ಬೆಂಗಳೂರು: ಶಾಸಕ ಆನಂದ್ ಸಿಂಗ್ ಮೇಲೆ ಜನವರಿ 20ರ ರಾತ್ರಿ ಈಗಲ್ಟನ್ ರೆಸಾರ್ಟ್ನಲ್ಲಿ ಹಲ್ಲೆ ಮಾಡಿದ್ದ ಆರೋಪದ ಮೇಲೆ ಕಂಪ್ಲಿ ಶಾಸಕ ಜೆ ಎನ್ ಗಣೇಶ್ ಕೊನೆಗೂ ಅರೆಸ್ಟ್ ಆಗಿದ್ದಾರೆ. ಘಟನೆಯ ನಂತ್ರ, ಗಣೇಶ್ ತಲೆ ಮರೆಸಿಕೊಂಡಿದ್ದರು. ಈ ನಡುವೆ, ನಿನ್ನೆಯಷ್ಟೇ ಜನಪ್ರತಿನಿಧಿಗಳ ವಿಶೇಷ ಕೋರ್ಟ್ನಲ್ಲಿ ತಮ್ಮ ವಕೀಲರ ಮೂಲಕ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಾಪಸ್ ತೆಗೆದುಕೊಂಡಿದ್ದರು.ರಾಮನಗರ ಪೊಲೀಸರು ಶಾಸಕ ಕಂಪ್ಲಿ ಗಣೇಶ್ರನ್ನು ಮುಂಬೈನಲ್ಲಿ ಅರೆಸ್ಟ್ ಮಾಡಿದ್ದಾರೆ. ಇಂದು …
Read More »ಆಡಿಯೋ ಪ್ರಕರಣ: ಅದು ಹೇಗೆ ಲಂಚದ ಪ್ರಕರಣವಾಗುತ್ತೆ ಸಿ.ವಿ.ನಾಗೇಶ್ ವಾದ
ಕಲಬುರ್ಗಿ: ಆಪರೇಷನ್ ಕಮಲದ ಆಡಿಯೋ ಟೇಪ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಫ್ಐಆರ್ ರದ್ದು ಕೋರಿ ಕಲಬುರ್ಗಿ ಹೈಕೋರ್ಟ್ ಪೀಠಕ್ಕೆ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ಇಂದು ನಡೆಯಿತು. ಕೋರ್ಟ್ ನಂಬರ್ 4ರಲ್ಲಿ ಬಿ.ಎಸ್ ಯಡಿಯೂರಪ್ಪ ಪರ ಹಿರಿಯ ವಕೀಲ ಸಿ.ವಿ.ನಾಗೇಶ್ ವಾದ ಮಂಡಿಸಿದ್ರು. ಇದಾದ ನಂತ್ರ, ನ್ಯಾಯಪೀಠವು ತೀರ್ಪು ಕಾಯ್ದಿರಿಸಿ, ಪ್ರಕರಣವನ್ನು ಮುಂದೂಡಿದೆ.ವಾದ ಏನಿತ್ತು..ಸತತ ಒಂದೂವರೆ ಗಂಟೆಗಳ ಕಾಲ ಬಿಎಸ್ವೈ ಪರ ವಕೀಲ ನಾಗೇಶ್ ವಾದ ಮಂಡಿಸಿದರು. ಶರಣಗೌಡ ನೀಡಿದ ದೂರಿನ ಪ್ರತಿಯನ್ನು …
Read More »ನನ್ನನ್ನು ಪ್ರೀತಿಸುತ್ತೀನಿ ಅಂತಾ ಸುಳ್ಳು ಹೇಳಿದ್ರಿ, ನನಗಿಂತ ಹೆಚ್ಚಾಗಿ ನೀವು ಪ್ರೀತಿಸಿದ್ದು ದೇಶವನ್ನು’
ಈ ದೇಶದ ಭೂಮಿ ಕೇವಲ ವೀರ ಯೋಧರ ತವರೊಂದೇ ಅಲ್ಲ. ವೀರ ಸೀಪಾಯಿಗಳ ಮಹಾ ಧೈರ್ಯವಂತ ಪತ್ನಿಯರ ಪುಣ್ಯ ಭೂಮಿಯೂ ಹೌದು. ದೇಶಕ್ಕಾಗಿ ಒಂದೆಡೆ ರಕ್ತ ಹರಿಸೋ ವೀರ ವನಿತೆಯರು ಇದ್ದರೆ, ಇನ್ನೊಂದೆಡೆ ದೇಶಕ್ಕಾಗಿ ವೀರಮರಣವನ್ನಪ್ಪಿದ ಯೋಧನ ಬಗ್ಗೆ ಹೆಮ್ಮೆ ಪಡುತ್ತ, ತಮ್ಮ ಅಶ್ರುತರ್ಪಣದಿಂದಲೇ ವೈರಿಗಳ ಎದೆಯಲ್ಲಿ ನಡುಕ ಹುಟ್ಟಿಸುವ ಮಹಾನ್ ಗೃಹಿಣಿಯರು ಇದ್ದಾರೆ. ಅಂಥ ಮಹಾನ್ ಗೃಹಿಣಿಯರ ಸಾಲಿಗೆ ಸೇರುವ ನಿಕಿತಾ ಕೌಲ್, ತಮ್ಮ ಪತಿಗೆ ಅಂತಿಮ ನಮನ …
Read More »ದಾಖಲೆ ಬೇಡ ಎಂದು ಯೋಧನ ವಿಮೆ ಹಣ ನೀಡಿ ಮಾನವೀಯತೆ ಮೆರೆದ ಎಲ್ಐಸಿ
ಮಂಡ್ಯ, ಫೆಬ್ರವರಿ 16: ಪುಲ್ವಾಮಾದಲ್ಲಿ ಯೋಧರ ಮೇಲೆ ನಡೆದ ಆತ್ಮಾಹುತಿ ದಾಳಿಯಲ್ಲಿ 42 ಯೋಧರು ಹುತಾತ್ಮರಾಗಿದ್ದಾರೆ. ದೇಶವೇ ಸೂತಕದಲ್ಲಿ ಮುಳುಗಿದೆ.ಪುಲ್ವಾಮಾ ದಾಳಿ LIVE : 12.30ಕ್ಕೆ ಎಚ್ಎಎಲ್ಗೆ ಪಾರ್ಥಿವ ಶರೀರವೀರಮರಣವಪ್ಪಿದ ಮಂಡ್ಯದ ಯೋಧ ಗುರು ಅವರ ಕುಟುಂಬಕ್ಕೆ ಭಾರತೀಯ ಜೀವ ವಿಮಾ ನಿಗಮ ತಕ್ಷಣ ವಿಮಾ ಮೊತ್ತವನ್ನು ತಲುಪಿಸಿದೆ. ಯಾವುದೇ ದಾಖಲೆ, ಮರಣ ಪ್ರಮಾಣ ಪತ್ರವನ್ನೂ ಕೇಳದೆ LIC ಮಂಡ್ಯ ಬ್ರಾಂಚ್ ನಿಂದ ನಾಮಿನಿ ಖಾತೆಗೆ 3,82,199 ರೂ ವಿಮೆ …
Read More »ಯೋಧರ ಮೇಲೆ ಉಗ್ರರ ದಾಳಿ ಖಂಡಿಸಿ ಫೆ.19 ರಂದು ಕರ್ನಾಟಕ ಬಂದ್!
ಬೆಂಗಳೂರು, ಫೆಬ್ರವರಿ 16: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಯೋಧರ ಮೇಲೆ ನಡೆದ ಅಮಾನುಷ, ಆತ್ಮಾಹುತಿ ಬಾಂಬ್ ದಾಳಿ ಖಂಡಿಸಿ ಫೆ.19ರಂದು ಕರ್ನಾಟಕ ಬಂದ್ಗೆ ಕರೆ ನೀಡಲಾಗಿದೆ. ವಾಟಾಳ್ ಪಕ್ಷದ ವಾಟಾಳ್ ನಾಗರಾಜ್ ಈ ಕುರಿತು ಮಾಹಿತಿ ನೀಡಿದ್ದು, ಯೋಧರ ಮೇಲೆ ಉಗ್ರರು ನಡೆಸಿದ ದಾಳಿ ಖಂಡಿಸಿ ಫೆ.19ರಂದು ಕರ್ನಾಟಕ ಬಂದ್ ಮಾಡಲಾಗುತ್ತಿದೆ. ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಬಂದ್ಗೆ ಕರೆನೀಡಲಾಗಿದೆ ಎಂದು ತಿಳಿಸಿದರು. ಪುಲ್ವಾಮಾದಲ್ಲಿ 60 ಕೆಜಿ ಆರ್ಡಿಎಕ್ಸ್ …
Read More »ಸರ್ಕಾರಕ್ಕೆ ಉಗ್ರರ ಬಗ್ಗೆ ಮೃದು ಧೋರಣೆ ಬೇಡ, ಉಗ್ರವಾದ ಕ್ರಮ ಕೈಗೊಳ್ಳಿ: ಸಿದ್ದರಾಮಯ್ಯ…
ಮೈಸೂರು, ಫೆಬ್ರವರಿ 16: ಉಗ್ರರು ಮಾಡಿರುವ ಹೇಯ ಕೃತ್ಯಕ್ಕೆ ಅವರಿಗೆ ಉಗ್ರವಾದ ಶಿಕ್ಷೆಯೇ ದೊರೆಯಬೇಕು, ಸರ್ಕಾರದಿಂದ ಮೃದು ಧೋರಣೆ ಬೇಡ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಆತ್ಮಾಹುತಿ ದಾಳಿಗೆ 42 ಮಂದಿ ಯೋಧರು ಹುತಾತ್ಮರಾಗಿದ್ದಾರೆ, ಈ ಕೃತ್ಯಕ್ಕೆ ಸೇಡು ತೀರಿಸಿಕೊಳ್ಳಲೇ ಬೇಕು, ಇದೊಂದು ಅಮಾನುಷ ಕೃತ್ಯ ಇದನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದರು.ನರೇಂದ್ರ ಮೋದಿಯವರು ಹೇಳಿದರು, ನಕಲಿ ನೋಟುಗಳು ಉಗ್ರರಿಗೆ ಹೋಗ್ತಿದ್ದವು. ಅದಕ್ಕೇ ನೋಟು ಅಮಾನ್ಯೀಕರಣ …
Read More »ಮದುವೆಗೆ ನಿರಾಕರಿಸಿದ್ದಕ್ಕೆ ಯುವತಿಯ ಮನೆಗೆ ಬೆಂಕಿ ಹಚ್ಚಿದ ಪಾಗಲ್ ಪ್ರೇಮಿ!
ಬೆಂಗಳೂರು: ತನ್ನ ಮಗಳನ್ನು ವಿವಾಹ ಮಾಡಿಕೊಡಲು ಒಪ್ಪದ ಓರ್ವ ಮಹಿಳಾ ಉದ್ಯೋಗಿಯ ಮನೆ ಗೆ ವ್ಯಕ್ತಿಯೊಬ್ಬ ಬೆಂಕಿ ಹಚ್ಚಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಈತ ಹಲವು ತಿಂಗಳಿನಿಂದ ಯುವತಿಗೆ ತನ್ನನ್ನುವಿವಾಹವಾಗುವಂತೆ ಒತ್ತಾಯಿಸುತ್ತಿದ್ದ. ಅದೊಮ್ಮೆ ಆಕೆಗೆ ಮದುವೆ ಪ್ರಪೋಸ್ ಸಹ ಮಾಡಿದ್ದ ಎನ್ನಲಾಗಿದೆ.ಯುವತಿಯ ತಾಯಿ ಶಾರದಾ(ಹೆಸರು ಬದಲಿಸಿದೆ) ಲಗ್ಗೆರೆಯ ಅನ್ನಪೂರ್ಣೇಶ್ವರಿ ನಗರದ ನಿವಾಸಿಯಾಗಿದ್ದು ಆಕೆ ಉದ್ಯೋಗ ಮಾಡುತ್ತಿದ್ದ ಸಂಸ್ಥೆಯ ಮಾಲೀಕ ಯೋಗೀಶ್ ಮಂಗಳವಾರ ರಾತ್ರಿ ಆಕೆ ಹಾಗೂ ಆಕೆಯ ಪುತ್ರಿ ಮಲಗಿರುವಾಗ …
Read More »ಉಗ್ರರ ವಿರುದ್ಧ ಹೋರಾಡಲು ನಾನು ಸಿದ್ಧ: ಮೋದಿ ಬಳಿ ಅವಕಾಶ ಕೇಳಿದ ಶಂಕರ್ ಬಿದರಿ…
ಬೆಂಗಳೂರು: ಪುಲ್ವಾಮಾದಲ್ಲಿ 40 ಯೋಧರ ಪ್ರಾಣ ಬಲಿ ತೆಗೆದುಕೊಂಡ ಉಗ್ರರ ದಾಳಿಗೆ ಇಡೀ ವಿಶ್ವವೇ ಖಂಡನೆ ವ್ಯಕ್ತಪಡಿಸಿದೆ. ಈ ನಡುವೆ ಕಾರ್ನಾಟಕದ ನಿವೃತ್ತ ಐಪಿಎಸ್ ಅಧಿಕಾರಿ ಶಂಕರ್ ಬಿದರಿ ಉಗ್ರ ಸಂಘಟನೆ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರ ಬಳಿ ಅವಕಾಶ ಕೇಳಿದ್ದಾರೆ.ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, ನನಗೆ 64 ವರ್ಷ ವಯಸ್ಸು. ನೀವು ಈಗಲೂ ನನಗೆ ಅವಕಾಶ ಕೊಟ್ರೆ ನಾನು ಜಮ್ಮು-ಕಾಶ್ಮೀರಕ್ಕೆ ತೆರಳಿ ಅಲ್ಲಿನ ಉಗ್ರ …
Read More »ಬಿಜೆಪಿಯ ಸಮಾವೇಶದ ಮುಖ್ಯ ವೇದಿಕೆಗೆ ಆಗಮಿಸಿದ ಮೋದಿ..
ಹುಬ್ಬಳ್ಳಿ,ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆಗಾಗಿ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಹುಬ್ಬಳ್ಳಿಗೆ ಬಂದಿದ್ದಾರೆ. ಐದು ಗಂಟೆಗೆ ಅವರ ಕಾರ್ಯಕ್ರಮ ನಿಗದಿಯಾಗಿತ್ತು. ಆದರೆ ತಡವಾಯಿತು. ದಕ್ಷಿಣ ಭಾರತದ ತಮಿಳುನಾಡು, ಆಂಧ್ರಪ್ರದೇಶ ಹಾಗೂ ಕರ್ನಾಟಕದಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳುತ್ತಿದ್ದಾರೆ.ಮಹಾನಾಯಕ ಎನ್ಟಿಆರ್ ಬೆನ್ನಿಗೆ ಚೂರಿ ಹಾಕಿದ್ದ ಚಂದ್ರಬಾಬು ನಾಯ್ಡು: ಮೋದಿಮುಂಬರುವ ಲೋಕಸಭಾ ಚುನಾವಣೆಗೆ ಪೂರ್ವಭಾವಿಯಾಗಿ ಕರ್ನಾಟಕದಲ್ಲಿ ಅಧಿಕೃತವಾಗಿ ಚಾಲನೆ ಸಿಕ್ಕಂತಾಗಿದೆ. ಮೋದಿ ಅವರ ಆಗಮನಕ್ಕೂ ಮುನ್ನ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ, ವಿಶ್ವದಲ್ಲೇ …
Read More »ಸಂಜೆ 5 ಗಂಟೆಗೆ ನರೇಂದ್ರ ಮೋದಿ ಸಮಾವೇಶ…
ಹುಬ್ಬಳ್ಳಿ, ಫೆಬ್ರವರಿ 10 : ಪ್ರಧಾನಿ ನರೇಂದ್ರ ಮೋದಿ 2019ರ ಲೋಕಸಭಾ ಚುನಾವಣಾ ಪ್ರಚಾರಕ್ಕೆ ಕರ್ನಾಟಕದಲ್ಲಿ ಇಂದು ಚಾಲನೆ ನೀಡಲಿದ್ದಾರೆ. ಹುಬ್ಬಳ್ಳಿಯಲ್ಲಿ ಸಂಜೆ 5 ಗಂಟೆಗೆ ಬೃಹತ್ ಸಮಾವೇಶ ನಡೆಯಲಿದೆ ಹುಬ್ಬಳ್ಳಿಯ ಗಬ್ಬೂರು ಬೈಪಾಸ್ ಹತ್ತಿರದ ಕೆ.ಎಲ್.ಇ ಮೆಡಿಕಲ್ ಕಾಲೇಜು ಮೈದಾನದಲ್ಲಿ ಬೃಹತ್ ಸಮಾವೇಶ ನಡೆಯಲಿದೆ. ಸಂಜೆ 5 ಗಂಟೆಗೆ ನರೇಂದ್ರ ಮೋದಿ ಅವರು ಆಗಮಿಸಲಿದ್ದು, ಸುಮಾರು ಮೂರು ಲಕ್ಷ ಜನರು ಸಮಾವೇಶದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ.ಟೈಮ್ಸ್ ನೌ ಸಮೀಕ್ಷೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





