯೊಳಗೆ ಇಟ್ಟಿದ್ದ ಗಾಂಜಾ ತರುವ ವಿಡಿಯೋ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಅಂಗಡಿಗೆ ಹೋಗುವಾಗ ಬರಿಕೈಯಲ್ಲಿ ಹೋದವರು ಗಾಂಜಾದೊಂದಿಗೆ ಹೊರಗೆ …
Read More »ಸಾವಿನಲ್ಲಿ ಒಂದಾದ ದಂಪತಿ: ಚಾರಣಕ್ಕೆ ತೆರಳಿದ್ದ ಹುಬ್ಬಳ್ಳಿಯ ದಂಪತಿ ದುರಂತ ಅಂತ್ಯ..!
ಹುಬ್ಬಳ್ಳಿ: ಉತ್ತರಾಖಂಡ ಸಹಸ್ರ ತಾಳ್ ಶಿಖರದ ಚಾರಣಕ್ಕೆ ತೆರಳಿದ್ದ ಹುಬ್ಬಳ್ಳಿ ಮೂಲದ ಮುಂಗುರವಾಡಿ ದಂಪತಿ ಹವಾಮಾನ ವೈಪರೀತ್ಯದಿಂದ ದುರಂತ ಅಂತ್ಯ ಕಂಡಿದ್ದಾರೆ.ಕರ್ನಾಟಕದಿಂದ ತೆರಳಿದ್ದ 22 ಚಾರಣಿಗರ ತಂಡವೊಂದು ಉತ್ತರಾಖಂಡದ ಎತ್ತರದ ಸಹಸ್ರ ತಾಳ್ ಮಯಳಿ ಪ್ರದೇಶಕ್ಕೆ ತೆರಳಿ, ಅಲ್ಲಿಂದ ಚಾರಣ ಆರಂಭಿಸಿತ್ತು. ಚಾರಣದ ಗಮ್ಯಸ್ಥಾನವನ್ನು ತಲುಪಿದ ತಂಡ ಮತ್ತೆ ಶಿಬಿರಕ್ಕೆ ಹಿಂತಿರುಗಲು ಮುಂದಾಗಿದೆ. ಆಗ ಮಾರ್ಗಮಧ್ಯೆ ನಡೆಯಬಾರದ ಘಟನೆ ನಡೆದು ಹೋಗಿದೆ. ಹಿಮಗಾಳಿಯಿಂದಾಗಿ ಹವಾಮಾನ ಸಂಪೂರ್ಣ ಹದಗೆಟ್ಟು, ಎಲ್ಲ ಚಾರಣಿಗರು …
Read More »ವಿಶ್ವ ಪರಿಸರ ದಿನಾಚರಣೆ: ವಿದ್ಯುಕ್ತ ಚಾಲನೆ ನೀಡಿದ ನ್ಯಾಯಾಧೀಶರು..!
ಹುಬ್ಬಳ್ಳಿ: ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹುಬ್ಬಳ್ಳಿ, ಅರಣ್ಯ ಇಲಾಖೆ ಮತ್ತು ತೋಟಗಾರಿಕಾ ಇಲಾಖೆ, ಹುಬ್ಬಳ್ಳಿ ಇವುಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಜೂನ್ 5 ರಂದು ಬೆಳಿಗ್ಗೆ 10 ಗಂಟೆಗೆ ಹೊಸ ಕೋರ್ಟ್ ಆವರಣದಲ್ಲಿ ಆಯೋಜಿಸಲಾಗಿದ್ದು, ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು…ಕಾರ್ಯಕ್ರಮವನ್ನು 1 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಪರಮೇಶ್ವರ ಪ್ರಸನ್ನ ಬಿ. ಅವರು ಸಸಿ ನೆಡುವ ಮೂಲಕ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ವಕೀಲರ …
Read More »ವಾಲ್ಮಿಕಿ ನಿಗಮದ ಪ್ರಕರಣ ಸಿಬಿಐಗೆ ವರ್ಗಾಯಿಸುವುದಿಲ್ಲ: ಗೃಹ ಸಚಿವ ಪರಮೇಶ್ವರ..
ಬೆಂಗಳೂರು (ಮೇ31):- ಮಹರ್ಷಿ ವಾಲ್ಮಿಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪ ಪ್ರಕರಣವನ್ನು ನಾವಾಗಿಯೇ ಸಿಬಿಐಗೆ ವಹಿಸುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ ಅವರು ತಿಳಿಸಿದರು.ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಬ್ಯಾಂಕ್‌ನವರು ಸಿಬಿಐಗೆ ದೂರು ನೀಡಿರುವ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ನೂರು ಕೋಟಿ ರೂ. ಮೇಲು ಹಗರಣಗಳಾದಾಗ ಪ್ರಕರಣ ಸಿಬಿಐಗೆ ವರ್ಗಾವಣೆಯಾಗುತ್ತದೆ. ಈಗ ಸಿಐಡಿಯವರು ತನಿಖೆ ಆರಂಭಿಸಿದ್ದಾರೆ. ನೂರು ಕೋಟಿ ರೂ. ಅಧಿಕ ಅಕ್ರಮ …
Read More »ಮಗನ ಆರೋಗ್ಯ ವಿಚಾರಿಸಲು ಬಂದ ತಂದೆ ತಾಯಿ ಮೇಲೆ ಪುಂಡರ ದಾಳಿ..!!
ಹುಬ್ಬಳ್ಳಿ:ಅಪಘಾತಕ್ಕೀಡಾದ ಮಗನನ್ನು ನೋಡಲು ಬಂದ ಪಾಲಕರ ಮೇಲೆ ಅನಾಮಿಕರು ಹಲ್ಲೆ ಮಾಡಿರುವ ಘಟನೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ. ಮಹಮ್ಮದ್ ಸಾಬ್, ಸಾಹೇರಾಬಾನು ದಂಪತಿಯ ಮಗ ಟಿಪ್ಪು ಸುಲ್ತಾನ್ ಇತ ನಾಲ್ಕು ವರ್ಷಗಳ ಹಿಂದೆ ಮನೆಯಲ್ಲಿ ಜಗಳವಾಡಿ ಮನೆ ಬಿಟ್ಟು ಬಂದಿದ್ದ ಎನ್ನಲಾಗಿದ್ದು, ಧಾರವಾಡದ ಅಜ್ಜಿ ಮನೆಯಲ್ಲಿದ್ದನೆಂದು ಹೇಳಿಕೊಂಡು ತನ್ನ ಗೆಳೆಯನ ಮನೆಯಲ್ಲಿದ್ದ ಎಂದು ತಿಳಿದು ಬಂದಿದೆ. ನಿನ್ನೆ ರಸ್ತೆ ಅಪಘಾತದಲ್ಲಿ ಗಾಯಗೊಂಡು ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು, ವಿಷಯ …
Read More »ಹುಬ್ಬಳ್ಳಿಗೆ ಬಂದ ಸಿಐಡಿ ಡಿಜಿಪಿ: ಅವಳಿ ಕೊಲೆಯ ಬಗ್ಗೆ ತನಿಖೆ…
ಹುಬ್ಬಳ್ಳಿಯಲ್ಲಿ ಒಂದೇ ತಿಂಗಳಲ್ಲಿ ನಡೆದ ಇಬ್ಬರು ಯುವತಿಯರ ಕೊಲೆ ಪ್ರಕರಣದ ತನಿಖೆ ಜವಾಬ್ದಾರಿ ಹೊತ್ತಿರುವ ಸಿಐಡಿ, ತನಿಖೆ ಚುರುಕುಗೊಳಿಸಿದೆ. ಈ ನಿಟ್ಟಿನಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಗೆ ಸಿಐಡಿ ಡಿಜಿಪಿ ಸಲೀಂ ಭೇಟಿ ನೀಡಿ ಮಾಹಿತಿ ಕಲೆ ಹಾಕುತ್ತಿದ್ದಾರೆ… ಎರಡು ಕೊಲೆಯ ಆರೋಪಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿರುವ ಸಿಐಡಿ ಅಧಿಕಾರಿಗಳು, ಈಗಾಗಲೇ ಫಯಾಝ್ ನನ್ನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಈಗ ಅಂಜಲಿ ಕೊಲೆ ಆರೋಪಿಯ ಬಗ್ಗೆ ತನಿಖೆ ನಡೆಸುವ ಹಾಗೂ ಹೆಚ್ಚಿನ …
Read More »ಅಂಜಲಿ ಹಂತಕನಿಗೆ ಸಿಐಡಿ ಅಧಿಕಾರಿಗಳ ಡ್ರಿಲ್: ಚುರುಕುಗೊಂಡ ತನಿಖೆ..!
ಹುಬ್ಬಳ್ಳಿ: ಅಂಜಲಿ ಅಂಬಿಗೇರ ಕೊಲೆ ಮಾಡಿದ ಹಂತಕನನ್ನು ಸಿಐಡಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಹುಬ್ಬಳ್ಳಿಯಲ್ಲಿ ಅಂಜಲಿ ಹಂತಕನ ವಿಚಾಣೆ ಮುಂದುವರಿದಿದ್ದು, ಹುಬ್ಬಳ್ಳಿಯ ಪ್ರವಾಸಿ ಮಂದಿರಕ್ಕೆ ಕರೆಂತದು ಆರೋಪಿಗೆ ಸಿಐಡಿ ಅಧಿಕಾರಿಗಳು ಡ್ರಿಲ್ ಮಾಡಿದ್ದಾರೆ… ಮೇ.15 ರಂದು ಹುಬ್ಬಳ್ಳಿ ವೀರಾಪುರ ಓಣಿಯಲ್ಲಿ ಅಂಜಲಿ ನಿವಾಸ ನುಗ್ಗಿ ಹತ್ಯೆ ಮಾಡಿದ ಗಿರೀಶ್ ನನ್ನು, ಬೆಂಡಿಗೇರಿ ಠಾಣೆಯಿಂದ ಪೊಲೀಸ್ ಬಿಗಿ ಭದ್ರತೆಯಲ್ಲಿ ಆರೋಪಿಯನ್ನು ಪ್ರವಾಸಿ ಮಂದಿರಕ್ಕೆ ಕರೆತಂದು ವಿಚಾರಣೆ ನಡೆಸುತ್ತಿದ್ದಾರೆ.ಕಳೆದ ಐದು ದಿನಗಳಂದ ತೀವ …
Read More »ಚನ್ನಗಿರಿ ಪ್ರಕರಣದಲ್ಲಿ DYSP, CPI ಅಮಾನತ್ತು: ಪೊಲೀಸ್ ಬಲ ಕುಗ್ಗಿಸಿದ ಸಿಎಂ…
ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಕ್ಷೇಪ – ಹುಬ್ಬಳ್ಳಿಯ ನೇಹಾ, ಅಂಜಲಿ ಹತ್ಯೆ ಪ್ರಕರಣದಲ್ಲಿ ಕೈಗೊಳ್ಳದ ತ್ವರಿತ ಕ್ರಮ ಚನ್ನಗಿರಿ ಪ್ರಕರಣದಲ್ಲಿ ಏಕೆ..? ಹುಬ್ಬಳ್ಳಿ: ಚನ್ನಗಿರಿ ಪ್ರಕರಣದಲ್ಲಿ ಡಿವೈಎಸ್ಪಿ, ಸಿಪಿಐ ಅಮಾನತ್ತು ಮಾಡಿ ಪೊಲೀಸರ ನೈತಿಕ ಬಲ ಕುಗ್ಗಿಸಿದ್ದಾರೆ ಸಿಎಂ ಸಿದ್ದರಾಮಯ್ಯ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿ ಕಾರಿದರು.ಹುಬ್ಬಳ್ಳಿಯಲ್ಲಿ ಇಂದು ಮಾದ್ಯಮದವರೊಂದಿಗೆ ಮಾತನಾಡಿ, ಸಿಎಂ ಈ ಧೋರಣೆ ನೋಡಿದರೆ ಪೊಲೀಸರು ಠಾಣೆ ಬಿಟ್ಟು ಓಡಿ ಹೋಗಬೇಕು ಎಂಬಂತಿದೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





