ಬೆಂಗಳೂರು: ಪಾಕಿಸ್ತಾನ ಉಗ್ರ ನೆಲೆಗಳ ಮೇಲೆ ಭಾರತೀಯ ಸೇನೆ ದಾಳಿ ಮಾಡಿರುವುದು ಸ್ವಾಗತಾರ್ಹ. ಈ ಮೂಲಕ ಎಚ್ಚರಿಕೆ ಸಂದೇಶವನ್ನು ಪಾಕಿಸ್ತಾನ ಹಾಗೂ ಉಗ್ರರಿಗೆ ರವಾನಿಸಿದಂತಾಗಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಹೇಳಿದರು.ಸದಾಶಿವನಗರ ಕ್ವಾಟ್ರಸ್ನಲ್ಲಿ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಪರಮೇಶ್ವರ್, ಭಯೋತ್ಪಾದಕರ ದಾಳಿಯಿಂದ ನಮ್ಮ 40 ಯೋಧರನ್ನು ಕಳೆದುಕೊಂಡಿದ್ದೆವು. ಅದಕ್ಕೆ ಪ್ರತಿಕಾರವಾಗಿ ಕೇಂದ್ರ ಸರ್ಕಾರ ಅತ್ಯಂತ ಸೂಕ್ತ ದಾಳಿ ಮಾಡಿದೆ ಎಂದರು.ಮುಂದುವರೆದು ಮಾತನಾಡಿದ ಅವರು, ಈ ರೂಪದಲ್ಲಿ ಉಗ್ರರಿಗೆ ಪಾಕಿಸ್ತಾನಕ್ಕೆ ಎಚ್ಚರಿಕೆಯ …
Read More »ಪೊಲೀಸ್ ಇಲಾಖೆ ಮೂಲಸೌಕರ್ಯಕ್ಕೆ ಆದ್ಯತೆ: ಸಿಎಂ ಹೆಚ್.ಡಿ. ಕುಮಾರಸ್ವಾಮಿ…
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯು ದೇಶದಲ್ಲೇ ಅತ್ಯುತ್ತಮ ವ್ಯವಸ್ಥೆಗಳಲ್ಲಿ ಒಂದು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದು, ಬದಲಾದ ಸನ್ನಿವೇಶಗಳಲ್ಲಿ ಪೊಲೀಸ್ ಇಲಾಖೆಗೆ ಅಗತ್ಯವಿರುವ ಮೂಲಸೌಕರ್ಯ ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದರು.ಸೋಮವಾರ ಪೊಲೀಸ್ ಮುಖ್ಯ ಕಚೇರಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪೊಲೀಸ್ ಇಲಾಖೆಗೆ ಅಗತ್ಯವಿರುವ ಮೂಲಸೌಕರ್ಯ ಒದಗಿಸಲು ಸರ್ಕಾರ ಬದ್ಧವಾಗಿದೆ. ಇದಕ್ಕಾಗಿ ಅಗತ್ಯವಿರುವ ಹೆಚ್ಚುವರಿ ಅನುದಾನವನ್ನು ಒದಗಿಸಲು ಸಹ ಸರ್ಕಾರ …
Read More »ಚರ್ಚೆ ಮಾಡಿ ಆದಷ್ಟು ಬೇಗ ಸೀಟು ಹಂಚಿಕೆ ಬಗ್ಗೆ ತೀರ್ಮಾನ ಮಾಡುತ್ತೇವೆ: ಪರಮೇಶ್ವರ
ಬೆಂಗಳೂರು: ಲೋಕಸಭಾ ಚುನಾವಣೆಗೆ ಸೀಟು ಹಂಚಿಕೆ ಬಗ್ಗೆ ಮಾತನಾಡಿದ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ ಹೈಕಮಾಂಡ್ ಸೂಚನೆ ಹಿನ್ನೆಲೆಯಲ್ಲಿ ಸಭೆ ನಡೆಸುತ್ತೇವೆ. ಜೆಡಿಎಸ್ ನಾಯಕರ ಜೊತೆ ಇಂದು ಸಭೆ ನಡೆಸುತ್ತೇವೆ. ಇದು ಆರಂಭಿಕ ಹಂತದ ಸಭೆ ಅಷ್ಟೇ ಎಂದಿದ್ದಾರೆ.ಸಭೆಗೆ ನಾನು ಹಾಗೂ ದಿನೇಶ್ ಗುಂಡೂರಾವ್ ಹೋಗುತ್ತಿದ್ದೇವೆ. ಇದುವರೆಗೂ ಇಷ್ಟೇ ಸೀಟು ಬೇಕೆಂದು ಜೆಡಿಎಸ್ ನಾಯಕರು ಕೇಳಿಲ್ಲ. ಹಾಗೇ ಎಲ್ಲರೂ ಒಂದೊಂದು ಮಾತು ಹೇಳುತ್ತಿದ್ದಾರೆ.ಇವತ್ತಿನ ಸಭೆಯೇ ಅಂತಿಮ ಅಲ್ಲ. ಚರ್ಚೆ ಮಾಡಿ …
Read More »ಏರೋ ಇಂಡಿಯಾ: ವಾಹನ ಕಳೆದುಕೊಂಡವರಿಗೆ ಅಗತ್ಯ ನೆರವು ನೀಡಲು ನಿರ್ಧಾರ
ಬೆಂಗಳೂರು: ಭಾನುವಾರ ಮುಕ್ತಾಯಗೊಂಡ ಏರೋ ಇಂಡಿಯಾ ವೈಮಾನಿಕ ಪ್ರದರ್ಶನದ ಕುರಿತು ಪರಾಮರ್ಶೆ ನಡೆಸಲು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಉನ್ನತ ಮಟ್ಟದ ಸಭೆ ನಡೆಯಿತು.ಕೇಂದ್ರ ರಕ್ಷಣಾ ಸಚಿವರಾದ ನಿರ್ಮಲಾ ಸೀತಾರಾಮನ್, ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಗೃಹ ಸಚಿವ ಎಂ. ಬಿ. ಪಾಟೀಲ್ ಈ ಕಾರ್ಯಕ್ರಮದ ಕುರಿತು ಕೂಲಂಕಷವಾಗಿ ಚರ್ಚಿಸಿದರು.ಬೆಂಗಳೂರಿನಿಂದ ಈ ಕಾರ್ಯಕ್ರಮ ಸ್ಥಳಾಂತರವಾಗುವ ಕುರಿತು ಪುಕಾರುಗಳು ಹಬ್ಬಿದ್ದರೂ ಬೆಂಗಳೂರಿನಲ್ಲಿಯೇ ಕಾರ್ಯಕ್ರಮ ಆಯೋಜಿಸಿದ್ದಕ್ಕಾಗಿ ರಕ್ಷಣಾ ಸಚಿವರಿಗೆ ಕೃತಜ್ಞತೆ ಸಲ್ಲಿಸಿದರು. ಮುಂದಿನ …
Read More »ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಬಿಎಸ್ವೈ-ಸಿದ್ದರಾಮಯ್ಯ ಆಕಸ್ಮಿಕ ಭೇಟಿ
ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಇಂದು ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಬಿ.ಎಸ್. ಯಡಿಯೂರಪ್ಪ ಆಕಸ್ಮಿಕವಾಗಿ ಭೇಟಿಯಾದರು. ಈ ಸಂದರ್ಭದಲ್ಲಿ ಕೈಕುಲುಕಿ ಆತ್ಮೀಯವಾಗಿ ಪರಸ್ಪರ ಕುಶಲೋಪರಿ ವಿಚಾರಿಸಿದ್ದಾರೆ.ಬೆಳಗಾವಿ ಪ್ರವಾಸದಲ್ಲಿರುವ ಸಿದ್ದರಾಮಯ್ಯ ವಿಮಾನದ ಮೂಲಕ ಹುಬ್ಬಳ್ಳಿಗೆ ತೆರಳಿದ್ದಾರೆ. ಇನ್ನು ರಾಜ್ಯಾದ್ಯಂತ ವಿಜಯ ಸಂಕಲ್ಪ ಯಾತ್ರೆ ನಡೆಸುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಕೂಡಾ ಅದೇ ವಿಮಾನದಲ್ಲಿ ಹುಬ್ಬಳ್ಳಿಗೆ ಬಂದಿಳಿದಿದ್ದಾರೆ. ವಿಮಾನ ನಿಲ್ದಾಣದಲ್ಲಿ ಭೇಟಿಯಾದ ಉಭಯ ನಾಯಕರು ಪರಸ್ಪರ ಮಾತನಾಡಿ, ಕುಶಲೋಪರಿ ವಿಚಾರಿಸಿದರು.ರಾಜಕೀಯ ಜೀವನದ …
Read More »ಒಟ್ಟು 300 ಕಾರು ಭಸ್ಮ, ಏರ್ ಶೋ ಸ್ಥಳಕ್ಕೆ ಆಯುಕ್ತ ಸುನಿಲ್ ಕುಮಾರ್ ಭೇಟಿ.
ಬೆಂಗಳೂರು: ಯಲಹಂಕ ವಾಯುನೆಲೆ ಏರ್ ಶೋ ಗೇಟ್ ನಂ. 5ರಲ್ಲಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ150ಕ್ಕೂ ಹೆಚ್ಚು ಕಾರುಗಳು ಬೆಂಕಿಗಾಹುತಿಯಾಗಿವೆ. ಈ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯುಕ್ತ ಟಿ. ಸುನಿಲ್ ಕುಮಾರ್ ಹಾಗೂ ಹೆಚ್ಚುವರಿ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಸ್ಥಳಕ್ಕೆ ಭೇಟಿ ನೀಡಿದರು.ಒಟ್ಟು 50×6 ಕಾರು ಭಸ್ಮಏರ್ಶೋ ಗೇಟ್ ನಂ. 5 ಕ್ಕೆ ಭೇಟಿ ನೀಡಿದ ಪೊಲೀಸ್ ಅಧಿಕಾರಿಗಳು ಕಾರು ಮಾಲೀಕರ ಜೊತೆ ಮಾತುಕತೆ ನಡೆಸಿದರು. ಕಾರಿನಲ್ಲಿ …
Read More »ಚುನಾವಣಾ ಆಯೋಗದ ಆದೇಶ: ರಾಜ್ಯದಲ್ಲಿ 354 ಇನ್ಸ್ಪೆಕ್ಟರ್ಗಳ ವರ್ಗಾವಣೆ.
ಬೆಂಗಳೂರು,ಫೆ.23- ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಹಿಂದೆಂದೂಕ ಕಾಣದಂತೆ ಪೊಲೀಸ್ ಇನ್ಸ್ಪೆಕ್ಟರ್ಗಳ ಭಾರೀ ವರ್ಗಾವಣೆ ಪಟ್ಟಿ ಹೊರಬಿದ್ದಿದೆ.ರಾಜ್ಯಾದ್ಯಂತ 354 ಇನ್ಸ್ಪೆಕ್ಟರ್ಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಇದಕ್ಕೆ ಕೇಂದ್ರ ಚುನಾವಣಾ ಆಯೋಗದ ಅನುಮತಿ ಪಡೆಯಲಾಗಿದೆ ಎಂದು ವರ್ಗಾವಣೆಯ ಆದೇಶದಲ್ಲಿ ತಿಳಿಸಲಾಗಿದೆ.ಪ್ರಮುಖವಾಗಿ ಬೆಂಗಳೂರಿನ ಬಹುತೇಕ ಪೊಲೀಸ್ ಠಾಣೆಗಳ ಇನ್ಸ್ಪೆಕ್ಟರ್ಗಳು ವರ್ಗಾವಣೆಯಾಗಿದ್ದು, ಕೆಲವರು ಸಿಐಡಿ, ಗುಪ್ತಚರ ಹಾಗೂ ಬೇರೆ ಜಿಲ್ಲೆಗಳಿಗೆ ವರ್ಗಾವಣೆಗೊಂಡಿದ್ದಾರೆ.ಸಂಚಾರಿ ಹಾಗೂ ಕಾನೂನು ಸುವ್ಯವಸ್ಥೆ ವಿಭಾಗಗಳಲ್ಲೂ ಇನ್ಸ್ಪೆಕ್ಟರ್ಗಳು ವರ್ಗಾವಣೆಯಾಗಿದ್ದು, ಕೂಡಲೇ …
Read More »ಸುಮಲತಾ ನಮ್ಮ ಸಂಬಂಧಿಕರೇ,ಆದ್ರೆ ನಂಗೆ ಪಕ್ಷವೇ ಮುಖ್ಯ’….
ಮಂಡ್ಯ: ಸುಮಲತಾ ಅಂಬರೀಶ್ ಸ್ಪರ್ಧೆ ವಿಚಾರದಲ್ಲಿ ಜೆಡಿಎಸ್ ಪಕ್ಷದ ವರಿಷ್ಠರ ನಿರ್ಧಾರವೇ ಅಂತಿಮ. ಸುಮಲತಾ ಅವರು ನಮ್ಮ ಸಂಬಂಧಿಕರೆ, ಆದ್ರೆ ಸಂಬಂಧ ಮತ್ತು ಪಕ್ಷ ಎಂದು ಬಂದಾಗ ನನಗೆ ಪಕ್ಷವೇ ಮುಖ್ಯ ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಹೇಳಿದ್ದಾರೆ.ಮದ್ದೂರಿನ ಕೆ.ಎಂ.ದೊಡ್ಡಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೊಡ್ಡರಸಿನಕೆರೆ ಗ್ರಾಮದಲ್ಲಿರೊ ಅವರ ಸಂಬಂಧಿಕರ ಮೂಲಕ ಸಿಎಂ ಜೊತೆ ಮಾತಾಡಿ ನಿರ್ಧಾರ ಮಾಡುವ ಬಗ್ಗೆ ಸುಮಲತಾ ಅವರಿಗೆ ತಿಳಿಸಲು ಹೇಳಿದ್ದೆ. ಆದರೆ ಅವರು ಬರಲಿಲ್ಲ. …
Read More »ವರದಕ್ಷಿಣೆ ಕಿರುಕುಳ: ನಟ ರಾಜೇಶ್ ಧ್ರುವಗೆ ನಿರೀಕ್ಷಣಾ ಜಾಮೀನು..!
ಬೆಂಗಳೂರು: ವರದಕ್ಷಿಣೆ ಕಿರುಕುಳ ಆರೋಪ ಎದುರಿಸುತ್ತಿರುವ ಅಗ್ನಿಸಾಕ್ಷಿ ಧಾರವಾಹಿ ಖ್ಯಾತಿಯ ನಟ ರಾಜೇಶ್ ಧ್ರುವಗೆ ನಿರೀಕ್ಷಣಾ ಜಾಮೀನು ಮಂಜೂರಾಗಿದೆ. ವರದಕ್ಷಿಣೆ ಕಿರುಕುಳ ಪ್ರಕರಣ ಸಂಬಂಧ ನೊಂದ ಪತ್ನಿ ದೂರು ನೀಡುತ್ತಿದ್ದಂತೆ ಬಂಧನ ಭೀತಿ ಎದುರಿಸಿದ್ದ ರಾಜೇಶ್ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಇದೀಗ ಕೋರ್ಟ್ನಿಂದ ನಿರೀಕ್ಷಣಾ ಜಾಮೀನು ಮಂಜೂರಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ.ಇನ್ನು ಪ್ರಕರಣ ಸಂಬಂಧ ರಾಜೇಶ್ ಭಟ್ ಅಲಿಯಾಸ್ ರಾಜೇಶ್ ಧ್ರುವ ವಿರುದ್ಧ ಕುಮಾರಸ್ವಾಮಿ ಲೇಔಟ್ ಹಾಗೂ ಬಸವನಗುಡಿ …
Read More »ಬಂಧಿತ ದೇಶದ್ರೋಹಿಗಳ ಪರ ವಕಾಲತ್ತು ವಹಿಸಲ್ಲ’ ವಕೀಲರ ಸಂಘ ನಿರ್ಧಾರ…
ರಾಯಚೂರು: ಜಮ್ಮು ಕಾಶ್ಮೀರದ ಪುಲ್ವಾಮದಲ್ಲಿ ಉಗ್ರರ ದಾಳಿಗೆ ಬಲಿಯಾದ ವೀರ ಯೋಧರ ಸಾವಿಗೆ ಇಡೀ ದೇಶವೇ ಕಂಬನಿ ಮಿಡಿಯುತ್ತಿದ್ದರೆ ಇತ್ತ ರಾಯಚೂರು ಜಿಲ್ಲೆಯ ತಲೇಖಾನ್ ಗ್ರಾಮದಲ್ಲಿ ಪಾಕಿ ಮನಸ್ಥಿತಿಯ ಕೆಲ ದೇಶದ್ರೋಹಿಗಳು ಉಗ್ರರ ದಾಳಿ ಬೆಂಬಲಿಸಿ ಕೆಕೆ ಹಾಕಿ ಸಂಭ್ರಮಿಸಿದ್ದರು. ಪರಸ್ಪರ ಹಸಿರು ಬಣ್ಣ ಎರಚಾಡಿಕೊಂಡು ಪಟಾಕಿ ಸಿಡಿಸಿ ಸಂಭ್ರಮಿಸದ್ದರು. ಘಟನೆ ಕುರಿತಂತೆ 5 ಜನ ಆರೋಪಿಗಳನ್ನು ಬಂಧಿಸಿದ್ದ ಪೊಲೀಸರು, ಅವರನ್ನ ಜೈಲಿಗಟ್ಟಿದ್ದಾರೆ. ಈಗ ಆರೋಪಿಗಳ ಪರವಾಗಿ ವಕಾಲತ್ತು ಮಾಡದಿರಲು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





