Shaikh BIG TV NEWS, Hubballi
September 7, 2018
ಕರ್ನಾಟಕ, ಸುದ್ದಿ
ಬೆಳಗಾವಿ: ಜಾರಕಿಹೊಳಿ ಸಹೋದರರು ಮತ್ತು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ನಡುವಿನ ಹಗ್ಗ ಜಗ್ಗಾಟಕ್ಕೆ ಕಾರಣವಾಗಿದ್ದ ಪಿಎಲ್ಡಿ ಬ್ಯಾಂಕ್ ಚುನಾವಣೆಯಲ್ಲಿ ಹೆಬ್ಬಾಳ್ಕರ್ ಬಣ ಅವಿರೋಧವಾಗಿ ಆಯ್ಕೆಯಾಗಿದೆ. ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಬಣದ ಅಧ್ಯಕ್ಷರಾಗಿ ಮಹಾದೇವ್ ಪಾಟೀಲ್ ಹಾಗೂ ಉಪಾಧ್ಯಕ್ಷರಾಗಿ ಬಾಬು ಸಾಹೇಬ್ ಜಮಾದಾರ್ ಆಯ್ಕೆಯಾಗಿದ್ದಾರೆ. ಬೆಳಗಾವಿ ಪಿಎಲ್ಡಿ ಬ್ಯಾಂಕ್ಗೆ ಇಂದು ಚುನಾವಣೆ ನಿಗದಿಯಾಗಿತ್ತು. ಅದರಂತೆ ಬೆಳಗ್ಗೆ 10 ರಿಂದ 11 ರ ವರೆಗೆ ನಾಮಪತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. ಆದರೆ, ಅಧ್ಯಕ್ಷ …
Read More »
Shaikh BIG TV NEWS, Hubballi
September 7, 2018
ಕರ್ನಾಟಕ, ಸುದ್ದಿ
ಬೆಂಗಳೂರು: “ಚೈನಾ ದೇಶದೊಂದಿಗೆ ಸಕಾರಾತ್ಮಕ ಸ್ಪರ್ಧೆ” ಎಂಬ ಕಾರ್ಯಕ್ರಮವನ್ನು ಅನುಷ್ಠಾನಗಗೊಳಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಗುರುವಾರ ನಡೆದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದ್ದು, ಆಯಾಯ ಪ್ರದೇಶದ ಸಂಪನ್ಮೂಲ ಮತ್ತು ವೃತ್ತಿಕೌಶಲ್ಯಗಳನ್ನು ಆಧರಿಸಿ ಕಾರ್ಯಕ್ರಮಗಳನ್ನು ಅನುಷ್ಟಾನಗೊಳಿಸಲಾಗುವುದುರಾಜ್ಯದ ಕಲಬುರಗಿ, ಚಿತ್ರದುರ್ಗ, ಹಾಸನ, ಕೊಪ್ಪಳ, ಮೈಸೂರು, ಒಳ್ಳಾರಿ, ಚಿಕ್ಕಬಳ್ಳಾಪುರ, ಬೀದರ್ ಮತ್ತು ತುಮಕೂರು ಜಿಲ್ಲೆಗಳಲ್ಲಿ ನಾನಾ ಉದ್ಯಮಗಳ ಸ್ಥಾಪನೆಗೆ ಅನುಕೂಲವಾಗುವಂತೆ 9 ಕ್ಲಸ್ಟರ್ ಮಾದರಿಗಳನ್ನು ರಚಿಸಲು ಒಪ್ಪಿಗೆ ನೀಡಲಾಯಿತು. …
Read More »
Shaikh BIG TV NEWS, Hubballi
September 7, 2018
ಕರ್ನಾಟಕ, ಸುದ್ದಿ
ಬೆಂಗಳೂರು: ಹಲವು ವರ್ಷಗಳ ಬೇಡಿಕೆಯಂತೆ ಹಲವು ಸರ್ಕಾರಿ ಕಛೇರಿಗಳನ್ನು ಉತ್ತರ ಕರ್ನಾಟಕಕ್ಕೆ ಸ್ಥಳಾಂತರಿಸಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತಾತ್ವಿಕವಾಗಿ ಒಪ್ಪಿಗೆ ನೀಡಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಮತ್ತು ಕಾನೂನು, ಸಂಸದೀಯ ವ್ಯವಹಾರ ಸಚಿವ ಕೃಷ್ಣಬೈರೇಗೌಡ ಹೇಳಿದ್ದಾರೆ. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಸಚಿವ ಸಂಪುಟ ಸಭೆಯ ನಂತರ ಮಾಹಿತಿ ನೀಡಿದ ಅವರು ಉತ್ತರ ಕರ್ನಾಟಕ ಯಾವ ಜಿಲ್ಲೆಗಳಲ್ಲಿ ಯಾವ ಇಲಾಖೆಗಳನ್ನು ಸ್ಥಳಾಂತರಿಸಬೇಕು ಎಂಬುದರ ಬಗ್ಗೆ ಅಂತಿಮವಾಗಿ …
Read More »
Shaikh BIG TV NEWS, Hubballi
September 6, 2018
ಕರ್ನಾಟಕ, ಸುದ್ದಿ
ಕೊಪ್ಪಳ :ತಾಲೂಕಿನ ಬಿಸರಳ್ಳಿ ಗ್ರಾಮದ ವೃದ್ದ ಶರಣ ಬಸವರಾಜ್ ಹಡ್ಲಿ, ಕಲಿಯುವ ಹಂಬಲಕ್ಕೆ ವಯಸ್ಸು ಅಡ್ಡಿಯಾಗಿಲ್ಲ. 91ರ ಇಳಿವಯಸ್ಸಿನಲ್ಲೂ ಪಿ. ಹೆಚ್. ಡಿ. ಪ್ರವೇಶ ಪರೀಕ್ಷೆ ಬರೆಯುವ ಮೂಲಕ ಯುವಕರಿಗೆ ಸ್ಪೂರ್ತಿಯಾಗಿದ್ದಾರೆ. ಶರಣ ಬಸವರಾಜ್ ಹಡ್ಲಿ ಮಂಗಳವಾರ ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ ಯುವಕರೊಂದಿಗೆ ಪಿಎಚ್ ಡಿ ಪ್ರವೇಶ ಪರೀಕ್ಷೆ ಬರೆಯುವ ಚಿತ್ರ ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಜಿಲ್ಲೆಯಾದ್ಯಂತ ಅವರದ್ದೇ ಮಾತಾಗಿದೆ. ದಿ ನ್ಯೂ ಇಂಡಿಯನ್ ಎಕ್ಸ್ …
Read More »
Shaikh BIG TV NEWS, Hubballi
September 6, 2018
ಕರ್ನಾಟಕ, ಸುದ್ದಿ
ಬೆಂಗಳೂರು: ಇತ್ತೀಚೆಗೆ ಎಟಿಎಂ ಕಾರ್ಡುಗಳನ್ನು ನಕಲು ಮಾಡುವವರ ಸಂಖ್ಯೆ ಹೆಚ್ಚಾಗುತ್ತಿದ್ದು ಜನರು ಹಣ ಕಳೆದುಕೊಂಡ ಪ್ರಕರಣಗಳು ಅಲ್ಲಲ್ಲಿ ಕೇಳಿಬರುತ್ತಿವೆ. ಪೊಲೀಸರ ದಾಖಲೆಗಳ ಪ್ರಕಾರ, ಬೆಂಗಳೂರು ನಗರವೊಂದರಲ್ಲಿಯೇ ಪ್ರತಿ ತಿಂಗಳು ಕನಿಷ್ಠ 15ರಿಂದ 20 ಪ್ರಕರಣಗಳು ದಾಖಲಾಗುತ್ತಿವೆ. ಜನರು ಲಕ್ಷಾಂತರ ರೂಪಾಯಿಗಳವರೆಗೆ ಕಳೆದುಕೊಂಡ ಪ್ರಕರಣಗಳು ಇತ್ತೀಚೆಗೆ ಹೆಚ್ಚು ದಾಖಲಾಗಿವೆ ಎನ್ನುತ್ತಾರೆ ಪೊಲೀಸ್ ಅಧಿಕಾರಿಗಳು. ಇಂತಹ ಅಪರಾಧಗಳಿಗೆ ಸ್ಕಿಮ್ಮರ್ ಸಾಧನಗಳನ್ನು ಅಪರಾಧಿಗಳು ಬಳಸಿ ಎಟಿಎಂ ಕಾರ್ಡುಗಳ ವಿವರಗಳನ್ನು ಅಕ್ರಮವಾಗಿ ಪಡೆದುಕೊಂಡು ಅಂತಹ ಎಟಿಎಂಗಳನ್ನು …
Read More »
Shaikh BIG TV NEWS, Hubballi
September 6, 2018
ಕರ್ನಾಟಕ, ಸುದ್ದಿ
ತುಮಕೂರು: ರಾಜ್ಯದಲ್ಲಿ ಮಹಿಳಾ ಪೊಲೀಸರ ಸಂಖ್ಯೆ ಹೆಚ್ಚುತ್ತಿದ್ದು, ಇದನ್ನು ಶೇ. 20 ರಷ್ಟು ಏರಿಕೆ ಮಾಡುವ ಚಿಂತನೆ ಸರಕಾರದ ಮಟ್ಟದಲ್ಲಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದರು. ತುಮಕೂರಿನಲ್ಲಿ 120 ಮಹಿಳಾ ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥಸಂಚಲ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಮಹಿಳೆಯರು ಪೊಲೀಸ್ ಇಲಾಖೆಗೆ ಸೇರ್ಪಡೆಗೊಳ್ಳುವ ಸಂಖ್ಯೆ ಹೆಚ್ಚಳವಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು. ರಾಜ್ಯದಲ್ಲಿರುವ 250 ಐಪಿಎಸ್ ಅಧಿಕಾಗಳ ಪೈಕಿ 20 ಮಹಿಳಾ ಅಧಿಕಾರಿಗಳಿದ್ದಾರೆ. …
Read More »
Shaikh BIG TV NEWS, Hubballi
September 6, 2018
ಕರ್ನಾಟಕ, ಸುದ್ದಿ
ಬೆಂಗಳೂರು: ಜನತಾದರ್ಶನದಲ್ಲಿ ಮನೆ ಕಳೆದುಕೊಂಡು ದುಗುಡ ಹೊತ್ತು ತಂದಿದ್ದ ಗಿರಿನಗರದ ಕನ್ನಿಯಮ್ಮನ ಮೊಗದಲ್ಲಿಂದು ಮಂದಹಾಸ. ಪತಿ ಮಾಡಿದ ಕೈಸಾಲ ಪ್ರಾಮಾಣಿಕವಾಗಿ ತೀರಿಸುತ್ತಾ ಬಂದಿದ್ದರೂ ಊರಲ್ಲಿ ಇಲ್ಲದ ಸಂದರ್ಭದಲ್ಲಿ ಸಾಲ ಕೊಟ್ಟ ವ್ಯಕ್ತಿ ಆಕೆಯ ಮನೆಯ ಬೀಗ ಒಡೆದು ಮನೆಯನ್ನ ಸ್ವಾಧೀನ ಪಡಿಸಿಕೊಂಡು ಅಕ್ರಮವಾಗಿ ಮತ್ತೊಬ್ಬರಿಗೆ ಬಾಡಿಗೆ ಕೊಟ್ಟಿದ್ದರು. ಸೆಪ್ಟೆಂಬರ್1 ರಂದು ನಡೆದ ಜನತಾದರ್ಶನದಲ್ಲಿ ಮುಖ್ಯಮಂತ್ರಿಗಳ ಬಳಿ ಮನೆ ವಾಪಸ್ ಕೊಡಿಸುವಂತೆ ಕನ್ನಿಯಮ್ಮ ಅಹವಾಲು ಸಲ್ಲಿಸಿದ್ದರು. ಕೂಡಲೇ ಪೊಲೀಸ್ ಆಯುಕ್ತ ಸುನೀಲ್ …
Read More »
Shaikh BIG TV NEWS, Hubballi
September 6, 2018
ಕರ್ನಾಟಕ, ಸುದ್ದಿ
ಬೆಂಗಳೂರು: ಕೋಮುವಾದಿಗಳ ಬೆದರಿಕೆಗೆ ಮತ್ತು ಅವರ ಗನ್ನಿಗೆ ನಾವು ಎಂದೂ ಬಗ್ಗುವುದಿಲ್ಲ ಎಂದು ವಿಚಾರವಾದಿಗಳು ಮತ್ತು ಹೋರಾಟಗಾರರು ಎಚ್ಚರಿಕೆ ನೀಡಿದ್ದಾರೆ. ಬುಧವಾರ ಬೆಂಗಳೂರಿನಲ್ಲಿ ನಡೆದ ಪತ್ರಕರ್ತೆ ಗೌರಿ ಲಂಕೇಶ್ ಅವರ ಪುಣ್ಯತಿಥಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ವಿಚಾರವಾದಿಗಳು ಕೇಂದ್ರ ಸರ್ಕಾರ ದಮನಕಾರಿ ನೀತಿ ಅನುಸರಿಸುತ್ತಿದೆ ಎಂದು ಒಕ್ಕೋರಲಿನಿಂದ ಹೇಳಿದೆ. ಗೌರಿ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ದಿ ವೈರ್ ಪತ್ರಿಕೆ ಸಂಪಾದಕ ಸಿದ್ಧಾರ್ಥ ವರದರಾಜನ್ ಅವರು, ಆದಿವಾಸಿಗಳು ಹಾಗೂ ದಲಿತ ಹಕ್ಕುಗಳ ಹೋರಾಟಗಾರರನ್ನು, …
Read More »
Shaikh BIG TV NEWS, Hubballi
September 6, 2018
ಕರ್ನಾಟಕ, ಸುದ್ದಿ
ಬೆಳಗಾವಿ : ಇಲ್ಲಿನ ಪ್ರಾಥಮಿಕ ಭೂ ಅಭಿವೃದ್ಧಿ(ಪಿಎಲ್ ಡಿ) ಬ್ಯಾಂಕ್ ಮುಖ್ಯಸ್ಥರ ಹುದ್ದೆ ಚುನಾವಣೆಗೆ ಸಂಬಂಧಿಸಿದಂತೆ ಜಾರಕಿಹೊಳಿ ಸೋದರರು ಮತ್ತು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ನಡುವೆ ನಡೆದ ಕಲಹ, ಮನಸ್ತಾಪ, ಕಿತ್ತಾಟಗಳಿಂದ ಸಮ್ಮಿಶ್ರ ಸರ್ಕಾರದ ಭವಿಷ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ ಎನ್ನಲಾಗಿದೆ. ಪಿಎಲ್ ಡಿ ಬ್ಯಾಂಕಿನ ಮುಖ್ಯಸ್ಥರ ಚುನಾವಣೆ ನಾಳೆ ನಡೆಯಲಿದ್ದು ರಾಜ್ಯ ರಾಜಕೀಯದಲ್ಲಿ ಪ್ರಭಾವ ಹೊಂದಿರುವ ಸತೀಶ್ ಜಾರಕಿಹೊಳಿ ಮತ್ತು ರಮೇಶ್ ಜಾರಕಿಹೊಳಿ ಸೋದರರು, ಪಿಎಲ್ ಡಿ …
Read More »
Shaikh BIG TV NEWS, Hubballi
September 5, 2018
ಕರ್ನಾಟಕ, ಸುದ್ದಿ
ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯನ್ನು ಖಂಡಿಸಿ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ವಿನೂತನ ಪ್ರತಿಭಟನೆ ನಡೆಸಿದರು. ನಗರದ ಕೆಇಸಿ ವೃತ್ತದಿಂದ ವಿಮಾನ ನಿಲ್ದಾಣದವರೆಗೆ ಎತ್ತಿನ ಬಂಡೆಯಲ್ಲಿ ಮೆರವಣಿಗೆ ಮಾಡುವ ಮೂಲಕ ಕೇಂದ್ರ ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡೆಸಿದರು. ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿಯವರು ಭಾಷಣ ಮಾಡಿ ಪುಕ್ಕಟೆ ಪ್ರಚಾರ ಗಿಟ್ಟಿಸಿಕೊಳ್ಳುತ್ತಿದ್ದಾರೆ ಎಂದು ಕಿಡಿಕಾರಿದರು. ಈ ವೇಳೆ ಮಾತನಾಡಿದ …
Read More »