Breaking News

ಕರ್ನಾಟಕ

ಇಂದಿನಿಂದ ಶಿರಾಡಿಘಾಟ್’ನಲ್ಲಿ ಲಘು ವಾಹನ ಸಂಚಾರ ಆರಂಭ.

ಹಾಸನ: ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ಕೊಡಗಿನಲ್ಲಿ ಉಂಟಾಗಿದ್ದ ಪ್ರವಾಹದಿಂದಾಗಿ ಸಂಪೂರ್ಣ ಹದಗೆಟ್ಟಿದ್ದ ಶಿರಾಡಿ ಘಾಟ್ ರಸ್ತೆ ದುರಸ್ತಿ ಕಾರ್ಯ ಪೂರ್ಣಗೊಂಡಿದ್ದು, ಇಂದಿನಿಂದ ಲಹುವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ.  ಅಲ್ಲದೆ, ಚಾರ್ಮಾಡಿ ಘಾಟ್’ನಲ್ಲಿಯೂ ಭಾರಿ ಮಳೆಯಿಂದಾಗಿ ಗುಡ್ಡ ಕುಸಿದ ಹಿನ್ನೆಲೆಯಲ್ಲಿ ಮಂಗಳೂರಿಗೆ ಹೋಗಲು ದಾರಿಯೇ ಇಲ್ಲದಂತಾಗಿತ್ತು. ಆದರೆ ಆ ರಸ್ತೆಯನ್ನು ಕೆಲ ದಿನಗಳ ಹಿಂದೆ ಸರಿಪಡಿಸಲಾಗಿತ್ತು. ಈಗ ಶಿರಾಡಿ ಘಾಟ್ ರಸ್ತೆ ಸರಿಪಡಿಸಿ ಮೊದಲ ಹಂತದಲ್ಲಿ ಸಣ್ಣ ವಾಹನಗಳ ಸಂಚಾರಕ್ಕೆ …

Read More »

ವಸತಿ ಯೋಜನೆ ಜಾರಿಗೆ ವಸತಿ ರಹಿತರ ನಿಖರ ಸಮೀಕ್ಷೆ ನಡೆಸಿ:ಸಿಎಂ ಕುಮಾರಸ್ವಾಮಿ.

ಬೆಂಗಳೂರು: ರಾಜ್ಯದಲ್ಲಿ ವಸತಿ ರಹಿತರ ಸಮೀಕ್ಷೆ ನಡೆಸಿ ನಿಖರ ಮಾಹಿತಿ ಸಂಗ್ರಹಿಸಿ, ವಸತಿ ಯೋಜನೆಗಳನ್ನು  ಜಾರಿಗೊಳಿಸುವಂತೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸೂಚನೆ ನೀಡಿದರು. ವಸತಿ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ 2011 ರ ಎಸ್‍ಇಸಿಸಿ ವರದಿಯನ್ವಯ ರಾಜ್ಯದಲ್ಲಿ ಒಟ್ಟು 73.33 ಲಕ್ಷ ಮನೆಗಳ ಬೇಡಿಕೆ ಇದ್ದು, ಈ ವರೆಗೆ 29.38 ಲಕ್ಷ ಮನೆಗಳನ್ನು ನೀಡಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ 44.06 ಹಾಗೂ ನಗರ ಪ್ರದೇಶದಲ್ಲಿ 29.27 ಲಕ್ಷ ಮನೆಗಳ ಬೇಡಿಕೆ ಇದೆ.  …

Read More »

42 ವರ್ಷಗಳಿಂದ ಮಾಂಸಾಹಾರ ತ್ಯಜಿಸಿರುವ ದೇವೇಗೌಡರಿಗೆ ಯಾವ ಮಾಂಸಾಹಾರ ಹೆಚ್ಚು ಪ್ರಿಯ ಗೊತ್ತಾ?

ನಾನು ದೊಡ್ಡ ಜಮೀನ್ದಾರ ಆಗಬೇಕಿದ್ದವನು… ನಾನು ಜಮೀನಿನಲ್ಲಿ ಕೆಲಸ ಮಾಡಬೇಕಾದರೆ ನನಗೂ ಮೀನು ಸಾಕಿದ ಅನುಭವವಿದೆ. ಹಾಸನ: ನಾನು ಹೆಚ್ಚು ಮತ್ಸ್ಯ ಪ್ರಿಯ, ನಾನು ಮೀನು ತಿಂದು 42 ವರ್ಷಗಳಾಯ್ತು ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಹೇಳಿದ್ದಾರೆ. ಹಾಸನ ಜಿಲ್ಲಾಪಂಚಾಯತ್ ಸಭಾಂಗಣದಲ್ಲಿ ನಡೆದ ದಿಶಾ ಸಭೆಯಲ್ಲಿ ಮೀನುಗಾರಿಕೆ ಇಲಾಖಾ ವಿಷಯ ಚರ್ಚೆ ವೇಳೆ ಮಾತನಾಡಿದ ದೇವೇಗೌಡರು, 42 ವರ್ಷಗಳಿಂದ ಮಾಂಸಾಹಾರ ತ್ಯಜಿಸಿದ್ದೇನೆ. ನಾನು ಹೆಚ್ಚು ಮತ್ಸ್ಯ ಪ್ರಿಯ ಎಂದರಲ್ಲದೆ, …

Read More »

ಬಸ್ ಪ್ರಯಾಣಿಕರಿಗೆ ತಟ್ಟಲಿದೆ ಪ್ರಯಾಣ ದರ ಹೆಚ್ಚಳದ ಬಿಸಿ.

ಬೆಂಗಳೂರು: ಪೆಟ್ರೋಲ್-ಡೀಸೆಲ್ ದರ ದಿನದಿಂದ ದಿನಕ್ಕೆ ಗಗನಕ್ಕೇರುತ್ತಿರುವ ಬೆನ್ನಲ್ಲೇ ಸರ್ಕಾರಿ ಬಸ್ ಪ್ರಯಾಣ ದರ ಹೆಚ್ಚಳದ ಬಿಸಿಯೂ ಪ್ರಯಾಣಿಕರಿಗೆ ತಟ್ಟಲಿದೆ. ನಾಲ್ಕು ಸಾರಿಗೆ ನಿಗಮಗಳಲ್ಲಿ ಮುಂದಿನ ವಾರದಿಂದಲೇ ಶೇ. 15 ರಷ್ಟು ಪ್ರಯಾಣದರ ಏರಿಕೆಯಾಗುವುದು ಬಹುತೇಕ ಖಚಿತವಾಗಿದೆ. ಈ ಬಗ್ಗೆ ಮಂಗಳವಾರ ಪ್ರತಿಕ್ರಿಯೆ ನೀಡಿರುವ ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ, ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಜೊತೆ ಸಮಾಲೋಚಿಸಿದ ಬಳಿಕ ಏರಿಕೆ ಪ್ರಮಾಣ ನಿರ್ಧರಿಸಲಾಗುವುದು ಎಂದು ತಿಳಿಸಿದ್ದಾರೆ. ನಾಲ್ಕು ಸಾರಿಗೆ ನಿಗಮಗಳ …

Read More »

ಕಡ್ಡಾಯವಾಗಿ ತೆರಿಗೆ ಪಾವತಿ ಮಾಡಿಸಿ; ಅಧಿಕಾರಿಗಳಿಗೆ ಡಿಸಿಎಂ ಸೂಚನೆ.

ಬೆಂಗಳೂರು: ಹಲವು ವರ್ಷದಿಂದ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರು ಪಾವತಿ ಮಾಡಲು ಅಗತ್ಯ ಕ್ರಮವನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಸೂಚಿಸಿದರು. ಮಂಗಳವಾರ ಬಿಬಿಎಂಪಿ ಹಣಕಾಸು ವಿಭಾಗಕ್ಕೆ ಸಂಬಂಧಿಸಿದ ಪ್ರಗತಿ ಪರಿಶೀಲನಾ ಸಭೆಯನ್ನು ವೈಯಾಲಿಕಾವಲ್ ಬಿಬಿಎಂಪಿ‌ ಕಚೇರಿಯಲ್ಲಿ ನಡೆಸಿದ ಅವರು, ಈ ಸಾಲಿನಲ್ಲಿ ಈ ವರೆಗೂ 1614 ಕೋಟಿ ರೂ. ತೆರಿಗೆ ಸಂಗ್ರಹವಾಗಿದೆ. ಹೆಚ್ಚಾಗಿ ಕಮರ್ಷಿಯಲ್ ತೆರಿಗೆ ಪಾವತಿಯಾಗಬೇಕಿದೆ. ಇನ್ನೂ 2828 ಕೋಟಿ ರೂ. ಪಾವತಿ ಬಾಕಿ ಇದ್ದು, …

Read More »

ಸರಕಾರಿ ಶಾಲೆ ನವೀಕರಣಕ್ಕೆ ಐದು ಕೋಟಿ ರೂ. ಅನುದಾನ ಘೋಷಿಸಿದ ಪರಮೇಶ್ವರ.

ಬೆಂಗಳೂರು: ಉಪಮುಖ್ಯಮಂತ್ರಿ ಹಾಗೂ ನಗರಾಭಿವೃದ್ಧಿ ಅಚಿವ ಡಾ.ಜಿ. ಪರಮೇಶ್ವರ್ ಅವರು ಎಮಂಗಳವಾರ ಶಿವಾಜಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಬಡಾವಣೆ, ಶಾಲೆ, ಆಸ್ಪತ್ರೆಗಳಿಗೆ ಭೇಟಿ ನೀಡಿ ಸಮಸ್ಯೆ ಆಲಿಸಿದರು. ಈ ಸಮಯದಲ್ಲಿ ಸರಕಾರಿ ರಹಮಾನಿಯಾ ಉರ್ದು ಹಿರಿಯ ಶಾಲೆ ಹಾಗೂ ತರಬೇತಿ ಕೇಂದ್ರದ ಕಟ್ಟಡದ ಸಂಪೂರ್ಣ ರಿಪೇರಿಗಾಗಿ 5 ಕೋಟಿ ರೂ. ಘೋಷಿಸಿದರು. ಬಿಬಿಎಂಪಿ ಪೂರ್ವ ವಲಯದಿಂದ ಶಿವಾಜಿನಗರ ಗುರುದ್ವಾರದ ಬಳಿ ಇರುವ ಮಳೆ ನೀರು ಕಾಲುವೆ ವೀಕ್ಷಿಸಿದರು. ಈ …

Read More »

ಶಾಲಾ-ಕಾಲೇಜುಗಳ ಮೂಲಭೂತ ಸೌಕರ್ಯಕ್ಕಾಗಿ ತ್ವರಿತ ಕಾಮಗಾರಿ ಕೈಗೊಳ್ಳಿ: ಸಿಎಂ.

ಬೆಂಗಳೂರು : ಪ್ರಾಥಮಿಕ, ಪ್ರೌಢಶಾಲೆ ಮತ್ತು ಕಾಲೇಜುಗಳ ಮೂಲಭೂತ ಸೌಕರ್ಯಕ್ಕಾಗಿ ತ್ವರಿತವಾಗಿ ಕಾಮಗಾರಿ ಕೈಗೊಳ್ಳುವಂತೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿನ ಪ್ರಥಮ ದರ್ಜೆ, ಪದವಿಪೂರ್ವ ಹಾಗೂ ತಾಂತ್ರಿಕ ಶಿಕ್ಷಣ ಕಾಲೇಜುಗಳು, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ನಬಾರ್ಡ್ ವತಿಯಿಂದ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಕುರಿತು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ಸಭೆ ಕರೆಯಲಾಗಿತ್ತು.  ರಾಜ್ಯದ ಒಟ್ಟು 502 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕೊಠಡಿಗಳ ದುರಸ್ತಿ ಮತ್ತು  …

Read More »

ಶಾಲಾ-ಕಾಲೇಜುಗಳ ಮೂಲಭೂತ ತ್ವರಿತ ಕಾಮಗಾರಿ ಕೈಗೊಳ್ಳಿ: ಸಿಎಂ

ಬೆಂಗಳೂರು : ಪ್ರಾಥಮಿಕ, ಪ್ರೌಢಶಾಲೆ ಮತ್ತು ಕಾಲೇಜುಗಳ ಮೂಲಭೂತ ಸೌಕರ್ಯಕ್ಕಾಗಿ ತ್ವರಿತವಾಗಿ ಕಾಮಗಾರಿ ಕೈಗೊಳ್ಳುವಂತೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿನ ಪ್ರಥಮ ದರ್ಜೆ, ಪದವಿಪೂರ್ವ ಹಾಗೂ ತಾಂತ್ರಿಕ ಶಿಕ್ಷಣ ಕಾಲೇಜುಗಳು, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ನಬಾರ್ಡ್ ವತಿಯಿಂದ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಕುರಿತು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ಸಭೆ ಕರೆಯಲಾಗಿತ್ತು.  ರಾಜ್ಯದ ಒಟ್ಟು 502 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕೊಠಡಿಗಳ ದುರಸ್ತಿ ಮತ್ತು  …

Read More »

ಜಟ್ಟಿ ಕೆಳಕ್ಕೆ ಬಿದ್ರೂ ಮೀಸೆ ಮಣ್ಣಾಗಲಿಲ್ವಂತೆ.. ಹಾಗಿದೆ ಸಂಸದ ಜೋಶಿ ಹೇಳಿಕೆ..

ಸಾಮಾನ್ಯವಾಗಿ ರಾಜ್ಯದಲ್ಲಿ ಯಾವ ಸರ್ಕಾರ ಆಡಳಿತದಲ್ಲಿರುತ್ತದೆಯೋ ಅದರ ಪರ ಸ್ಥಳೀಯ ಸಂಸ್ಥೆಗಳು ಹೋಗುವುದು ವಾಡಿಕೆ. ಕೆಲಸಗಳು ಮತ್ತು ದುಡ್ಡು ಬಿಡುಗಡೆಯಾಗುವ ಉದ್ದೇಶದಿಂದ ಹೀಗೆ ಆಗುವುದು ಸಾಮಾನ್ಯ ಎಂದು  ಸಂಸದ ಪ್ರಹ್ಲಾದ್​ ಜೋಶಿ ಹೇಳಿದ್ದಾರೆ. ಧಾರವಾಡದ ಎಪಿಎಂಸಿಯಲ್ಲಿ ಹೆಸರು ಖರೀದಿ ಕೇಂದ್ರಕ್ಕೆ ಚಾಲನೆ ನೀಡಿದ ಬಳಿಕ  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ನಾವು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಪಿಂಚಣಿ ಹಣ ಬಿಡುಗಡೆಗೆ ಆಗ್ರಹಿಸಿ ಧರಣಿ ನಡೆಸುತ್ತಿರುವಾಗ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರು …

Read More »

ಲೋಕಲ್ ಗದ್ದುಗೆ ಹಿಡಿಯಲು ಕಾಂಗ್ರೆಸ್ ಜತೆಗೆ ಮೈತ್ರಿ ಮಾಡ್ಕೊಳ್ತೇವೆ- ಮಾಜಿ ಪಿಎಂ ದೇವೇಗೌಡ..

ಅತಂತ್ರವಾಗಿರುವ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕಾಂಗ್ರೆಸ್ ನೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದರ ಮೂಲಕ ಬಿಜೆಪಿಯನ್ನು ಹೊರಗಿಡುವ ಪ್ರಯತ್ನ ಮಾಡುತ್ತೇವೆ ಎಂದು ಮಾಜಿ ಪ್ರಧಾನಿ ದೇವೇಗೌಡ ಹೇಳಿದರು ಹಾಸನದಲ್ಲಿ ಮಾತನಾಡಿದ ಅವರು ನಮ್ಮ ಪಕ್ಷ ಹಾಸನದಲ್ಲಿ ಮೆಜಾರಿಟಿ ಇದೆ. ಮೈಸೂರು ಮತ್ತು ತುಮಕೂರಿನಲ್ಲಿ ಇಬ್ಬರು ಸೇರಿ ಬಿಜೆಪಿಯನ್ನು ಹೊರಗಿಡಬೇಕು ಎನ್ನುವುದು ನನ್ನ ವೈಯಕ್ತಿಕ ಅಭಿಪ್ರಾಯ. ಈ ಬಗ್ಗೆ ಯಾರೊಂದಿಗೂ ನಾನು ಮಾತುಕತೆ ನಡೆಸಿಲ್ಲ. ಸದ್ಯ ಸಿದ್ದರಾಮಯ್ಯನವರು ವಿದೇಶಕ್ಕೆ ಹೋಗಿದ್ದಾರೆ. ಮೈಸೂರಲ್ಲಿ ಬಿಜೆಪಿಯವರನ್ನ ಹೊರಗಿಡಲು …

Read More »