Shaikh BIG TV NEWS, Hubballi
September 22, 2018
ಕರ್ನಾಟಕ, ಸುದ್ದಿ
ಬೆಂಗಳೂರು: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಪಿ. ವಿ. ಮೋಹನ್ ಅವರು ಬಿಜೆಪಿ ವಿರುದ್ದ ಕಿಡಿ ಕಾರುತ್ತಾ” ಬಿಜೆಪಿ ರಫೆಲ್ ವ್ಯವಹಾರದಲ್ಲಿನ ಹಣವನ್ನು ಕರ್ನಾಟಕದಲ್ಲಿ ‘ಆಪರೇಷನ್ ಕಮಲದ’ ಮೂಲಕ ಕಾಂಗ್ರೆಸ್ ಶಾಸಕರನ್ನು ಸೆಳೆಯಲು ಬಳಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಆದ್ದರಿಂದ ಸಮ್ಮಿಶ್ರ ಸರ್ಕಾರ ಇದಕ್ಕಾಗಿ ವಿಶೇಷ ತನಿಖಾ ತಂಡವನ್ನು ರಚಿಸಿ ಇದನ್ನು ತನಿಖೆ ಒಳಪಡಿಸಬೇಕೆಂದು ಅವರು ಸರ್ಕಾರವನ್ನು ಒತ್ತಾಯಿಸಿದರು.ಬೆಳಗಾವಿಯಲ್ಲಿ ಶುಕ್ರವಾರದಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು …
Read More »
Shaikh BIG TV NEWS, Hubballi
September 21, 2018
ಕರ್ನಾಟಕ, ಸುದ್ದಿ
ವಿದ್ಯಾರ್ಥಿಗಳಿಗೆ ಇನ್ಮುಂದೆ ಕಾಲೇಜಿನಲ್ಲಿಯೇ ಆಧಾರ್ ಕಾರ್ಡ್ ನೋಂದಣಿಗೆ ಅವಕಾಶ ರಾಜ್ಯ ಕಾಲೇಜು ಶಿಕ್ಷಣ ಇಲಾಖೆ ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ಆಯಾ ಕಾಲೇಜುಗಳಲ್ಲಿ, ವಿಶ್ವವಿದ್ಯಾನಿಲಯಗಳಲ್ಲಿ ಆಧಾರ್ ನೋಂದಣಿ ಕ್ಯಾಂಪ್’ಗಳನ್ನು ಮಾಡಲು ನಿರ್ಧರಿಸಿದೆ
Read More »
Shaikh BIG TV NEWS, Hubballi
September 21, 2018
ಕರ್ನಾಟಕ, ಸುದ್ದಿ
2005-06 ರಿಂದ 2015-16ರ ನಡುವೆ ಒಂದು ದಶಕದಲ್ಲಿ 27 ದಶಲಕ್ಷ ಜನರು ಭಾರತದಲ್ಲಿ ಬಡತನ ರೇಖೆಯಿಂದ ಹೊರಬಂದಿದ್ದಾರೆ ಎಂದು ವರದಿ ಹೇಳಿದೆ. ಇದು ಜಗತ್ತಿನಿಂದ ಬಡತನವನ್ನು ನಿರ್ಮೂಲನೆ ಮಾಡುವ ಭರವಸೆಯ ಸಂಕೇತವಾಗಿದೆ. ನವ ದೆಹಲಿ: ಅರ್ಥಿಕ ವರ್ಷ 2005-06 ರಿಂದ 2015-16 ರವರೆಗೆ ಒಂದು ದಶಕದಲ್ಲಿ 27 ಕೋಟಿ ಜನರು ಭಾರತದಲ್ಲಿ ಬಡತನ ರೇಖೆಯಿಂದ ಹೊರಬಂದಿದ್ದಾರೆ. ಇದು ಬಡತನದ ವಿರುದ್ಧ ಜಾಗತಿಕ ಹೋರಾಟವನ್ನು ಗೆಲ್ಲುವ ಭರವಸೆಯ ಸಂಕೇತವಾಗಿದೆ ಎಂಬ ಮಾಹಿತಿಯನ್ನು …
Read More »
Shaikh BIG TV NEWS, Hubballi
September 21, 2018
ಕರ್ನಾಟಕ, ಸುದ್ದಿ
ಶುಕ್ರವಾರ ದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್ಗೆ 82.32 ರೂ. ಮತ್ತು ಮುಂಬೈನಲ್ಲಿ 89.69 ರೂ. ನವದೆಹಲಿ: ಕಳೆದ ಒಂದು ತಿಂಗಲಿನಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯತ್ತ ಮುಖ ಮಾಡಿದೆ. ಗುರುವಾರ, ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್ಗೆ 10 ಪೈಸೆ ಏರಿಕೆಯಾಗಿದೆ. ಇದರೊಂದಿಗೆ ದೆಹಲಿಯಲ್ಲಿ ಪೆಟ್ರೋಲ್ ಲೀಟರ್ಗೆ 82.32 ರೂ. ತಲುಪಿದೆ. ಆದಾಗ್ಯೂ, ಡೀಸೆಲ್ ಬೆಲೆಗಳ ಮೇಲೆ ಜನರಿಗೆ ಸ್ವಲ್ಪ ಪರಿಹಾರ ಸಿಕ್ಕಿದೆ. ಶುಕ್ರವಾರ ಸತತ ಎರಡನೇ ದಿನಕ್ಕೆ ಡೀಸೆಲ್ …
Read More »
Shaikh BIG TV NEWS, Hubballi
September 21, 2018
ಕರ್ನಾಟಕ, ಸುದ್ದಿ
ಕರ್ನಾಟಕ ಮತ್ತು ಮಹಾರಾಷ್ಟ್ರ ವಿಧಾನ ಪರಿಷತ್ ಚುನಾವಣೆಗಳನ್ನು ಮುಂದೂಡಿ ಚುನಾವಣಾ ಆಯೋಗ ಗುರುವಾರ ಆದೇಶ ಹೊರಡಿಸಿದೆ. ನವದೆಹಲಿ: ಕರ್ನಾಟಕ ಮತ್ತು ಮಹಾರಾಷ್ಟ್ರ ವಿಧಾನ ಪರಿಷತ್ ಚುನಾವಣೆಗಳನ್ನೂ ಅ.4ಕ್ಕೆ ಮುಂದೂಡಿ ಚುನಾವಣಾ ಆಯೋಗ ಗುರುವಾರ ಆದೇಶ ಹೊರಡಿಸಿದೆ. ನಾಮಪತ್ರ ಸಲ್ಲಿಕೆಗೆ ಸೆ. 24 ಕೊನೆಯದಿನವಾಗಿದ್ದು, ನಾಮಪತ್ರ ಹಿಂಪಡೆಯಲು ಸೆ.27 ಕೊನೆಯದಿನವಾಗಿದೆ. ಚುನಾವಣಾ ಆಯೋಗವು ಈ ಮೊದ್ಲು ಪ್ರಕಟಿಸಿದ್ದ ವೇಳಾಪಟ್ಟಿಯಲ್ಲಿ ನಾಮಪತ್ರ ಸಲ್ಲಿಸಲು ಸೆ.22 ಕೊನೆಯದಿನ ಎಂದು ಘೋಷಿಸಿತ್ತು. ಸೆ.22 ನಾಲ್ಕನೇ ಶನಿವಾರವಾಗಿದ್ದು, …
Read More »
Shaikh BIG TV NEWS, Hubballi
September 20, 2018
ಕರ್ನಾಟಕ, ಸುದ್ದಿ
ಶಿವಮೊಗ್ಗ: ಅಪರೇಷನ್ ಅಬಾಷನ್ ಹತ್ತಗಿಲ್ಲ ಹರಿಯಗ್ಗಿಲ್ಲಾ. ದಂಗೆ ಎಳಿರಿ ಎನ್ನುವುದು ರಾಜಕೀಯದ ಭಾಗ ರಾಜಕೀಯ ಬೆಳವಣಿಗೆಯನ್ನ ಮಾಧ್ಯಮ ತೋರಿಸುವುದನ್ನ ಬಿಡಿ, ಎಲ್ಲವೂ ಸರಿಹೋಗಲಿದೆ.. ಶಿವಮೊಗ್ಗದಲ್ಲಿ ಕಾಂಗ್ರೆಸ್ ಮುಖಂಡ ಸಿಎಂ ಇಬ್ರಾಹಿಂ ಹೇಳಿಕೆ. ಜೆಡಿಎಸ್- ಕಾಂಗ್ರೆಸ್ ಮತ್ತು ಬಿಜೆಪಿಯವರ ನಡುವೆ ಪರಸ್ಪರ ವಾದ ನಡೆಯುತ್ತಿರುತ್ತವೆ.. ಐದು ವರ್ಷಗಳ ಕಾಲ ರಾಜ್ಯ ಮೈತ್ರಿ ಸರ್ಕಾರ ಸುಭದ್ರವಾಗಿರಲಿದೆ. ನಮ್ಮ ಕಡೆ ಮಳೆ ಚನ್ನಾಗಿ ಆಗುತ್ತಿದೆ, ಬೆಳೆ ಚನ್ನಾಗಿ ಬರಲಿ ಎಂದು ಆಶಿಸುತ್ತೆನೆ..
Read More »
Shaikh BIG TV NEWS, Hubballi
September 20, 2018
ಕರ್ನಾಟಕ, ಸುದ್ದಿ
ಮಂಗಳೂರು: ನಗರದಲ್ಲಿ ಕರ್ತವ್ಯನಿತರ ಸಂಚಾರ ಪೊಲೀಸ್ ಪೇದೆಯೊಬ್ಬರು ಕಂಠಪೂರ್ತಿ ಕುಡಿದು, ರಸ್ತೆ ಮಧ್ಯದಲ್ಲಿ ತೂರಾಡಿದ್ದಾರೆ. ಈ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸ್ ಪೇದೆಯನ್ನು ಅಮಾನತುಗೊಳಿಸಿ ಕಮಿಷನರ್ ಟಿ.ಆರ್ ಸುರೇಶ್ ಆದೇಶ ಹೊರಡಿಸಿದ್ದಾರೆ. ಮಂಗಳೂರು ಪಶ್ಚಿಮ ಸಂಚಾರ ಠಾಣೆಯ ಅಶೋಕ್ ಗೌಡ ಅಮಾನತುಗೊಂಡ ಪೊಲೀಸ್ ಪೇದೆ. ಅಶೋಕ್ ಅವರು ಹಾಡಹಗಲೇ ಮದ್ಯ ಸೇವಿಸಿ, ನಗರದ ಲಾಲ್ ಬಾಗ್ನ ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಬಳಿ ನಿಂತಿದ್ದಾರೆ. ಜನರು ಇದ್ದರೂ ಲೆಕ್ಕಿಸದ ಅಶೋಕ್ ರಸ್ತೆ …
Read More »
Shaikh BIG TV NEWS, Hubballi
September 20, 2018
ಕರ್ನಾಟಕ, ಸುದ್ದಿ
ಬೆಂಗಳೂರು: ಪತಿ ಕೈಯಲ್ಲಿ ಸರಗಳ್ಳತನ ಮಾಡಿಸುತ್ತಿದ್ದ ಪತ್ನಿ, ಪ್ರತಿ ದಿನ ಕನಿಷ್ಟ ಮೂರು ಚೈನ್ ಕಳ್ಳತನ ಮಾಡಬೇಕು ಎಂದು ಪತಿಗೆ ಟಾರ್ಗೆಟ್ ನೀಡುತ್ತಿದ್ದ ಕತರ್ನಾಕ್ ಪತ್ನಿ ಮಹಾದೇವಿ(29)ಯನ್ನು ಕೆಂಗೇರಿ ಪೊಲೀಸರು ಕೊನೆಗೂ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸುಮಾರು 100 ಸರಗಳ್ಳತನ ಪ್ರಕರಣದಲ್ಲಿ ಭಾಗಿಯಾಗಿರುವ ಕುಖ್ಯಾತ ಚೈನ್ ಸ್ನ್ಯಾಚರ್ ಅಚ್ಯುತ್ ಕುಮಾರ್ ಪತ್ನಿ ಮಹಾದೇವಿಗಾಗಿ ಕೆಂಗೇರಿ ಪೊಲೀಸರು ಕಳೆದ ಮೂರು ತಿಂಗಳಿನಿಂದ ಹುಡುಕಾಟ ನಡೆಸುತ್ತಿದ್ದರು. ಮೂರು ತಿಂಗಳ ಹಿಂದೆ ಅಚ್ಯುತ್ ಕುಮಾರ್ ನನ್ನು …
Read More »
Shaikh BIG TV NEWS, Hubballi
September 20, 2018
ಕರ್ನಾಟಕ, ಸುದ್ದಿ
ಬೆಂಗಳೂರು: ಫ್ಲೆಕ್ಸ್, ಬ್ಯಾನರ್ ವಿಚಾರದ ಬಳಿಕ ಹೈಕೋರ್ಟ್ ಮತ್ತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಿರುದ್ಧ ಗರಂ ಆಗಿದೆ. ನಗರದ ರಸ್ತೆಯ ಅವ್ಯವಸ್ಥೆಯ ವಿಚಾರವಾಗಿ ಹೈಕೋರ್ಟ್ ಬಿಬಿಎಂಪಿಗೆ ಖಡಕ್ ವಾರ್ನಿಂಗ್ ನೀಡಿದೆ. ನಗರದ ರಸ್ತೆಗಳ ಎಲ್ಲಾ ಗುಂಡಿಗಳನ್ನು ಇಂದು ಸಂಜೆಯೊಳಗೆ ಮುಚ್ಚುವಂತೆ ಬಿಬಿಎಂಪಿಗೆ ಹೈಕೋರ್ಟ್ ಆದೇಶಿಸಿದೆ. ಹೈಕೋರ್ಟ್ನ ಆದೇಶದಿಂದ ಪಾಲಿಕೆ ನಿನ್ನೆ ರಾತ್ರೋರಾತ್ರಿ ನಗರದ ರಸ್ತೆಯ ಗುಂಡಿಗಳನ್ನು ಮುಚ್ಚಲು ಮುಂದಾಗಿದೆ. ಮೆಜೆಸ್ಟಿಕ್, ಓಕಳಿಪುರ ಸುತ್ತಲಿನ ರಸ್ತೆ, ಯಶವಂತಪುರ, ಬಳ್ಳಾರಿ ಮುಖ್ಯ …
Read More »
Shaikh BIG TV NEWS, Hubballi
September 19, 2018
ಕರ್ನಾಟಕ, ಸುದ್ದಿ
ಮೈಸೂರು: ಅರಮನೆಯ ಅಂಬಾರಿ ನಮ್ಮ ವೈಯಕ್ತಿಕ ಆಸ್ತಿ. ಹಿಂದೆಯೂ ಅದು ನಮ್ಮ ಆಸ್ತಿಯೇ ಆಗಿತ್ತು. ಈಗಲೂ ನಮ್ಮದೆ, ಮುಂದೆಯೂ ಅದು ನಮ್ಮ ಆಸ್ತಿಯೇ ಆಗಿರುತ್ತದೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಇತ್ತೀಚೆಗಷ್ಟೇ ರಾಜವಂಶಸ್ಥೆ ಡಾ.ಪ್ರಮೋದಾದೇವಿ ಒಡೆಯರ್ ಮಾಧ್ಯಮಗಳಿಗೆ ತಿಳಿಸಿದ್ದರು. ರಾಜವಂಶಸ್ಥೆ ಡಾ.ಪ್ರಮೋದಾದೇವಿ ಒಡೆಯರ್ ಅವರ ಈ ಹೇಳಿಕೆ ಕುರಿತು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ, ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ನನಗೆ ಅದರ ಬಗ್ಗೆ ಹೆಚ್ಚಾಗಿ ಮಾಹಿತಿ ಇಲ್ಲ. …
Read More »