Breaking News

ಕರ್ನಾಟಕ

ಸಿದ್ದರಾಮಯ್ಯ ನಾನು ಒಂದುಕಾಲದ ಸ್ನೇಹಿತರು, ಅವರಿಂದ ಮೈತ್ರಿ ಸರ್ಕಾರಕ್ಕೆ ಧಕ್ಕೆಯಾಗಲ್ಲ- ಹೆಚ್ ಡಿ ದೇವೇಗೌಡ ಸ್ಪಷ್ಟೋಕ್ತಿ

ಹಾಸನ ಮಾಜಿ ಪ್ರದಾನಿ ಹೆಚ್.ಡಿ.ದೇವೇಗೌಡರ ಭಾಷಣ. ರೇವಣ್ಣನವರಿಗೆ ಹಾಸನ ಅಭಿವೃದ್ಧಿ ಕುರಿತು ಕನಸುಗಳಿವೆ. ನಾನು ಮುಖ್ಯಮಂತ್ರಿ ಆಗಿದ್ದಾಗ ಯಾರನ್ನೂ ಮಂತ್ರಿ ಮಾಡಿರಲಿಲ್ಲ. ಪ್ರದಾನಿಯಾದಾಗಲೂ ಕೆಲವು ಅಭಿವೃದ್ಧಿ ಕೆಲಸಗಳನ್ನ ಜಿಲ್ಲೆಯಲ್ಲಿ ಮಾಡಿದ್ದೇನೆ. ರಾಷ್ಟ್ರದ ಇತಿಹಾಸದಲ್ಲಿ ೧೩ತಿಂಗಳಲ್ಲಿ ಹಾಸನ‌-ಮೈಸೂರು ರೈಲ್ವೆ ಯೋಜನೆ ಮಾಡಿದ್ದು ಎಲ್ಲ ರೇವಣ್ಣ ಸಾಧನೆ. ಸಿಎಂ ಹೆಚ್.ಡಿ.ಕೆ ಮತ್ತು ಇನ್ನೊರ್ವ ಪುತ್ರ ರೇವಣ್ಣ ಕೆಲಸಗಳನ್ನು  ಹೊಗಳಿದ  ದೇವೇಗೌಡರು. ನಮ್ಮ ಮುಖ್ಯಂಮಂತ್ರಿಗೆ ತಾಳ್ಮೆ‌ಇದೆ.ಎಲ್ಲವನ್ನೂ ಸಹಿಸಿ ಕೊಳ್ಳುತ್ತಾರೆ.೨೦೦೯ರಿಂದ ೨೯೧೮ರವರೆಗೆ ರೈತರ ಸಾಲ ಮನ್ನಾ …

Read More »

ಮಾಧ್ಯಮಗಳ ಮೇಲೆ ಗೂಬೆ ಕೂರಿಸಿದ ರಮೇಶ್ ಜಾರಕಿಹೊಳಿ …

ಬೆಳಗಾವಿ: ಸಮ್ಮಿಶ್ರ ಸರ್ಕಾರದ ಸಚಿವರಿಗೂ ಈಗ ದಂಗೆಯ ನಂಟು ಬೆಳೆದಂತಿದೆ. ಸರ್ಕಾರದಲ್ಲಿ ಕಾಡುತ್ತಿರುವ ಅಸ್ಥಿರತೆಯ ಬಗ್ಗೆ ಮಾಧ್ಯಮಗಳು ಪ್ರಶ್ನೆ ಕೇಳಿದ್ರೆ ಸಚಿವ ರಮೇಶ್ ಜಾರಕಿಹೊಳಿ ಜನ ನಿಮ್ಮ ಮೇಲೆ ದಂಗೆ ಏಳಬೇಕಾಗುತ್ತೆ ಅಂತ ಹರಿಹಾಯ್ದಿದ್ದಾರೆ. ಸರ್ಕಾರ ಉಳಿಸಿಕೊಳ್ಳಲು ಮಾಡುತ್ತಿರುವ ಪ್ರಯತ್ನಗಳ ಬಗ್ಗೆ ಹೇಳೋ ಬದಲು ಮಾಧ್ಯಮಗಳ ಮೇಲೇ ಗೂಬೆ ಕೂರಿಸುವ ಯತ್ನ ನಡೆಸಿದ್ದಾರೆ. ನೀವು ಸಮ್ಮಿಶ್ರ ಸರ್ಕಾರವನ್ನ ಎಂಡ್​ ಮಾಡಲು ಗುತ್ತಿಗೆ ಪಡೆದಿದ್ದೀರಿ. ಹೀಗೆ ಮುಂದುವರಿದ್ರೆ ಜನ ಮಾಧ್ಯಮಗಳ ಮೇಲೆ …

Read More »

ಮಧ್ಯರಾತ್ರಿ ನಟ ವಿಜಯ್ ಬಂಧನ

ಬೆಂಗಳೂರು: ಸ್ಯಾಂಡಲ್ ವುಡ್ ನಟ ದುನಿಯಾ ವಿಜಿ ಮತ್ತೊಂದು ವಿವಾದಕ್ಕೆ ಸಿಲುಕಿದ್ದು, ಅಪಹರಣ ಮತ್ತು ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಗ್ರೌಂಡ್ಸ್ ಪೊಲೀಸರಿಂದ ಬಂಧನಕ್ಕೊಳಗಾಗಿದ್ದಾರೆ. ಖ್ಯಾತ ಜಿಮ್ ಟ್ರೈನರ್ ಪಾನಿಪೂರಿ ಕಿಟ್ಟಿ ಅಣ್ಣನ ಮಗ ಮಾರುತಿಗೌಡ  ಅವರನ್ನು ಅಪಹರಿಸಿ, ಹಲ್ಲೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಹೈಗ್ರೌಂಡ್ ಪೊಲೀಸರು ಕಿಡ್ನಾಪ್ ಮತ್ತು ಹಲ್ಲೆ ಪ್ರಕರಣದಡಿ ನಟ ದುನಿಯಾ ವಿಜಯ್ ಅವರನ್ನು ಬಂಧಿಸಿದ್ದಾರೆ.  ಖುದ್ಧು ಪಾನಿಪೂರಿ ಕಿಟ್ಟಿ ಮತ್ತು ಅವರ ಅಣ್ಣನ ಮಗ …

Read More »

ಮೊದಲು ವಾರ್ನ್ ಮಾಡಿ.. ಬುದ್ಧಿ ಕಲಿಯದಿದ್ರೆ ಗೂಂಡಾ ಆ್ಯಕ್ಟ್ ಪ್ರಯೋಗಿಸಿ: ಅಲೋಕ್ ಕುಮಾರ್..

ಬೆಂಗಳೂರು: ನಗರ ಅಪರಾಧ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿ ಹೊಸದಾಗಿ ಅಧಿಕಾರ ವಹಿಸಿಕೊಂಡಿರುವ ಅಲೋಕ್ ಕುಮಾರ್ ಅವರು ಇಂದು ಸಿಸಿಬಿ ಕ್ರೈಂ ರಿವ್ಯೂ ಮೀಟಿಂಗ್​ ನಡೆಸಿ, ಅಧಿಕಾರಿಗಳಿಗೆ ಖಡಕ್ ಸಂದೇಶ ರವಾನಿಸಿದ್ದಾರೆ. ಮೀಟರ್ ಬಡ್ಡಿ, ಮಟ್ಕಾ ದಂಧೆಗೆ ತಡೆ ಹಾಕುವಂತೆ ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನಡೆದ ಸಿಸಿಬಿ ಕ್ರೈಂ ರಿವ್ಯೂ ಮೀಟಿಂಗ್​ನಲ್ಲಿ ಐಪಿಎಸ್​ ಅಲೋಕ್ ಕುಮಾರ್ ಖಡಕ್ ಸೂಚನೆ ನೀಡಿದರು. ಸಭೆಯಲ್ಲಿ ಸಿಸಿಬಿ ಡಿಸಿಪಿ, ಸಿಸಿಬಿಯ ಎಲ್ಲಾ ಎಸಿಪಿ …

Read More »

ಸಾಯೋರನ್ನ ಹಿಡಿಯೋಕಾಗುತ್ತಾ’?: ಸಚಿವ ಮನಗೊಳಿ ವಿವಾದಾತ್ಮಕ ಹೇಳಿಕೆ.

ಬೆಂಗಳೂರು: ನಗರ ಅಪರಾಧ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿ ಹೊಸದಾಗಿ ಅಧಿಕಾರ ವಹಿಸಿಕೊಂಡಿರುವ ಅಲೋಕ್ ಕುಮಾರ್ ಅವರು ಇಂದು ಸಿಸಿಬಿ ಕ್ರೈಂ ರಿವ್ಯೂ ಮೀಟಿಂಗ್​ ನಡೆಸಿ, ಅಧಿಕಾರಿಗಳಿಗೆ ಖಡಕ್ ಸಂದೇಶ ರವಾನಿಸಿದ್ದಾರೆ. ಮೀಟರ್ ಬಡ್ಡಿ, ಮಟ್ಕಾ ದಂಧೆಗೆ ತಡೆ ಹಾಕುವಂತೆ ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನಡೆದ ಸಿಸಿಬಿ ಕ್ರೈಂ ರಿವ್ಯೂ ಮೀಟಿಂಗ್​ನಲ್ಲಿ ಐಪಿಎಸ್​ ಅಲೋಕ್ ಕುಮಾರ್ ಖಡಕ್ ಸೂಚನೆ ನೀಡಿದರು. ಸಭೆಯಲ್ಲಿ ಸಿಸಿಬಿ ಡಿಸಿಪಿ, ಸಿಸಿಬಿಯ ಎಲ್ಲಾ ಎಸಿಪಿ …

Read More »

ಕೂಡಲೇ ಬೆಂಗಳೂರಿಗೆ ವಾಪಸ್ ಬನ್ನಿ.. ಅತೃಪ್ತರಿಗೆ ಸಿದ್ದು ಕಾಲಿಂಗ್..!

ಬೆಂಗಳೂರು: ಇವತ್ತಿನ ರಾಜಕೀಯ ಬೆಳವಣಿಗೆಗಳನ್ನ ನೋಡಿದ್ರೆ ಬಹುಶಃ ಸಮ್ಮಿಶ್ರ ಸರ್ಕಾರದ ಬುಡ ಮತ್ತಷ್ಟು ಅಲುಗಾಡುತ್ತಿದ್ದಂತೆ ಕಾಣುತ್ತಿದೆ. ಇದಕ್ಕೆ ಮುಲಾಮು ಹಚ್ಚಿಸಲು ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷರಾದ ಸಿದ್ದರಾಮಯ್ಯ ಮುಂದಾಗಿದ್ದು, ಅತೃಪ್ತ ಶಾಸಕರ ಜೊತೆ ಚರ್ಚೆ ನಡೆಸಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಟ್ಟು ಹಿಡಿದು ಚೆನ್ನೈಗೆ ಪ್ರಯಾಣ ಬೆಳೆಸಿದ್ದಾರೆ ಎನ್ನಲಾಗಿರುವ ಮೂವರು ಶಾಸಕರ ಜೊತೆ ಸಿದ್ದರಾಮಯ್ಯ ಫೋನ್​ ಮಾಡಿ ಮಾತುಕತೆ ನಡೆಸಿದ್ದಾರೆ. ಕಾಂಗ್ರೆಸ್​ ಶಾಸಕರಾದ ಡಾ. ಸುಧಾಕರ್, …

Read More »

ಬಿಜೆಪಿ ವಿರುದ್ಧದ ‘ದಂಗೆ’ ಹೇಳಿಕೆಯನ್ನು ಸಮರ್ಥಿಸಿಕೊಂಡ ಸಿಎಂ

ಚಿಕ್ಕಮಗಳೂರು: ಮುಖ್ಯಮಂತ್ರಿ ಕುಮಾರಸ್ವಾಮಿ ಇತ್ತೀಚಿಗೆ ನೀಡಿದ ದಂಗೆ ಹೇಳಿಕೆಯನ್ನು ಮತ್ತೊಮ್ಮೆ ಸಮರ್ಥಿಸಿಕೊಂಡಿದ್ದಾರೆ. ಶೃಂಗೇರಿಗೆ ತೆರೆಳುತ್ತಿದ್ದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ” ನಾನು ಯಾವುದೇ ರೀತಿಯ ಪ್ರಚೋದನಕಾರಿ ಹೇಳಿಕೆಯನ್ನು ಯಾವ ಪಕ್ಷದ ವಿರುದ್ದವಾಗಿ ಮಾಡಿಲ್ಲ.ಅವರು ರಾಜ್ಯಪಾಲರಿಗೆ ದೂರನ್ನು ನೀಡಿದ್ದಾರೆ.ಈ ಕುರಿತಾಗಿ ನಾನು ಆ ಹೇಳಿಕೆ ನೀಡಲು ಕಾರಣವಾದ ಸಂಗತಿಗಳ ಬಗ್ಗೆ ತಿಳಿಸುತ್ತೇನೆ ಅಲ್ಲದೆ ಅದು ಸಂವಿಧಾನದ ವಿರುದ್ದ ಹೌದು ಅಲ್ಲವೋ ಎನ್ನುವುದನ್ನು ನಾನು ಮನವರಿಕೆ ಮಾಡಿಕೊಡುತ್ತೇನೆ ಎಂದು ತಿಳಿಸಿದರು. ಕುಮಾರಸ್ವಾಮಿ ಹೇಳುವಂತೆ …

Read More »

ಅಡುಗೆ ಸರಿಯಿಲ್ಲ ಎಂದಿದ್ದಕ್ಕೆ ನೊಂದ ಪತ್ನಿ ಆತ್ಮಹತ್ಯೆಗೆ ಶರಣು!.

ಬೆಂಗಳೂರು: ಅಡುಗೆ ಸರಿಯಾಗಿ ಮಾಡಿಲ್ಲ ಎಂದು ಪತಿ ಬೈದಿದ್ದಕ್ಕೆ ತೀವ್ರವಾಗಿ ನೊಂದ ಪತ್ನಿಯೊಬ್ಬಲು ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದೇವರಜೀವನಹಳ್ಳಿ ಶಾಂಪುರದಲ್ಲಿ ನಡೆದಿದೆ.  ಶಾಂಪುರ ನಿವಾಸಿ ಜಯಲಕ್ಷ್ಮೀ (41) ಆತ್ಮಹತ್ಯೆಗೆ ಶರಣಾದ ಮಹಿಳೆಯಲಾಗಿದ್ದಾರೆ. ಪತಿ ನಾಗರಾಜ್ ವಿರುದ್ಧ ಇದೀಗ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.  ಜಯಲಕ್ಷ್ಮೀ ಹಾಗೂ ನಾಗರಾಜ್ ರಾಯಚೂರು ಮೂಲದವರಾಗಿದ್ದು, 2008ರಲ್ಲಿ ದಂಪತಿಗಳು ಬೆಂಗಳೂರಿಗೆ ಆಗಮಿಸಿದ್ದರು. ನಾಗರಾಜ್ ಹೆಗ್ಡೆ ನಗರದಲ್ಲಿ ಸಲೂನ್ ಶಾಪ್ ನಲ್ಲಿ ಕೆಲಸ …

Read More »

ಬೆಂಗಳೂರು-ಮೈಸೂರು 6 ಪಥ ರಸ್ತೆ ಮತ್ತೆ ವಿಳಂಬ; ಅರಣ್ಯ ಇಲಾಖೆಯಿಂದ ಅಡ್ಡಿ.

ಬೆಂಗಳೂರು-ಮೈಸೂರು ನಡುವೆ ಕೇವಲ 90 ನಿಮಿಷಗಳಲ್ಲಿ ತಲುಪುವ ಕೇಂದ್ರ ಸರ್ಕಾರದ ಮಹಾತ್ವಾಕಾಂಕ್ಷಿ 6 ಪಥದ ರಸ್ತೆ ಕಾಮಗಾರಿ ಮತ್ತೆ ವಿಳಂಬವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ದಿಲಿಪ್ ಬಿಲ್ಡ್ ಕಾನ್ ನಡುವೆ ಒಪ್ಪಂದವೇರ್ಪಟ್ಟು 5 ತಿಂಗಳುಗಳು ಕಳೆದಿದ್ದು, ಈಗಿರುವ ನಾಲ್ಕು ಪಥದ ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಯನ್ನು 6 ಪಥದ ರಸ್ತೆಯನ್ನಾಗಿ ಮಾಡುವ ಕೇಂದ್ರ ಸರ್ಕಾರದ ಯೋಜನೆ ಇದಾಗಿದೆ. ನಾಲ್ಕು ಸರ್ವಿಸ್ ಪಥದ ಹೊರತಾಗಿ ಈ 6 ಪಥದ ರಸ್ತೆಯಿರುತ್ತದೆ. …

Read More »

ಪ್ರಧಾನಿ ಮೋದಿ ರಾಜೀನಾಮೆ ಕೊಟ್ಟು ಮನೆಗೆ ಹೋಗಬೇಕು- ಖರ್ಗ

ಬೆಂಗಳೂರು: ರಫೇಲ್ ವಿಮಾನ ಖರೀದಿ ಅವ್ಯವಹಾರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಕೈವಾಡ ಇರೋದು ಗೊತ್ತಾಗಿದೆ. ಹೀಗಾಗಿ ಪ್ರಧಾನಿಯವರು ರಾಜೀನಾಮೆ ಕೊಟ್ಟು ಮನೆಗೆ ಹೋಗಬೇಕು ಎಂದು ಲೋಕಸಭೆ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ್​ ಖರ್ಗೆ ಆಗ್ರಹಿಸಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಫೇಲ್ ಯುದ್ಧ ವಿಮಾನ ಖರೀದಿಯಲ್ಲಿ ಅವ್ಯವಹಾರ ನಡೆದಿದೆ. ಇದನ್ನ ಈಗ ಫ್ರಾನ್ಸ್ ಮಾಜಿ ಅಧ್ಯಕ್ಷರೂ ಕೂಡ ಹೇಳಿದ್ದಾರೆ. ಇದರ ಹೊಣೆ ಪ್ರಧಾನಿಯವರೇ ಹೊರಬೇಕು. ಪ್ರಧಾನಿ ಮೋದಿಯವರ ಕೈವಾಡ ಇರೋದು ಗೊತ್ತಾಗಿದೆ. …

Read More »