Breaking News

ಕರ್ನಾಟಕ

ಕಾಡುಗೋಡಿಯಲ್ಲಿ ಗೋಡೌನ್​ ರ‍್ಯಾಕ್​ ಕುಸಿತ; ಮೂವರು ಸಾವು

ಬೆಂಗಳೂರು: ನಗರದ ಹೊರವಲಯದಲ್ಲಿರುವ ಲಾಜಿಸ್ಟಿಕ್ ಕಂಪನಿಯ ಗೋದಾಮಿನಲ್ಲಿ ಬಟ್ಟೆ, ಆಹಾರ ವಸ್ತುಗಳನ್ನು ತುಂಬಿಸಿ ಇಟ್ಟಿದ್ದ ಕಬ್ಬಿಣದ ರ‍್ಯಾಕ್​ ಕುಸಿದ ಬಿದ್ದ ಪರಿಣಾಮ ಸಾವನ್ನಪ್ಪಿದ ಅ ಘಟನೆ ಆಡುಗೋಡಿಯ ಶೀಗೆಹಳ್ಳಿ ಗೇಟ್ ಬಳಿ ನಡೆದಿದೆ.ಗೋದಾಮಿನಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿಯೇ ಈ ಘಟನೆ ಸಂಭವಿಸಿದ್ದು, ಹಲವರು ಅವಶೇಷಗಳಡಿ ಸಿಲುಕಿಕೊಂಡಿದ್ದರು. ಇವರಲ್ಲಿ 6 ಕಾರ್ಮಿಕರನ್ನು ರಕ್ಷಣೆ ಮಾಡಲಾಗಿದೆ. ಅವಶೇಷಗಳಡಿ ಸಿಲುಕಿ ಸಾವನ್ನಪ್ಪಿದ್ದ ಮೂವರು ಕಾರ್ಮಿಕರ ಶವಗಳನ್ನು ಹೊರೆತೆಗೆಯಲಾಗಿದೆ. ಮೃತರನ್ನು ಫಾರೂಕ್, ಸುಭಾಶ್ ಮತ್ತು …

Read More »

ಆ್ಯಂಬಿಡೆಂಟ್ ಕೇಸ್, ಜನರಿಗೆ ಟೋಪಿ ಹಾಕಿ ಸಂಪಾದಿಸಿದ ಕೋಟಿ ಕೋಟಿ ಎಲ್ಲಿ ಹೋಯ್ತು?

ಬೆಂಗಳೂರು: ಆ್ಯಂಬಿಡೆಂಟ್ ಕಂಪನಿ ಬಹುಕೋಟಿ ವಂಚನೆ ಪ್ರಕರಣದ ಜಾಡುಹಿಡಿದು ಹೊರಟಿರೋ ಸಿಸಿಬಿ ಪೊಲೀಸರು ಜನರ ಕೋಟಿ ಕೋಟಿ ಹಣಕ್ಕೆ ಸಂಬಂಧಿಸಿದಂತೆ ಮಾಹಿತಿ ಕಲೆ ಹಾಕುತ್ತಿದ್ದಾರೆ. ಜನರಿಗೆ ಟೋಪಿ ಹಾಕಿ ಸಂಪಾದಿಸಿದ ಹಣವನ್ನ ಫರೀದ್ ಬಹುರಾಷ್ಟ್ರೀಯ ಕಂಪನಿಯೊಂದರಲ್ಲಿ ಹೂಡಿಕೆ ಮಾಡಿದ್ದಾನೆ ಅನ್ನೋದು ತನಿಖೆಯಲ್ಲಿ ಬಹಿರಂಗವಾಗಿದೆ.ಟೋಕ್ಯೋ ಎನ್ನುವ ಪೆಟ್ರೋಲಿಯಂ ಪ್ರಾಡಕ್ಟ್​ನ ಬಹುರಾಷ್ಟ್ರೀಯ ಕಂಪನಿಯಲ್ಲಿ ಫರೀದ್​​ನಿಂದ ಕೋಟಿ ಕೋಟಿ ಹಣ ಹೂಡಿಕೆಯಾಗಿದೆ. ಆ್ಯಂಬಿಡೆಂಟ್​ ಪ್ರಕರಣದಲ್ಲಿ ಬಂಧಿತನಾಗಿರುವ ಏಳನೇ ಆರೋಪಿ ವಾಹಬ್ ಈ ಸ್ಫೋಟಕ ಮಾಹಿತಿ …

Read More »

ಚಳಿಗಾಲದ ಅಧಿವೇಶನಕ್ಕೆ ಸಿದ್ದರಾಮಯ್ಯ ಗೈರು, ವಿದೇಶ ಪ್ರವಾಸಕ್ಕೆ ಹೊರಟ ಮಾಜಿ ಸಿಎಂ

ಮೈಸೂರು: ಬೆಳಗಾವಿಯಲ್ಲಿ ಡಿಸೆಂಬರ್​ 10ರಿಂದ ನಡೆಯಲಿರುವ ಮಹತ್ವದ ಚಳಿಗಾಲದ ಅಧಿವೇಶನಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗೈರು ಹಾಜರಾಗಲಿದ್ದಾರೆ. ಆ ವೇಳೆ ಅವರು ವಿದೇಶ ಪ್ರವಾಸಕ್ಕೆ ತೆರಳಲಿದ್ದಾರೆ ಎಂದು ತಿಳಿದುಬಂದಿದೆ.ಅಧಿವೇಶನಕ್ಕೆ ಗೈರು ಹಾಜರಾಗಿ, ವಿದೇಶ ಪ್ರವಾಸಕ್ಕೆ ತೆರಳುವ ಬಗ್ಗೆ ಸಿದ್ದರಾಮಯ್ಯ ಅವರನ್ನ ಮೈಸೂರಿನಲ್ಲಿ ಸುದ್ದಿಗಾರರು ಕೇಳಿದ್ದಕ್ಕೆ ಅವರು ಗರಂ ಆದರು. ವಿದೇಶಕ್ಕೆ ಹೋಗೋದು ಏನ್ ಅಫೆನ್ಸಾ..? ನಮಗೂ ವೈಯಕ್ತಿಕ ಜೀವನ ಇರುತ್ತಪ್ಪಾ ಎಂದು ಕಿಡಿಕಾರಿದರು. ಮದುವೆ ಇದೇ, ಸೋ ಹೋಗ್ತಾ ಇದ್ದೀನಿ …

Read More »

ಬಿಬಿಎಂಪಿ ಉಪಮೇಯರ್ ಸ್ಥಾನಕ್ಕೆ ಇಂದು ಚುನಾವಣೆ

ಬಿಬಿಎಂಪಿ ಉಪಮೇಯರ್ ಸ್ಥಾನಕ್ಕೆ ಇಂದು ಚುನಾವಣೆರಮಿಳಾ ಉಮಾಶಂಕರ್ ಅಕಾಲಿಕಾ ನಿಧನದಿಂದ ತೆರವಾಗಿರುವ ಉಪಮೇಯರ್ ಸ್ಥಾನ.ಬೆಂಗಳೂರು: ರಮಿಳಾ ಉಮಾಶಂಕರ್ ಅಕಾಲಿಕಾ ನಿಧನದಿಂದ ತೆರವಾಗಿರುವ ಬಿಬಿಎಂಪಿ ಉಪಮೇಯರ್ ಸ್ಥಾನಕ್ಕೆ ಇಂದು ಚುನಾವಣೆ ನಡೆಯಲಿದೆ. ಜೆಡಿಎಸ್​ನಿಂದ ನಾಗಪುರ ವಾರ್ಡ್ ಸದಸ್ಯ ಭದ್ರೇಗೌಡ ಕಣಕ್ಕಿಳಿದಿದ್ದರೆ, ಬಿಜೆಪಿಯಿಂದ ರಾಮಮೂರ್ತಿ ನಗರ ವಾರ್ಡ್ ನಂಬರ್ 26 ರ ಸದಸ್ಯೆ ಪದ್ಮಾವತಿ ಕಲ್ಕೆರೆ ಶ್ರೀನಿವಾಸ್ ಸ್ಪರ್ಧಿಸಿದ್ದಾರೆ.ಮೈತ್ರಿ ಪಕ್ಷಗಳ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ನಾಗಪುರ ವಾರ್ಡ್‍ನ ಜೆಡಿಎಸ್ ಸದಸ್ಯ ಭದ್ರೇಗೌಡರಿಗೆ ಉಪಮೇಯರ್ ಸ್ಥಾನ …

Read More »

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮುಖ್ಯ ಅತಿಥಿ!

ಬೆಂಗಳೂರು: ಇದೇ ಡಿಸೆಂಬರ್ 8 ರಂದು ನಡೆಯಲಿರುವ ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆಗೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮುಖಿ ಅತಿಥಿಯಾಗಿ ಭಾಗವಹಿಸಲಿದ್ದಾರೆ.ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಹಾಗೂ ಡಿಸೆಂಬರ್ 10 ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯಲಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ತನ್ನ ಶಾಸಕರ ಸಭೆಯನ್ನು ಕರೆದಿದೆ. ಆದರೆ, ಈ ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆಗೆ ಹೆಚ್.ಡಿ.ಕುಮಾರಸ್ವಾಮಿಯವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಗಿದೆ.ಇದೇನಿದು? ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ …

Read More »

ಲೈಂಗಿಕ ಕಿರುಕುಳ ಬಹಿರಂಗಪಡಿಸಿದ್ದ ಅಪ್ರಾಪ್ತೆಗೆ ಬೆಂಕಿ ಹಚ್ಚಿ ಕೊಂದ್ರು!

ವಿಜಯಪುರ: ಲೈಂಗಿಕ ಕಿರುಕುಳ ವಿಚಾರವನ್ನು ಬಹಿರಂಗಪಡಿಸಿದ ಅಪ್ರಾಪ್ತ ಬಾಲಕಿಯೊಬ್ಬಳಿಗೆ ಬೆಂಕಿ ಹಚ್ಚಿ ಕೊಂದಿರುವ ಭೀಕರ ಘಟನೆ ವಿಜಯಪುರದಲ್ಲಿ ನಡೆದಿದೆ.ವಿಜಯಪುರ ಜಿಲ್ಲೆ ತಿಕೋಟಾ ತಾಲೂಕಿನ ರತ್ನಾಪುರ ಗ್ರಾಮದಲ್ಲಿ ನಡೆದ ಪ್ರಕರಣದಲ್ಲಿ ಪ್ರಾಜಕ್ತಾ ಬಲಭೀಮ ನರಳೆ(14) ಎನ್ನುವ ಬಾಲಕಿ ಬೆಂಕಿಯಿಂದ ಸುಟ್ಟು ದುರಂತ ಸಾವಿಗೀಡಾಗಿದ್ದಾಳೆ.ಘಟನೆ ವಿವರಶಂಕರ್ ಹಿಪ್ಪರಕರ ಹಾಗೂ ಮೋಹನ್ ಎಡವೆ ಎಂಬ ಇಬ್ಬರು ವ್ಯಕ್ತಿಗಳು ಪ್ರಾಜಕ್ತಾ ಅವಳಿಗೆ ಪ್ರೀತಿಸುವಂತೆ ದುಂಬಾಲು ಬಿದ್ದಿದ್ದರೆನ್ನಲಾಗಿದೆ.ಆದರೆ ಆಕೆ ಇದಕ್ಕೆ ನಿರಾಕರಿಸಿದ್ದಲ್ಲದೆ ತನಗೆ ಈ ಇಬ್ಬರೂ ಲೈಂಗಿಕ …

Read More »

ಪೊಲೀಸರಿಗೆ ಶಾಸಕ ರೇಣುಕಾಚಾರ್ಯ ಅವಾಜ್!

ದಾವಣಗೆರೆ: ಹೊನ್ನಾಳಿ ತಾಲೂಕಿನ ಹೊಳೆಮಾದಾಪೂರ ಗ್ರಾಮದಲ್ಲಿ ಮರಳು ತುಂಬುವ ವಿಚಾರವಾಗಿ ಪೊಲೀಸ್ ಅಧಿಕಾರಿಗಳಿಗೆ ಶಾಸಕ ಎಂ‌.ಪಿ. ರೇಣುಕಾಚಾರ್ಯ ಅವಾಜ್ ಹಾಕಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.ಪೊಲೀಸ್ ಸಿಬ್ಬಂದಿ ಮರಳು ತುಂಬಲು ಬಂದವರ ಮೊಬೈಲ್ ಕಸಿದುಕೊಂಡಿದ್ದರು ಎನ್ನಲಾಗಿದೆ. ಇದರಿಂದ ಆಕ್ರೋಶಗೊಂಡ ಶಾಸಕ ರೇಣುಕಾಚಾರ್ಯ, ಸತ್ಯಾಗ್ರಹ ಬಿಟ್ಟು ನದಿ ದಂಡೆಗೆ ಓಡಿಹೋಗಿ ಅಲ್ಲಿದ್ದ ಪೊಲೀಸರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದಲ್ಲದೆ ಹಿರಿಯ ಪೊಲೀಸ್ ಅಧಿಕಾರಿಗೆ ಪೋನ್ ಮಾಡಿ ಅವಾಜ್ ಹಾಕಿದ್ದಾರೆ ಅಂತಾ ಆರೋಪಿಸಲಾಗಿದೆ. …

Read More »

ವ್ಯಾಜ್ಯಗಳಲ್ಲಿ ಪೊಲೀಸರು ಮೂಗು ತೂರಿಸುವಂತಿಲ್ಲ: ಡಿಜಿಐಜಿ ಸುತ್ತೋಲೆಯಲ್ಲಿ ಏನಿದೆ?

ಬೆಂಗಳೂರು: ಭೂ ವ್ಯಾಜ್ಯಗಳ ಕುರಿತು ಪೊಲೀಸರು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಪೊಲೀಸ್ ಮಹಾ ನಿರ್ದೇಶಕಿ ನೀಲಮಣಿ ರಾಜು ಅವರು ಸುತ್ತೋಲೆಯೊಂದನ್ನ ಹೊರಡಿಸಿದ್ದಾರೆ. ಭೂ ದಾಖಲೆಗಳು ಯಾರ ಹೆಸರಿನಲ್ಲಿವೆಯೋ ಆತನಿಗೇ ರಕ್ಷಣೆ ನೀಡಬೇಕು, ಸಂಬಂಧಿಸಿದ ವ್ಯಾಜ್ಯ ನ್ಯಾಯಾಲಯದಲ್ಲಿಯೇ ಪರಿಹಾರವಾಗಬೇಕು ಎಂದು ಡಿಜಿ ಐಜಿ ಸ್ಪಷ್ಟ ನಿರ್ದೇಶನ ನೀಡಿದ್ದಾರೆ.ಜಿಪಿಎ (ಜನರಲ್ ಪವರ್​ ಆಫ್ ಅಟಾರ್ನಿ) ಮೂಲಕ ಕೃಷಿ ಅಥವಾ ಕೃಷಿಯೇತರ ಭೂಮಿಯ ಸ್ವಾಧೀನ ಪಡೆಯಲು ಬಯಸುವ ವ್ಯಕ್ತಿಗೆ ರಕ್ಷಣೆ ನೀಡುವಂತಿಲ್ಲ ಎಂದೂ ಅವರು …

Read More »

ರೈತರ ಮನೆ ಬಾಗಿಲಿಗೆ ತೆರಳಲಿದೆ ಸರ್ಕಾರ: ಸಿಎಂ ಕುಮಾರಸ್ವಾಮಿ..

ಬೆಂಗಳೂರು: ಇನ್ನೂ ಮುಂದೆ ಸರ್ಕಾರವೇ ರೈತರ ಮನೆ ಬಾಗಿಲಿಗೆ ತೆರಳಿ ಸಲಹೆ ಪಡೆಯಲಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಈ ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಗ್ರಾಮಗಳ ಸಮಸ್ಯೆ ಅರಿಯಲು ಗ್ರಾಮವಾಸ್ತವ್ಯ ಮಾಡಿದ್ದ ಕುಮಾರಸ್ವಾಮಿ ಅವರು, ಇದೀಗ ರೈತರ ಮೆನ್ ಬಾಗಿಲಿಗೆ ತೆರಳಲು ನಿರ್ಧರಿಸಿದ್ದಾರೆ.ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಗುರುವಾರ ನಡೆದ ರೈತರ ಮೊದಲ ಸಲಹಾ ಸಮಿತಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, ‘ರೈತನ ಮನೆಯಲ್ಲಿ ರಾಜ್ಯ ಸರ್ಕಾರ’ ಎಂಬ ಘೋಷಣೆಯಡಿ ಗ್ರಾಮ ಭೇಟಿಗೆ …

Read More »

ಇಂದು ಶಿವಮೊಗ್ಗ ಪಾಲಿಕೆ ಮೇಯರ್​, ಉಪಮೇಯರ್​ ಚುನಾವಣೆ..

ಶಿವಮೊಗ್ಗ ಮಹಾನಗರ ಪಾಲಿಕೆ ಮೇಯರ್-ಉಪ ಮೇಯರ್ ಸ್ಥಾನಕ್ಕೆ ಇಂದು ಚುನಾವಣೆ ನಡೆಯಲಿದೆ. ಒಟ್ಟು 35 ಸದಸ್ಯರ ಬಲದಲ್ಲಿ 23 ಸ್ಥಾನವನ್ನ ಬಿಜೆಪಿ ಗೆದ್ದುಕೊಂಡಿದೆ. ಬಿಜೆಪಿಯಿಂದ ಮೇಯರ್ ಆಗಿ ಲತಾ ಗಣೇಶ್, ಉಪ ಮೇಯರ್ ಚನ್ನಬಸಪ್ಪ ಆಯ್ಕೆ ನಿಶ್ಚಿತ ಅಂತಾ ಹೇಳಲಾಗುತ್ತಿದೆ. ಮೇಯರ್ ಸ್ಥಾನ ಎಸ್.ಸಿ ಮಹಿಳೆಗೆ ಮೀಸಲಾಗಿದೆ. ಇನ್ನು ಮೇಯರ್ ಸ್ಥಾನಕ್ಕೆ ಅವಿರೋಧ ಆಯ್ಕೆ ತಡೆಯಲು ಜೆಡಿಎಸ್- ಕಾಂಗ್ರೆಸ್ ತಂತ್ರ ರೂಪಿಸಿದೆ. ಮೇಯರ್, ಉಪ ಮೇಯರ್ ಚುನಾವಣೆಗೆ ಅಭ್ಯರ್ಥಿ ನಿಲ್ಲಿಸಲು …

Read More »