ಕಲಬುರ್ಗಿ ಬ್ರೇಕಿಂಗ್ ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ ಸಂದ್ಯಾರಾಣಿ ೨೫ ಆತ್ಮಹತ್ಯೆ ಮಾಡಿಕೊಂಡ ದುರ್ದೃವಿ ಕಲಬುರಗಿ ನಗರದ ಜಾಗೃತಿ ಕಾಲೋನಿಯಲ್ಲಿ ಘಟನೆ ವರದಕ್ಷಿಣೆ ಕಿರುಕುಳಕ್ಕೆ ಆತ್ಮಹತ್ಯೆ ಮಾಡಿಕೊಂಡಿರೋ ಶಂಕೆ ಎಂಬಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು.
Read More »
ಕಲಬುರ್ಗಿ ಬ್ರೇಕಿಂಗ್ ನೇಣು ಬಿಗಿದುಕೊಂಡು ಗೃಹಿಣಿ ಆತ್ಮಹತ್ಯೆ ಸಂದ್ಯಾರಾಣಿ ೨೫ ಆತ್ಮಹತ್ಯೆ ಮಾಡಿಕೊಂಡ ದುರ್ದೃವಿ ಕಲಬುರಗಿ ನಗರದ ಜಾಗೃತಿ ಕಾಲೋನಿಯಲ್ಲಿ ಘಟನೆ ವರದಕ್ಷಿಣೆ ಕಿರುಕುಳಕ್ಕೆ ಆತ್ಮಹತ್ಯೆ ಮಾಡಿಕೊಂಡಿರೋ ಶಂಕೆ ಎಂಬಿ ನಗರ ಠಾಣೆಯಲ್ಲಿ ಪ್ರಕರಣ ದಾಖಲು.
Read More »ತುಮಕೂರು ನಗರದ ಹೊರವಲಯದ ಬಟವಾಡಿ ಬಳಿ ಟಾಟಾ ಏಸ್ ನಲ್ಲಿ ಬಂದ 7 ದುಷ್ಕರ್ಮಿಗಳು ಕ್ಯಾಂಟೀನ್ ಬಳಿ ಟೀ ಕುಡಿಯುತ್ತಿದ್ದ ಮಾಜಿ ಮೇಯರ್ ಹಾಗೂ ಹಾಲಿ ನಗರಪಾಲಿಕೆ ಸದಸ್ಯ ರವಿ ಕುಮಾರ್ ಅವರ ಕಣ್ಣಿಗೆ ಖಾರದ ಪುಡಿ ಎರಚಿ ನಡುರಸ್ತೆಯಲ್ಲಿಯೇ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿದ್ದಾರೆ. ಆದರೆ, ಹತ್ಯೆಗೆ ಕಾರಣ ಏನು ಎಂಬುದು ತಿಳಿದುಬಂದಿಲ್ಲ. ಸದ್ಯ ಪೊಲೀಸರು ದುಷ್ಕರ್ಮಿಗಳು ಆಕ್ರಮಣ ನಡೆಸಲು ಬಳಸಿದ್ದ ಟೆಂಪೋವನ್ನು ವಶಕ್ಕೆ ಪಡೆದಿದ್ದಾರೆ. ಕೊಲೆ ಸ್ಥಳದಿಂದ …
Read More »ಆಂಕರ್: ಕಳೆದ ಆರು ದಿನಗಳಿಂದ ಆಸ್ಪತ್ರೆಯಲ್ಲಿ ಅಡ್ಮಿಟ್ ಆಗಿದ್ದ ನಟ ದರ್ಶನ್ ಈವತ್ತು ಡಿಸ್ಚಾರ್ಜ್ ಆಗಿದ್ರು. ಆಸ್ಪತ್ರೆಯಿಂದ ಬಿಡುಗಡೆ ಆಗುತ್ತಿದ್ದಂತೆ ಫುಲ್ ಚಾರ್ಜ್ ಆಗಿದ್ರು. ಮಾಧ್ಯಮಗಳಿಗೆ ಕಾನೂನು ಪಾಠ ಮಾಡಿ ಹೊರಟ ಅವರ ನಡೆ ಹೇಗಿತ್ತು? ಏನೆಲ್ಲಾ ಮಾಡಿದ್ರು ಗೊತ್ತಾ? ಈ ರಿಪೋರ್ಟ್ ನೋಡಿ. ಹೇಳಿದ್ದು ಶಾಸ್ತ್ರ ತಿಂದದ್ದು ಬದನೆಕಾಯಿ ಕಾನೂನು ಪಾಠ ಮಾಡಿದ ದರ್ಶನ್ ಒನ್ ವೇ ಅಲ್ಲೆ ನುಗ್ಗಿದ್ರು ತೊಡೆ ಮೇಲೆ ನಾಲ್ಕು ಜನ ಹೆಣ್ಮಕ್ಕಳನ್ನ ಕೂರಿಸಿಕೊಂಡಿದ್ರಂತೆ …
Read More »ಬೆಂಗಳೂರು: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಕಾರ್ಯಗಳಿಗೆ ಈ ಸಾಲಿಗೆ ನಿಗದಿಯಾಗಿರುವ 29 ಸಾವಿರ ಕೋಟಿ ರೂ.ಗಳ ಅನುದಾನವನ್ನು ಇದೇ ವರ್ಷದಲ್ಲಿ ಸಂಪೂರ್ಣವಾಗಿ ಖರ್ಚು ಮಾಡಿ ಯೋಜನೆಗಳನ್ನು ಅನುಷ್ಠಾನಕ್ಕೆ ತರಬೇಕು. ಯೋಜನೆಗಳ ಅನುಷ್ಠಾನಗೊಳ್ಳದಿದ್ದರೆ ಆಯಾ ಇಲಾಖಾ ಮುಖ್ಯಸ್ಥರನ್ನು ಹೊಣೆಗಾರರನ್ನಾಗಿಸಲಾಗುವುದು. ಹಾಗಾಗಿ ಅಧಿಕಾರಿಗಳು ಶಿಕ್ಷೆಗೆ ಒಳಪಡದೆ, ಯೋಜನೆಗಳ ಅನುದಾನವನ್ನು ನಿಗದಿತ ಅವಧಿಯಲ್ಲಿ ಖರ್ಚು ಮಾಡುವಂತೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಎಲ್ಲಾ ಇಲಾಖಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದರು. ರಾಜ್ಯ ಅನುಸೂಚಿತ ಜಾತಿಗಳು/ಅನುಸೂಚಿತ ಪಂಗಡಗಳ …
Read More »ಮೈಸೂರು: ಇತ್ತೀಚೆಗೆ ಕಾರು ಅಪಘಾತದಿಂದಾಗಿ ಗಾಯಗೊಂಡು ಮೈಸೂರಿನ ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲಾಗಿದ್ದ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಶನಿವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನೀಗ ಆರೋಗ್ಯವಾಗಿದ್ದೇನೆ. ಒಂದು ತಿಂಗಳು ವಿಶ್ರಾಂತಿ ತೆಗೆದುಕೊಳ್ಳಲು ಡಾಕ್ಟರ್ ತಿಳಿಸಿದ್ದಾರೆ. ಒಂದು ವರ್ಷ ವಿಶ್ರಾಂತಿಯಲ್ಲಿರುವ ಅಗತ್ಯವಿಲ್ಲ, ಕೆಲ ದಿನಗಳ ನಂತರ ಎಂದಿನಂತೆ ನಿತ್ಯ ಚಟುವಟಿಕೆಗಳಲ್ಲಿ ತೊಡಗಬಹುದು. ಉಳಿದಂತೆ ಇನ್ಯಾವುದೇ ಸಮಸ್ಯೆಯಿಲ್ಲ ಎಂದರು. ಇದೇ ಸಂದರ್ಭದಲ್ಲಿ ಕಾರಿನಲ್ಲಿ ಎಷ್ಟು ಮಂದಿ ಇದ್ದರು …
Read More »ಬೆಂಗಳೂರು: ವ್ಯಕ್ತಿಗಳಿಬ್ಬರ ನಡುವಿನ ಜಗಳ ಹಿಂಸಸೆ ತಿರುಗಿ ಕೊನೆಗೆ ಶಿರಚ್ಛೇದನ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಆ ಮೂಲಕ ಈ ತಿಂಗಳಿನಲ್ಲಿ ಮೂರನೇ ಶಿರಚ್ಛೇದನದ ಘಟನೆಯಾಗಿದೆ. ಶನಿವಾರದಂದು ಪಶುಪತಿ ಎನ್ನುವ ವ್ಯಕ್ತಿಯು (24) ಗಿರೀಶ್ (28) ಎನ್ನುವವನ ಶೀರಚ್ಚೆದ ಮಾಡಿದ್ದಾನೆ ಎಂದು ತಿಳಿದು ಬಂದಿದೆ.ತನ್ನ ತಾಯಿ ವಿರುದ್ದ ಅಶ್ಲೀಲವಾಗಿ ಮಾತನಾಡಿದ್ದಕ್ಕೆ ಈ ವ್ಯಕ್ತಿ ರೊಚ್ಚಿಗೆದ್ದು ಈ ಕ್ರಮಕ್ಕೆ ಮುಂದಾಗಿದ್ದಾನೆ ಎಂದು ತಿಳಿದುಬಂದಿದೆ. ಕ್ಷುಲ್ಲಕ ಕಾರಣಕ್ಕಾಗಿ ಪಶುಪತಿ ಎನ್ನುವ ವ್ಯಕ್ತಿ …
Read More »ಬೆಂಗಳೂರು: ಇ-ಫಾರ್ಮಸಿಗೆ ಅನುಮತಿ ನೀಡಲು ಹೊರಟಿರುವ ಕೇಂದ್ರ ಸರ್ಕಾರದ ನೀತಿ ವಿರೋಧಿಸಿ ಮೆಡಿಕಲ್ ಶಾಪ್ ಸಂಘಟನೆಗಳು ಇಂದು ದೇಶಾದ್ಯಂತ ಬಂದ್ಗೆ ಕರೆ ನೀಡಿದ್ದಾರೆ. ಇನ್ನು ಮೆಡಿಕಲ್ ಶಾಪ್ಗಳಲ್ಲೇ ಬಂದ್ ಬಗ್ಗೆ ಭಿನ್ನಾಭಿಪಾಯ್ರವಿದ್ದು ಕೆಲ ಅಸೋಸಿಯೇಶನ್ಗಳು ಬಂದ್ನಿಂದ ಹಿಂದೆ ಸರಿದಿದೆ. ಒಂದೆಡೆ ಅಖಿಲ ಭಾರತ ಔಷಧಿ ಮಾರಾಟ ವ್ಯಾಪಾರಿಗಳ ಸಂಘ(ಎಐಒಸಿಡಿ) ಬಂದ್ಗೆ ಬೆಂಬಲ ಕೊಟ್ರೆ, ಇತ್ತ ಸುವರ್ಣ ಕರ್ನಾಟಕ ಕೆಮಿಸ್ಟ್ ಅಂಡ್ ಡ್ರಗ್ಗಿಸ್ಟ್ ಅಸೋಸಿಯೇಷನ್ ಬಂದ್ಗೆ ವಿರೋಧ ವ್ಯಕ್ತಪಡಿಸಿದೆ. ಸರ್ಕಾರಕ್ಕೆ ಕಾಲಾವಕಾಶವೇ …
Read More »ಮಂಗಳೂರು: ರಾಜ್ಯದ ಇತರೆಡೆಗಳಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಅಕ್ಟೋಬರ್ 7 ರಿಂದ 21ರವರೆಗೆ ದಸರಾ ರಜೆ ಇರಲಿದೆ ಎಂದು ಸಚಿವ ಯು.ಟಿ. ಖಾದರ್ ಸ್ಪಷ್ಟಪಡಿಸಿದ್ದಾರೆ. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ಸ್ಪಷ್ಟಪಡಿಸಿದ ಸಚಿವ ಯು.ಟಿ. ಖಾದರ್, ರಜೆ ಕಡಿತ ಮಾಡಿ ಜಿಲ್ಲಾಡಳಿತ ಹೊರಡಿಸಿದ ಆದೇಶವನ್ನು ಹಿಂಪಡೆಯಲಾಗುವುದು. ದಸರಾ ರಜೆಗಾಗಿ ಹಲವರು ಪ್ರವಾಸ, ಕೌಟುಂಬಿಕ ಕಾರ್ಯಕ್ರಮಗಳನ್ನು ನಿಗದಿ ಮಾಡಿರುತ್ತಾರೆ. ಕಡಿತಗೊಳಿಸಿದರೆ ತೊಂದರೆಯಾಗುತ್ತದೆ. ಹೀಗಾಗಿ ಎಂದಿನಂತೆಯೇ ದಸರಾ ರಜೆ ನೀಡಲಾಗುವುದು ಎಂದರು. ಇನ್ನು …
Read More »ಮೈಸೂರು: ನಾಡಹಬ್ಬ ದಸರಾ ಮಹೋತ್ಸವಕ್ಕೆ ಪೊಲೀಸ್ ಇಲಾಖೆ ಸಜ್ಜಾಗಿದೆ. ಪ್ರತಿ ವರ್ಷದಂತೆ ಈ ವರ್ಷ ಸಹ ಸಿಬ್ಬಂದಿ ನಿಯೋಜನೆ ಮಾಡಲಾಗುತ್ತದೆ. ರಾಜ್ಯದ ಬೇರೆಬೇರೆ ಕಡೆಯಿಂದ ಸುಮಾರು 3 ಸಾವಿರ ಸಿಬ್ಬಂದಿಯನ್ನು ಕರೆಸಿಕೊಳ್ಳಲಾಗುತ್ತದೆ ಎಂದು ಮೈಸೂರು ನಗರ ಪೊಲೀಸ್ ಆಯುಕ್ತ ಸುಬ್ರಮಣ್ಯೇಶ್ವರ್ ರಾವ್ ಹೇಳಿದ್ರು. ಇದಕ್ಕಾಗಿ ಪೊಲೀಸ್ ಕಮಾಂಡೋ ವೆಹಿಕಲ್ ಬಳಕೆ ಮಾಡಲಾಗುತ್ತದೆ. ಪೊಲೀಸ್ ಕಮಾಂಡೋ ವೆಹಿಕಲ್ನಲ್ಲಿ ನಾಲ್ಕು ಸುತ್ತಿನಲ್ಲೂ ಮೊಬೈಲ್-ಮಾನವ ಸಿಸಿಟಿವಿಗಳಿರುತ್ತವೆ. ನಾಲ್ಕು ಡ್ರೋಣ್ ಕ್ಯಾಮೆರಾಗಳನ್ನು ದಸರಾ ಮಹೋತ್ಸವಕ್ಕೆ ಬಳಕೆ …
Read More »ರಾಮನಗರ: ರಾಸಲೀಲೆ ಹಾಗೂ ಅತ್ಯಾಚಾರ ಪ್ರಕರಣಕ್ಕೆ ಬಿಡದಿ ನಿತ್ಯಾನಂದ ಸ್ವಾಮಿ ಮತ್ತೆ ತನ್ನ ಹಳೇ ಚಾಳಿಯನ್ನೇ ಮುಂದುವರೆಸಿದ್ದಾನೆ. ಕೋರ್ಟ್ಗೆ ಹಾಜರಾಗದೇ ಮೇಲ್ಮನವಿ ಸಲ್ಲಿಸಿಕೊಂಡು ದಿನ ದೂಡುತ್ತಿದ್ದಾನೆ ಅಂತಾ ಸರ್ಕಾರಿ ಪರ ವಕೀಲ ವಡವಡಗಿ ಮಾಹಿತಿ ನೀಡಿದ್ದಾರೆ. ಕಳೆದ ಮೂರು ವಿಚಾರಣೆಗೆ ನಿತ್ಯಾನಂದ ಹಾಜರಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಜಾಮೀನು ರಹಿತ ವಾರೆಂಟ್ ಜಾರಿಯಾಗಿತ್ತು. ಇನ್ನು ಹೈಕೋರ್ಟ್ ಆದೇಶದಂತೆ ರಾಮನಗರ ಜಿಲ್ಲಾ ಸತ್ರ ನ್ಯಾಯಲಯದಲ್ಲಿ ಇಂದು ವಿಚಾರಣೆ ನಡೆಯಬೇಕಿತ್ತು. ಆದ್ರೆ ನಿತ್ಯಾನಂದ ಸೇರಿದಂತೆ …
Read More »