ಹುಬ್ಬಳ್ಳಿ: ಅವರೆಲ್ಲರೂ ನಾಡಿನ ವಿವಿಧ ಮಠಗಳ ಮಠಾಧೀಶರು. ಮತದಾನದ ಜಾಗೃತಿ ಕುರಿತು ಸಭೆ ನಡೆಸುವ ಸಂದರ್ಭದಲ್ಲಿ ನಡೆದ ಅದೊಂದು ಗಲಾಟೆ ಪಾಲಿಕೆಯ ಆವರಣವನ್ನೇ ಗದ್ದಲದ ಗೂಡನ್ನಾಗಿ ಮಾಡಿತು. ಪೊಲೀಸರ ಹಾಗೂ ಚುನಾವಣೆ ಅಧಿಕಾರಿಗಳ ವಿರುದ್ಧ ಮಠಾಧೀಶರು, ಆಕ್ರೋಶಗೊಂಡು ಹೋರಾಟ ನಡೆಸಿದ್ದಾರೆ..ಚುನಾವಣಾಧಿಕಾರಿಗಳ ಪರವಾನಗಿ ಇಲ್ಲದೇ ಸಭೆ ನಡೆಸುವಂತಿಲ್ಲ. ಸಭೆ ಮೊಟಕುಗೊಳಿಸಿ ಎಂದು ಚುನಾವಣಾಧಿಕಾರಿ, ಪೊಲೀಸ್ ಅಧಿಕಾರಿಗಳು ತಡೆಯೊಡ್ಡಿದ್ದರಿಂದ ಶಿರಹಟ್ಟಿ ಫಕೀರೇಶ್ವರ ಮಠದ ದಿಂಗಾಲೇಶ್ವರ ಶ್ರೀ ಸೇರಿದಂತೆ ನಾಡಿನ ನೂರಾರು ಸ್ವಾಮಿಗಳು ಆಕ್ರೋಶ …
Read More »ನವನಗರ ಠಾಣೆ ವ್ಯಾಪ್ತಿಯಲ್ಲಿ ಪೋಕ್ಸೋ: ಆರೋಪಿಯ ಬಂಧನ, ಕಮೀಷನರ್ ಹೇಳಿಕೆ..!
ಹುಬ್ಬಳ್ಳಿ: ನವನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ ಮಾಡಿರುವ ಬಗ್ಗೆ ದೂರು ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ ಎಂದು ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ ಹೇಳಿದರು.ನವನಗರ ಪೊಲೀಸ್ ಠಾಣೆಗೆ ಭೇಟಿ ನೀಡಿದ ಬಳಿಕ ಮಾತನಾಡಿದ ಅವರು, ಇಂದು 4.30ಕ್ಕೆ ಕಿಮ್ಸ್ ಆಸ್ಪತ್ರೆಯಿಂದ ಎಂಎಲ್ ಸಿ ಕೇಸ್ ರೇಪರ್ ಆಗಿದೆ. ಅಪ್ರಾಪ್ತೆ ಮೇಲೆ ಅತ್ಯಾಚಾರ ಆಗಿರುವ ಬಗ್ಗೆ ಪ್ರಕರಣ ದಾಖಲಾಗಿದೆ. ನಾವು ಕೂಡಲೆ ಪೋಕ್ಸೋ ಅಡಿ ಪ್ರಕರಣ …
Read More »ಹುಬ್ಬಳ್ಳಿಗೆ ಚುನಾವಣೆ ಚಾಣಕ್ಯನ ಆಗಮನಕ್ಕೆ ಕ್ಷಣಗಣನೆ: ಕಿಕ್ಕಿರಿದ ಜನಸಾಗರ…
ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರ ಪರವಾಗಿ ಧಾರವಾಡ ಲೋಕಸಭಾ ಚುನಾವಣೆ ಪ್ರಚಾರಾರ್ಥವಾಗಿ ಆಯೋಜಿಸಲಾಗಿರುವ ಸಮಾವೇಶಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮನಕ್ಕೆ ಕ್ಷಣ ಗಣನೆ ಆರಂಭವಾಗಿದೆ.ಹೌದು.. ಬಿಜೆಪಿ ಕರ್ನಾಟಕ ವಿಕಸಿತ ಭಾರತಕ್ಕೆ ವಿಜಯ ಸಂಕಲ್ಪ ಸಮಾವೇಶಕ್ಕೆ ಕ್ಷಣಗಣನೆ ಆರಂಭಾಗಿದೆ. ಈಗಾಗಲೇ ಗಣ್ಯಾತಿಗಣ್ಯರು ಆಗಮಿಸಿದ್ದು, ಅಮಿತ್ ಶಾ ಆಗಮನವನ್ನು ಎದುರು ನೋಡುತ್ತಿದ್ದಾರೆ.ಇನ್ನೂ ಧಾರವಾಡ ಲೋಕಸಭಾ ಕ್ಷೇತ್ರದ ವಿವಿಧ ಭಾಗಗಳಿಂದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದು, ಬಿಜೆಪಿ ಮತ್ತೊಮ್ಮೆ ಆತ್ಮಸ್ಥೈರ್ಯ …
Read More »ಮಹದಾಯಿ ಬಗ್ಗೆ ಬಿಜೆಪಿ ಭರವಸೆ ಹುಸಿಯಾಗಿದೆ: ಮೋದಿ ಸರ್ಕಾರದ ವಿರುದ್ಧ ಮೊಯ್ಲಿ ಕಿಡಿ..!
ಹುಬ್ಬಳ್ಳಿ: ಮಹದಾಯಿ, ಕಳಸಾ ಬಂಡೂರಿ, ಹುಬ್ಬಳ್ಳಿ ಅಂಕೋಲಾ ಯೋಜನೆ ಬಗ್ಗೆ ಯಾವುದೇ ಕಾಳಜಿ ವಹಿಸದ ಕೇಂದ್ರ ಸರ್ಕಾರ ಈ ಭಾಗದ ಜನರಿಗೆ ಏನು ಕೊಡಲು ಸಾಧ್ಯ. ಮೋದಿ ಗ್ಯಾರಂಟಿ ಹೆಸರಲ್ಲಿ ಚುನಾವಣೆ ಮಾಡುತ್ತಿದ್ದಾರೆ. ಪ್ರಜಾಪ್ರಭುತ್ವ ಯಾವ ದಾರಿಯಲ್ಲಿ ಹೊರಟಿದೆ ಎಂಬುವುದು ಅರ್ಥವಾಗುತ್ತಿಲ್ಲ ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ ಹೇಳಿದರು.ಹುಬ್ಬಳ್ಳಿಯಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ಕಾಂಗ್ರೆಸ್ ಪರವಾಗಿ ಚುನಾವಣೆ ಪ್ರಚಾರಕ್ಕೆ ಬಂದಿದ್ದೇವೆ. ಗದಗ, ಬಾಗಲಕೋಟೆ, ರಾಯಚೂರು ಹೋಗಲಿದ್ದೇನೆ. ಚುನಾವಣೆ …
Read More »ಪ್ರಚಾರದ ವೇಳೆ ಪ್ರಹ್ಲಾದ್ ಜೋಶಿಗೆ ತಟ್ಟಿದ ಪ್ರತಿಭಟನೆ ಬಿಸಿ: ಮುಜುಗರಕ್ಕೆ ಒಳಗಾದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…!
ಹುಬ್ಬಳ್ಳಿ:ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಭರ್ಜರಿ ಪ್ರಚಾರ ಕಾರ್ಯ ನಡೆಸುತ್ತಿದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕ್ಷೇತ್ರದಾದ್ಯಂತ ಕಾಲಿಗೆ ಚಕ್ರಕಟ್ಟಿಕೊಂಡಂತೆ ಸಭೆ, ಸಮಾರಂಭ, ರ‍್ಯಾಲಿಗಳ ಮೂಲಕ ಮತಯಾಚನೆ ಮಾಡುತ್ತಿದ್ದಾರೆ. ಆದರೆ ಶಿಗ್ಗಾಂವಿ ಕ್ಷೇತ್ರದಲ್ಲಿ ಪ್ರಚಾರ ನಡೆಸುವ ಸಂದರ್ಭದಲ್ಲಿ ಕೇಂದ್ರ ಸಚಿವರಿಗೆ ಜನರಿಂದ ಪ್ರತಿಭಟನೆ ಬಿಸಿ ತಟ್ಟಿದೆ.ವನಹಳ್ಳಿ ಗ್ರಾಮದಲ್ಲಿ ಬಹಿರಂಗವಾಗಿ ಭಾಷಣ ಮಾಡುವ ವೇಳೆ ಗ್ರಾಮದ ಕೆಲ ಯುವಕರು ಭಾಷಣಕ್ಕೆ ಅಡ್ಡಿ ಉಂಟು ಮಾಡಿದ್ದಾರೆ. ಸುದೀರ್ಘ ಕಾಲ ಧಾರವಾಡ ಲೋಕಸಭಾ ಕ್ಷೇತ್ರದ …
Read More »ಬಿವ್ಹಿಬಿ ಕಾಲೇಜಿನಿಂದ ಸಿಐಡಿ ಅಧಿಕಾರಿಗಳ ನಿರ್ಗಮನ: ಮೂರು ಗಂಟೆಗಳ ಕಾಲ ಕಾರ್ಯಾಚರಣೆ…
ಹುಬ್ಬಳ್ಳಿ: ನೇಹಾ ಹಿರೇಮಠ ಕೊಲೆ ಪ್ರಕರಣದಲ್ಲಿ ಬಂಧಿತನಾಗಿರುವ ಫಯಾಝ್ ನನ್ನು ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದ ಬೆನ್ನಲ್ಲೇ ಹುಬ್ಬಳ್ಳಿಯ ಬಿವ್ಹಿಬಿ ಕಾಲೇಜಿಗೆ ಆಗಮಿಸಿ ಸ್ಥಳ ಮಹಜರು ಮಾಡಿಕೊಂಡು ಹೊರಟಿದ್ದಾರೆ… ಸ್ಥಳ ಮಹಜರು ಮುಗಿಸಿ ಸಿಐಡಿ ಅಧಿಕಾರಿಗಳು ಬಿವ್ಹಿಬಿಯಿಂದ ನಿರ್ಗಮಿಸಿದ್ದು, ಧಾರವಾಡ ರಸ್ತೆಯ ಮಾರ್ಗವಾಗಿ ಹೊರಟಿದ್ದಾರೆ. ಕಳೆದ 3ಗಂಟೆಗಳ ಕಾಲ ಕಾಲೇಜಿನ ಆವರಣದಲ್ಲಿ ಸ್ಥಳ ಮಹಜರು ಮಾಡಿದ್ದಾರೆ.ಇನ್ನೂ ಸಾಕಷ್ಟು ಮಾಹಿತಿಯನ್ನು ಕಲೆ ಹಾಕಿರುವ ಅಧಿಕಾರಿಗಳು ನಿರಂತರ ಮೂರು ಗಂಟೆಗಳ ಕಾಲ ಸ್ಥಳ …
Read More »ನೇಹಾ ಕೊಲೆ ಪ್ರಕರಣ: ಕೊಲೆ ನಡೆದ ಸ್ಥಳದಲ್ಲಿ ಆರೋಪಿ ಫಯಾಜ್ ಸಮುಖದಲ್ಲಿ ಸ್ಥಳ ಮಹಜರು..
ಹುಬ್ಬಳ್ಳಿ.. ನೇಹಾ ಕೊಲೆ ಪ್ರಕರಣ ವಿಚಾರವಾಗಿ ತನಿಖೆ ಚುರುಕು ಪಡೆದಿದ್ದು ನೇಹಾ ಕೊಲೆ ಆರೋಪಿ ಫಯಾಜ್ ನನ್ನು ಸಿಐಡಿ ಪೊಲೀಸರು ಆರು ದಿನಗಳ ಕಾಲ ವಶಕ್ಕೆ ಪಡೆದಿದ್ದು, ಇಂದು ಕೊಲೆ ನಡೆದ ಬಿವಿಬಿ ಕಾಲೇಜು ಆವರಣಕ್ಕೆ ಕರೆದುಕ್ಕೊಂಡು ಬಂದ ಸಿಐಡಿ ಅಧಿಕಾರಿಗಳು ಮಹಜರು ಮಾಡಿದರು.ಧಾರವಾಡ ಕೇಂದ್ರ ಕಾರಾಗೃಹದಿಂದ ಆರೋಗ್ಯ ತಪಾಸಣೆ ಮಾಡಿಸಿದ ಸಿಐಡಿ ಅಧಿಕಾರಿಗಳು ನೇರವಾಗಿ ಧಾರವಾಡದಿಂದ ಹುಬ್ಬಳ್ಳಿಯ ಬಿವಿಬಿ ಇಂಜಿನಿಯರಿಂದ ಕಾಲೇಜಿಗೆ ಕರೆತಂದು ಸ್ಥಳ ಮಹಜರು ಮಾಡಿದರು. ಹುಬ್ಬಳ್ಳಿಯ …
Read More »ನೇಹಾ ಕೊಲೆ ಖಂಡಿಸಿ ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ; ನ್ಯಾಯಕ್ಕಾಗಿ ಹೋರಾಟ..!
ಹುಬ್ಬಳ್ಳಿ: ಹುಬ್ಬಳ್ಳಿಯ ಪ್ರತಿಷ್ಠಿತ ಕೆಎಲ್ಇ ಸಂಸ್ಥೆಯ ಬಿವ್ಹಿಬಿ ಕಾಲೇಜಿನಲ್ಲಿಯೇ ಮುಸ್ಲಿಂ ಯುವಕನೊಬ್ಬ ಹಿಂದೂ ಯುವತಿಯನ್ನು ಕೊಲೆ ಮಾಡಿರುವುದನ್ನು ಖಂಡಿಸಿ ಹುಬ್ಬಳ್ಳಿಯಲ್ಲಿ ಬಿಜೆಪಿ ಮಹಿಳಾ ಮೋರ್ಚಾದಿಂದ ಮೇಣದ ಬತ್ತಿ ಬೆಳಗಿಸುವ ಮೂಲಕ ವಿನೂತನ ಪ್ರತಿಭಟನೆ ನಡೆಸಲಾಯಿತು.ಹೌದು.. ನೇಹಾ ಹಿರೇಮಠ ಕೊಲೆ ಪ್ರಕರಣ ಹಿನ್ನೆಲೆಯಲ್ಲಿಬಿಜೆಪಿ ಮಹಿಳಾ ಮೂರ್ಚಾ ವತಿಯಿಂದ ಪ್ರತಿಭಟನೆ ವಿನೂತನ ಪ್ರತಿಭಟನೆ ನಡೆಸಿ ನೇಹಾ ಆತ್ಮಕ್ಕೆ ಶಾಂತಿ ಕೋರಲಾಯಿತು. ಅಲ್ಲದೇ ಆರೋಪಿ ಫಯಾಝ್ ಗೆ ಗಲ್ಲು ಶಿಕ್ಷೆ ವಿಧಿಸುವಂತೆ ಆಗ್ರಹಿಸಿದ್ದು, ಚೆನ್ನಮ್ಮ …
Read More »ನೇಹಾ ಕೊಲೆ ಪ್ರಕರಣ ಸಿಐಡಿಗೆ: ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ ನಿರಂಜನಯ್ಯ ಹಿರೇಮಠ…
ಹುಬ್ಬಳ್ಳಿ:ನೇಹಾ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ನಮ್ಮ ಕುಟುಂಬದ ಹಾಗೂ ಎಲ್ಲ ಹೋರಾಟಗಾರರ ಒತ್ತಡಕ್ಕೆ ಮಣಿದು ಸರ್ಕಾರ ಇಂತಹದೊಂದು ನಿರ್ಧಾರ ತೆಗೆದುಕೊಂಡಿರುವುದಕ್ಕೆ ಸಿಎಂ ಸಿದ್ಧರಾಮಯ್ಯನವರಿಗೆ ಅಭಿನಂದನೆ ಸಲ್ಲಿಸುತ್ತೇವೆ ಎಂದು ಮೃತಳ ತಂದೆ ನಿರಂಜನಯ್ಯ ಹಿರೇಮಠ ಹೇಳಿದರು.ಸರ್ಕಾರ ನೇಹಾಳ ಕೊಲೆಯನ್ನು ಸಿಐಡಿಗೆ ಒಪ್ಪಿಸಿದ ಬೆನ್ನಲ್ಲೇ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಸರಕಾರದ ನಿರ್ಧಾರವನ್ನು ಸ್ವಾಗತಿಸುತ್ತೇವೆ. ಡಿಸಿಎಂ ನನ್ನ ಜೊತೆ ದೂರವಾಣಿ ಮೂಲಕ ಮಾತನಾಡಿದ್ದರು. ಸಿಐಡಿ ತನಿಖೆಗೆ …
Read More »ಸಿಐಡಿ ತನಿಖೆ ಕಣ್ಣೊರೆಸುವ ತಂತ್ರ: ರಾಜ್ಯ ಸರ್ಕಾರದ ವಿರುದ್ಧ ಈಶ್ವರಪ್ಪ ವಾಗ್ದಾಳಿ..
ಹುಬ್ಬಳ್ಳಿ: ಸಿಐಡಿ ತನಿಖೆಯಿಂದ ಪರಿಹಾರ ಸಿಗಲ್ಲ, ತಕ್ಷಣ ಸಿಬಿಐ ತನಿಖೆಗೆ ಕೊಡಿ. ಕಣ್ಣೋರೆಸುವ ತಂತ್ರ ಮಾಡಬೇಡಿ. ರಾಜ್ಯ ಸರಕಾರ ತಪ್ಪಿತಸ್ಥರಾಗೋತ್ತೇವೆ ಎಂದು ಕಣ್ಣೋರೆಸುವ ತಂತ್ರ ಮಾಡಿದೆ ಹೀಗಾಗಿ ಸಿಐಡಿಗೆ ಕೊಟ್ಟಿದೆ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ರಾಜ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದರು.ನೇಹಾ ಹಿರೇಮಠ ಮನೆಗೆ ಭೇಟಿ ನೀಡಿದ ಬಳಿಕ ಮಾಧ್ಯಮದ ಜೊತೆಗೆ ಮಾತನಾಡಿದ ಅವರು,ನೇಹಾ ಹಿರೇಮಠ ಕೊಲೆ ಮುಸಲ್ಮಾನ ಗೂಂಡಾನಿಂದ ಆಗಿದ್ದನ್ನಉ ರಾಜ್ಯ ಸರ್ಕಾರ ಗಂಭೀರವಾಗಿ ತೆಗೆದುಕೊಳ್ಳಬೇಕು. …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





