ಬೆಂಗಳೂರು: ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಮನೆಯಲ್ಲಿ ಇಂದು ಐಟಿ ರೇಡ್ ಮುಂದುವರೆದಿದೆ. ಇಂದು ನಾಲ್ವರು ಅಧಿಕಾರಿಗಳು ರಾಕ್ಲೈನ್ ಮನೆಗೆ ಎಂಟ್ರಿ ಕೊಟ್ಟಿದ್ದು, ಪರಿಶೀಲನೆ ಮುಂದುವರೆಸಿದ್ದಾರೆ. ನಿನ್ನೆ ಬೆಳಗ್ಗೆ 6 ಗಂಟೆಗೆ ದಾಳಿ ನಡೆಸಿದ್ದ ಅಧಿಕಾರಿಗಳು ತಡರಾತ್ರಿ 11 ಗಂಟೆವರೆಗೂ ಪರಿಶೀಲನೆ ನಡೆಸಿದ್ದರು. ನಿನ್ನೆ ಶೇ 70% ದಾಖಲೆಗಳನ್ನ ಪರಿಶೀಲಿಸಿರುವ ಅಧಿಕಾರಿಗಳು, ಇಂದು ಇನ್ನುಳಿದ 30% ದಾಖಲೆಗಳನ್ನ ಪರಿಶೀಲಿಸಲಿದ್ದಾರೆ. ನಿನ್ನೆಯ ಪರಿಶೀಲನೆ ನಂತರ ಭದ್ರತೆಗಾಗಿ ಇಬ್ಬರು ಸಿಎಆರ್ ಪೇದೆಗಳನ್ನ ರಾಕ್ಲೈನ್ ಮನೆ …
Read More »ಹನಿಟ್ರ್ಯಾಪ್ ಆರೋಪ, ಯುವತಿ ಸೇರಿದಂತೆ ಐವರ ಅರೆಸ್ಟ್
ಅರಸೀಕೆರೆ : ಫೇಸ್ಬುಕ್ನಲ್ಲಿ ಪರಿಚಯಿಸಿಕೊಂಡು ಹನಿಟ್ರ್ಯಾಪ್ ಮಾಡುತ್ತಿದ್ದ ಒಂದು ತಂಡವನ್ನ ಅರಸೀಕೆರೆ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ ಎಂದು ಹಾಸನ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಡಾ.ಪ್ರಕಾಶ್ ಗೌಡ ತಿಳಿಸಿದ್ದಾರೆ.ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಂಧಿತರಲ್ಲಿ ಒರ್ವ ಮಹಿಳೆ ಸೇರಿ ಐವರನ್ನ ಬಂಧಿಸಲಾಗಿದೆ. ಅರ್ಪಿತಾ, ಪವನ, ಕಿರಣ, ದೊರೆ, ಮತ್ತು ಹೇಮೇಶ್ ಬಂಧಿತ ಆರೋಪಿಗಳು. ಇವರು ತುಮಕೂರು, ಬೆಂಗಳೂರು ಮತ್ತು ಹಾಸನ ಮೂಲದವರು ಎಂದು ತಿಳಿದು ಬಂದಿದೆ. ಆರೋಪಿಗಳು ಫೇಸ್ಬುಕ್ನಲ್ಲಿ …
Read More »ಹಿರಿಯ ನಟ ಲೋಕನಾಥ್ ಇನ್ನಿಲ್ಲ..
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ, ರಂಗಭೂಮಿ ಮತ್ತು ಚಲನಚಿತ್ರ ರಂಗದ ಮೇರು ನಟ ಸಿ.ಎಚ್.ಲೋಕನಾಥ್ ಭಾನುವಾರ ರಾತ್ರಿ 12:15ಕ್ಕೆ ಇಹಲೋಕ ತ್ಯಜಿಸಿದ್ದಾರೆ.ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಕಳೆದ ರಾತ್ರಿ ಕೊನೆಯುಸಿರೆಳೆದಿದ್ದಾರೆ. ಇಂದು ಬೆಳಿಗ್ಗೆ 11 ಗಂಟೆಯಿಂದ ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿ ಮೃತರ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ಇಡಲಾಗುವುದು.ಆಗಸ್ಟ್ 14, 1927 ರಲ್ಲಿ ಬೆಂಗಳೂರಿನಲ್ಲಿ ಹನುಮಂತಪ್ಪ ಮತ್ತು ಗೌರಮ್ಮ ದಂಪತಿಗಳಿಗೆ ಜನಿಸಿದ ಲೋಕನಾಥ್ ಎಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದ ಅವರು ಕುಟುಂಬದ …
Read More »ಸಿಸಿಬಿ ಪೊಲೀಸರ ವಿರುದ್ಧವೇ ಎಫ್ಐಆರ್…
ಬೆಂಗಳೂರು: ಸಿಸಿಬಿ ಪೊಲೀಸರ ಮೇಲೆಯೇ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನ್ಯಾಯಾಲಯದ ಅದೇಶದಂತೆ ಇಬ್ಬರು ಸಿಸಿಬಿ ಇನ್ಸಪೆಕ್ಟರ್ ಒಬ್ಬ ಸಬ್ ಇನ್ಸ್ಪೆಕ್ಟರ್ ಮೇಲೆ ಎಫ್ಐಆರ್ ದಾಖಲಿಸಲಾಗಿದೆ. ಕಳೆದ ಮಾರ್ಚ್ 28 ರಂದು ಜಿತೇಶ್ ಎಂಬವರ ರಿಕ್ರಿಯೇಶನ್ ಕ್ಲಬ್ ಮೇಲೆ ಸಿಸಿಬಿ ದಾಳಿ ಮಾಡಿತ್ತು. ಈ ವೇಳೆ ಕ್ಲಬ್ ಮಾಲೀಕ ಜಿತೇಶ್ರನ್ನ ಸಿಸಿಬಿ ಪೊಲೀಸರು ಬಂಧಿಸಿದ್ದರು. ಇದನ್ನು ಪ್ರಶ್ನಿಸಿ ಜಿತೇಶ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಸಂಬಂಧ ವಿಚಾರಣೆ ನಡೆಸಿದ …
Read More »ಕ್ರೈಂ ಡಿಟೆಕ್ಷನ್ನಲ್ಲಿ ನಗರ ಪೊಲೀಸ್ ಆಯುಕ್ತ ಟಿ.ಸುನೀಲ್ ಕುಮಾರ್ ದಾಖಲೆ..
ಬೆಂಗಳೂರು: ಕ್ರೈಂ ಡಿಟೆಕ್ಷನ್ನಲ್ಲಿ ನಗರ ಪೊಲೀಸ್ ಆಯುಕ್ತ ಟಿ.ಸುನೀಲ್ ಕುಮಾರ್ ದಾಖಲೆ ಬರೆದಿದ್ದಾರೆ. ದಾಖಲಾದ ಅಷ್ಟೂ ರೇಪ್ ಕೇಸ್ಗಳನ್ನ ಸಾಲ್ವ್ ಮಾಡಿದ್ದಾರೆ. ಆ ಮೂಲಕ ಈ ಹಿಂದಿನ ಹಿಂದಿನ ಕಮೀಷನರ್ಗಳನ್ನ ಹಿಂದಿಕ್ಕಿದ್ದಾರೆ. ಅಷ್ಟೇ ಅಲ್ಲದೇ ನವೆಂಬರ್ ಅಂತ್ಯದ ವರೆಗೂ ದಾಖಲಾದ ಬಹುತೇಕ ಎಲ್ಲಾ ಕೇಸ್ಗಳನ್ನ ಕ್ಲಿಯರ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ದಾಖಲಾದ 202 ಮರ್ಡರ್ ಕೇಸ್ಗಳಲ್ಲಿ 194 ಕೇಸ್ಗಳನ್ನ ಕ್ಲೀಯರ್ ಮಾಡಿದ್ದಾರೆ. ಇನ್ನು 636 ರಾಬರಿ ಪ್ರಕರಣದಲ್ಲಿ 411 …
Read More »ದೇವಸ್ಥಾನದಲ್ಲಿ ವಿಷ ಪ್ರಸಾದ ಪ್ರಕರಣ: 7 ವರ್ಷದ ಬಾಲಕ ಸಾವು
ಮೈಸೂರು: ದೇವಸ್ಥಾನದಲ್ಲಿ ವಿಷ ಪ್ರಸಾದ ಸೇವನೆಯಿಂದ ಅಸ್ವಸ್ಥರಾಗಿದ್ದವರಲ್ಲಿ ಬಾಲಕನೊಬ್ಬ ಸಾವನ್ನಪ್ಪಿದ್ದಾನೆ. 7 ವರ್ಷದ ಪ್ರೀತನ್ ಮೃತ ಬಾಲಕ. ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ಪ್ರೀತನ್ ಮೃತಪಟ್ಟಿದ್ದಾನೆ. ಘಟನೆಯಿಂದ ಅಸ್ವಸ್ಥಗೊಂಡ 50ಕ್ಕೂ ಹೆಚ್ಚು ಜನರಿಗೆ ಮೈಸೂರಿನ ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ.
Read More »ಮಾರಮ್ಮ ದೇವಸ್ಥಾನ ಪ್ರಸಾದ ದುರಂತ: ಮೃತರ ಗುರುತು ಪತ್ತೆ..
ಮೈಸೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಸುಲ್ವಾಡಿ ಮಾರ್ಟಳ್ಳಿಯಲ್ಲಿ ನಿನ್ನೆ ಮಾರಮ್ಮ ದೇವಿಯ ಪ್ರಸಾದ ಸೇವಿಸಿ 11 ಜನರು ಮೃತಪಟ್ಟಿದ್ದು, ಮೃತಪಟ್ಟವರ ಗುರುತು ಪತ್ತೆಯಾಗಿದೆ. ಪಾಪಣ್ಣ(70), ರಾಚಯ್ಯ(58), ಶಕ್ತಿವೇಲು, ಶಾಂತರಾಜು(30), ಗೋಪಿಯಮ್ಮ(40), ಅನಿತಾ(12), ಅಣ್ಣಯ್ಯಪ್ಪ, ಶಿವು(30), ಕೃಷ್ಣನಾಯ್ಕ(40), ದೊಡ್ಡಮಾದಯ್ಯ ಹಾಗೂ ಪ್ರೀತನ್(7) ಮೃತ ದುರ್ದೈವಿಗಳು.ಪ್ರಸಾದ ಸೇವಿಸಿ ಅಸ್ವಸ್ಥಗೊಂಡವರು ಮೈಸೂರಿನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಆರ್ ಆಸ್ಪತ್ರೆಯಲ್ಲಿ ಅಸ್ವಸ್ಥಗೊಂಡ 45ಕ್ಕೂ ಹೆಚ್ಚು ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಗಂಭೀರವಾಗಿ ಅಸ್ವಸ್ಥರಾದವರನ್ನು ಖಾಸಗಿ …
Read More »11ಭಕ್ತರು ಅಷ್ಟೇ ಅಲ್ಲ, ವಿಷ ಪ್ರಸಾದ ತಿಂದು 60 ಕಾಗೆ ಸಾವು….
ಚಾಮರಾಜನಗರ: ಹನೂರು ತಾಲೂಕಿನ ಸುಲ್ವಾಡಿ ಮಾರ್ಟಳ್ಳಿಯ ಕಿತ್ತಗುಚ್ಚಿ ಮಾರಮ್ಮ ದೇವಾಲಯದ ಶಂಕುಸ್ಥಾಪನೆ ಕಾರ್ಯಕ್ರಮದ ವೇಳೆ ಟೊಮ್ಯಾಟೋ ಬಾತ್ ಮಾಡಲಾಗಿತ್ತು. ಈ ವೇಳೆ ಆಹಾರ ಸೇವಿಸಿದ 11 ಜನ ಮೃತಪಟ್ಟಿದ್ದಾರೆ. 46ಕ್ಕೂ ಹೆಚ್ಚು ಅಸ್ವಸ್ಥಗೊಂಡಿದ್ದವರನ್ನ ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ದೇವಸ್ಥಾನದ ಬಡಿಸಲಾದ ಆಹಾರದಲ್ಲಿ ಕೀಟನಾಶಕ ಬೆರೆಸಲಾಗಿತ್ತು ಎಂಬ ಅನುಮಾನ ವ್ಯಕ್ತವಾಗಿದೆ. ಮತ್ತೊಂದು ವಿಪರ್ಯಾಸ ಅಂದ್ರೆ ಇದೇ ಆಹಾರ ತಿಂದ 60ಕ್ಕೂ ಹೆಚ್ಚು ಕಾಗೆಗಳು ಮೃತಪಟ್ಟಿವೆ.
Read More »ಬಿಬಿಎಂಪಿ ಸಭೆಯಲ್ಲಿ ಕಾರ್ಪೋರೇಟರ್ ಬದಲು ‘ಪತಿ ರೌಡಿಶೀಟರ್ ’ ಹಾಜರ್…
ಬೆಂಗಳೂರು: ಬಿಬಿಎಂಪಿ ಸಭೆಯಲ್ಲಿ ಕಾರ್ಪೋರೇಟರ್ ಫರಿದಾ ಬದಲು ಅವರ ಪತಿ ರೌಡಿ ಶೀಟರ್ ಇಷ್ತಿಯಾಕ್ ಭಾಗವಹಿಸಿದ್ದಾರೆ. ಸಭೆಯ ಫೋಟೋ ಈಗ ವೈರಲ್ ಆಗಿದ್ದು, ಚರ್ಚೆಗೆ ಗ್ರಾಸವಾಗಿದೆ.ಬಿಬಿಎಂಪಿಯ ನೂತನ ಜಂಟಿ ಆಯುಕ್ತ ರವೀಂದ್ರ ನೇತೃತ್ವದಲ್ಲಿ ಗುರುವಾರ ಮೇಯೋ ಹಾಲ್ನ ಕೆಂಪೇಗೌಡ ಮ್ಯೂಸಿಯಂ ಸಭಾಂಗಣದಲ್ಲಿ ಬಿಬಿಎಂಪಿ ಅಧಿಕಾರಿಗಳು ಹಾಗೂ ಕಾರ್ಪೋರೇಟರ್ಗಳ ಸಮನ್ವಯ ಸಭೆ ಕರೆಯಲಾಗಿತ್ತು. ಈ ವೇಳೆ ಶಿವಾಜಿನಗರ ವಾರ್ಡ್ ಕಾರ್ಪೋರೇಟರ್ ಫರಿದಾ ಬದಲು ಅವರ ಪತಿ ಇಷ್ತಿಯಾಕ್ ಭಾಗವಹಿಸಿದ್ರು. ಇಷ್ತಿಯಾಕ್ ಹಾಜರಿಯಿಂದ …
Read More »ಆ್ಯಂಬಿಡೆಂಟ್ ವಂಚನೆ ಪ್ರಕರಣ: ಫರೀದ್ ಜೊತೆ ಅಲೋಕ್ಕುಮಾರ್ ಡೀಲ್ ಆರೋಪ!
ಬೆಂಗಳೂರು: ಸಿಸಿಬಿ ಹೆಚ್ಚುವರಿ ಆಯುಕ್ತ ಅಲೋಕ್ ಕುಮಾರ್ ಮತ್ತು ಆ್ಯಂಬಿಡೆಂಟ್ ಮುಖ್ಯಸ್ಥ ಫರೀದ್ ನಡುವೆ ಬಿಗ್ ಡೀಲ್ ನಡೆದಿದೆ ಅಂತಾ ಆ್ಯಂಬಿಡೆಂಟ್ ಕಂಪನಿ ಗ್ರಾಹಕ ಝೈದ್ ಖಾನ್ ಆರೋಪಿಸಿದ್ದಾರೆ. ಆ್ಯಂಬಿಡೆಂಟ್ ಮಾರ್ಕೆಟಿಂಗ್ ಪ್ರೈವೇಟ್ ಲಿಮಿಟೆಡ್ ಕಂಪನಿ ಬಹುಕೋಟಿ ವಂಚನೆ ಪ್ರಕರಣ ಸಂಬಂಧ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಝೈದ್ ಖಾನ್, ಸಿಸಿಬಿ ಹೆಚ್ಚುವರಿ ಆಯುಕ್ತ ಅಲೋಕ್ ಕುಮಾರ್ ವಿರುದ್ಧ ನೇರ ಆರೋಪ ಮಾಡಿದ್ದಾರೆ. ಆ್ಯಂಬಿಡೆಂಟ್ ಕಂಪನಿ ಮಾಲೀಕ ಫರೀದ್ನನ್ನ ಕಲಂದರ್ ಎಂಬಾತ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





