Shaikh BIG TV NEWS, Hubballi
October 13, 2018
ಕರ್ನಾಟಕ, ಸುದ್ದಿ
ಬೆಂಗಳೂರು: ರಫೇಲ್ ಯುದ್ಧ ವಿಮಾನ ಖರೀದಿ ವಿರುದ್ಧ ರಾಷ್ಟ್ರ ಮಟ್ಟದಲ್ಲಿ ನಡೆಯುತ್ತಿದ್ದ ಹೋರಾಟವನ್ನು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಇದೀಗ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್(ಎಚ್ಎಎಲ್) ಸಿಬ್ಬಂದಿ ಜತೆ ಸಂವಾದ ನಡೆಸಲು ಮುಂದಾಗಿದ್ದಾರೆ. ರಫೇಲ್ ಯುದ್ಧ ವಿಮಾನ ಖರೀದಿ ಅವ್ಯವಹಾರದ ಬಗ್ಗೆ ಕೇಂದ್ರದ ವಿರುದ್ಧ ವಿರೋಧ ವ್ಯಕ್ತಪಡಿಸುತ್ತಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಎಚ್ಎಎಲ್ ಬಗ್ಗೆ ರಕ್ಷಣಾ ಮಂತ್ರಿ ನಿರ್ಮಲಾ ಸೀತಾರಾಮನ್ ನೀಡಿರುವ ವಿವಾದಾತ್ಮಕ ಹೇಳಿಕೆಯನ್ನೇ ಅಸ್ತ್ರವಾಗಿ ಬಳಸಿಕೊಳ್ಳಲು ನಿರ್ಧರಿಸಿದ್ದಾರೆ. ಈ …
Read More »
Shaikh BIG TV NEWS, Hubballi
October 11, 2018
ಕರ್ನಾಟಕ, ಸುದ್ದಿ
ಮಂಡ್ಯ ಲೋಕಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿವೆ. ಜೆಡಿಎಸ್ ಅಭ್ಯರ್ಥಿ ಕಣಕ್ಕಿಳಿಯಲಿದ್ದು, ಇನ್ನು ಅಭ್ಯರ್ಥಿ ಆಯ್ಕೆ ನಡೆದಿಲ್ಲ. ದೇವೇಗೌಡ ಕುಟುಂಬದ ನಿಖಿಲ್ ಕುಮಾರಸ್ವಾಮಿ ಹಾಗೂ ಪ್ರಜ್ವಲ್ ರೇವಣ್ಣ ಇಬ್ಬರು ಸ್ಪರ್ಧಿಸುವ ಊಹಾಪೋಹ ಎದ್ದಿತ್ತು. ಆದ್ರೆ, ಇದಕ್ಕೆ ಸ್ವತಃ ಹೆಚ್.ಡಿ.ದೇವಗೌಡರೇ ತೆರೆ ಎಳೆದಿದ್ದಾರೆ. ಹಾಗಾಗಿ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಗೊಂದಲ ಮುಂದುವರೆದಿದೆ. ಇದರ ನಡುವೆ ಮಾಜಿ ಸಂಸದೆ ರಮ್ಯಾ ಅವರ ತಾಯಿ ನಾನು ಕೂಡ ಮಂಡ್ಯ ಟಿಕೆಟ್ …
Read More »
Shaikh BIG TV NEWS, Hubballi
October 11, 2018
ಕರ್ನಾಟಕ, ಸುದ್ದಿ
ಮೈಸೂರು: ಜಾನಪದ ಕಲೆಯನ್ನು ಪ್ರೋತ್ಸಾಹಿಸಲು ರಾಜ್ಯದಲ್ಲಿ ಮತ್ತೆ ಜಾನಪದ ಜಾತ್ರೆ ಕಾರ್ಯಕ್ರಮಕ್ಕೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗದ ಭವ್ಯ ವೇದಿಕೆಯಲ್ಲಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಚಾಲನೆ ನೀಡಿದರು. ನಂತರ ವೇದಿಕೆ ಮುಂಭಾಗ ಆಸೀನರಾಗಿ, ಜಾನಪದ ಗಾಯನ ಹಾಗೂ ಜಾನಪದ ನೃತ್ಯ ಕಾರ್ಯಕ್ರಮ ವೀಕ್ಷಿಸಿದ ಮುಖ್ಯಮಂತ್ರಿಗಳ ಕಣ್ಣಲ್ಲಿ ಆನಂದಭಾಷ್ಪ ಹರಿಯಿತು. ತಮ್ಮ ಕಲೆಗೆ ಮುಖ್ಯಮಂತ್ರಿಗಳು ಇಷ್ಟು ಖುಷಿಪಟ್ಟಿದನ್ನು ನೋಡಿದ ಜಾನಪದ ಕಲಾವಿದರು, ಹರ್ಷಚಿತ್ರರಾಗಿ ಮುಖ್ಯಮಂತ್ರಿಯವರಿಗೆ ಧನ್ಯವಾದ ಸಲ್ಲಿಸಿದರು. ದಸರಾ ಮಹೋತ್ಸವದ ಅರಮನೆ ವೇದಿಕೆ …
Read More »
Shaikh BIG TV NEWS, Hubballi
October 10, 2018
ಕರ್ನಾಟಕ, ಸುದ್ದಿ
ದಾವಣಗೆರೆ: ಮದ್ಯವ್ಯಸನಿ ಒಬ್ಬರು ಪೊಲೀಸರ ಮೇಲೆ ಹಲ್ಲೆ ನಡೆಸಿರೋ ಪ್ರಕರಣ ನಗರದ ಹದಡಿ ರೋಡ್ ಬಳಿ ನಡೆದಿದೆ. ಎಎಸ್ಐ ಅಂಜಿನಪ್ಪ ಹಾಗೂ ಪೇದೆ ಸಿದ್ದೇಶ್ ಅವರು ಹದಡಿ ರಸ್ತೆಯಲ್ಲಿ ವಾಹನ ತಪಾಸಣೆ ಮಾಡುತ್ತಿದ್ದರು. ಈ ವೇಳೆ ರುದ್ರೇಶ್ ಎಂಬುವವರು ಮದ್ಯ ಸೇವನೆ ಮಾಡಿ, ಹೆಲ್ಮಟ್ ಧರಿಸದೆ ಗಾಡಿ ಚಲಾಯಿಸುತ್ತಿದ್ದರು ಎನ್ನಲಾಗಿದೆ. ಈ ವೇಳೆ ಎಎಸ್ಐ ಅಂಜಿನಪ್ಪ ಹಾಗೂ ಪೇದೆ ಸಿದ್ದೇಶ್ ಅವರು ರುದ್ರೇಶ್ ಅವರ ವಾಹನ ತಡೆದು ಪರಿಶೀಲನೆ ನಡೆಸಿದ್ದಾರೆ. …
Read More »
Shaikh BIG TV NEWS, Hubballi
October 10, 2018
ಕರ್ನಾಟಕ, ಸುದ್ದಿ
ತುಮಕೂರು: ವಸಂತನರಸಾಪುರದಲ್ಲಿ ಕೈಗಾರಿಕಾ ವಲಯ ನಿರ್ಮಾಣವಾಗುತ್ತಿದ್ದು, ಇಲ್ಲಿನ ಕೈಗಾರಿಕೆಗಳಿಗೆ ಕೆಲಸಕ್ಕೆ ತೆಗೆದುಕೊಳ್ಳುವ ಸಂದರ್ಭದಲ್ಲಿ ಸ್ಥಳೀರಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಭರವಸೆ ನೀಡಿದ್ದಾರೆ. ಕೋರಾ ಗ್ರಾಮ ಪಂಚಾಯತಿಯಲ್ಲಿ ಜನಸ್ಪಂದನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಜನರಿಂದ ಅಹವಾಲು ಸ್ವೀಕರಿಸಿ ಬಳಿಕ ಮಾತನಾಡಿದ ಅವರು, ಎಲ್ಲ ಗ್ರಾಮಗಳಲ್ಲಿ ರಸ್ತೆ, ದೇವಸ್ಥಾನ ಅಭಿವೃದ್ಧಿ, ಕುಡಿಯುವ ನೀರಿನ ಸಮಸ್ಯೆ, ಶಿಥಿಲಗೊಂಡ ಶಾಲಾ ಕಟ್ಟಡ ಮರು ನಿರ್ಮಾಣ ಬಗ್ಗೆ ಪಟ್ಟಿ ಮಾಡಲು ಆಯಾ ಗ್ರಾಮ …
Read More »
Shaikh BIG TV NEWS, Hubballi
October 10, 2018
ಕರ್ನಾಟಕ, ಸುದ್ದಿ
ಹಾಸನ ಬ್ರೇಕಿಂಗ್ ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ ಕುಟುಂಬದ ವಿರುದ್ಧ ಭೂ ಕಬಳಿಕೆ ಆರೋಪ ಅವರು ಸರ್ಕಾರಿ ಬೀಳು ಒತ್ತುವರಿ ಮಾಡಿರೋದು 54 ಎಕರೆಯಲ್ಲ, 69.19 ಎಕರೆ ಹಾಸನ ತಾಲೂಕಿನ ಸೋಮನಹಳ್ಳಿ ಕಾವಲು ಬಳಿ ಅಕ್ರಮವಾಗಿ ಕಬಳಿಸಿದ್ದಾರೆ ಪತ್ರಿಕಾಗೋಷ್ಠಿಯಲ್ಲಿ ಮತ್ತೆ ಮಾಜಿ ಪ್ರಧಾನಿ ಹೆಚ್ಡಿಡಿ ಕುಟುಂಬದ ವಿರುದ್ಧ ದೂರಿದ ಮಾಜಿ ಸಚಿವ ಎ.ಮಂಜು ಇಷ್ಟು ಜಮೀನನ್ನು ಪ್ರಜ್ವಲ್ ರೇವಣ್ಣ ಮತ್ತು ದೇವೇಗೌಡರ ಅತ್ತೆ ಹೆಸರಿಗೆ ಮಾಡಿಸಿ ಕೊಂಡಿದ್ದಾರೆ ಈ ಸಂಬಂಧ ಸರಕಾರ …
Read More »
Shaikh BIG TV NEWS, Hubballi
October 9, 2018
ಕರ್ನಾಟಕ, ಸುದ್ದಿ
ಬೆಂಗಳೂರು: ಸ್ಯಾಂಡಲ್ವುಡ್ನಲ್ಲಿ ಹಾಟ್ ಟಾಪಿಕ್ ಎನ್ನಿಸಿಕೊಂಡಿದ್ದ ರಶ್ಮಿಕಾ ಮಂದಣ್ಣ ಮತ್ತು ರಕ್ಷಿತ್ ಶೆಟ್ಟಿ ಬ್ರೇಕಪ್ ಸ್ಟೋರಿಗೆ ಕೊನೆಗೂ ಅಂತ್ಯ ಸಿಕ್ಕಿದೆ. ಇಷ್ಟು ದಿನ ರಕ್ಷಿತ್ ಜೊತೆ ಬ್ರೇಕಪ್ ತನ್ನ ಖಾಸಗಿ ವಿಚಾರ ಎಂದಿದ್ದ ರಶ್ಮಿಕಾ ಮಂದಣ್ಣ ಕೊನೆಗೂ ತಮ್ಮ ಮೌನ ಮುರಿದಿದ್ದಾರೆ. ತೆಲುಗಿನ ದೈನಿಕ ಪತ್ರಿಕೆಯೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ರಶ್ಮಿಕಾ ತನ್ನ ಪ್ರೀತಿ ಬ್ರೇಕಪ್ ಬಗ್ಗೆ ಮನಬಿಚ್ಚಿ ಮಾತನಾಡಿದ್ದು, “ಅಪ್ಪ ಅಮ್ಮನ ಜತೆಗೆ ನನಗೆ ಸಲುಗೆ ಜಾಸ್ತಿ. ನನ್ನ ಬಗ್ಗೆ …
Read More »
Shaikh BIG TV NEWS, Hubballi
October 4, 2018
ಕರ್ನಾಟಕ, ಸುದ್ದಿ
ಬೆಂಗಳೂರು: ರಾಜ್ಯದಲ್ಲಿ ಈಗಾಗಲೇ ಪೆಟ್ರೋಲ್ ಮತ್ತು ಡೀಸೆಲ್ ದರಗಳ ಮೇಲಿನ ಸೆಸ್ ಅನ್ನು 2 ರೂ.ಗಳಷ್ಟು ಇಳಿಕೆ ಮಾಡಲಾಗಿದೆ. ಹಾಗಾಗಿ ಮತ್ತೆ ವ್ಯಾಟ್ ಕಡಿತ ಗೊಳಿಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಗುರುವಾರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ತೈಲ ಕಂಪನಿಗಳಿಂದ ಒಂದು ರೂಪಾಯಿ ಕಡಿತ ಹಾಗೂ ಕೇಂದ್ರ ಅಬಕಾರಿ ಸುಂಕ 1.50 ರೂ. ಕಡಿತ ಮಾಡುವುದಾಗಿ ಘೋಷಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ಪೆಟ್ರೋಲ್, …
Read More »
Shaikh BIG TV NEWS, Hubballi
October 4, 2018
ಕರ್ನಾಟಕ, ಸುದ್ದಿ
ಇತಿಹಾಸ ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕೆಗೆ 1 ಕೆ.ಜಿ ಚಿನ್ನದ ಖಡ್ಗವನ್ನು ಸಮರ್ಪಣೆ ಮಾಡಲಾಗಿದೆ. ಕೊಲ್ಲೂರು ತಾಯಿಗೆ ಖಡ್ಗ ನೀಡುವ ಹರಕೆ ಹಿನ್ನೆಲೆ ಚಿನ್ನದ ಖಡ್ಗವನ್ನು ನೀಡಿ ಹರಕೆ ಸಮರ್ಪಿಸಲಾಗಿದೆ. ಕೊಯಮತ್ತೂರು ಮೂಲದ ಡಾ. ನಳಿನ್ ವಿಮಲ್ ಕುಮಾರ್ ಎನ್ನುವ ಭಕ್ತರೋರ್ವರು ಈ ಹರಕೆ ಸಲ್ಲಿಸಿದ್ದು ಇವರು ಅಲ್ಲಿನ ವಿದ್ಯಾಸಂಸ್ಥೆಯಲ್ಲಿ ಆಡಳಿತ ನಿರ್ದೇಶಕರಾಗಿದ್ದಾರೆ. ಸುಮಾರು ೨೯ ಲಕ್ಷ ಅಂದಜು ಮೌಲ್ಯದ ಸ್ವರ್ಣ ಖಡ್ಗ ಇದಾಗಿದೆ. ದೇಗುಲದ ಕಾರ್ಯನಿರ್ವಹಣಾಧಿಕಾರಿ ಹಾಲಪ್ಪ ಅವರಿಗೆ …
Read More »
Shaikh BIG TV NEWS, Hubballi
October 4, 2018
ಕರ್ನಾಟಕ, ಸುದ್ದಿ
ಬೆಂಕಿ ದೇಹ ಸುಟ್ರೇ, ಮದ್ಯ ದೇಹ-ಮನಸ್ಸನ್ನೂ ಸುಡುತ್ತೆ ಅಂತ ಮಹಾತ್ಮ ಗಾಂಧೀಜಿ ಹೇಳಿದ್ರೂ ಕುಡಿಯೋರ ಸಂಖ್ಯೆ ಹೆಚ್ತಾನೇ ಇದೆ. ಕುಡಿಯೋದಕ್ಕೆ ಆಳೋ ಸರ್ಕಾರಗಳೇ ಪ್ರೇರೇಪಿಸ್ತವೆ. ಮದ್ಯ ಇರದಿದ್ರೇ ಸರ್ಕಾರ ನಡೆಸೋದೇ ಕಷ್ಟ. ಇಂಥದರಲ್ಲಿ ಕುಡುಕರನ್ನ ಆ ವ್ಯಸನದಿಂದ ಮುಕ್ತಿ ಹಾಡುವಂತೆ ಮಾಡ್ತಿರೋ ಒಂದು ಸಂಸ್ಥೆ ಸದ್ದಿಲ್ಲದೇ ಸಾಧನೆ ಮಾಡ್ತಿದೆ. ಖುಷಿ ಹೆಚ್ಚಿದೆ, ಆ ಖುಷಿ ಹೆಚ್ಚುತ್ತಲೇ ಕಾಲು ಕುಣಿತೀವೆ. ಮೈ-ಮನ ಮರೆತು ಹಾಡ್ತಿದಾರೆ, ನಲೀತಿದಾರೆ. ಲಂಬಾಣಿ ಮಹಿಳೆಯರೇ ಇಷ್ಟೊಂದ್ ಸಂಭ್ರಮಿಸೋಕೆ …
Read More »