Breaking News

ಕರ್ನಾಟಕ

ಕೆಲಸ ನೀಡುವುದಾಗಿ ಮಹಿಳೆ ಅಪಹರಣ, 2 ಲಕ್ಷಕ್ಕೆ ಮಾರಾಟ, ನಿರಂತರ 24 ದಿನ ಅತ್ಯಾಚಾರ!

ಮಧ್ಯ ಪ್ರದೇಶ ರಾಜಧಾನಿ ಭೋಪಾಲ್ ನಲ್ಲಿ ಈ ಕೃತ್ಯವೆಸಗಲಾಗಿದ್ದು, ಅಪಹರಣಕಾರರು ಆಕೆಯನ್ನು 2 ಲಕ್ಷಕ್ಕೆ ಮಾರಾಟ ಮಾಡಿದ್ದಾರೆ. ಬಳಿಕ ಆಕೆಯನ್ನು ಕೊಂಡವರು ನಿರಂತರ 24 ದಿನಗಳ ಕಾಲ ನಿರಂತರ ಅತ್ಯಾಚಾರ ವೆಸಗಿದ್ದಾರೆ. ಪ್ರಸ್ತುತ ಪೊಲೀಸರು ಆಕೆಯನ್ನು ರಕ್ಷಿಸಿದ್ದು, ಅತ್ಯಾಚಾರಿಗಳನ್ನು ಬಂಧಿಸಿದ್ದಾರೆ.ಏನಿದು ಘಟನೆ?30 ವರ್ಷದ ಮಹಿಳೆ ತನ್ನ ಪತಿಯಿಂದ ವಿಚ್ಛೇದನ ಪಡೆದಿದ್ದು, ಕೆಲಸಕ್ಕಾಗಿ ಹುಡುಕಾಟ ನಡೆಸುತ್ತಿದ್ದರು. ಸಂತ್ರಸ್ತೆಗೆ ಅಕ್ಟೋಬರ್ 28 ರಂದು ಅಪರಿಚಿತರೊಬ್ಬರು ಕರೆ ಮಾಡಿ ತಾವು ಸುಭಾಷ್ ಯಾದವ್ ಎಂದು …

Read More »

ಇಬ್ಬರು ಅಪ್ರಾಪ್ತರು ಸೇರಿ 6 ಮಂದಿ ಮೀನುಗಾರರಿಂದ ಯುವತಿ ಮೇಲೆ ಅತ್ಯಾಚಾರ

ಮಂಗಳೂರು: ಯುವತಿ ಮೇಲೆ ಮೀನುಗಾರರ ಗುಂಪೊಂದು ಅತ್ಯಾಚಾರ ನಡೆಸಿದ ಪ್ರಕರಣ ಮಂಗಳೂರು ಸಮೀಪ ತೋಟ ಬೆಂಗ್ರೆ ಎಂಬಲ್ಲಿ ನಡೆದಿದೆ.ವಾರದ ಹಿಂದೆ ಈ ಘಟನೆ ನಡೆದಿದ್ದರೂ ಪೊಲೀಸರು ಮಾಹಿತಿ ಪಡೆದು ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದ್ದಾರೆ.ಯುವತಿ ಮೇಲೆ ಆರು ಮಂದಿ ಮೀನುಗಾರರು ತೋಟ ಬೆಂಗ್ರೆ ಎಂಬಲ್ಲಿ ಅತ್ಯಾಚಾರ ನಡೆಸಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಟಿ ಆರ್ ಸುರೇಶ್ ಖಚಿತಪಡಿಸಿದ್ದಾರೆ.ವಾರದ ಹಿಂದೆ ಈ ಘಟನೆ ನಡೆದಿದ್ದರೂ ಕೂಡ ಮಾಹಿತಿ ಪಡೆಯುವಾಗ ವಿಳಂಬವಾಯಿತು. …

Read More »

ಜಾತ್ಯತೀತ ನಾಯಕರಾಗಿ ಎಲ್ಲರ ಏಳಿಗೆಗೆ ಶ್ರಮಿಸಿದ ಹಿರಿಯ ಚೇತನ ಜಾಫರ್ ಷರೀಫ್

ಬೆಂಗಳೂರು: ಭಾನುವಾರ ನಿಧನರಾದ ಮಾಜಿ ಕೇಂದ್ರ ಸಚಿವ ಸಿ.ಕೆ. ಜಾಫರ್ ಷರೀಫ್ ಅವರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ ಈದ್ಗಾ ಖುದ್ದೂಸ್‌ನಲ್ಲಿ ನೆರವೇರಲಿದೆ.ಮಾಜಿ ಕೇಂದ್ರ ಸಚಿವರಾದ ಜಾಫರ್ ಷರೀಫ್ ಅವರಿಗೆ ಅಂತಿಮ ನಮನ ಸಲ್ಲಿಸಿದ ಉಪಮುಖ್ಯಮಂತ್ರಿ ಡಾ ಜಿ. ಪರಮೇಶ್ವರ್, ಜಾತ್ಯತೀತ ನಾಯಕರಾಗಿ ಎಲ್ಲ ಏಳಿಗೆಗೆ ಶ್ರಮಿಸಿದ ಹಿರಿಯ ಚೇತನಕ್ಕೆ ಶಾಂತಿ ಸಿಗಲಿ ಎಂದಿದ್ದಾರೆ.ಮುಸ್ಲಿಂ ಸಮುದಾಯದ ಪ್ರಭಾವಿ ಹಾಗೂ ರಾಜ್ಯದ ಹಿರಿಯ ರಾಜಕಾರಣಿ ಜಾಫ‌ರ್‌ ಷರೀಫ್ ಇಂದಿರಾಗಾಂಧಿ ಕಾಲದಿಂದಲೂ ನಿಷ್ಠಾವಂತ ಕಾಂಗ್ರೆಸ್ಸಿಗರಲ್ಲೊಬ್ಬರು.ಕಾಂಗ್ರೆಸ್‌ …

Read More »

ಅಭಿಮಾನಿಸಾಗರದ ಮಧ್ಯೆ ಅಂಬಿ ಅಂತಿಮ ಯಾತ್ರೆ ಆರಂಭ

ಬೆಂಗಳೂರು: ನಟ ಅಂಬರೀಶ್​ ಅಂತಿಮ ಯಾತ್ರೆ ಆರಂಭವಾಗಿದೆ. ಅಭಿಮಾನಿಸಾಗರದ ಮಧ್ಯೆ ನಗರದ ಕಂಠೀರವ ಸ್ಟೇಡಿಯಂನಿಂದ ವಿಶೇಷ ವಾಹನದಲ್ಲಿ ಕಂಠೀರವ ಸ್ಟುಡಿಯೋವರೆಗೂ ಅವರ ಪಾರ್ಥಿವ ಶರೀರದ ಮೆರವಣಿಗೆ ನಡೆಯಲಿದೆ. ಅಂತಿಮ ಯಾತ್ರೆಯ ವಾಹನದಲ್ಲಿ ಸುಮಲತಾ ಇದ್ದಾರೆ.ಒಟ್ಟು 13 ಕಿಲೋಮೀಟರ್​ವರೆಗೂ ಸಿಸಿಟಿವಿ ಕಣ್ಗಾವಲು ಏರ್ಪಡಿಸಲಾಗಿದೆ. ರಸ್ತೆ ಸಂಚಾರ ಸುಗಮಗೊಳಿಸಲು 4 ಡಿಸಿಪಿ, 4000 ಟ್ರಾಫಿಕ್ ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. ಜೊತೆಗೆ 11,000 ಪೊಲೀಸ್ ಸಿಬ್ಬಂದಿ, 30 ಕೆಎಸ್​ಆರ್​ಪಿ ತುಕಡಿಗಳನ್ನ ನಿಯೋಜನೆ ಮಾಡಲಾಗಿದೆ. …

Read More »

ಮಾಜಿ ಕೇಂದ್ರ ಸಚಿವ ಸಿ ಕೆ ಜಾಫರ್​ ಷರೀಫ್​ ಇನ್ನಿಲ್ಲ

ಬೆಂಗಳೂರು: ಮಾಜಿ ಕೇಂದ್ರ ಸಚಿವ ಸಿ ಕೆ ಜಾಫರ್​ ಷರೀಫ್​ ಅವರು ಇಂದು ತೀವ್ರ ಅನಾರೋಗ್ಯದಿಂದ ನಿಧನರಾದರು. ಅವರಿಗೆ 85 ವರ್ಷ ವಯಸ್ಸಾಗಿತ್ತು.ನಾಳಿದ್ದು ಮಂಗಳವಾರ ಜಾಫರ್​ ಷರೀಫ್​ ಅವರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಎಐಸಿಸಿ ಅಧ್ಯಕ್ಷ ರಾಹುಲ್​ ಗಾಂಧಿ ಅವರು ನಾಳೆ ನಗರಕ್ಕೆ ಆಗಮಿಸಲಿದ್ದು, ಜಾಫರ್​ ಷರೀಫ್​ ಅವರ ಅಂಯಿಮ ದರ್ಶನ ಪಡೆಯಲಿದ್ದಾರೆ. ಇದೇ ವೇಳೆ ಅವರು ನಿನ್ನೆ ನಿಧನರಾದ ಮಾಜಿ ಕೇಂದ್ರ ಸಚಿವ ಅಂಬರೀಶ್​ …

Read More »

ಸಂಜೆ 4 ಗಂಟೆಗೆ ಮಂಡ್ಯಕ್ಕೆ ಅಂಬರೀಶ್ ಪಾರ್ಥಿವ ಶರೀರ ರವಾನೆ..

ಬೆಂಗಳೂರು: ಶನಿವಾರ ರಾತ್ರಿ ತೀವ್ರ ಎದೆನೋವಿನಿಂದ ನಿಧನರಾದ ರೆಬಲ್ ಸ್ಟಾರ್ ಅಂಬರೀಶ್ ಅವರ ಪಾರ್ಥಿವ ಶರೀರವನ್ನು ಮಂಡ್ಯಕ್ಕೆ ರವಾನಿಸಲು ಸೇನಾ ಹೆಲಿಕಾಪ್ಟರ್ ಬಳಸಲು ರಕ್ಷಣಾ ಸಚಿವಾಲಯ ಅನುಮತಿ ನೀಡಿದೆ. ಹೀಗಾಗಿ ಸಂಜೆ ಮಂಡ್ಯದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ದೊರೆಯಲಿದೆ.ಮಂಡ್ಯಕ್ಕೆ ಅಂಬರೀಶ್ ಪಾರ್ಥಿವ ಶರೀರ ತರಲೇಬೇಕೆಂದು ಜನತೆ ಪಟ್ಟುಹಿಡಿದ ಬೆನ್ನಲ್ಲೇ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಪಾರ್ಥಿವ ಶರೀರ ರವಾನಿಸಲು ಸೇನಾ ಹೆಲಿಕಾಪ್ಟರ್ ಬಳಸಲು ಅನುಮತಿ ನೀಡುವಂತೆ ರಕ್ಷಣಾ ಸಚಿವೆ …

Read More »

ಕಳೆದ ವರ್ಷ ನವೆಂಬರ್​ 24ರಂದೇ ಸಾವನ್ನಪ್ಪಿದ್ರು ಅಂಬಿ ಸಹೋದರ..

ಬೆಂಗಳೂರು: ಒಡಹುಟ್ಟಿದವರು ಸಾವಿನಲ್ಲಿಯೂ ಒಂದಾಗ್ತಾರೆ ಅನ್ನೋ ಮಾತಿದೆ. ಈ ಮಾತು ರೆಬಲ್​ ಸ್ಟಾರ್​ ಅಂಬರೀಶ್ ಸಾವಿಲ್ಲೂ ನಿಜವಾಗಿದೆ. ಕಳೆದ ವರ್ಷ ಇದೇ ನವೆಂಬರ್​​ 24ರಂದು ಅಂಬರೀಶ್ ಸಹೋದರ ಹರೀಶ್ ವಿಧಿವಶರಾಗಿದ್ದರು. ಕಾಕತಾಳೀಯವೆಂಬಂತೆ ಈ ವರ್ಷ ಅದೇ ದಿನದಂದು ಅಂಬರೀಶ್ ಸಹ ಕೊನೆಯುಸಿರೆಳದಿದ್ದಾರೆ. ಹರೀಶ್ 35 ವರ್ಷದಿಂದ ವೈದ್ಯಕೀಯ ವೃತ್ತಿ ನಡೆಸುತ್ತಿದ್ದರು. ಕಳೆದ ವರ್ಷ ಅನಾರೋಗ್ಯಕ್ಕೆ ತುತ್ತಾಗಿ ಮೈಸೂರಿನಲ್ಲಿ ಕೊನೆಯುಸಿರೆಳೆದಿದ್ರು.

Read More »

ಗೌರಿ ಲಂಕೇಶ್ ಪ್ರಕರಣ: 9 ಸಾವಿರ ಪುಟದ ಹೆಚ್ಚುವರಿ ಚಾರ್ಜ್ ಶೀಟ್ ಸಲ್ಲಿಸಿದ ಎಸ್‌ಐಟಿ..

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳ(ಎಸ್‌ಐಟಿ) ಶುಕ್ರವಾರ ಪ್ರಕರಣದ ಕುರಿತು ಹೆಚ್ಚುವರಿ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ.ಬೆಂಗಳುರು 1ನೇ ಸೆಷನ್ಸ್‌ ಕೋರ್ಟ್‌ಗೆ 9235 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆಯಾಗಿದ್ದು ಚಾರ್ಜ್ ಶೀಟ್ ನಲ್ಲಿ ಹೆಸರಿಸಲಾದ ಕೆಲವರು “ಸನಾತನ ಸಂಸ್ಥೆ” ಜತೆ ನಂಟು ಹೊಂದಿದ್ದಾರೆ ಎಂದು ಹೇಳಿದೆ.ಶುಕ್ರವಾರ ಸಂಜೆ ತನಿಕಾಧಿಕಾರಿಗಳ ತಂಡ ಟ್ರಂಕ್ ನಲ್ಲಿ ಚಾರ್ಜ್ ಶೀಟ್ ಗಳನ್ನು ಹೊತ್ತು ತಂದು ನ್ಯಾಯಾಲಯಕ್ಕೆ …

Read More »

ಅಲೋಕ್‌ ಕುಮಾರ್ ಎಂಟ್ರಿಗೆ ಬಿಲ ಸೇರಿದ ಸೈಲೆಂಟ್ ಸುನೀಲ್​ ಗ್ಯಾಂಗ್‌..!

ಬೆಂಗಳೂರು: ಸಿಸಿಬಿ ಹೆಚ್ಚುವರಿ ಪೊಲೀಸ್​ ಆಯುಕ್ತರಾಗಿ ಅಲೋಕ್ ಕುಮಾರ್ ಬೆಂಗಳೂರಿಗೆ ಎಂಟ್ರಿ ಕೊಟ್ಟೆದ್ದೇ ಕೊಟ್ಟಿದ್ದು, ಅಳಕ್​ಪುಳಕ್ ರೌಡಿಗಳೆಲ್ಲಾ ಬಿಲ ಸೇರಿದ್ದಾರೆ. ಆದರೆ ಸೈಲೆಂಟ್ ಸುನೀಲ & ಗ್ಯಾಂಗ್​ ಮಾತ್ರ, ಯಾರೇ ಬರ್ಲಿ ಯಾರೇ ಹೋಗ್ಲಿ, ನಾವಾಡಿದ್ದೇ ಆಟ ಅಂದುಕೊಂಡು ಮೆರೆದಾಡ್ತಿದ್ರು. ಆದ್ರೀಗ ಆ ಗ್ಯಾಂಗ್‌ನ ಲೀಡರ್‌ಗೆ ಖಾಕಿ ಸಿಂಗಂ ಬೆಂಡೆತುತ್ತಿದ್ದಂತೆ ಹಿಂದೆ ಮುಂದೆ ಓಡಾಡ್ತಿದ್ದ ಸಹಚರರು ಬಾಲ ಮುದುರಿಕೊಂಡಿದ್ದಾರೆ.ಸಿಸಿಬಿಗೆ ಹೆಚ್ಚುವರಿ ಆಯುಕ್ತರಾಗಿ ಅಲೋಕ್ ಕುಮಾರ್ ಅಧಿಕಾರ ವಹಿಸಿಕೊಂಡ ಮೇಲೆ ಕ್ರೈಂ …

Read More »

ಚಿತ್ರರಂಗ, ರಾಜಕಾರಣವನ್ನೂ ಮೀರಿದ ಸ್ನೇಹ ನಮ್ಮದಾಗಿತ್ತು: ಸಿಎಂ ಕುಮಾರಸ್ವಾಮಿ

ಬೆಂಗಳೂರು: ಹಿರಿಯ ನರ, ಮಾಜಿ ಸಚಿವ ಅಂಬರೀಶ್ ಅವರ ಅಕಾಲಿಕ ಮರಣ ದೊಡ್ಡ ಶೂನ್ಯವನ್ನು ಸೃಷ್ಟಿಸಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.ಅಂಬರೀಶ್ ಅವರ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಕನ್ನಡ ಚಿತ್ರರಂಗ ಕಂಡ ಮಹತ್ವದ ಕಲಾವಿದ ಹಾಗೂ ಅಪರೂಪದ ವ್ಯಕ್ತಿತ್ವದ ರಾಜಕಾರಣಿ ಇನ್ನಿಲ್ಲ ಎನ್ನುವುದು ಅಪಾರ ದುಃಖವನ್ನುಂಟುಮಾಡಿದೆ. ನನ್ನ ಮತ್ತು ಅವರ ಸ್ನೇಹ ಅನುಗಾಲದ್ದು. ಚಿತ್ರರಂಗ ಹಾಗೂ ರಾಜಕಾರಣವನ್ನು ಮೀರಿದ ಸ್ನೇಹ ನಮ್ಮದಾಗಿತ್ತು ಎಂದು ಟ್ವೀಟ್ …

Read More »