Breaking News

ಕರ್ನಾಟಕ

ಹತ್ತು ಕೆಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದ ಸರ್ಕಾರ…

ಬೆಂಗಳೂರು, ಜನವರಿ 16: ಕೆಎಎಸ್ ಹಿರಿಯ ಮತ್ತು ಕಿರಿಯ ಶ್ರೇಣಿಯ ಹತ್ತು ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಬುಧವಾರ ಆದೇಶ ಹೊರಡಿಸಿದೆ.ಸಾರ್ವಜನಿಕ ಮತ್ತು ಆಡಳಿತಾತ್ಮಕ ದೃಷ್ಟಿಯಿಂದ ಈ ವರ್ಗಾವಣೆಗಳನ್ನು ಮಾಡಲಾಗಿದೆ ಎಂದು ಸರ್ಕಾರದ ಅಧೀನ ಕಾರ್ಯದರ್ಶಿ ಪಿ.ವಿ. ಶ್ರೀನಿವಾಸನ್ ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.ಸಿದ್ದೇಶ್ವರ ಎನ್ ಅವರನ್ನು ಗೃಹ ಸಚಿವರ ವಿಶೇಷ ಕರ್ತವ್ಯಾಧಿಕಾರಿಯನ್ನಾಗಿ ನಿಯೋಜಿಸಲಾಗಿದೆ.11 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ* ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತತ್ಉ ಹಣಕಾಸು …

Read More »

ಜೆಡಿಎಸ್ ಶಾಸಕರ ಸಭೆ ಕರೆದಿಲ್ಲ: ದೇವೇಗೌಡ ಸ್ಪಷ್ಟನೆ…?

By. BASAVARAJ NYಬೆಂಗಳೂರು, ಜನವರಿ 15: ಜೆಡಿಎಸ್ ಶಾಸಕರ ಸಭೆ ಕರೆದಿಲ್ಲ ಕೆಲವು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಮಾಹಿತಿ ಸತ್ಯಕ್ಕೆ ದೂರವಾದದ್ದು ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್‌ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ.ದೆಹಲಿಯಲ್ಲಿರುವ 104 ಬಿಜೆಪಿ ಶಾಸಕರು ನನ್ನವರು: ಏನಿದು ಎಚ್ದಿಕೆ ಮಾತಿನ ಮರ್ಮ?ಈ ಕೂರಿತು ಟ್ವೀಟ್ ಮಾಡಿರುವ ಅವರು ಜೆಡಿಎಸ್ ಶಾಸಕರ ಸಭೆ ಕರೆಯಲಾಗಿದೆ ಎಂದು ಕೆಲ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಸುದ್ದಿ ಸತ್ಯಕ್ಕೆ ದೂರವಾಗಿದೆ. ರಾಜ್ಯದ ಬಹುತೇಕ ತಾಲ್ಲೂಕುಗಳು ಬರ …

Read More »

ಎಚ್.ಡಿ.ಕುಮಾರಸ್ವಾಮಿ ಸಂಪುಟದ ನಾಲ್ವರು ಸಚಿವರ ರಾಜೀನಾಮೆ…?

By BASAVARAJ NYಬೆಂಗಳೂರು, ಜನವರಿ 15 : ಕರ್ನಾಟಕದಲ್ಲಿ ಆಪರೇಷನ್ ಕಮಲದ ಸುದ್ದಿ ಸದ್ದು ಮಾಡುತ್ತಿದೆ. ಇದರ ನಡುವೆಯೇ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಸರ್ಕಾರದ ನಾಲ್ವರು ಸಚಿವರು ರಾಜೀನಾಮೆಗೆ ಮುಂದಾಗಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ.ಹೌದು, ಕಾಂಗ್ರೆಸ್‌-ಜೆಡಿಎಸ್ ಮೈತ್ರಿ ಸರ್ಕಾರವನ್ನು ಉಳಿಸಲು ನಾಲ್ವರು ಸಚಿವರು ರಾಜೀನಾಮೆಗೆ ಮುಂದಾಗಿದ್ದಾರೆ. ಅತೃಪ್ತಗೊಂಡಿರುವ ಶಾಸಕರಿಗೆ ಸಚಿವ ಸ್ಥಾನ ನೀಡಿ. ನಾವು ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳುತ್ತೇವೆ ಎಂದು ಸಚಿವರು ಹೇಳಿದ್ದಾರೆ.ಕಾಂಗ್ರೆಸ್‌ ಪಕ್ಷದ ನಾಲ್ವರು ಸಚಿವರು ಸಮನ್ವಯ ಸಮಿತಿ …

Read More »

ಕಾಂಗ್ರೆಸ್ ನಾಯಕರ ದಿಢೀರ್ ಉಪಹಾರ ಕೂಟ:

By: Basavaraj n y ಆಪರೇಷನ್ ಕಮಲದ ಚರ್ಚೆ ಬೆಂಗಳೂರು, ಜನವರಿ 14: ಕಾಂಗ್ರೆಸ್‌ನ ಮೂವರು ಶಾಸಕರು ಬಿಜೆಪಿ ಪಾಳಯಕ್ಕೆ ಹಾರಲು ಸಜ್ಜಾಗಿ ಮುಂಬೈಗೆ ಹಾರಿರುವ ಬೆನ್ನಲ್ಲೆ ಕಾಂಗ್ರೆಸ್ ಮುಖಂಡರು ದಿಢೀರ್ ಉಪಹಾರಕೂಟ ಆಯೋಜಿಸಿ ಈ ಬಗ್ಗೆ ಚರ್ಚೆ ನಡೆಸಿದ್ದಾರೆ.ಶಿವನೇ! ಚುನಾವಣಾ ಹೊಸ್ತಿಲಲ್ಲಿ ಕಾಂಗ್ರೆಸ್ ನಲ್ಲಿ ಮತ್ತೆ ಶುರುವಾಯ್ತು ಲಿಂಗಾಯತ ಜಗಳನಗರದ ಖಾಸಗಿ ಹೊಟೆಲ್‌ನಲ್ಲಿ ಕಾಂಗ್ರೆಸ್‌ನ ಎಲ್ಲ ಸಚಿವರು, ಕೆಪಿಸಿಸಿ ಅಧ್ಯಕ್ಷ ಮತ್ತು ಕಾರ್ಯಾಧ್ಯಕ್ಷರು ಹಾಗೂ ಸಮನ್ವಯ ಸಮಿತಿ ಅಧ್ಯಕ್ಷ …

Read More »

ಮುಸ್ಲಿಮರನ್ನು ದಾರಿ ತಪ್ಪಿಸುವ ಕೆಲಸ ನಡೆಯುತ್ತಿದೆ: ಕುಮಾರಸ್ವಾಮಿ…

ಮೈಸೂರು, ಜನವರಿ 14: ನನ್ನ ಎಲ್ಲಾ ಕೆಲಸಗಳಿಗೆ ಮೈಸೂರು ಸ್ಫೂರ್ತಿಯಾಗಿದ್ದು, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮೈಸೂರು-ಚಾಮರಾಜನಗರ ಕ್ಷೇತ್ರಗಳಲ್ಲಿ ಒಂದು ಕ್ಷೇತ್ರವನ್ನು ಜಾ.ದಳಕ್ಕೆ ಬಿಟ್ಟುಕೊಡುವಂತೆ ಕಾಂಗ್ರೆಸ್ ಮುಖಂಡರನ್ನು ಕೇಳುತ್ತೇನೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದರು.ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಗರದ ಸಾ.ರಾ.ಕನ್ವೆನ್ಷನ್ ಹಾಲ್ ನಲ್ಲಿ ಕರೆದಿದ್ದ, ಮೈಸೂರು-ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾರ್ಯಕರ್ತರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಫೆಬ್ರವರಿ 25ರೊಳಗೆ ಲೋಕಸಭಾ ಚುನಾವಣೆ ದಿನಾಂಕ ಘೋಷಣೆ ಆಗಲಿದೆ. ಮಾರ್ಚ್ ಕೊನೆ ಅಥವಾ ಏಪ್ರಿಲ್ …

Read More »

ಗಾಂಜಾ ಮಾರಾಟ ಮಾಡುತ್ತಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿಗಳ ಬಂಧನ…

ಮಂಗಳೂರು, ಜನವರಿ 14: ಮಂಗಳೂರು ನಗರದ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಗಾಂಜಾ ನೀಡುತ್ತಿದ್ದ ಕೇರಳ ಮೂಲದ ವಿದ್ಯಾರ್ಥಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಹಾಗೂ ಎಕಾನಾಮಿಕ್ ಮತ್ತು ನಾರ್ಕೋಟಿಕ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.ಮಲೆನಾಡಿನಲ್ಲೂ ಗಾಂಜಾ ವಾಸನೆ: ಸಾರ್ವಜನಿಕರಲ್ಲಿ ಆತಂಕಖಚಿತ ಮಾಹಿತಿ ಮೇರೆಗೆ ಜಂಟಿಯಾಗಿ ಕಾರ್ಯಾಚರಣೆ ನಡೆಸಿ 8 ಮಂದಿ ಯುವಕರನ್ನು ಗಾಂಜಾ ಸಮೇತ ಬಂಧಿಸಿದ್ದಾರೆ. ಮಂಗಳೂರು ನಗರದ ಮೋರ್ಗನ್ ಗೇಟ್ ಬಳಿಯ ಮೈದಾನದಲ್ಲಿ ಗಾಂಜಾವನ್ನು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದಾರೆ …

Read More »

ಜ.25ರಿಂದ ಬೆಂಗಳೂರು-ಹುಬ್ಬಳ್ಳಿ ನಡುವೆ ಮತ್ತೊಂದು ವಿಮಾನ ಹಾರಾಟ…

By Basavaraj yಹುಬ್ಬಳ್ಳಿ, ಜನವರಿ 13 : ಬೆಂಗಳೂರು-ಹುಬ್ಬಳ್ಳಿ ನಡುವೆ ಮತ್ತೊಂದು ವಿಮಾನ ಹಾರಾಟ ಆರಂಭವಾಗಲಿದೆ. ಸ್ಟಾರ್ ಏರ್ ಜನವರಿ 25ರಿಂದ ಉಭಯ ನಗರಗಳ ನಡುವೆ ಸಂಪರ್ಕ ಕಲ್ಪಿಸಲಿದೆ.ಕೇಂದ್ರ ವಿಮಾನಯಾನ ಸಂಸ್ಥೆ ವಿಮಾನ ಹಾರಾಟಕ್ಕೆ ಅವಕಾಶ ನೀಡಿದ್ದು, ಜನವರಿ 25ರಿಂದ ಬೆಂಗಳೂರು-ಹುಬ್ಬಳ್ಳಿ, ಹುಬ್ಬಳ್ಳಿ-ಬೆಂಗಳೂರು ನಡುವೆ ವಿಮಾನ ಸೇವೆಯನ್ನು ನೀಡಲಿದೆ.ಹುಬ್ಬಳ್ಳಿ-ಬೆಂಗಳೂರು ನಡುವೆ ಸ್ಟಾರ್ ಏರ್ ವಿಮಾನ ಹಾರಾಟಜ.25ರಿಂದ ಬೆಂಗಳೂರು-ಹುಬ್ಬಳ್ಳಿ-ತಿರುಪತಿ ವಿಮಾನ ಹಾರಾಟಬೆಂಗಳೂರು-ಹುಬ್ಬಳ್ಳಿ ನಡುವೆ 1299 ರೂ. ದರ ನಿಗದಿ ಮಾಡಲಾಗಿದೆ. ಹುಬ್ಬಳ್ಳಿ-ಬೆಂಗಳೂರು …

Read More »

ಪಿಎಸ್‌ಐ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಯತ್ನ, 5 ಜನರ ಬಂಧನ…

By. Basavaraj n yಗದಗ, ಜನವರಿ 13 : ಪಿಎಸ್‌ಐ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡುವ ಪ್ರಯತ್ನವನ್ನು ಸಿಸಿಬಿ ಪೊಲೀಸರು ತಡೆದಿದ್ದಾರೆ. ಬೆಂಗಳೂರು ಮೂಲದ ಮೂವರು ಸೇರಿದಂತೆ ಒಟ್ಟು 5 ಜನರನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದೆ.ಭಾನುವಾರ ರಾಜ್ಯಾದ್ಯಂತ ಪಿಎಸ್‌ಐ ನೇಮಕಾತಿ ಪರೀಕ್ಷೆ ನಿಗದಿಯಾಗಿತ್ತು. ಈ ಪರೀಕ್ಷೆ ಪ್ರಶ್ನೆ ಪತ್ರಿಕೆಯನ್ನು ಸೋರಿಕೆ ಮಾಡಲು ಕೆಲವರು ಪ್ರಯತ್ನ ನಡೆಸಿದ್ದರು. ಆದರೆ, ಸಿಸಿಬಿ ಪೊಲೀಸರು ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿ …

Read More »

ನಿವೃತ್ತಿ ವೇತನ ಪಡೆಯುವವರಿಗೆ ಸರ್ಕಾರದಿಂದ ಶುಭ ಸುದ್ದಿ!

ಬೆಂಗಳೂರು, ಜನವರಿ 13: 6ನೇ ವೇತನ ಆಯೋಗದ ಶಿಫಾರಸಿನ ಅನ್ವಯ ವಿವಿಧ ಸಿಬ್ಬಂದಿಗಳು ಅಧಿಕಾರಿಗಳ ವಿಶೇಷ ಭತ್ಯೆಯನ್ನು ಪರಿಷ್ಕರಣೆ ಮಾಡಿದ ಬಳಿಕ ನಿವೃತ್ತಿ ವೇತನ ಸೌಲಭ್ಯ ಪಡೆಯಲು ಬೇಕಾದ ಕನಿಷ್ಟ ಸೇವಾವಧಿಯನ್ನು ತಗ್ಗಿಸಲಾಗಿದೆ. ಈ ಮೂಲಕ ಸರ್ಕಾರಿ ನೌಕರರಿಗೆ ಮತ್ತೊಂದು ಶುಭ ಸುದ್ದಿ ನೀಡಲಾಗಿದೆ.ಹೊಸ ಆದೇಶದಂತೆ 30 ವರ್ಷ ಸರ್ಕಾರಿ ಸೇವೆ ಮಾಡಿದ ನೌಕರರಿಗೂ ಪೂರ್ಣ ಪ್ರಮಾಣದ ನಿವೃತ್ತಿ ವೇತನ ಸೌಲಭ್ಯ ಸಿಗಲಿದೆ ಎಂದು ಕರ್ನಾಟಕ ಸರ್ಕಾರ ಹೇಳಿದೆ.ಸರ್ಕಾರಿ ನೌಕರರ …

Read More »

ರಾಷ್ಟ್ರೀಯ ಯುವ ದಿನ: ದಿನೇಶ್‍ ಗುಂಡೂರಾವ್​ರಿಂದ ವಿಡಿಯೋ ಸಂದೇಶ…

ಬೆಂಗಳೂರು: ರಾಷ್ಟ್ರೀಯ ಯುವ ದಿನದ ಅಂಗವಾಗಿ ಕೆಪಿಸಿಸಿ ಅಧ್ಯಕ್ಷ ದಿನೇಶ್‍ ಗುಂಡೂರಾವ್‍ ಸಾಮಾಜಿಕ ಜಾಲತಾಣದ ಮೂಲಕ ತಮ್ಮ ವಿಡಿಯೋ ಸಂದೇಶವನ್ನು ತಿಳಿಸಿದ್ದಾರೆ.ಸ್ವಾಮಿ ವಿವೇಕಾನಂದರು ಯುವಜನತೆಗೆ ಸ್ಫೂರ್ತಿ, ಉತ್ಸಾಹ, ದೇಶಾಭಿಮಾನವನ್ನು ಧರ್ಮದ ಮೂಲಕ ತುಂಬಿದವರು, ಭ್ರಾತೃತ್ವವನ್ನು ಸಾರಿದವರು. ಅವರ ಬೋಧನೆಗಳನ್ನು ಅನುಸರಿಸಿ ನವಭಾರತ ನಿರ್ಮಾಣಕ್ಕೆ ನಾವೆಲ್ಲ ಮುಂದಾಗಬೇಕಿದೆ ಎಂದು ತಮ್ಮ ವಿಡಿಯೋ ಸಂದೇಶದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.ರಾಜೀವ್‍ ಗಾಂಧಿ ಅವರು ಪ್ರಧಾನಮಂತ್ರಿಗಳಾಗಿದ್ದ ಸಂದರ್ಭದಲ್ಲಿ ವಿವೇಕಾನಂದರ ಜನ್ಮದಿನವನ್ನು ರಾಷ್ಟ್ರೀಯ ಯುವಕರ ದಿನ ಅಂತ ಘೋಷಿಸಿದರು. …

Read More »